Connect with us

ನಿತ್ಯ ಭವಿಷ್ಯ

ನಿಮ್ಮ ಜನ್ಮಕುಂಡಲಿಯ ಕುಜದೋಷದ ಬಗ್ಗೆ ಮಾಹಿತಿ

Published

on

ಜನ್ಮ ಕುಂಡಲಿಯಲ್ಲಿ ಯಾವ ಯಾವ ಮನೆಯಲ್ಲಿ ಕುಜ( ಮಂಗಳ, ಮಾಂಗಲೀಕ) ಇದ್ದರೆ ಕುಜದೋಷ ಪರಿಣಾಮ ಬೀರುವುದು ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ..

ಮದುವೆಗೂ ಮುನ್ನ ಗಂಡು-ಹೆಣ್ಣಿನ ಜಾತಕವನ್ನು ಪರೀಕ್ಷಿಸಬೇಕು. ಒಂದು ವೇಳೆ ಕುಜ ದೋಷ ಇದ್ದರೆ, ಕುಜದೋಷ ಇರುವಂತವರ ಜೊತೆ ಮದುವೆ ಮಾಡಬೇಕು. ಕುಜ ದೋಷವಿದ್ದರೆ ಅದು ಮದುವೆ ಹಾಗೂ ವೈವಾಹಿಕ ಜೀವನದ ಮೇಲೂ ಪರಿಣಾಮ ಬೀರುತ್ತದೆ. ಆದರೆ ನಮ್ಮ ಜಾತಕದ ಕೆಲವೊಂದು ಮನೆಯಲ್ಲಿ ಮಂಗಳನಿದ್ದರೆ ಕುಜದೋಷ ಪರಿಣಾಮ ಬೀರುವುದಿಲ್ಲ.

ಮಂಗಳ ಗ್ರಹವು ವೈವಾಹಿಕ ಜೀವನದಲ್ಲಿ ಬಹಳ ಸಂತೋಷ ಹಾಗೂ ಮದುವೆಗೆ ನೇರ ಹೊಣೆಯಾಗಿರುವನು. ದಾಂಪತ್ಯದ ಜೀವನದಲ್ಲಿ ಮಂಗಳನ ಪ್ರಭಾವವು ದಂಪತಿಗಳ ನಡುವೆ ಸುಖ ಹಾಗೂ ಕಷ್ಟ ಅನುಭವಿಸುವವರು. ಅದೇ ಮಂಗಳನು ಅಶುಭ ಸ್ಥಾನದಲ್ಲಿದ್ದಾಗ ಎಲ್ಲವನ್ನು ಕಳೆದುಕೊಂಡು ಕಷ್ಟದಲ್ಲಿರುವ ಹಾಗೆ ಮಾಡುವನು. ಹಾಗಾಗಿಯೇ ಮದುವೆಗೂ ಮುನ್ನ ಕುಂಡಲಿ ಅಥವಾ ಜಾತಕ ನೋಡುವಾಗ ಕುಜ ದೋಷವಿದೆಯೇ ಎನ್ನುವುದನ್ನು ನೋಡುತ್ತಾರೆ. ಈ ದೋಷವನ್ನು ಕುಜ ದೋಷ, ಮಾಂಗಲಿಕ ದೋಷ, ಮಂಗಲ ದೋಷ ಅಥವಾ ಭೌಮ ದೋಷವೆಂದೂ ಕರೆಯುತ್ತಾರೆ.

ಜಾತಕದಲ್ಲಿ ಮಂಗಳದೋಷ
ಜಾತಕದಲ್ಲಿ ಮಂಗಳನು ವಧು ವರರ ಎರಡನೇ ಮನೆಯಲ್ಲಿದ್ದರೆ ಮಂಗಳ ದೋಷವು ರೂಪುಗೊಳ್ಳುತ್ತದೆ. ಅದೇ ಉತ್ತರ ಭಾರತದ ಕಡೆ 1,4,7,8 ಅಥವಾ 12ನೇ ಮನೆಯಲ್ಲಿದ್ದರೆ ಕುಜ ದೋಷವು ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ವಧು ವರರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು.

ಯಾವುದೇ ಶುಭ ಗ್ರಹಗಳೊಂದಿಗೆ ಮಂಗಳ ಗ್ರಹವು ಇಲ್ಲದಿದ್ದಾಗ ವ್ಯಕ್ತಿಯ ಜೀವನದಲ್ಲಿ ಈ ಸಮಸ್ಯೆ ಉಂಟಾಗುತ್ತದೆ. ಈ ಗ್ರಹವು ಶುಭ ಗ್ರಹಗಳ ಅಂಶವನ್ನು ಹೊಂದಿದ್ದರೆ ಅಥವಾ ಬುಧ, ಗುರು ಮತ್ತು ಶುಕ್ರನಸಂಯೋಗವನ್ನು ಹೊಂದಿದ್ದರೆ ದಾಂಪತ್ಯಜೀವನದಲ್ಲಿ ಮಂಗಳನು ಮಾರಕನಾಗುವುದಿಲ್ಲ.

ಕುಜನು ಯಾವ್ಯಾವ ಮನೆಯಲ್ಲಿದ್ದರೆ ಕುಜದೋಷ ಸಂಭವಿಸುವುದು? ಕುಜದೋಷಕ್ಕೆ ಏನು ಪರಿಹಾರ ಗೊತ್ತಾ?

ಜಾತಕದಲ್ಲಿನ ಮನೆಗಳು ಅಂದರೆ
ಜಾತಕದಲ್ಲಿ 1,2,4,7,8 ಮತ್ತು 12ನೇ ಮನೆಗಳು ವೈವಾಹಿಕ ಜೀವನವನ್ನು ಲೆಕ್ಕಹಾಕುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಲ್ಲಿ ಒಂದನೇ ಮನೆ ತನು ಅಂದರೆ ಆರೋಗ್ಯವನ್ನು ಸೂಚಿಸಿದರೆ, ಎರಡನೇ ಮನೆ ಧನ ಅಂದರೆ ಸಂಪತ್ತು, ಮೂರನೇ ಮನೆ ಕುಟುಂಬ ಅಂದರೆ ಭಾತೃ/ ಸಹೋದರ, ಮಾತು ಮತ್ತು ಶಕ್ತಿಯನ್ನು ಸೂಚಿಸುತ್ತದೆ. ಇದರ ಜೊತೆಗೆ ನಾಲ್ಕನೇ ಮನೆ ಸಂತೋಷ ಮತ್ತು ಭೌತಿಕಸುಖವನ್ನು ಪ್ರತಿನಿಧಿಸುತ್ತದೆ. ಏಳನೇ ಮನೆ ಮದುವೆ ಅಂದರೆ ವೈವಾಹಿಕ ಜೀವನ ಮತ್ತು ಪತ್ನಿಯೊಂದಿಗೆ ಸಂಬಂಧವನ್ನು ಸೂಚಿಸುತ್ತದೆ.

ಎಂಟನೇ ಮನೆಯು ಆಯಸ್ಸು, ವಧುವಿಗೆ ಅದೃಷ್ಟ ಹಾಗೂ ಯೋಗದ ಮನೆಯಾಗಿ ಮುಖ್ಯವಾಗಿದೆ. ಇದು ಮಹಿಳೆಯ ಗಂಡ ಮತ್ತು ಆಯಸ್ಸನ್ನು ಸೂಚಿಸುತ್ತದೆ. ಜೊತಗೆ ಇದು ಸಂತೋಷವನ್ನು ಪ್ರತಿನಿಧಿಸುತ್ತದೆ. ಜ್ಯೋತಿಷ್ಯ ಗ್ರಂಥಗಳಲ್ಲಿ ಹೇಳುವಂತೆ ಮಂಗಳ ದೋಷವನ್ನು ನಿವಾರಿಸಲು ಸಾಧ್ಯವಿಲ್ಲ,ಆದರೆ ಪೂಜಾ ಶಾಂತಿ ಮಾಡಿಸುವುದರ ಮೂಲಕ ಅದರ ತೀವ್ರತೆಯನ್ನು ಕಡಿಮೆ ಮಾಡಬಹುದು. ಆದರೆ ದಾನ ,ಧರ್ಮ, ದೈವಭಕ್ತಿ ಮೂಲಕ ಕೆಲವೊಬ್ಬರ ಜಾತಕದಲ್ಲಿ ಮಾಂಗಲಿಕ ದೋಷವು ತನ್ನಿಂದ ತಾನಾಗಿಯೇ ನಿವಾರಣೆಯಾಗುತ್ತದೆ.

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಈ ಕೆಳಕಂಡ ರಾಶಿಯಲ್ಲಿದ್ದಾಗ ಮಂಗಳನು ಪರಿಣಾಮ ಬೀರುವುದಿಲ್ಲ.

ಮಂಗಳ ಗ್ರಹವು ಈ ನಾಲ್ಕು ರಾಶಿಚಿಹ್ನೆಗಳಲ್ಲಿದ್ದಾಗ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ. ಆ ರಾಶಿಗಳು ಯಾವುದೆಂದರೆ ಮೇಷ, ಕಟಕ, ತುಲಾ ಮತ್ತು ಮಕರ ರಾಶಿ. ಮಂಗಳನು ತನ್ನದೇ ಅಧಿಪತ್ಯವಿರುವ ರಾಶಿಗಳಾದ ಮೇಷ ಮತ್ತು ವೃಶ್ಚಿಕ ರಾಶಿ ಹಾಗೂ ಪ್ರಭಾವಶಾಲಿ ರಾಶಿಯಾದ ಮಕರದಲ್ಲಿದ್ದಾಗ ದುರುದ್ದೇಶಪೂರಿತ ಫಲವನ್ನು ನೀಡುವುದಿಲ್ಲ. ಆ ರಾಶಿಯಲ್ಲಿದ್ದಾಗ ಮಂಗಳ ದೋಷವು ನಿವಾರಣೆಯಾಗುತ್ತದೆ.

ಮಂಗಲ ದೋಷ

ಅದೇ ರೀತಿ ಸೂರ್ಯ, ಚಂದ್ರ ಮತ್ತು ಗುರುವಿನಂತಹ ಸ್ನೇಹಪರ ಗ್ರಹಗಳ ಸಂಯೋಜನೆಯಲ್ಲಿಯೂ ಮಂಗಳ ದೋಷ ಅಥವಾ ಕುಜ ದೋಷವು ನಡೆಯುವುದಿಲ್ಲ. ಜೊತೆಗೆ ಕಟಕ ರಾಶಿಯಲ್ಲೂ ಇದ್ದಾಗ ಮಂಗಳನು ದೋಷವನ್ನುಂಟು ಮಾಡುವುದಿಲ್ಲ. ಜಾತಕದ ಕೇಂದ್ರ ಮನೆಯಲ್ಲಿ ಚಂದ್ರನಿದ್ದಾಗಲೂ ಕುಜನ ದೋಷ ಪರಿಣಾಮ ಬೀರದು.

ಮಂಗಳನ ದೋಷಪೂರಿತ ಪರಿಣಾಮ ಜಾತಕದಲ್ಲಿ ಮಂಗಳನು ಕೆಟ್ಟ ಸ್ಥಾನದಲ್ಲಿದ್ದರೆ ಅದು ವ್ಯಕ್ತಿಯ ವಿನಾಶಕ್ಕೆ ಕಾರಣವಾಗುತ್ತದೆ. ಆದರೆ ಶುಭ ಗ್ರಹ ಅಥವಾ ಸೂರ್ಯನೊಂದಿಗೆ ಮಂಗಳನು ವಕ್ರಿಯಾಗಿದ್ದರೆ ಕುಜ ದೋಷವು ಉಂಟಾಗುವುದಿಲ್ಲ. ಉತ್ತರ ಭಾರತದ ಪ್ರಕಾರ ಮಂಗಲ ದೋಷವು ಒಂದೇ ಮನೆಯಲ್ಲಿ ಅಥವಾಆ ಲಗ್ನದ ಮನೆಯಲ್ಲಿ ಮಂಗಳನಿದ್ದಾಗ ಸಂಭವಿಸುತ್ತೆ. ದಕ್ಷಿಣ ಭಾರತದಲ್ಲಿ ಕುಂಡಲಿಯ ಎರಡನೇ ಮನೆಯಲ್ಲಿ ಮಂಗಳನಿದ್ದರೆ ಕುಜ ದೋಷವೆನ್ನಲಾಗುತ್ತದೆ.

ಎರಡನೇ ಮನೆಯಲ್ಲಿ ಮಂಗಳನಿದ್ದರೆ ಕುಜ ದೋಷವಿರುತ್ತದೆ. ಇದು ಪುರುಷರಲ್ಲೂ, ಮಹಿಳೆಯರಲ್ಲೂ ಕಂಡು ಬರುವ ದೋಷವಾಗಿದೆ. ಮಹಿಳೆಯರ ಜಾತಕದಲ್ಲಿ 1,2, 4,5,7, 8, ಮತ್ತು 12ನೇ ಮನೆಯಲ್ಲಿ ಮಂಗಳನಿದ್ದರೆ ಮಾಂಗಲಿಕ ದೋಷ ಕಂಡುಬರುತ್ತದೆ. 8ನೇ ಮನೆಯು ಮಾಂಗಲ್ಯವನ್ನು ಪ್ರತಿನಿಧಿಸುವ ಮನೆಯಾದ್ದರಿಂದ ಮಹಿಳೆಯರಿಗೆ ಏಳನೇ ಮನೆಯಷ್ಟೇ ಎಂಟನೇ ಮನೆಯೂ ಬಹಳ ಮುಖ್ಯವಾಗಿರುತ್ತದೆ.

ನಿಖರವಾಗಿ ಮಂಗಳ ದೋಷವನ್ನು ಲಗ್ನ ಕುಂಡಲಿ, ಚಂದ್ರ ಮತ್ತು ಶುಕ್ರ ಕುಂಡಲಿಯಿಂದ ಲೆಕ್ಕ ಹಾಕಲಾಗುತ್ತದೆ. ಅದರ ಪರಿಣಾಮವನ್ನು ನಿರ್ಧರಿಸುವ ಮೂಲಕ, ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ಹೇಳಲಾಗುತ್ತದೆ.

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ.

ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

Advertisement

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಆಕಸ್ಮಿಕ ಹಣ ಲಾಭ ಗಳಿಸುವ ಸಾಧ್ಯತೆ ಇದೆ! ಉದ್ಯೋಗದಲ್ಲಿ ಅಡಚಣೆ ಸಂಭವ! ಭಾನುವಾರರಾಶಿ ಭವಿಷ್ಯ -ಮೇ-16,2021

Published

on

ಸೂರ್ಯೋದಯ: 05:52 AM, ಸೂರ್ಯಸ್ತ: 06:36 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಚೌತಿ ( 10:01 )
ನಕ್ಷತ್ರ: ಆರ್ದ್ರ ( 11:13 )
ಯೋಗ: ಶೂಲ ( 26:50 )
ಕರಣ: ವಿಷ್ಟಿ ( 10:01 )
ಬವ ( 22:52 )

ರಾಹು ಕಾಲ: 04:30 – 06:00
ಯಮಗಂಡ: 12:00 – 1:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಧನಲಾಭವಿದೆ, ಕೆಲವರು ಅಲ್ಲಿಯೇ ನಿವೇಶನ ಖರೀದಿಸುವ ಸಾಧ್ಯತೆ, ಕಳೆದ ವಸ್ತು ಲಭ್ಯ, ವ್ಯಾಪಾರದಲ್ಲಿ ಸಮೃದ್ಧಿ, ಪ್ರೇಮಿಗಳ ಭಾವನೆಗಳಲ್ಲಿ ವ್ಯತ್ಯಾಸ, ದುರ್ಜನರ ಸಹವಾಸದಿಂದ ಧನಹಾನಿ, ಗ್ರಾಹಕರಿಂದ ಧನಲಾಭ, ಉದ್ಯೋಗಿಗಳಿಗೆ ಧನಲಾಭ, ಜಾಗ್ರತೆ ಇರಲಿ, ಹಿತಶತ್ರುಗಳಿಂದ ಬೇಸರ.

ಸಂತಾನದ ನಿರೀಕ್ಷೆಯಲ್ಲಿ ಇರುವವರಿಗೆ ಸಂತಸ, ಮದುವೆಗೆ ಚಾಲನೆ ದೊರೆಯಲಿದೆ, ಅಕ್ಕತಂಗಿಯರ ಬಾಂಧವ್ಯದಲ್ಲಿ ಬಿರುಕು, ಕಲಾವಿದರಿಗೆ ಧನಲಾಭ, ನ್ಯಾಯಾಲಯದ ಆದೇಶದ ನಿರೀಕ್ಷೆ, ಅತ್ತೆಯಿಂದ ಸೊಸೆಗೆ ಅಪಪ್ರಚಾರ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಇಚ್ಛೆಯುಳ್ಳವರಿಗೆ ಲಾಭ, ಕೆಲವರು ವಾಹನ ಬದಲಾಯಿಸುವ ಸಾಧ್ಯತೆ, ಉದ್ಯೋಗ ಬದಲಾವಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಗೆಳೆಯನ ನಿರೀಕ್ಷೆ ಧನ ಸಹಾಯ ಬರದೇ ಇರಬಹುದು, ನಿಮ್ಮ ಮಾತಿನ ಬಗ್ಗೆ ನಿಗಾ ಇಡಿ, ಹೆಣ್ಣು ಮಕ್ಕಳಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪಪ್ರಚಾರ, ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿ ಆತಂಕ, ಅನಾರೋಗ್ಯ ಸಮಸ್ಯೆ ಉಲ್ಬಣ, ಚಲನಚಿತ್ರ ನಟ ನಟಿಯರಿಗೆ ಬೇಡಿಕೆ ಹೆಚ್ಚಾಗಲಿದೆ, ಧಾರವಾಹಿ ನಟ-ನಟಿಯರಿಗೆ ಹಾಗೂ ಎಲ್ಲಾ ಕಲಾವಿದರಿಗೆ ಧನಲಾಭವಿದೆ.

ಸಂತಾನ ಸಂಭ್ರಮ, ಉದ್ಯೋಗ ಪ್ರಾರಂಭ ಮಾಡಲು ಹಣದ ಸಮಸ್ಯೆ ಉಂಟಾಗಬಹುದು, ಸಂಗಾತಿಯಿಂದ ದಿನಾಂತ್ಯದಲ್ಲಿ ಧನಾಗಮ ಸಾಧ್ಯತೆ, ಮನೆ ನಿರ್ಮಾಣ ಚಾಲನೆ ದೊರೆಯಲಿದೆ, ನಿಮಗೂ ಮೇಲಾಧಿಕಾರಿ ನಡುವೆ ವಾಗ್ವಾದ ಸಂಭವ, ನೆರೆಹೊರೆಯವರು ಶತ್ರುಗಳಾಗಿ ಕಿರಿಕಿರಿ ಮಾಡಲಿದ್ದಾರೆ.

ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ, ಗುಪ್ತ ಸಂದೇಶ ಮೊಬೈಲಲ್ಲಿ ಮಾತನಾಡಬೇಡಿ, ಅನಿರೀಕ್ಷಿತ ಉನ್ನತ ಪದವಿ, ಹೆಂಡತಿಯ ಮಾರ್ಗದರ್ಶನ ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ, ಅನಿರೀಕ್ಷಿತ ಹಳೆಯ ಸಂಗಾತಿ ಆಗಮನ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಬಾಳಸಂಗಾತಿಯು ತನ್ನ ಆತ್ಮೀಯ ಬಂಧು-ಬಳಗ ಪರಿಚಯಿಸಲಿದ್ದಾರೆ, ಕೃಷಿ ಭೂಮಿ ಖರೀದಿಸುವ ಮಹತ್ವ ನಿರ್ಧಾರ, ಮೇಲಾಧಿಕಾರಿ ಇಂದ ಅನಾವಶ್ಯಕವಾಗಿ ನಿಮ್ಮ ಪ್ರೊಮೋಷನ್ ತಡೆಹಿಡಿತ, ನಿಮ್ಮ ಬಾಸ್ ಜೊತೆ ಹೆಚ್ಚಿನ ಸಂಬಳ ಕೇಳಲು ಸೂಕ್ತ ಸಮಯ, ಅಣ್ಣ-ತಮ್ಮಂದಿರ ಬಾಂಧವ್ಯ ಹಠದಿಂದ ಹಾಳು ಮಾಡಿಕೊಳ್ಳಬೇಡಿ, ಮಕ್ಕಳ ಭವಿಷ್ಯ ಅಪಪ್ರಚಾರ.

ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೃಷಿಕರಿಗೆ ಧನಲಾಭ ಉತ್ತಮ ಆದಾಯ ಕೂಡ ಬರಲಿದೆ, ಮೇಲಾಧಿಕಾರಿ ಜೊತೆ ನಿಷ್ಠುರದ ಮಾತುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ, ರಿಯಲ್ ಎಸ್ಟೇಟ್ ನವರಿಗೆ ಲಾಭ, ಸುಗಂಧ ದ್ರವ್ಯಗಳ ವ್ಯಾಪಾರಿಗಳಿಗೆ ಧನಲಾಭವಿದೆ, ಹೋಟೆಲ್ ಉದ್ಯಮದಲ್ಲಿ ಆರ್ಥಿಕ ಪರಿಸ್ಥಿತಿ ಏರುಪೇರು ಸಂಭವ, ಸುವಾರ್ತೆ ಕೇಳುವಿರಿ.

ಕೊನೆಗೆ ಹಳೆಯ ಸಂಗಾತಿ ಆಗಮನ, ಮನೆಯಲ್ಲಿ ದಿಗ್ಬ್ರಮೆ, ವಿದೇಶ ಪ್ರವಾಸ ಮಾಡಲಿದ್ದೀರಿ, ಗ್ಯಾರೇಜ್ ಉದ್ದಿಮೆದಾರರಿಗೆ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಪಿತ್ರಾರ್ಜಿತ ಆಸ್ತಿ ನಿವಾರಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ.

ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.

ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ.

ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ.

ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾರಾಶಿ

ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ.

ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ.

ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ.

ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ, ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ. ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ.

ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.

ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.

ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.

ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಅವಿವಾಹಿತ ಶಿಕ್ಷಕಿ ಶಿಕ್ಷಕರಿಗೆ ಮದುವೆ ವಿಳಂಬ. ಕೆಲವು ಶಿಕ್ಷಕರಿಗೆ ಮತ್ತು ಆಡಳಿತ ವರ್ಗದವರಿಗೆ ಹಾವು ಮುಂಗಸಿ ತರಹ ಕಾದಾಟ. ಹೊಸ ಸಣ್ಣಕೈಗಾರಿಕೆ ಪ್ರಾರಂಭ ಸದ್ಯಕ್ಕೆ ಬೇಡ. ಅಪಾರ್ಟ್ಮೆಂಟ್ನಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ. ಕೆಲವು ಯುವಕರು ಹೈನುಗಾರಿಕೆ ತರಬೇತಿ ಪಡೆದರೆ ಒಳಿತು. ಉದ್ಯೋಗ ಸಂದರ್ಶನದ ಸಿಹಿಸುದ್ದಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ.

ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪಾರ್ಟ್ ಟೈಮ್ ಕೆಲಸ ಸಿಗುವ ಸಾಧ್ಯತೆ ಇದೆ. ಪತ್ರಿಕೋದ್ಯಮಿಗೆ ತಮ್ಮ ಸೇವೆಯ ಫಲಶ್ರುತಿಯಿಂದ ಪುರಸ್ಕಾರ ಸಿಗುವ ಸಂಭವ ಇದೆ. ಕೆಲವರಿಗೆ ಸರಕಾರದ ನಿವೇಶನಗಳು ಸಿಗುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಪ್ರಯತ್ನ. ಕ್ರೀಡಾಪಟುಗಳಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಸೇರ್ಪಡೆಗೊಳ್ಳುವ ಅವಕಾಶ ಸಿಗಲಿದೆ. ಶಿಕ್ಷಕರ ಕುಟುಂಬದಲ್ಲಿ ವಿವಾಹ ಸಂಭವ. ಹಿರಿಯರ ಏಕೋಮನೋಭಾವನೆಯಿಂದ ಪ್ರೇಮಿಗಳ ಮದುವೆ ನಿರ್ಧಾರ, ಕೆಲವರಿಗೆ ಜಾತಿ ಅಡ್ಡ ಬರಲಿದೆ, ಕೆಲವರಿಗೆ ಕನ್ಯಾ ಮನೆ ಇಂದ ವಿರೋಧ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ.

ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ.

ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

Continue Reading

ನಿತ್ಯ ಭವಿಷ್ಯ

ನೀವು ಆರ್ಥಿಕವಾಗಿ ಸಂಕಷ್ಟ ಏಕೆ? ಎದುರಿಸುತ್ತಿದ್ದೀರಿ.. ಹಾಗಾದರೆ ಇಂದೇ ನಿಮ್ಮ ಜಾತಕ ಬರೆದು ಪರೀಕ್ಷಿಸೋಣ

Published

on

ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು..ಧನ ಯೋಗ ಪ್ರಾಪ್ತಿ..

ಶ್ರೀ ಸೋಮಶೇಖರ್ ಗುರೂಜಿ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ,
ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೇಷ ಲಗ್ನ: ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು ಅಥವಾ ಜನ್ಮ ಲಗ್ನವಾದ ಮೇಷದಲ್ಲಿ ಕುಜ ಶುಕ್ರನಿಂದ ಕೂಡಿದ್ದರೆ ಧನವಂತನಾಗುವನು.

ವೃಷಭಲಗ್ನ:ಶುಕ್ರನುಬುಧ-ಶನಿಗಳಿಂದ ಕೂಡಿದ್ದರೆ ಧನವಂತನಾಗುವನು ಅಥವಾ ಲಗ್ನವನ್ನು ನೋಡಿದರೂ ಧನವಂತನಾಗುವನು.

ಮಿಥುನ ಲಗ್ನ: ಬುಧನು ಶನಿ-ಶುಕ್ರನಿಂದ ಕೂಡಿದ್ದರೆ ಬಹು ಧನವಂತನಾಗುವನು ಅಥವಾ ಈ ಲಗ್ನವನ್ನು ಬುಧ-ಶನಿ-ಶುಕ್ರರು ನೋಡಿದರೂ ಬಹು ಧನವಂತನಾಗುವನು.

ಕಟಕ ಲಗ್ನ: ಗುರು-ಕುಜರು ಇದ್ದು ಚಂದ್ರನಿಂದ ನೋಡಿದರೂ ಅಥವಾ ಈ ಲಗ್ನವನ್ನು ಕುಜ, ಗುರು, ಚಂದ್ರರು ನೋಡಿದರೂ ಬಹು ಧನವಂತನಾಗುವನು.

ಸಿಂಹ ಲಗ್ನ: ಧನಸ್ಸಿನಲ್ಲಿ ಗುರುವು ಮಿಥುನದಲ್ಲಿ ಚಂದ್ರರಿದ್ದರೆ ಧನವಂತನಾಗುವನು. ಅಲ್ಲದೆ ಲಗ್ನದಲ್ಲಿ ಸೂರ್ಯನು, ಕುಜನು ಬೃಹಸ್ಪತಿಗಳು ಕೂಡಿದ್ದರೂ, ನೋಡಿದರೂ ಧನವಂತನಾಗುವನು.

ಕನ್ಯಾ ಲಗ್ನ: ಮಕರದಲ್ಲಿ ಶನಿ, ಕರ್ಕಾಟಕದಲ್ಲಿ ಕುಜನಿದ್ದರೆ ಬಹು ಧನವಂತನಾಗುವನು. ಈ ಲಗ್ನಕ್ಕೆ ಶನಿ-ಕುಜರ ದೃಷ್ಟಿ ಇದ್ದರೂ ಧನವಂತನಾಗುವನು.

ತುಲಾ ಲಗ್ನ: ಲಗ್ನದಲ್ಲಿ ಶುಕ್ರನಿದ್ದು ಶನಿ-ಬುಧರಿಂದ ಕೂಡಿದ್ದರೆ ಅಥವಾ ಶನಿ-ಬುಧರಿಂದ ನೋಡಿದರೆ ಧನವಂತನಾಗುವನು.

ವೃಶ್ಚಿಕ ಲಗ್ನ: ಕುಜನಿದ್ದು ಚಂದ್ರ, ಶುಕ್ರ, ಶನಿ ಈ ಮೂರು ಗ್ರಹಗಳಿಂದ ಕೂಡಿದ್ದರೂ ಅಥವಾ ನೋಡಿದರೂ ಬಹು ಧನವಂತನಾಗುವನು.

ಧನಸ್ಸು ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಅಥವಾ ನೋಡಿದರೂ ಜಾತಕದವನು ಧನವಂತನಾಗುವನು.

ಮಕರ ಲಗ್ನ: ಶನಿಯಿದ್ದು ಶುಕ್ರನಿಂದ ಕೂಡಿದ್ದರೂ ಅಥವಾ ನೋಡಿದರೂ ಧನವಂತನಾಗುವನು.

ಕುಂಭ ಲಗ್ನ: ಶನಿಯು ಬುಧರಿಂದ ಕೂಡಿದ್ದರೂ ಧನವಂತನಾಗುವನು.

ಮೀನ ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಧನವಂತನಾಗುತ್ತಾನೆ.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

Continue Reading

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಕುಟುಂಬದೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ! ಹಣಕಾಸಿನ ತೊಂದರೆ ನಿವಾರಣೆಯಾಗಲಿದೆ! ಶನಿವಾರ ರಾಶಿ ಭವಿಷ್ಯ-ಮೇ-15,2021

Published

on

ಸೂರ್ಯೋದಯ: 05:53 AM, ಸೂರ್ಯಸ್ತ: 06:36 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ತದಿಗೆ ( 07:59 )
ನಕ್ಷತ್ರ: ಮೃಗಶಿರ ( 08:38 )
ಯೋಗ: ಧೃತಿ ( 26:27 )
ಕರಣ: ಗರಜ ( 07:59 )
ವಣಿಜ ( 21:03 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ

ಶೈಕ್ಷಣಿಕ ವೃತ್ತಿಯವರಿಗೆ ಸ್ವಾಭಿಮಾನದಿಂದ ಕೆಲಸ ಮಾಡುವವರು, ಕೆಲ ಶಿಕ್ಷಕ ವರ್ಗದವರಿಗೆ ನಿರಂತರ ಆರ್ಥಿಕ ಸಮಸ್ಯೆಗಳಿಂದ ಕ್ಲೇಶ ತಂದೀತು,
ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ, ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ, ಆಗಾಗ ಮನೆಯಲ್ಲಿ ಕಹಿಯಾದ ವಾತಾವರಣ ಸಂಭವ, ಕಬ್ಬಿಣ ಕಟ್ಟಡ ಸಾಮಗ್ರಿಗಳ ವ್ಯಾಪಾರ-ವ್ಯವಹಾರದವರಿಗೆ ಲಾಭವಿದೆ, ಪತ್ನಿಯಿಂದ ಸಹಕಾರ ಸಿಗಲಿದೆ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ

ಉದ್ಯೋಗಕ್ಕಾಗಿ ವಿದೇಶಯಾನ ಸಂಭವವಿದೆ, ಜೀರ್ಣಾಂಗ ಸಮಸ್ಯೆ ಕಾಡಲಿದೆ, ಹಂತಹಂತವಾಗಿ ಉದ್ಯೋಗ ವೃದ್ಧಿ, ಉದ್ಯೋಗಸ್ಥರಿಗೆ ಧನಾಗಮನವು ತಕ್ಕಮಟ್ಟಿಗೆ ಇರುತ್ತದೆ, ಕುಟುಂಬದಲ್ಲಿ ನಿವೇಶನ ಖರೀದಿ ಇಂದ ಸಂತಸ ವಾಗಲಿದೆ,ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ

ನೆಮ್ಮದಿ ನೆಮ್ಮದಿ, ಉದ್ಯೋಗದಲ್ಲಿ ಸಮಾಧಾನ ವಿದ್ದರೂ ಕಷ್ಟ ತಪ್ಪದು, ನೌಕರರ ವರ್ಗಕ್ಕೆ ನಿರೀಕ್ಷಿತ ಮುಂಬಡ್ತಿ ಸಿಗಲಿದೆ, ಸಂಗಾತಿಯ ಮನಸ್ಸು ಶಾಂತ ಗೊಳಿಸಿರಿ, ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ಅಚ್ಚರಿ ಶುಭ ತರಲಿದೆ,
ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕಟಕ

ಗುರುವಿನ ಅನುಗ್ರಹದಿಂದ ಸುಖ ಭಾಗ್ಯ ಗೋಚರಕ್ಕೆ ಬರುತ್ತದೆ, ಆಗಾಗ ಮಾನಸಿಕ ಗೊಂದಲಕ್ಕೆ ಒಳಗಾಗಿ ಅನೇಕ ಕಷ್ಟಗಳನ್ನು ಎದುರಿಸುವಿರಿ, ಸಾಂಸಾರಿಕವಾಗಿ ಪತ್ನಿ ಪುತ್ರರ ಧನ ಸಹಾಯ ಸಿಗಲಿದೆ,ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ

ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ ಇದರಿಂದ ನಿಮಗೆ ಉತ್ತಮ ಲಾಭ, ಮದುವೆ ಕಾರ್ಯ ಪ್ರಯತ್ನಿಸಿದರು ವ್ಯರ್ಥ ಇದರಿಂದ ಮನಸ್ತಾಪ, ವ್ಯಾಪಾರದಲ್ಲಿ ನಷ್ಟ ಇದರಿಂದ ಮನೋವೇದನೆ, ಅಸಲು ಮತ್ತು ಬಡ್ಡಿ ಚಿಂತೆ ಕಾಡಲಿದೆ,
ಅನಾವಶ್ಯಕವಾಗಿ ನೆರೆಹೊರೆಯವರೊಡನೆ ಅಥವಾ ಸಹೋದ್ಯೋಗಿಗಳೊಡನೆ ಗೊಂದಲ ಬರುವುದು, ಶಸ್ತ್ರಚಿಕಿತ್ಸೆ ಸಂಭವ.

ಪ್ರೇಮಿಯೊಡನೆ ಕಿರು ಸಂಚಾರವಿರುತ್ತದೆ,ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಸಂಗಾತಿಯೊಡನೆ ಮಾತಿನ ಚಕಮಕಿ, ಮಾನಸಿಕ ವ್ಯಥೆ, ಉದ್ಯೋಗದಲ್ಲಿ ಇಲ್ಲ ಸಲ್ಲದ ತಕರಾರು, ಮಿತ್ರರಿಂದ ಹಣಕಾಸಿನಲ್ಲಿ ದ್ರೋಹ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ

ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಹಂತಹಂತವಾಗಿ ಸಂಪತ್ತು ಬರಲಿದೆ, ನ್ಯಾಯಾಲಯದ ಕಾರ್ಯಗಳು ನಿಮ್ಮ ಪರವಾದ ಯಶಸ್ವಿಯಾಗಲಿದೆ, ಧನವಿನಿಯೋಗದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು, ಮಕ್ಕಳಿಂದ ತುಂಬಾ ಆದಾಯ ಬರುವುದು ಮನಸ್ಸಿಗೆ ಸಂತೋಷ,ಇಂದು ಹೋಟೆಲ್ ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ

ದೇವದರ್ಶನ ಭಾಗ್ಯ, ಪಿತ್ತಕೋಶ ಸಮಸ್ಯೆ ಸಂಧಿನೋವು ಮೂಲವ್ಯಾದಿ ಅನಾರೋಗ್ಯವು ಕಾಣಿಸಬಹುದು, ಒಟ್ಟಾರೆ ಆರೋಗ್ಯದಲ್ಲಿ ಸಮಸ್ಯೆ ಎದುರಿಸುವಿರಿ, ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ, ಹೊಸ ವಾಹನ ಖರೀದಿ,ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ

ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯ,ಗೃಹ ಕೃತ್ಯಗಳ ಜವಾಬ್ದಾರಿ ಹೆಚ್ಚಾಗಲಿದೆ, ದೇಹಕ್ಕೆ ವಿಶ್ರಾಂತಿ ಮುಖ್ಯ, ಮನೆ ಹಿರಿಯರಿಗೆ ಜ್ವರ ಬಾಧೆಯಿಂದ ಅನಿರೀಕ್ಷಿತ ಖರ್ಚು ಸಂಭವ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚಿಗಾಗಿ ಅಲೆದಾಟ ಬರಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು

ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ, ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಲಿದೆ, ನಿಮ್ಮ ಕಠಿಣ ಪ್ರಯತ್ನ ಸಾರ್ಥಕವಾದೀತು, ಆದಾಯದಲ್ಲಿ ತೃಪ್ತಿ, ವೃತ್ತಿ ಕ್ಷೇತ್ರದಲ್ಲಿ ಮನಸ್ಸಿನಲ್ಲಿ ಎಣಿಸಿದಂತೆ ಕಾರ್ಯಸಾಧನೆಯಾಗಲಿದೆ, ಹಿರಿಯರ ಸೇವೆ ಶುಶ್ರೂಷೆಗಾಗಿ ಓಡಾಟ,ಚಿನ್ನ-ಬೆಳ್ಳಿ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ

ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದಖರ್ಚು,ಮನಸ್ಸಿನಲ್ಲಿ ಗೊಂದಲ.ನಿರುದ್ಯೋಗಿಗಳಿಗೆ ಕೆಲಸ ಸಿಗುವುದು ಉತ್ತಮ ಧನಾಗಮನ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ದಬ್ಬಾಳಿಕೆ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸಣ್ಣಪುಟ್ಟ ಬದಲಾವಣೆ.

ಪ್ರಾರಂಭಿಸಿರುವ ವ್ಯಾಪಾರ ಉತ್ತಮ ರೀತಿಯಲ್ಲಿ ಕೈಗೂಡಿ ಸಮಾಧಾನ ತರಲಿದೆ, ವೈವಾಹಿಕ ಜೀವನದಲ್ಲಿ ನೆಮ್ಮದಿ ಕಂಡುಬರುವುದು, ಅವಿವಾಹಿತರಿಗೆ ವೈವಾಹಿಕ ಪ್ರಸ್ತಾವಗಳು ಕಂಡುಬರುವುದು, ಮಿತ್ರರಿಂದ ಸಹಕಾರ ದೊರೆಯಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ

ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ. ವ್ಯಾಪಾರ ಉದ್ಯಮಗಳಲ್ಲಿ ಲಾಭ ಹಂತಹಂತವಾಗಿ ಹೆಚ್ಚಾಗಲಿದೆ, ಸಾಂಸಾರಿಕ ಜೀವನದಲ್ಲಿ ಸ್ವಲ್ಪ ಸಮಸ್ಯೆ ಉಂಟಾಗಬಹುದು ಸುಧಾರಿಸಿಕೊಳ್ಳಿ,, ಆರೋಗ್ಯ ಕಡೆ ಗಮನ ಕೊಡಿ, ನೂತನ ಕಾರ್ಯಾರಂಭಕ್ಕೆ ಸದ್ಯಕ್ಕೆ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ

ಕೌಟುಂಬಿಕ ಸಮಸ್ಯೆಗಳು ಮನಸ್ಸಿನೊಳಗೆ ಚಿಂತೆ ಕಾಡಲಿವೆ, ಒಮ್ಮೆ ಮನಸ್ಸು ಋಣಾತ್ಮಕ ಚಿಂತನೆ,
ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ, ಸದಾಕಾಲ ಚಟುವಟಿಕೆಯಿಂದ ಉದ್ಯೋಗ ಪ್ರಾರಂಭ ಉತ್ತಮ ಲಾಭ, ಹಣಕಾಸಿನ ವಿಚಾರದಲ್ಲಿ ಯಾವುದೇ ರೀತಿಯ ತಾಪತ್ರಯಗಳ ಸಿಲುಕದಂತೆ ಜಾಗ್ರತೆ ವಹಿಸಿರಿ, ನಿಮ್ಮ ಶತ್ರುಗಳು ನಿಮ್ಮನ್ನು ಸಿಲುಕಿಸುವ ಸಂಭವ, ರಿಯಲ್ ಎಸ್ಟೇಟ್ ಕಾರ್ಯಗಳಲ್ಲಿ ಸ್ವಲ್ಪಮಟ್ಟಿಗೆ ಸುಧಾರಣೆ.

Trending