ಲೈಫ್ ಸ್ಟೈಲ್
ನಿಲ್ಲದ ಬಾಹುಬಲಿ ಹಾವಳಿ ; ಕಿವಿ ಮೇಲೆ ಫ್ಲವರ್..!

ಮರುಕಳಿಸಿದೆ ಮಾಟಲೀ ಫ್ಯಾಷನ್!
ಹೆಣ್ಣು ಮಕ್ಕಳಿಗೂ ಆಭರಣಗಳಿಗೂ ಅವಿನಾಭಾವ ಸಂಬಂಧ ಅನ್ನಬಹುದು. ಹೆಣ್ಣಿನ ಸೌಂದರ್ಯಕ್ಕೆ ಕನ್ನಡಿ ಹಿಡಿದಂತೆ ಇರಬೇಕು ಆಕೆ ಧರಿಸುವುದರಿಂದ ಆಭರಣಗಳು. ಆಭರಣ ಚಿನ್ನದ್ದೇ ಆಗಬೇಕು ಅನ್ನುವುದು ಏನೂ ಇಲ್ಲ. ಈಗಂತೂ ಚಿನ್ನ ಅಲ್ಲದೇ ಅನ್ಯ ಲೋಹಗಳ ಆಭರಣ ಕ್ಕೆ ಭಾರೀ ಬೇಡಿಕೆ ಇದೆ.
ಆಭರಣ ಪ್ರಪಂಚದಲ್ಲಿ ಓಲೆ, ಝುಂಕಿ, ಬಲೆ, ಗೆಜ್ಜೆ ಡಾಬು, ಸರ, ಬೈತಲೆ ಬೊಟ್ಟು..ಹೀಗೆ ಹಲವಾರು ಬಗೆ ಬಗೆಯ ಆಭರಣಗಳನ್ನು ನೋಡಬಹುದು. ಕಿವಿ ಓಲೆ ಗಳಲ್ಲಿ ಹಲವಾರು ರೀತಿಯ ಫ್ಯಾಷನಬಲ್ ವಿನ್ಯಾಸಗಳು ನೋಡಬಹುದು. ಹಿಂದಿನ ಕಾಲದಿಂದಲೂ ಮಹಿಳೆ ಯರಿಗೆ ಅವರು ಧರಿಸುವು ಓಲೆ ಮೇಲೆ ಮಮಕಾರ ಜಾಸ್ತಿ. ಕಾಲ ಬದಲಾದಂತೆ ಕವಿ ಒಲೆಯ ವಿನ್ಯಾಸಗಳು ಬದಲಾದವು. ಹಿಂದೆ ಕಿವಿ ಯ ಅಲಂಕಾರಿಕ ಆಚರಣೆಗಳಲ್ಲಿ ಮಾಟಲಿಯೂ ಒಂದು.
ಕಿವಿಯಲ್ಲಿ ಒಂದಕ್ಕಿಂಥ ಹೆಚ್ಚು ರಂಧ್ರಗಳನ್ನು ಮಾಡಿಸಿಕೊಂಡು, ಕಿವಿಯ ತುಂಬಾ ಓಲೆಗಳನ್ನು ಧರಿಸಲಾಗುತ್ತಿತ್ತು. ವಿವಿಧ ರಂಧ್ರದ ಓಲೆಗಳನ್ನು ಸೇರಿಸುವ ಸರಪಳಿಯಂತೆ ” ಮಾಟಲಿ” ಯನ್ನು ಬಳಸಲಾಗುತ್ತಿತ್ತು . ಕಿವಿ ಮೇಲ್ಭಾಗದಲ್ಲೂ ರಂಧ್ರಗಳನ್ನು ಮಾಡಿ ಓಲೆಗಳನ್ನು ಹಾಕಲಾಗುತ್ತಿತ್ತು. ಕಾಲ ಬದಲಾದಂತೆ, ಫ್ಯಾಷನ್ ಬದಲಾದಂತೆ.. ಹೆಚ್ಚು ಓಲೆಗಳನ್ನು ಧರಿಸುವ ಫ್ಯಾಷನ್ ಕುಂದಿತು. ಕೇವಲ ಒಂದು ಓಲೆಯ ಸ್ಟೈಲ್ ಪ್ರತೀತಿಗೆ ಬಂತು..ನಂತರ ಮತ್ತೆ ಬದಲಾದಂತೆ ಫ್ಯಾಷನ್ ಲೋಕದಲ್ಲಿ ಓಲೆ ಹಾಕುವುದನ್ನೇ ನಿಲ್ಲಿಸಿದರು.. ಮತ್ತೆ ಫ್ಯಾಷನ್ ಮರುಕಳಿಸಿದೆ!
ಪ್ರತಿ ಎರಡು ದಶಕಗಳಿಗೊಮ್ಮೆ ಫ್ಯಾಷನ್ ಚಕ್ರ ತಿರುಗಿದಂತೆಲ್ಲಾ ಸ್ಟೈಲ್, ವಿನ್ಯಾಸಗಳು ಬದಲಾಗುತ್ತವೆ. ಹಿಂದನದ್ದು ಮತ್ತೆ ಮರುಕಳಿಸುತ್ತದೆ. ಅದಕ್ಕೆ “ಮಾಟಲಿ” ಯಾಗಿ ಮಿಂಚಿದ ಆಭರಣ ಇಂದು ” ಇಯರ್ ಖಫ್” ಆಗಿ ಮಾರ್ಪಾಟಾಗಿದೆ.
ಮಾಸದ ಮಾಟಲೀ ಫ್ಯಾಷನ್!
ಏನಿದು ಮಾಟಲಿಯೂ ಎಂದು ಸ್ಫುರಿಸುವವರೆಗೆ, ಇದು, ನಮ್ಮ ಅಜ್ಜಿ-ಮುತ್ತಜ್ಜಿಯರು ಧರಿಸುತ್ತಿದ್ದ ಕಿವಿಯ ಒಂದು ಆಭರಣ. ಕಾಲದ ಫ್ಯಾಷನ್ ಹೊಡೆತಕ್ಕೆ ಸಿಕ್ಕಿ ಮರೆಯಾಗಿ ಹೋಗಿದ್ದ ಅದೇ ಮಾಟಲಿ ಇಂದು” ಮಾರ್ಡನ್ ಸ್ಟೈಲಿಶ್ ಲುಕ್” ಎಂಬ ಬಿರುದಿನೊಂದಿಗೆ “ಇಯರ್ ಖಫ್” ಆಗಿ ಹೆಂಗಳೆಯರ ಕಿವಿ ಮೇಲೆ ಮೆರೆಯುತ್ತಿದೆ .
ಹಿಂದೆಲ್ಲಾ ಮಾಟಲಿ, ಆರರಿಂದ-ಏಳು ಇಂಚಿನ ತೆಳುವಾದ ಸರದಂತೆ ಕಂಗೊಳಿಸುತ್ತಾ.. ಕಿವಿಯ ಒಂದು ರಂಧ್ರದ ಓಲೆಯನ್ನು ತಲೆಯ ಕೂದಲಿಗೆ ಸೇರಿಸಿ ತೂಗಿಹಾಕುವ ಆಭರಣವಾಗಿದೆ. ಮದುವೆ,ನಿಶ್ಚಿತಾರ್ಥ ದಂತಹ ವಿಶೇಷ ಸಮಾರಂಭದಲ್ಲಿ ಇಂದಿಗೂ ವಿಶಿಷ್ಟ ವಿನ್ಯಾಸಗಳ ಟ್ರೆಂಡೀ ಮಾಟಲಿ ಬಳಕೆಯಲ್ಲಿದೆ. ಸ್ವಲ್ಪ ಬದಲಾದ ರೂಪದಲ್ಲಿ 2018 ರ ಫ್ಯಾಷನ್ ಫೆಸ್ಟಿವಲ್ ನಲ್ಲಿ ಮಾಟಲೀ ರಂಗಪ್ರವೇಶ ಮಾಡಿದೆ. “ಲಾಂಗ್ ಚೈನಾ ಟಾಸಲ್ ಇಯರ್ ಖಫ್” ಎಂಬ ನಾಮಕರಣ ಕೂಡಾ ಆಗಿದೆ. ಈ ರಂಗಬಿರಂಗೀ ಮಾಟಲಿಯೂ ಇಯರ್ ಖಫ್ ಗಳು ಸದ್ಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿವೆ.
ಇಯರ್ ಖಫ್ ಜಾದೂ!
ಈಗಂತೂ ವಿವಿಧ ವಿಶಿಷ್ಟ ವಿನ್ಯಾಸಗಳಲ್ಲಿ ಇಯರ್ ಖಫ್ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಕಪ್ಪು ಲೋಹ, ಕಾಪರ್, ಕುಂದನ್, ..ಹೀಗೆ ಹತ್ತು ಹಲವಾರು ಬಗೆಗಳಲ್ಲಿ.. ಪ್ರಾಣಿ-ಪಕ್ಷಿ, ಹೂ-ಎಲೆ, ಟ್ರೈಬಲ್ ವಿನ್ಯಾಸಗಳಲ್ಲಿ ದೊರೆಯುತ್ತದೆ. ಕಿವಿಯನ್ನು ಅಲಂಕರಿಸುವ ಈ ಆಭರಣ..ಕಿವಿಯ ಮೇಲೆ ಹೂ ಅರಳಿದಂತೆ ಭಾಸವಾಗುತ್ತದೆ. ಹಿಂದಿನಂತೆ ಕಿವಿ ಯ ತುಂಬಾ ರಂಧ್ರಗಳನ್ನು ಮಾಡಿಸುವ ಅವಶ್ಯಕತೆ ಇಲ್ಲ. ಒಂದು ಓಲೆ ನಿಮ್ಮ ಇಡೀ ಕಿವಿಯನ್ನು ಅಲಂಕರಿಸುತ್ತದೆ. ಈ ಇಯರ್ ಖಫ್ ಜಾದೂವಿಗೆ ಮಾರಿಹೋಗಿರುವ ಹೆಂಗಳೆಯರು ಈ ರೀತಿಯ ಕಿವಿಯ ಫ್ಲವರ್ ಗಳನ್ನು ಕೊಳ್ಳುವಲ್ಲಿ ಬುಸಿಯಾಗಿದ್ದಾರೆ.
ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಯ್ತು ಫಂಕೀ ಇಯರ್ ಖಫ್ !
ಫ್ಯಾಷನ್ ಗೂ ಸೋಷಿಯಲ್ ಮೀಡಿಯಾ ಗೂ ಅದೇನೋ ಅನ್ಯೋನ್ಯ ಸಂಬಂಧ. ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆದ ಪ್ರತೀ ಫ್ಯಾಷನ್ ಕೂಡಾ ಸೂಪರ್ ಹಿಟ್!
ಇತ್ತೀಚೆಗೆ ಕೊರಿಯಾದ ಕುವರಿಯರು ಒಬ್ಬಳ ಕಿವಿಯ ಮೇಲೆ ಓಡಾಡಿದ ಸ್ಪೈಡರ್…ಎಲ್ಲರ ಗಮನ ಸೆಳೆಯುತ್ತಿದೆ. ಹೆದರಬೇಡಿ, ಈ ಸ್ಪೈಡರ್ ನಿಜವಾದದ್ದು ಅಲ್ಲ..ಸಿಲಿಕಾನ್ ಸ್ಪೈಡರ್ ಇಯರ್ ಖಫ್ ಈಗ ಸೋಷಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್! ಬರೀ ಕೇಳು ಮಾತ್ರವಲ್ಲದೇ.. ಹಲ್ಲಿ! ಮೊಸಳೆ! ಊಸರವಳ್ಳಿ! ಹೀಗೇ ವಿಚಿತ್ರ ಎನಿಸುವ ವಿನ್ಯಾಸಗಳು ಇಯರ್ ಖಫ್ ರೂಪ ತಾಳಿವೆ.
ಸೆಲಿಬ್ರಿಟಿ ಖಫ್!
2016ರ ಬಾಹುಬಲಿ ಚಿತ್ರ ದ ದೇವಸೇನಾ ಪಾತ್ರದಲ್ಲಿ ಆಕರ್ಷಕ ಆಭರಣಗಳೊಡನೆ ಮಿಂಚಿದ ಅನುಷ್ಕಾ ಶೆಟ್ಟೆಯ ಆ ಲುಕ್.. ಕಣ್ಣು ಕೋರೈಸುವಂತಿತ್ತು. ಈ ಲುಕ್ ಗೆ ಫಿದಾ ಆದ ಯುವತಿಯರು ಇಂದು ಈ ಮಾಟಲಿ ಫ್ಯಾಷನ್ ಗೆ ಫುಲ್ ಖುಷ್!
ಇತ್ತೀಚೆಗೆ ಬಾಲಿವುಡ್ ನಟಿಯರಾದ ದೀಪಕಾ, ಪ್ರಿಯಾಂಕ, ಶ್ರದ್ಧ ಕಪೂರ್, ಆಲಿಯಾ ಭಟ್ ಕೂಡಾ ಇಯರ್ ಖಫ್ ಗೆ ಫುಲ್ ಫಿಟ್! ಸ್ಟೈಲಿಶ್ ಹಾಗೂ ಟ್ರೆಂಡ್ ಆಗಿರುವ ಈ ಆಭರಣವನ್ನು ನೀವು ಯಾವುದೇ ಉಡುಪಿನೊಂದಿಗೆ ಧರಿಸಬಹುದು.
ಹಾಗಾದರೆ ತಡ ಯಾಕೆ! ಕಿವಿಯ ಮೇಲೆ ಫ್ಲವರ್ ನೀವೂ ಇಟ್ಟು ನೋಡಿ.
ಸುದ್ದಿದಿನ|ವಾಟ್ಸಾಪ್|9986715401

ನಿತ್ಯ ಭವಿಷ್ಯ
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.
- ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
- 2ನೇ ಮನೆಯ ಕುಟುಂಬ ಸ್ಥಾನ
- 4ನೇ ಮನೆ ಸುಖದ ಸ್ಥಾನ,
- 9ನೇ ಮನೆ ಭಾಗ್ಯದ ಸ್ಥಾನ,
- 11ನೇಮನೆಲಾಭಸ್ಥಾನವಾಗಿರುತ್ತದೆ.
ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,
ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.
ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.
ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.
ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.
ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.
ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.
ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.
ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.
ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.
ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

ನಿತ್ಯ ಭವಿಷ್ಯ
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ

ಸೂರ್ಯೋದಯ: 06:33 AM, ಸೂರ್ಯಸ್ತ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ,ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಪಂಚಮೀ ( 24:21 )
ನಕ್ಷತ್ರ: ಸ್ವಾತಿ ( 25:35 )
ಯೋಗ: ಧ್ರುವ ( 26:39 )
ಕರಣ: ಕೌಲವ ( 13:39 )
ತೈತಲೆ ( 24:21 )
ರಾಹು ಕಾಲ: 12:00- 01:30
ಯಮಗಂಡ: 07:30 – 09:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಧನಲಾಭವಿದೆ, ಕೆಲವರು ಅಲ್ಲಿಯೇ ನಿವೇಶನ ಖರೀದಿಸುವ ಸಾಧ್ಯತೆ, ಕಳೆದ ವಸ್ತು ಲಭ್ಯ, ವ್ಯಾಪಾರದಲ್ಲಿ ಸಮೃದ್ಧಿ, ಪ್ರೇಮಿಗಳ ಭಾವನೆಗಳಲ್ಲಿ ವ್ಯತ್ಯಾಸ, ದುರ್ಜನರ ಸಹವಾಸದಿಂದ ಧನಹಾನಿ, ಗ್ರಾಹಕರಿಂದ ಧನಲಾಭ, ಉದ್ಯೋಗಿಗಳಿಗೆ ಧನಲಾಭ, ಜಾಗ್ರತೆ ಇರಲಿ, ಹಿತಶತ್ರುಗಳಿಂದ ಬೇಸರ, ಸಂತಾನದ ನಿರೀಕ್ಷೆಯಲ್ಲಿ ಇರುವವರಿಗೆ ಸಂತಸ, ಮದುವೆಗೆ ಚಾಲನೆ ದೊರೆಯಲಿದೆ.
ಅಕ್ಕತಂಗಿಯರ ಬಾಂಧವ್ಯದಲ್ಲಿ ಬಿರುಕು, ಕಲಾವಿದರಿಗೆ ಧನಲಾಭ, ನ್ಯಾಯಾಲಯದ ಆದೇಶದ ನಿರೀಕ್ಷೆ, ಅತ್ತೆಯಿಂದ ಸೊಸೆಗೆ ಅಪಪ್ರಚಾರ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಇಚ್ಛೆಯುಳ್ಳವರಿಗೆ ಲಾಭ, ಕೆಲವರು ವಾಹನ ಬದಲಾಯಿಸುವ ಸಾಧ್ಯತೆ, ಉದ್ಯೋಗ ಬದಲಾವಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಗೆಳೆಯನ ನಿರೀಕ್ಷೆ ಧನ ಸಹಾಯ ಬರದೇ ಇರಬಹುದು, ನಿಮ್ಮ ಮಾತಿನ ಬಗ್ಗೆ ನಿಗಾ ಇಡಿ, ಹೆಣ್ಣು ಮಕ್ಕಳಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪಪ್ರಚಾರ, ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿ ಆತಂಕ, ಅನಾರೋಗ್ಯ ಸಮಸ್ಯೆ ಉಲ್ಬಣ, ಚಲನಚಿತ್ರ ನಟ ನಟಿಯರಿಗೆ ಬೇಡಿಕೆ ಹೆಚ್ಚಾಗಲಿದೆ, ಧಾರವಾಹಿ ನಟ-ನಟಿಯರಿಗೆ ಹಾಗೂ ಎಲ್ಲಾ ಕಲಾವಿದರಿಗೆ ಧನಲಾಭವಿದೆ, ಸಂತಾನ ಸಂಭ್ರಮ, ಉದ್ಯೋಗ ಪ್ರಾರಂಭ ಮಾಡಲು ಹಣದ ಸಮಸ್ಯೆ ಉಂಟಾಗಬಹುದು.
ಸಂಗಾತಿಯಿಂದ ದಿನಾಂತ್ಯದಲ್ಲಿ ಧನಾಗಮ ಸಾಧ್ಯತೆ, ಮನೆ ನಿರ್ಮಾಣ ಚಾಲನೆ ದೊರೆಯಲಿದೆ, ನಿಮಗೂ ಮೇಲಾಧಿಕಾರಿ ನಡುವೆ ವಾಗ್ವಾದ ಸಂಭವ, ನೆರೆಹೊರೆಯವರು ಶತ್ರುಗಳಾಗಿ ಕಿರಿಕಿರಿ ಮಾಡಲಿದ್ದಾರೆ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ, ಗುಪ್ತ ಸಂದೇಶ ಮೊಬೈಲಲ್ಲಿ ಮಾತನಾಡಬೇಡಿ, ಅನಿರೀಕ್ಷಿತ ಉನ್ನತ ಪದವಿ, ಹೆಂಡತಿಯ ಮಾರ್ಗದರ್ಶನ ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ, ಅನಿರೀಕ್ಷಿತ ಹಳೆಯ ಸಂಗಾತಿ ಆಗಮನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಬಾಳಸಂಗಾತಿಯು ತನ್ನ ಆತ್ಮೀಯ ಬಂಧು-ಬಳಗ ಪರಿಚಯಿಸಲಿದ್ದಾರೆ, ಕೃಷಿ ಭೂಮಿ ಖರೀದಿಸುವ ಮಹತ್ವ ನಿರ್ಧಾರ, ಮೇಲಾಧಿಕಾರಿ ಇಂದ ಅನಾವಶ್ಯಕವಾಗಿ ನಿಮ್ಮ ಪ್ರೊಮೋಷನ್ ತಡೆಹಿಡಿತ, ನಿಮ್ಮ ಬಾಸ್ ಜೊತೆ ಹೆಚ್ಚಿನ ಸಂಬಳ ಕೇಳಲು ಸೂಕ್ತ ಸಮಯ, ಅಣ್ಣ-ತಮ್ಮಂದಿರ ಬಾಂಧವ್ಯ ಹಠದಿಂದ ಹಾಳು ಮಾಡಿಕೊಳ್ಳಬೇಡಿ, ಮಕ್ಕಳ ಭವಿಷ್ಯ ಅಪಪ್ರಚಾರ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೃಷಿಕರಿಗೆ ಧನಲಾಭ ಉತ್ತಮ ಆದಾಯ ಕೂಡ ಬರಲಿದೆ.
ಮೇಲಾಧಿಕಾರಿ ಜೊತೆ ನಿಷ್ಠುರದ ಮಾತುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ, ರಿಯಲ್ ಎಸ್ಟೇಟ್ ನವರಿಗೆ ಲಾಭ, ಸುಗಂಧ ದ್ರವ್ಯಗಳ ವ್ಯಾಪಾರಿಗಳಿಗೆ ಧನಲಾಭವಿದೆ, ಹೋಟೆಲ್ ಉದ್ಯಮದಲ್ಲಿ ಆರ್ಥಿಕ ಪರಿಸ್ಥಿತಿ ಏರುಪೇರು ಸಂಭವ, ಸುವಾರ್ತೆ ಕೇಳುವಿರಿ, ಕೊನೆಗೆ ಹಳೆಯ ಸಂಗಾತಿ ಆಗಮನ, ಮನೆಯಲ್ಲಿ ದಿಗ್ಬ್ರಮೆ, ವಿದೇಶ ಪ್ರವಾಸ ಮಾಡಲಿದ್ದೀರಿ, ಗ್ಯಾರೇಜ್ ಉದ್ದಿಮೆದಾರರಿಗೆ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಪಿತ್ರಾರ್ಜಿತ ಆಸ್ತಿ ನಿವಾರಣೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ.
ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ.
ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾರಾಶಿ
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ.
ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ, ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ.
ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು.
ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ.
ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ.
ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ.ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಅವಿವಾಹಿತ ಶಿಕ್ಷಕಿ ಶಿಕ್ಷಕರಿಗೆ ಮದುವೆ ವಿಳಂಬ. ಕೆಲವು ಶಿಕ್ಷಕರಿಗೆ ಮತ್ತು ಆಡಳಿತ ವರ್ಗದವರಿಗೆ ಹಾವು ಮುಂಗಸಿ ತರಹ ಕಾದಾಟ. ಹೊಸ ಸಣ್ಣಕೈಗಾರಿಕೆ ಪ್ರಾರಂಭ ಸದ್ಯಕ್ಕೆ ಬೇಡ. ಅಪಾರ್ಟ್ಮೆಂಟ್ನಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ. ಕೆಲವು ಯುವಕರು ಹೈನುಗಾರಿಕೆ ತರಬೇತಿ ಪಡೆದರೆ ಒಳಿತು. ಉದ್ಯೋಗ ಸಂದರ್ಶನದ ಸಿಹಿಸುದ್ದಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪಾರ್ಟ್ ಟೈಮ್ ಕೆಲಸ ಸಿಗುವ ಸಾಧ್ಯತೆ ಇದೆ.
ಪತ್ರಿಕೋದ್ಯಮಿಗೆ ತಮ್ಮ ಸೇವೆಯ ಫಲಶ್ರುತಿಯಿಂದ ಪುರಸ್ಕಾರ ಸಿಗುವ ಸಂಭವ ಇದೆ. ಕೆಲವರಿಗೆ ಸರಕಾರದ ನಿವೇಶನಗಳು ಸಿಗುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಪ್ರಯತ್ನ. ಕ್ರೀಡಾಪಟುಗಳಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಸೇರ್ಪಡೆಗೊಳ್ಳುವ ಅವಕಾಶ ಸಿಗಲಿದೆ. ಶಿಕ್ಷಕರ ಕುಟುಂಬದಲ್ಲಿ ವಿವಾಹ ಸಂಭವ. ಹಿರಿಯರ ಏಕೋಮನೋಭಾವನೆಯಿಂದ ಪ್ರೇಮಿಗಳ ಮದುವೆ ನಿರ್ಧಾರ, ಕೆಲವರಿಗೆ ಜಾತಿ ಅಡ್ಡ ಬರಲಿದೆ, ಕೆಲವರಿಗೆ ಕನ್ಯಾ ಮನೆ ಇಂದ ವಿರೋಧ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ.
ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.
ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.
ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.
ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.
ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.
ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.
ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.
ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.
ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.
ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

-
ರಾಜಕೀಯ7 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ರಾಜಕೀಯ6 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ರಾಜಕೀಯ7 days ago
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್
-
ಬಹಿರಂಗ6 days ago
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!
-
ಕ್ರೀಡೆ6 days ago
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
-
ಲೈಫ್ ಸ್ಟೈಲ್5 days ago
ರೆಸಿಪಿ | ಖರ್ಜೂರದ ಹೋಳಿಗೆ ಮಾಡೋದು ಹೇಗೆ ಗೊತ್ತಾ..?
-
ಕ್ರೀಡೆ6 days ago
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ
-
ದಿನದ ಸುದ್ದಿ5 days ago
ಅಸ್ಸಾಂ | ಅಥ್ಲೀಟ್ ಹಿಮಾ ದಾಸ್ ಡಿಎಸ್ಪಿಯಾಗಿ ನೇಮಕ ; ನನ್ನ ಮತ್ತು ತಾಯಿಯ ಕನಸು ನನಸಾದ ದಿನವಿದು : ಹಿಮಾ ಭಾವುಕ ನುಡಿ