ಲೈಫ್ ಸ್ಟೈಲ್
ಜಾನುವಾರುಗಳ ಗೆರಸಲು(ಕಾಲು-ಬಾಯಿ ಜ್ವರ) ರೋಗವೂ, ಕರುವುಗಲ್ಲಮ್ಮ ದೇವತೆಯೂ….

ನಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು ಹೇಳಿದರೆ ಸರಿಯಾದೀತು. ಜಾನುವಾರುಗಳನ್ನು ನಮ್ಮ ಪೂರ್ವಿಕರು ‘ಜೀವಧನ’ ಎಂದು ಕರೆದಿರುವುದು ಅನ್ವರ್ಥಕವಾಗಿದೆ. ಜೀವಧನ ಎಂದರೆ ಜೀವಂತ ಹಣ! ಈ ಜೀವಧನಗಳು ಜೀವಂತ ಹಣ ಮಾತ್ರವಾಗಿರದೆ ಹಣಕ್ಕಿಂತಲೂ ಮಿಗಿಲಾಗಿ ನಮ್ಮ ಜೀವಭಾವದೊಂದಿಗೆ ನಂಟು ಬೆಸೆದುಕೊಂಡಿರುತ್ತಿದ್ದವು. ಜಾನುವಾರುಗಳನ್ನು ನೋಟುಗಳ ರೂಪದ ಆರ್ಥಿಕ ದೃಷ್ಟಿಯಿಂದ ನೋಡುವುದೇ ಅಮಾನವೀಯ ಅನ್ನಿಸುತ್ತದೆ. ಪುರಾತನ ಕಾಲದ ಚೇಗಿದ ಮರವೊಂದನ್ನು ನಾವು ಹಣದ ರೂಪದಲ್ಲಿ ಬೆಲೆಕಟ್ಟಲು ಹೋದರೆ, ಆ ಮರವು ಇಷ್ಟೂ ದೀರ್ಘ ವರ್ಷಗಳ ಕಾಲ ನೀಡಿದ ನೆರಳು, ಒದಗಿಸಿದ ಆಶ್ರಯ, ಕಣ್ಮನಗಳಿಗೆ ತಂಪು ತುಂಬಿದ ಸೌಂದರ್ಯ, ಪಸರಿಸಿದ ಗಾಳಿಗಮಲು, ಕರುಣಿಸಿದ ಹಣ್ಣುಹಂಪಲು ಮುಂತಾದವುಗಳಿಗೆ ಯಾವ ಬೆಲೆ ಕಟ್ಟಲು ಸಾಧ್ಯ?
ದನಕರು ಕುರಿಮೇಕೆ ಕೋಳಿಗಳನ್ನು ಸಾಕುತ್ತಾ ಅವುಗಳೊಂದಿಗೆ ನಾವು ಬದುಕು ಕಟ್ಟಿಕೊಂಡಿದ್ದೆವು. ಅವುಗಳು ಖಾಯಿಲೆ-ಕಸಾಲೆ ಮುಂತಾದ ಕಾರಣಗಳಿಂದ ಅಕಾಲ ಮರಣಕ್ಕೀಡಾದರೆ ನಮ್ಮದೇ ಕಳ್ಳುಬಳ್ಳಿಯನ್ನು ಕಳೆದುಕೊಂಡಂತೆ ತೀವ್ರ ದುಃಖ ನಮ್ಮನ್ನು ಆವರಿಸುತ್ತಿತ್ತು. ಜಾನುವಾರುಗಳಿಗೆ ಬಾಧಿಸುವ ಗೆರಸಲು ರೋಗ (ಕಾಲು – ಬಾಯಿ ಜ್ವರ), ಕುಂದು, ಚಪ್ಪೆರೋಗ ಮುಂತಾದವು ಕಾಣಿಸಿಕೊಂಡರಂತೂ ನಮ್ಮ ಕರುಳು ಬಾಯಿಗೆ ಬಂದಂತೆ ನಡುಗಿಹೋಗುತ್ತಿದ್ದೆವು. ಅವುಗಳ ನರಳಾಟ ನೋಡಿ ಕಣ್ಣೀರಾಕುತ್ತಿದ್ದ ನನ್ನ ಅಪ್ಪ, ಊಟ ನೀರು ನಿದ್ದೆ ಎಲ್ಲವನ್ನೂ ಬಿಟ್ಟು ಒದ್ದಾಡುತ್ತಿದ್ದ. ತನಗೆ ತೋಚಿದ ಗಿಡಮೂಲಿಕೆ ಮುಂತಾದ ಮುದ್ದುಗಳನ್ನು ಬಳಸುವುದರ ಜೊತೆಗೆ, ರೋಗಪೀಡಿತ ದನಗಳಿಗೆ ನಾಟಿ ಔಷಧ ನೀಡುವ ಪಂಡಿತರನ್ನು ಹುಡುಕಾಡಿಕೊಂಡು ಅಲೆದಾಡುತ್ತಿದ್ದ. ತಿಗಳರ ಬೈಲಪ್ಪ, ಬುಡ್ಡೆ ಈರಣ್ಣ, ಮಂತ್ರವಾದಿ ವೆಂಕಟಸ್ವಾಮಯ್ಯ, ಬಡಗಿ ಮುದ್ಧಣ್ಣ ಮುಂತಾದ ಪಂಡಿತರು ನಮ್ಮೂರ ದನಗಳಿಗೆ ನಾಟಿಮದ್ದು ನೀಡುತ್ತಿದ್ದರು. ನಾಟಿಮದ್ದು ಕೊಡಿಸುವುದರ ಜೊತೆಗೆ ಇಂಗ್ಲೀಷ್ ಔಷಧವನ್ನೂ ಕೊಡಿಸಬೇಕೆಂದು ಆಲೋಚಿಸುತ್ತಿದ್ದ ನಾನು, ನಮ್ಮೂರಿನಲ್ಲಿಯೇ ಇದ್ದ ಪಶುಸಂಗೋಪನೆ ಇಲಾಖೆಯ ಸರ್ಕಾರಿ ಪಶು ಚಿಕಿತ್ಸಾಲಯದ ‘ದನಿನ ಡಾಕ್ಟರ್’ ಡಾ.ಹುಲಿಯಪ್ಪನ ಬರುವಿಕೆಗಾಗಿ ದಾರಿ ಕಾಯುತ್ತಾ ಆಸ್ಪತ್ರೆಯ ಬಾಗಿಲಲ್ಲಿ ನಿಲ್ಲುತ್ತಿದ್ದೆ.
ಪುಟಗೋಸಿ ಬಿಗಿಮಾಡಿಕೊಂಡು ಲಾಡಿದಾರದಲ್ಲಿಯೋ ಉಡುದಾರದಲ್ಲಿಯೋ ಕಟ್ಟಿಕೊಂಡಿದ್ದ ಪುಡಿಕಾಸನ್ನು ಔಷಧ ಇಂಜೆಕ್ಷನ್ ಪೌಡರ್ ಮುಂತಾದವುಗಳಿಗಾಗಿ ಅಪ್ಪ ಸುರಿಯುತ್ತಿದ್ದ. ಅಮ್ಮನೂ ತನ್ನ ಕೂಲಿನಾಲಿಯ ದುಡ್ಡನ್ನು ಎಲೆಅಡಕೆಯ ಸಂಚಿಯಿಂದ ತೆಗೆದು ಕೊಡುತ್ತಿದ್ದಳು. ದಿಕ್ಕುದೇವರುಗಳಿಗೆಲ್ಲಾ ಕಾಸಿನ ಮುಡುಪು ಕಟ್ಟಿ ಹರಕೆ ಹೊರುತ್ತಿದ್ದಳು. ವಿಶೇಷವಾಗಿ ಮುದುಗೆರೆ ಸಪ್ಪಲಮ್ಮ ಹಾಗೂ ಮಚ್ಚೇನಹಳ್ಳಿ(ದನಿನ) ಮಾರಮ್ಮ ದೇವರ ಹೆಸರುಗಳಲ್ಲಿ ಹರಿಷಿಣದ ಬಟ್ಟೆಯಲ್ಲಿ ಮುಡುಪು ಕಟ್ಟಿದ ಕಾಸನ್ನು ದೇವರ ಪಟದ ಮುಂದಿನ ಮೊಳೆ ಅಥವಾ ನಿಲದ(ನೆಲುವು) ನೇಕೆಹುರಿಗಳಿಗೆ ಗಂಟು ಹೂಡುತ್ತಿದ್ದಳು.ಸ್ಥಳೀಯ ದೇವರ ಗುಡಿಗಳಿಗೆ ಹೋಗಿ ಪೂಜೆ ಮಾಡಿಸಿ ತೆಂಗಿನಕಾಯಿಯ ತೀರ್ಥವನ್ನು ದನಗಳ ಮೈಮೇಲೆ, ನಮಗೆ ಮತ್ತು ಕೊಟ್ಟಿಗೆಗೆ ಚುಮುಕಿಸಿ ಎಲ್ಲರ ಹಣೆಗಳಿಗೂ ಬೊಟ್ಟಿಕ್ಕುತ್ತಿದ್ದಳು.
ಗೆರಸಲು ರೋಗ ಅಥವಾ ಕಾಲು- ಬಾಯಿ ಜ್ವರ ಎಂಬ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಂದು ರೋಗಗ್ರಸ್ತ ರಾಸಿನಿಂದ ಇನ್ನೊಂದು ಆರೋಗ್ಯವಂತ ರಾಸಿಗೆ ನೇರ ಸಂಪರ್ಕದಿಂದಲೂ, ಮೂತ್ರ ಗಂಜಳದ ವಾಸನೆ ತುಂಬಿಕೊಂಡ ಗಾಳಿಯ ಮೂಲಕವೂ ಹರಡಿಕೊಂಡು ಇಡೀ ಊರಿನ ಜಾನುವಾರುಗಳಿಗೆ ಅತೀ ಶೀಘ್ರವಾಗಿ ಹಬ್ಬಿಬಿಡುತ್ತಿತ್ತು. ಕಲುಷಿತಗೊಂಡ ಮೇವು ಮತ್ತು ಮಲೆತ ನೀರನ್ನು ಸೇವಿಸುವುದರ ಮೂಲಕವೂ ಗೆರಸಲು ರೋಗಾಣುಗಳು ಹರಡುತ್ತವೆಂಬ ವೈಜ್ಞಾನಿಕ ತಿಳಿವಳಿಕೆ ಇರದಿದ್ದ ನಮ್ಮ ಪೂರ್ವಿಕರು, ಇವೆಲ್ಲವೂ ದೇವರುಗಳೇ ತಂದೊಡ್ಡುವ ದೊಡ್ಡ ರೋಗಗಳೆಂದು ನಂಬಿದ್ದರು.
ನಮ್ಮದು ಚಿಕ್ಕ ಮನೆ. ದನಗಳ ಗ್ವಾಂದಿಗೆ ಎದುರಿನಲ್ಲಿಯೇ ನಾವು ರಾತ್ರಿ ಹೊತ್ತು ಮಲಗಿರುತ್ತಿದ್ದೆವು. ದನಗಳು ಒಮ್ಮೊಮ್ಮೆ ಹಾಯ್ದಾಡುತ್ತಾ ಕೊಂಬುಗಳಿಂದ ಬಡಿದಾಡಿಕೊಂಡರೆ ಸಾಕು ಅಪ್ಪ ದಡಕ್ಕನೆ ಎದ್ದು ಕೂರುತ್ತಿದ್ದ. ಹಾಯ್ದಾಡುವ ದನಗಳನ್ನು ನಾವು ಸಾಕಿದ್ದೇ ಅಪರೂಪ. ನಮ್ಮ ಮನೆಯಲ್ಲಿದ್ದದ್ದು ಹಸುಮಕ್ಕಳಂತಹ ದನಗಳು. ನಾನು ಒಮ್ಮೊಮ್ಮೆ ನೇರವಾಗಿ ಹಸುವಿನ ಕೆಚ್ಚಲಿಗೆ ಬಾಯಿಹಾಕಿ ಹಾಲು ಕುಡಿಯುತ್ತಿದ್ದೆನು. ನಮ್ಮ ಮನೆಯಲ್ಲಿದ್ದ ದನಗಳು ಅಂತಹ ಸಾಧುಜೀವಿಗಳಾಗಿದ್ದವು. ಇಂಥಾ ಹಸುಗಳಿಗೆ ಗೆರಸಲು ರೋಗ ತಗುಲಿದಾಗ ರೋಗಗ್ರಸ್ತ ರಾಸಿನಲ್ಲಿ ಮೊದಲಿಗೆ ತೀವ್ರ ಜ್ವರ ಕಾಣಿಸುಕೊಂಡು ಮೇವು ತಿನ್ನುವುದನ್ನು ನಿಲ್ಲಿಸಿಬಿಡುತ್ತಿತ್ತು. ಬಾಯಲ್ಲಿ ನೊರೆ ಎಂಜಲು ಸುರಿಸಿಕೊಂಡು ಮೂಗಿನಲ್ಲಿ ಸಿಂಬಳ ಸುರಿಸಿಕೊಂಡು ನೀರನ್ನೂ ಕೂಡಾ ಮುಟ್ಟದೆ ಮೈಕೂದಲು ಮುಳ್ಳೆದ್ದು ನಿಂತುಬಿಡುತ್ತಿತ್ತು.
ನಾವು ಹಾಲಿಂಡುವ ಮಾತಿರಲಿ ಕರುವಿಗೂ ಹಾಲೂಡುವುದನ್ನು ನಿಲ್ಲಿಸುತ್ತಿದ್ದ ಹಸುವಿಗೆ ನೋಡನೋಡುತ್ತಲೇ ಕಾಲು ಕುಂಟು ಬೀಳುತ್ತಿತ್ತು. ಮುಸುಡಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೆದ್ದು ಆ ಗುಳ್ಳೆಗಳೊಡೆದು ಬಾಯಿಯ ಜೊಲ್ಲು ವಾಸನೆ ನಮ್ಮ ಮನೆ ತುಂಬಾ ಹರಡಿಕೊಳ್ಳುತ್ತಿತ್ತು. ನನ್ನ ಅಪ್ಪನು ಹಸುವಿನ ಬಾಯಿಯನ್ನು ಭದ್ರವಾಗಿ ಹಿಡಿದು ಕೈಗಳಿಂದ ಮುಸುಡಿಯನ್ನು ವಸಡುಗಳನ್ನೂ ಅಗಲವಾಗಿ ತೆಗೆದು ಬಾಯಿಯ ಮತ್ತು ನಾಲಗೆಯ ಹುಣ್ಣುಗಳನ್ನು ಗಮನಿಸುತ್ತಿದ್ದ. ವಸಡು ನಾಲಗೆ ಮುಸುಡಿಯ ಮೇಲೆಲ್ಲಾ ಅಲ್ಸರ್ ಬೊಬ್ಬೆಗಳೆದ್ದು ಈರುಳ್ಳಿ ಪೊರೆ ತೆಗೆದಂತೆ ಅಲ್ಸರ್ ಪೊರೆಯುದುರಿದ ಜಾಗಗಳೆಲ್ಲಾ ಕೆಂಪಗೆ ಕಾಣಿಸುತ್ತಿದ್ದವು. ಚಿಕ್ಕ ಮಕ್ಕಳಾಗಿದ್ದ ನಾವು, ನಮ್ಮ ಹಸುವಿಗೆ ಒದಗಿದ ಪಾಡನ್ನು ಕಂಡು ಮನೆ ತುಂಬಾ ಅಳುತ್ತಿದ್ದೆವು. ನಾವು ಎಷ್ಟೇ ಪ್ರಯತ್ನಸಿದರೂ ಆ ಹಸು ಮೇವು ತಿನ್ನಲು ನೀರು ಕುಡಿಯಲು ನಿರಾಕರಿಸುತ್ತಿತ್ತು. ಪಾದಗಳ ಗೊರಸಿನ ಸೀಳುಗಳಲ್ಲಿಯೂ ಹುಣ್ಣುಗಳಾಗಿ ನೊಣ ಸೊಳ್ಳೆ ಜೀರುಂಡೆಗಳು ಕುಳಿತು ಹುಣ್ಣುಗಳು ದೊಡ್ಡ ವ್ರಣಗಳಾಗಿ ಹುಳುಗಳು ಬೀಳುತ್ತಿದ್ದವು. ಕೆಲವೊಮ್ಮೆ ಮೊಲೆತೊಟ್ಟು ಮತ್ತು ಕೆಚ್ಚಲಿಗೂ ಗುಳ್ಳೆಗಳು ಹಬ್ಬುತ್ತಿದ್ದವು.
ಅಪ್ಪನು ಬೆಟ್ಟ ಗುಡ್ಡ ಬಯಲು ಅಲೆದಾಡಿ ಲೋಳೆಸರ (ಆಲೋವೆರಾ) ತಂದು ಬೆಂಬೂದಿಯಲ್ಲಿ ಸುಟ್ಟು, ಹಿಂಡಿ ತೆಗೆದ ರಸವನ್ನು ದನಗಳ ಬಾಯಿ ನಾಲಗೆ ವಸಡು ಗೊರಸುಗಳ ಮೇಲೆ ಸವರಿ ಬಿಳಿ ಪಾವುಡದಲ್ಲಿ ಒರೆಸುತ್ತಿದ್ದ. ಗೊರಸಿನ ಗಾಯಗಳನ್ನು ಬಿಸಿನೀರಿನಲ್ಲಿ ತೊಳೆದು, ಸೀಳುಗಳಿಗೆ ಹೊಂಗೆಣ್ಣೆ, ಹಿಪ್ಪೆ ಎಣ್ಣೆ ಅಥವಾ ಬೇವಿನೆಣ್ಣೆ ಸುರಿಯುತ್ತಿದ್ದೆವು ಕೋಳಿಪುಕ್ಕ ಅಥವಾ ಗರಿಕೆ ಎಸಳನ್ನು ಬೇವಿನೆಣ್ಣೆಯಲ್ಲಿ ಅದ್ದಿ ಸೀಳುಸೀಳಿಗೂ ಹಚ್ಚಿದರೆ ನೊಣ ಕೂರುತ್ತಿರಲಿಲ್ಲ. ಗುಡಾಣದಲ್ಲಿ ಬಿಸಿನೀರು ಕಾಯಿಸಿ ಮೈತೊಳೆಯುತ್ತಿದ್ದೆವು. ಬಲು ಎಚ್ಚರದಿಂದ ದನದ ಕೊಟ್ಟಿಗೆಯಲ್ಲಿ ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿ ಧಗಧಗಿಸುವ ಜ್ವಾಲೆಯ ಮೇಲೆ ಬೇವಿನಸೊಪ್ಪು ಲಕಲಿಸೊಪ್ಪು ತಂಗಡಿಸೊಪ್ಪು ಕಕ್ಕೆಸೊಪ್ಪು ಮುಂತಾದ ನಾಲ್ಕಾರು ಬಗೆಯ ಹಸಿರು ತೊಪ್ಪಲು ಹಾಕಿ ಉರಿಸಿ ಹೊಗೆ ತುಂಬಿಸಿ, ಹಸಿರೆಲೆ ಹೊಗೆಯ ಕಾವಿನಲ್ಲಿ ದನಗಳನ್ನು ನಿಲ್ಲಿಸುತ್ತಿದ್ದೆವು.
ಗೆರಸಲು ರೋಗದಿಂದ ನಮ್ಮ ಹಸುಗಳು ನರಳುವಾಗ ಅಮ್ಮನು ಮೂರ್ನಾಲ್ಕು ಸೇರಿನಷ್ಟು ಹುರುಳಿಕಾಳನ್ನು ನೀರಿನಲ್ಲಿ ನೆನೆಸಿ, ರುಬ್ಬು ಗುಂಡಿನಿಂದ ರುಬ್ಬಿ ಹುರುಳಿಕಾಳಿನ ಹಾಲನ್ನು ಸೋಸಿಕೊಡುತ್ತಿದ್ದಳು. ಕೆಲವೊಮ್ಮೆ ರಾಗಿ ಅಂಬಲಿಯನ್ನು ಕಾಯಿಸಿ ತಂದುಕೊಡುತ್ತಿದ್ದಳು. ಅಪ್ಪ ಅದೆಲ್ಲವನ್ನೂ ಬಿದಿರಿನ ಗೊಟ್ಟದಿಂದ ದನಗಳಿಗೆ ಕುಡಿಸುತ್ತಿದ್ದ. ಸ್ವಲ್ಪ ಚೇತರಿಕೆ ಕಾಣಿಸಿದಾಗ ಹಸಿ ಹುಲ್ಲು, ಹುರುಳಿ ಹೊಟ್ಟು, ತೊಗರಿ ಹೊಟ್ಟು, ಅವರೆ ಹೊಟ್ಟು, ಸಾವೆ ಹುಲ್ಲು, ಆರಕದ ಹುಲ್ಲು, ಕೊರಲೆ ಹುಲ್ಲು ಮುಂತಾದ ಮೆತ್ತನೆ ಮೇವನ್ನು ತಿನ್ನಿಸುತ್ತಿದ್ದ. ನಾನು ನನ್ನ ಅಕ್ಕ ಮತ್ತು ತಮ್ಮಂದಿರು ಹಸಿ ಹುಲ್ಲನ್ನು ಹೊಲಮಾಳದಲ್ಲಿ ಕಿತ್ತು ತರುತ್ತಿದ್ದೆವು. ಅಂತೂ ಇಂತೂ ನಾಟಿಮದ್ದು, ಇಂಗ್ಲೀಷ್ ಮದ್ದು, ದೇಶಿಜ್ಞಾನದ ಚಿಕಿತ್ಸೆ, ಮೆತ್ತನೆಯ ಮೇವು ಮುಂತಾದ ಆರೈಕೆಗಳು ಫಲಿಸಿ ನಮ್ಮ ದನಗಳು ಮತ್ತೆ ಹೊಸ ಜೀವಕಳೆ ತುಂಬಿಕೊಳ್ಳುತ್ತಿದ್ದವು.ನಮ್ಮ ಮುಖದಲ್ಲೂ ನಗು ತರಿಸಿ ಬದುಕಿಗೆ ಕಳೆ ತುಂಬುತ್ತಿದ್ದವು.
ಇಲ್ಲಿ ನನ್ನದೇ ಅನುಭವಗಳನ್ನು ದಾಖಲಿಸಲು ನನಗೆ ಪ್ರೇರಣೆ ನೀಡಿದ್ದು ನಾನು ಇತ್ತೀಚೆಗೆ ಸಂಶೋಧಿಸಿದ ಒಂದು ಜಾನಪದ ಸ್ಥಳಪುರಾಣ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ದೇವರತೋಪು ಎಂಬ ಗ್ರಾಮದಲ್ಲಿರುವ ಕರುವುಗಲ್ಲಮ್ಮ ಎಂಬ ಗೋಕಲ್ಲನ್ನು ಕುರಿತ ಈ ಸ್ಥಳಪುರಾಣವು ಹದಿಮೂರು ಶತಮಾನಗಳಷ್ಟು ಹಿಂದಕ್ಕೆ ಸರಿಯುತ್ತದೆ. ಜಯಮಂಗಲಿ ನದಿಯ ತಟದಲ್ಲಿರುವ ದೇವರತೋಪು ಗ್ರಾಮದ ಪುರಾತನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅಂಗಳದಲ್ಲಿರುವ ಕರುವುಗಲ್ಲು ಆ ಊರಿನ ಹುಟ್ಟಿನ ಕಥೆಯನ್ನು ಹೇಳುತ್ತದೆ.
ಸೀಮಾಂಧ್ರದ ರಾಯಲಸೀಮಾ ಕರ್ನೂಲು ಜಿಲ್ಲೆಯ ಆಹೋಬಲಂ ಮೂಲದ ವೈಷ್ಣವ ಪಂಥೀಯ ಕಾಪುರೆಡ್ಡಿ ಸಮುದಾಯದ ಕೆಲವು ಕುಟುಂಬಗಳು ಆರು ಎತ್ತಿನ ಬಂಡಿಗಳನ್ನು ಕಟ್ಟಿಕೊಂಡು ದಕ್ಷಿಣ ಮಾರ್ಗವಾಗಿ ಮಧುಗಿರಿ ಸೀಮೆಗೆ ವಲಸೆ ಬಂದರು. ಕಡಪ – ಕದಿರಿ ಮಾರ್ಗವಾಗಿ ಪಿನಾಕಿನಿ ನದಿಯ ತೋಳುಗಳನ್ನಿಡಿದು ತಮ್ಮ ವಲಸೆ ದಾರಿಯನ್ನು ಮುಂದುವರೆಸಿ ನಡೆಯುತ್ತಿರುವಾಗ ಪಿನಾಕಿನಿಯು ಮೈದುಂಬಿದಳು.ಕುಲದೇವತೆಯಾದ ಆಹೋಬಲ ನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿದ ಅವರು, ಪಿನಾಕಿನಿಯನ್ನು ಪ್ರಾರ್ಥಿಸಲು ಮೈದುಂಬಿ ಹರಿಯುತ್ತಿದ್ದ ಅವಳು ಬಂಡಿಜಾಡಿನಷ್ಟು ಓಣಿಯನ್ನು ಬಿಟ್ಟು ಹರಿದಳು. ಬಂಡಿಗಳು ಸಾಗಲು ಬಂಡಿಜಾಡಿನಷ್ಟು ಅಗಲ ಅವಕಾಶ ನೀಡಿದ ಪಿನಾಕಿನಿಗೆ ಕೈಮುಗಿದು ಪ್ರಯಾಣ ಮುಂದುವರೆಸಿದ ಕಾಪುರೆಡ್ಡಿಗಳು ದೊಡ್ಡದಾಳವಟ್ಟ ಎಂಬ ಊರಿನ ಸಮೀಪಕ್ಕೆ ಬಂದು ತಲುಪಿದಾಗ ಸಂಜೆಯಾಗಿತ್ತು. ಬಂಡಿಗೆ ಹೂಡಿದ್ದ ಬಿಳಿ ಎತ್ತೊಂದು ಸತ್ತ ಕಾರಣ ಬಿಳಿ ಎತ್ತುಗಳ ಬಂಡಿಗಳಲ್ಲಿದ್ದ ಕುಟುಂಬದವರೆಲ್ಲರೂ ಅಲ್ಲಿಯೇ ಹಳ್ಳದ ದಿಡ್ಡೆಯಲ್ಲಿ ನೆಲೆಸಬೇಕೆಂದು ಹಾಗೂ ಕರಿ ಎತ್ತಿನ ಬಂಡಿಗಳ ಕುಟುಂಬಗಳು ತಮ್ಮ ಪ್ರಯಾಣವನ್ನು ಮುಂದಕ್ಕೆ ಬೆಳೆಸಬೇಕೆಂದು ತೀರ್ಮಾನಿಸಲಾಯಿತು. ಬಿಳಿ ಎತ್ತಿನ ಬಂಡಿಯ ಕುಟುಂಬಗಳು ಅಲ್ಲಿಯೇ ನೆಲೆಸಿ ತಮ್ಮ ಕುಲದೇವತೆ ನರಸಿಂಹಸ್ವಾಮಿಯ ಗುಡಿಯನ್ನು ಕಟ್ಟಿಕೊಂಡರು.
ಕರಿ ಎತ್ತಿನ ಬಂಡಿಯಲ್ಲಿದ್ದ ಕಾಪುರೆಡ್ಡಿ ಕುಟುಂಬದವರು ಕೊಡಿಗೇನಹಳ್ಳಿ ಹತ್ತಿರದ ತೋಪಿಗೆ ಬಂದಾಗ ಜಯಮಂಗಲಿಯು ಮೈದುಂಬಿ ಹರಿಯುತ್ತಿದ್ದಳು. ಆ ರಾತ್ರಿ ಅಲ್ಲಿಯೇ ಒಲೆಗುಂಡು ಹೂಡಿ ಅಟ್ಟುಂಡು ಬೆಳಗಾದಾಗ ಪ್ರಯಾಣ ಮುಂದುವರಿಸಲೆಂದು ಬಂಡಿಹೂಡಲು ಹೋದಾಗ ಕರಿ ಎತ್ತೊಂದು ತಾನು ಕಳೆದುಕೊಂಡ ಬಿಳಿ ಎತ್ತನ್ನು ನೆನೆದು ದುಃಖಿಸುತ್ತಾ ಮೇವು ನೀರು ಸೇವಿಸುವುದನ್ನು ನಿರಾಕರಿಸಿತು. ಜ್ವರ ಬಂದು ಬಂಡಿಯ ನೊಗಕ್ಕೆ ಹೆಗಲು ಕೊಡಲೊಪ್ಪದೆ ಪಡಾವು ಮಲಗಿಬಿಟ್ಟಿತು. ಆಗ ಬಿಳಿ ಎತ್ತಿನ ನೆನಪಿಗಾಗಿ ಬೆಣಚುಕಲ್ಲಿನ ಬಿಳಿ ಗೋಕಲ್ಲನ್ನು ತಂದು ನಿಲ್ಲಿಸಲು ದುಃಖ ಮರೆತ ಆ ಎತ್ತು ಲವಲವಿಕೆಯಿಂದ ಮೇವುಕಚ್ಚಿ ನೊಮರು ಹಾಕಿತು. ಮೈದುಂಬಿ ಹರಿಯುತ್ತಿದ್ದ ಜಯಮಂಗಲಿ ನದಿಯ ದಂಡೆಯಲ್ಲಿ ತಮ್ಮ ಕುಲದೇವತೆಯಾದ ಲಕ್ಷ್ಮೀನರಸಿಂಹಸ್ವಾಮಿಯ ಹೆಸರೆತ್ತಿ ಪೂಜಿಸಿ ಅವನಿಗೊಂದು ಗುಡಿಯನ್ನು ಕಟ್ಟಿ ಅಲ್ಲಿಯೇ ನೆಲೆಸಿದರು.
ಮುಂದೆ ಕರಿ ಎತ್ತು ತೀರಿಕೊಂಡಾಗ ಅದನ್ನು ಅಲ್ಲಿಯೇ ಸಮಾಧಿ ಮಾಡಿದರು. ಅಂದು ಸಮಾಧಿಗುಡ್ಡೆಯ ಗುರುತಿಗೆ ನೆಟ್ಟ ಗೋಕಲ್ಲು ಅಂದಿನಿಂದಲೂ ಕರುವುಗಲ್ಲಮ್ಮ ಎಂಬ ಹೆಸರಿನಲ್ಲಿ ಪೂಜಿಸಲ್ಪಡುತ್ತಿದೆ. ಇಲ್ಲಿನ ಸುತ್ತೇಳು ಊರುಗಳ ರೈತಾಪಿಗಳು ತಮ್ಮ ಜಾನುವಾರುಗಳಿಗೆ ಶ್ರೇಯಸ್ಕರವಾಗಲೆಂದು ಹಾಗೂ ಜಾನುವಾರುಗಳಿಗೆ ರೋಗರುಜಿನಗಳು ಬಂದಾಗ ಈ ಗೋಕಲ್ಲಿಗೆ ಹರಕೆ ಹೊತ್ತು ಪೂಜಿಸುತ್ತಿದ್ದಾರೆ. ಕರಿ ಗೋಕಲ್ಲಿನ ಪಕ್ಕದಲ್ಲಿಯೇ ಬಿಳಿ ಗೋಕಲ್ಲು ಕೂಡಾ ಇದೆ. ಇದು ಸ್ಥಳಪುರಾಣ.
ದಕ್ಷಿಣ ಕರ್ನಾಟಕದ ಬಹುತೇಕ ಊರುಗಳಲ್ಲಿ ಕರುವುಗಲ್ಲಮ್ಮ ಹೆಸರಿನಿಂದ ಪೂಜಿಸುವ ಗೋಕಲ್ಲುಗಳಿವೆ. ಜಾನುವಾರುಗಳಿಗೆ ಗೆರಸು ರೋಗ (ಕಾಲು – ಬಾಯಿ ಜ್ವರ) ಬಂದಾಗ, ಪ್ರತಿ ಕುಟುಂಬದ ರೈತರು ಕರುವುಗಲ್ಲಮ್ಮನ ಮೇಲೆ ಕೊಡಗಟ್ಟಲೆ ನೀರು ಸುರಿದು ಪೂಜಿಸುತ್ತಾರೆ. ನೀರು ಹರಿದ ದಾರಿಗುಂಟ ಬುರುದೆಯಲ್ಲಿ ತಮ್ಮ ಜಾನುವಾರುಗಳನ್ನು ಮೂರು ಸುತ್ತು ಓಡಾಡಿಸುತ್ತಾರೆ. ಆಶ್ಚರ್ಯವೆಂಬಂತೆ ಗೊರಸಿನ ಸಂದಿಯಲ್ಲಿ ಹುಣ್ಣುಗಳಾಗಿ ಹುಳು ತುಂಬಿದ ಗೋಪಾದಗಳು ಬುರುದೆ ತುಂಬಿಕೊಂಡು ಹುಳು-ಹುಣ್ಣು ನೀಗಿಕೊಂಡು ಗೆಲುವಾಗುತ್ತಿದ್ದವು. ಮುಸುಡಿಮೂತಿ ನಾಲಗೆಯ ಹುಣ್ಣುಗಳೂ ವಾಸಿಯಾಗಿ ಮೇವು ತಿಂದು ಲವಲವಿಕೆಯಿಂದ ನೊಮರು ಹಾಕುತ್ತಿದ್ದವು.
ಈಗಿನ ಖಾಯಿಲೆ ಮತ್ತು ದೇವರ ಸ್ವರೂಪ ಬೇರೆ ಬೇರೆಯೇ ಆಗಿದೆ.
-ಡಾ.ವಡ್ಡಗೆರೆ ನಾಗರಾಜಯ್ಯ
8722724174
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸಂಜೆಯೊಳಗೆ ಒಂದು ಖುಷಿ ಸಂದೇಶ! ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-18,2021

ಸೂರ್ಯೋದಯ: 06:04 AM, ಸೂರ್ಯಸ್ತ: 06:31 PM
ಸ್ವಸ್ಥ ಶ್ರೀ ಮನೃಪ ಶಾಲಿವಾನ ಶಕೆ1943, ಸಂವತ್ 2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಷಷ್ಠೀ ( 22:35 )
ನಕ್ಷತ್ರ: ಆರ್ದ್ರ ( 29:01 )
ಯೋಗ: ಅತಿಗಂಡ ( 19:54 )
ಕರಣ: ಕೌಲವ ( 09:37 )
ತೈತಲೆ ( 22:35 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೇಷ ರಾಶಿ
ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ.
ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ.
ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ.
ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಮಹಿಳೆಯರಿಗೆ ಹಣಕಾಸಿನಲ್ಲಿ ನಷ್ಟ ಸಂಭವ, ದಾಂಪತ್ಯ ಮಾನಸಿಕ ಅಸಮದಾನ, ಆಸ್ತಿ ವಿಚಾರವಾಗಿ ಕುಟುಂಬದವರ ಜೊತೆ ಹೊರಟು ಮಾತು, ಹೃದಯ ಕಾಯಿಲೆ ಉಳ್ಳವರು ಆರೋಗ್ಯದಲ್ಲಿ ಏರುಪೇರು, ಗರ್ಭಿಣಿಯರು ಎಚ್ಚರವಾಗಿರಿ, ಶತ್ರುಗಳಿಂದ ಭಯ, ಎಡಗಾಲಿಗೆ ಪೆಟ್ಟು ಸಂಭವ, ಸಾಲ ಕೊಡುವಾಗ ಎಚ್ಚರಿಕೆ ಇರಲಿ.
ಪ್ರಯತ್ನಗೆ ತಕ್ಕ ಫಲ ಸಿಗಲಿದೆ, ವಿದ್ಯುತ್ ಚಾಲಿತ ಕಾರ್ಖಾನೆ ಕೆಲಸದಲ್ಲಿ ಎಚ್ಚರಿಕೆ ಇರಲಿ, ಜನಪ್ರತಿನಿಧಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆ ಅವಕಾಶಗಳು ಸಿಗುವ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಮದುವೆ ಆಶಾಭಾವನೆ, ಆಸ್ತಿಗಾಗಿ ಹೋರಾಟ ಫಲ ಸಿಗಲಿದೆ, ಪತ್ನಿಯೊಂದಿಗೆ ಸಂಯಮದಿಂದ ವರ್ತಿಸಿ, ಮಾಜಿ ಸಂಗಾತಿ ಹಠಾತ್ ಭೇಟಿ ಸಂಭವ, ಉದ್ಯೋಗಿಗಳು ನಿಮ್ಮ ದುಡುಕು ಸಭಾವನ್ನು ನಿಯಂತ್ರಿಸಿಕೊಳ್ಳಿ, ಬಾಡಿಗೆ ಮನೆಯ ಬದಲಾವಣೆ ಸಾಧ್ಯತೆ, ಹೊಸ ಆಸ್ತಿ ಖರೀದಿ.
ನಿರೀಕ್ಷಿತ ಕಾರ್ಯ ಯಶಸ್ಸು, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭ್ರಮ, ಕಲಾವಿದರಿಗೆ ಧನಸಂಪತ್ತು, ಹೊಸ ಅವಕಾಶಗಳು ಹೇರಳವಾಗಿ ಸಿಗುವುದು, ಹೊಸದಾಗಿ ವರ್ಗಾಂತರವಾಗಿರುವ ಅಧಿಕಾರಿಗಳು ನಿಮ್ಮ ಜವಾಬ್ದಾರಿ ನಿರ್ಮಿಸುವುದರಲ್ಲಿ ಗೊಂದಲ ಉಂಟಾಗಬಹುದು, ರಿಯಲ್ ಎಸ್ಟೇಟ್ ಉದ್ಯಮದಾರಿಗೆ ದೊಡ್ಡಮೊತ್ತದ ನಷ್ಟ ಉಂಟಾಗುವ ಸಾಧ್ಯತೆ, ಪ್ರೇಮಿಗಳಿಬ್ಬರು ಸಂಜೆ ವಿಹಾರ, ನೂತನವಾಗಿ ಚುನಾಯಿತರಾದ ರಾಜಕೀಯದಲ್ಲಿ ಯಶಸ್ಸು ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಪ್ರೇಮಿಗಳಿಬ್ಬರ ಮನಸು ಮಂಕಾಗಿದೆ, ಭಯದ ವಾತಾವರಣ, ಕೆಲಸಕ್ಕಾಗಿ ಅಲೆದಾಟ ಮನಸ್ಸು ಕುಗ್ಗಲಿದೆ, ನಿಮಗೂ ಮತ್ತು ಅಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಹೂಡಿಕೆದಿಂದ ಹಣ ನಷ್ಟ ಸಂಭವ, ಪದೇಪದೇ ಆರೋಗ್ಯದಲ್ಲಿ ತೊಂದರೆ ಮಾನಸಿಕ ಖಿನ್ನತೆ ಹೆಚ್ಚಾಗಲಿವೆ, ದಾಂಪತ್ಯದಲ್ಲಿ ಅನುಮಾನ ಸೃಷ್ಟಿ, ಇದರಿಂದ ಮನ ನೆಮ್ಮದಿ ನಷ್ಟ, ಮಕ್ಕಳಿಂದ ವ್ಯಾಪಾರದಲ್ಲಿ ಧನಾಗಮನ.
ಶತ್ರುಗಳು ದೂರವಾಗುತ್ತಾರೆ, ಕುಟುಂಬದಲ್ಲಿ ಕಲಹ, ಸಹೋದರ ಮತ್ತು ಸಹೋದರಿಯರ ಮಧ್ಯೆ ಆಸ್ತಿಗಾಗಿ ಹೋರಾಟ, ಸಂಗಾತಿಯು ನಿಮಗೆ ಹಣ ಸಹಾಯ ಮಾಡಲಿದ್ದಾರೆ, ಸಂಗಾತಿ ಜೊತೆ ಉತ್ತಮ ಭೋಜನ, ಉದ್ಯೋಗಿಗಳಿಗೆ ಮೇಲಧಿಕಾರಿಯಿಂದ ಕಿರಿಕಿರಿ, ಹಣಕಾಸು ಎಚ್ಚರಿಕೆಯಿಂದ ವ್ಯವಹರಿಸಿ, ವಿದೇಶ ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಧನಲಾಭ, ಮದುವೆ ಜರುಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಮದುವೆ ಕಾರ್ಯ ಸಾಧ್ಯತೆ, ಕೆಲಸದಲ್ಲಿ ಪ್ರಮೋಷನ್, ಶಿಕ್ಷಕರಿಗೆ ಆಡಳಿತ ವರ್ಗದಿಂದ ಮಾನ್ಯತೆ, ಆರೋಗ್ಯದಲ್ಲಿ ಚೇತರಿಕೆ, ಸಹೋದರರಿಂದ ಸಹೋದರಿಗೆ ಹಣದ ಸಹಾಯ, ಕೃಷಿಕರಿಗೆ ಧನ ಸಮೃದ್ಧಿ, ಸಿದ್ದ ಉಡುಪು ,ಪ್ಲಿವುಡ್, ಹೋಟೆಲ್ ಮತ್ತು ಅಕ್ಕಿ ವ್ಯಾಪಾರಸ್ಥರಿಗೆ ಧನಲಾಭ, ಗುರು ಬಲದಿಂದ ಮದುವೆ ಸಂಭವ, ಸ್ವಂತ ಜ್ಞಾನದಿಂದ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸುವಿರಿ.
ಅಣ್ಣ ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಹಣಕಾಸಿನ ತೊಂದರೆ, ಗಂಡ-ಹೆಂಡತಿ ಮಧ್ಯೆ ಇರುವ ಗೊಂದಲ ನಿವಾರಣೆ, ರಾಜಕಾರಣಿಗಳಿಗೆ ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ, ಹೃದಯದ ಕಾಯಿಲೆ ಚೇತರಿಕೆ, ಇಂದು ಇಷ್ಟಪಟ್ಟಿರುವ ಎಲ್ಲಾ ಸಿಗುವ ಸಾಧ್ಯತೆ ಇದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ, ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ.
ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ, ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ.
ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.
ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.
ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯಗುರುಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ.
ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ.
ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ.
ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ.
ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು.
ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ.
ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.
ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.
ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ.
ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ.
ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ಲೋಕೋಪಕಾರ ಮಾಡಲು ಹೋಗಿ ಮುಜುಗರರಾಗುವಿರಿ, ವ್ಯಾಪಾರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಿರಿ, ಗ್ರಾಹಕರೊಡನೆ ವಾದವಿವಾದ ಬೇಡ, ಸೌಜನ್ಯದಿಂದ ವರ್ತಿಸಿ ಲಾಭ ನಿಮಗಾಗಲಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಕ್ಕಾಗಿ ಅನಗತ್ಯ ತೊಂದರೆಗಳು ಎದುರಿಸುವಿರಿ, ಶೀಘ್ರದಲ್ಲಿ ಕುಟುಂಬದಲ್ಲಿ ಕಂಕಣ ಬಲ ಕೂಡಿ ಬರಲಿದೆ.
ಅತಿಯಾದ ಕೆಲಸದ ಒತ್ತಡದಿಂದ ದೇಹವು ಆಯಾಸಕ್ಕೆ ಒಳಗಾಗುತ್ತದೆ, ಕೆಲವರಿಗೆ ಉದರ ದೋಷ, ನೇತ್ರ ದೋಷ, ಮಂಡಿನೋವು ಕಾಣುವುದು. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಗೊಂದಲವನ್ನುಉಂಟುಮಾಡುತ್ತವೆ ಸ್ನೇಹಿತರಿಂದ ಮೋಸ ಸಂಭವ, ಈಸಾರಿ ಆರ್ಥಿಕವಾಗಿ ಉತ್ತಮವಾಗಿಲ್ಲ, ಹೊಸ ಉದ್ಯಮ ಪ್ರಾರಂಭ ಬೇಡ, ಇದ್ದ ಉದ್ಯೋಗವನ್ನೇ ಮುಂದುವರೆಸಿರಿ.
ನಿಮ್ಮ ವೃತ್ತಿಜೀವನದಲ್ಲಿ ಬೌದ್ಧಿಕ ಕೌಶಲ್ಯಗಳಿಂದ ನೀವು ಹೊಸದನ್ನು ಕಲಿತು ಉನ್ನತ ಸ್ಥಾನ ಪಡೆದುಕೊಳ್ಳುವಿರಿ, ರಾಜಕಾರಣಿಗಳು ಸಹೋದ್ಯೋಗಿಗಳಿಂದ ಬೆಂಬಲ ಪಡೆದು ಉನ್ನತ ಸ್ಥಾನಕ್ಕೇರಲು ಪ್ರಯತ್ನ ಮಾಡುವಿರಿ, ಕೆಲವರಿಗೆ ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ ಹೆಚ್ಚಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ
ಈ ರಾಶಿಯವರಿಗೆ ನಿಶ್ಚಿತಾರ್ಥ ಸಂಭವ! ಶನಿವಾರ- ರಾಶಿ ಭವಿಷ್ಯ ಏಪ್ರಿಲ್-17,2021

ಸೂರ್ಯೋದಯ: 06:05 AM, ಸೂರ್ಯಸ್ತ: 06:31 PM
ಸ್ವಸ್ಥ ಶ್ರೀ ಮನೃಪ ಶಾಲಿವಾಹನ ಶಕ1943, ಸಂವತ್2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಪಂಚಮೀ ( 20:32 )
ನಕ್ಷತ್ರ: ಮೃಗಶಿರ ( 26:33 )
ಯೋಗ: ಶೋಭಾನ ( 19:17 )
ಕರಣ: ಬವ ( 07:21 )
ಬಾಲವ ( 20:32 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು.
ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ.
ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ.
ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಮಹಿಳೆಯರಿಗೆ ಹಣಕಾಸಿನಲ್ಲಿ ನಷ್ಟ ಸಂಭವ, ದಾಂಪತ್ಯ ಮಾನಸಿಕ ಅಸಮದಾನ, ಆಸ್ತಿ ವಿಚಾರವಾಗಿ ಕುಟುಂಬದವರ ಜೊತೆ ಹೊರಟು ಮಾತು, ಹೃದಯ ಕಾಯಿಲೆ ಉಳ್ಳವರು ಆರೋಗ್ಯದಲ್ಲಿ ಏರುಪೇರು, ಗರ್ಭಿಣಿಯರು ಎಚ್ಚರವಾಗಿರಿ, ಶತ್ರುಗಳಿಂದ ಭಯ, ಎಡಗಾಲಿಗೆ ಪೆಟ್ಟು ಸಂಭವ, ಸಾಲ ಕೊಡುವಾಗ ಎಚ್ಚರಿಕೆ ಇರಲಿ, ಪ್ರಯತ್ನಗೆ ತಕ್ಕ ಫಲ ಸಿಗಲಿದೆ, ವಿದ್ಯುತ್ ಚಾಲಿತ ಕಾರ್ಖಾನೆ ಕೆಲಸದಲ್ಲಿ ಎಚ್ಚರಿಕೆ ಇರಲಿ.
ಜನಪ್ರತಿನಿಧಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆ ಅವಕಾಶಗಳು ಸಿಗುವ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಮದುವೆ ಆಶಾಭಾವನೆ, ಆಸ್ತಿಗಾಗಿ ಹೋರಾಟ ಫಲ ಸಿಗಲಿದೆ, ಪತ್ನಿಯೊಂದಿಗೆ ಸಂಯಮದಿಂದ ವರ್ತಿಸಿ, ಮಾಜಿ ಸಂಗಾತಿ ಹಠಾತ್ ಭೇಟಿ ಸಂಭವ, ಉದ್ಯೋಗಿಗಳು ನಿಮ್ಮ ದುಡುಕು ಸಭಾವನ್ನು ನಿಯಂತ್ರಿಸಿಕೊಳ್ಳಿ, ಬಾಡಿಗೆ ಮನೆಯ ಬದಲಾವಣೆ ಸಾಧ್ಯತೆ, ಹೊಸ ಆಸ್ತಿ ಖರೀದಿ, ನಿರೀಕ್ಷಿತ ಕಾರ್ಯ ಯಶಸ್ಸು, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭ್ರಮ.
ಕಲಾವಿದರಿಗೆ ಧನಸಂಪತ್ತು, ಹೊಸ ಅವಕಾಶಗಳು ಹೇರಳವಾಗಿ ಸಿಗುವುದು, ಹೊಸದಾಗಿ ವರ್ಗಾಂತರವಾಗಿರುವ ಅಧಿಕಾರಿಗಳು ನಿಮ್ಮ ಜವಾಬ್ದಾರಿ ನಿರ್ಮಿಸುವುದರಲ್ಲಿ ಗೊಂದಲ ಉಂಟಾಗಬಹುದು, ರಿಯಲ್ ಎಸ್ಟೇಟ್ ಉದ್ಯಮದಾರಿಗೆ ದೊಡ್ಡಮೊತ್ತದ ನಷ್ಟ ಉಂಟಾಗುವ ಸಾಧ್ಯತೆ, ಪ್ರೇಮಿಗಳಿಬ್ಬರು ಸಂಜೆ ವಿಹಾರ, ನೂತನವಾಗಿ ಚುನಾಯಿತರಾದ ರಾಜಕೀಯದಲ್ಲಿ ಯಶಸ್ಸು ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಪ್ರೇಮಿಗಳಿಬ್ಬರ ಮನಸು ಮಂಕಾಗಿದೆ, ಭಯದ ವಾತಾವರಣ, ಕೆಲಸಕ್ಕಾಗಿ ಅಲೆದಾಟ ಮನಸ್ಸು ಕುಗ್ಗಲಿದೆ, ನಿಮಗೂ ಮತ್ತು ಅಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಹೂಡಿಕೆದಿಂದ ಹಣ ನಷ್ಟ ಸಂಭವ, ಪದೇಪದೇ ಆರೋಗ್ಯದಲ್ಲಿ ತೊಂದರೆ ಮಾನಸಿಕ ಖಿನ್ನತೆ ಹೆಚ್ಚಾಗಲಿವೆ, ದಾಂಪತ್ಯದಲ್ಲಿ ಅನುಮಾನ ಸೃಷ್ಟಿ, ಇದರಿಂದ ಮನ ನೆಮ್ಮದಿ ನಷ್ಟ, ಮಕ್ಕಳಿಂದ ವ್ಯಾಪಾರದಲ್ಲಿ ಧನಾಗಮನ, ಶತ್ರುಗಳು ದೂರವಾಗುತ್ತಾರೆ, ಕುಟುಂಬದಲ್ಲಿ ಕಲಹ.
ಸಹೋದರ ಮತ್ತು ಸಹೋದರಿಯರ ಮಧ್ಯೆ ಆಸ್ತಿಗಾಗಿ ಹೋರಾಟ, ಸಂಗಾತಿಯು ನಿಮಗೆ ಹಣ ಸಹಾಯ ಮಾಡಲಿದ್ದಾರೆ, ಸಂಗಾತಿ ಜೊತೆ ಉತ್ತಮ ಭೋಜನ, ಉದ್ಯೋಗಿಗಳಿಗೆ ಮೇಲಧಿಕಾರಿಯಿಂದ ಕಿರಿಕಿರಿ, ಹಣಕಾಸು ಎಚ್ಚರಿಕೆಯಿಂದ ವ್ಯವಹರಿಸಿ, ವಿದೇಶ ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಧನಲಾಭ, ಮದುವೆ ಜರುಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಮದುವೆ ಕಾರ್ಯ ಸಾಧ್ಯತೆ, ಕೆಲಸದಲ್ಲಿ ಪ್ರಮೋಷನ್, ಶಿಕ್ಷಕರಿಗೆ ಆಡಳಿತ ವರ್ಗದಿಂದ ಮಾನ್ಯತೆ, ಆರೋಗ್ಯದಲ್ಲಿ ಚೇತರಿಕೆ, ಸಹೋದರರಿಂದ ಸಹೋದರಿಗೆ ಹಣದ ಸಹಾಯ, ಕೃಷಿಕರಿಗೆ ಧನ ಸಮೃದ್ಧಿ, ಸಿದ್ದ ಉಡುಪು ,ಪ್ಲಿವುಡ್, ಹೋಟೆಲ್ ಮತ್ತು ಅಕ್ಕಿ ವ್ಯಾಪಾರಸ್ಥರಿಗೆ ಧನಲಾಭ, ಗುರು ಬಲದಿಂದ ಮದುವೆ ಸಂಭವ, ಸ್ವಂತ ಜ್ಞಾನದಿಂದ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸುವಿರಿ.
ಅಣ್ಣ ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಹಣಕಾಸಿನ ತೊಂದರೆ, ಗಂಡ-ಹೆಂಡತಿ ಮಧ್ಯೆ ಇರುವ ಗೊಂದಲ ನಿವಾರಣೆ, ರಾಜಕಾರಣಿಗಳಿಗೆ ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ, ಹೃದಯದ ಕಾಯಿಲೆ ಚೇತರಿಕೆ, ಇಂದು ಇಷ್ಟಪಟ್ಟಿರುವ ಎಲ್ಲಾ ಸಿಗುವ ಸಾಧ್ಯತೆ ಇದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ, ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ.
ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ.
ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ, ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.
ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.
ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ.
ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ.
ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ.
ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ.
ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು.
ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.
ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.
ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ.
ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ಲೋಕೋಪಕಾರ ಮಾಡಲು ಹೋಗಿ ಮುಜುಗರರಾಗುವಿರಿ, ವ್ಯಾಪಾರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಿರಿ, ಗ್ರಾಹಕರೊಡನೆ ವಾದವಿವಾದ ಬೇಡ, ಸೌಜನ್ಯದಿಂದ ವರ್ತಿಸಿ ಲಾಭ ನಿಮಗಾಗಲಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಕ್ಕಾಗಿ ಅನಗತ್ಯ ತೊಂದರೆಗಳು ಎದುರಿಸುವಿರಿ, ಶೀಘ್ರದಲ್ಲಿ ಕುಟುಂಬದಲ್ಲಿ ಕಂಕಣ ಬಲ ಕೂಡಿ ಬರಲಿದೆ.
ಅತಿಯಾದ ಕೆಲಸದ ಒತ್ತಡದಿಂದ ದೇಹವು ಆಯಾಸಕ್ಕೆ ಒಳಗಾಗುತ್ತದೆ, ಕೆಲವರಿಗೆ ಉದರ ದೋಷ, ನೇತ್ರ ದೋಷ, ಮಂಡಿನೋವು ಕಾಣುವುದು. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಗೊಂದಲವನ್ನುಉಂಟುಮಾಡುತ್ತವೆ ಸ್ನೇಹಿತರಿಂದ ಮೋಸ ಸಂಭವ, ಈಸಾರಿ ಆರ್ಥಿಕವಾಗಿ ಉತ್ತಮವಾಗಿಲ್ಲ, ಹೊಸ ಉದ್ಯಮ ಪ್ರಾರಂಭ ಬೇಡ, ಇದ್ದ ಉದ್ಯೋಗವನ್ನೇ ಮುಂದುವರೆಸಿರಿ,
ನಿಮ್ಮ ವೃತ್ತಿಜೀವನದಲ್ಲಿ ಬೌದ್ಧಿಕ ಕೌಶಲ್ಯಗಳಿಂದ ನೀವು ಹೊಸದನ್ನು ಕಲಿತು ಉನ್ನತ ಸ್ಥಾನ ಪಡೆದುಕೊಳ್ಳುವಿರಿ, ರಾಜಕಾರಣಿಗಳು ಸಹೋದ್ಯೋಗಿಗಳಿಂದ ಬೆಂಬಲ ಪಡೆದು ಉನ್ನತ ಸ್ಥಾನಕ್ಕೇರಲು ಪ್ರಯತ್ನ ಮಾಡುವಿರಿ, ಕೆಲವರಿಗೆ ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ ಹೆಚ್ಚಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403

ಲೈಫ್ ಸ್ಟೈಲ್
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!

ಕಸದಿಂದ ರಸ ಅನ್ನೋ ಮಾತು ಕೇಳಿದ್ದೀವಿ. ಇಲ್ಲೊಬ್ಬ ಬಾಲೆ ಅದನ್ನು ಸಾಕಾರ ಗೊಳಿಸುವ ಕಾಲಕ್ಕೆ ಕೈ ಹಾಕಿದ್ದಾಳೆ. ಮನೆಯಲ್ಲಿ ದಿನ ನಿತ್ಯವೂ ಬೀಳುವ ಅಡುಮನೆಯ ಕಸದಿಂದ ಪೇಪರ್ ತಯಾರಿಸಿದ್ದಾಳೆ ಹತ್ತು ವರ್ಷದ ಈ ಪುಟ್ಟ ಬಾಲಕಿ ಮಾನ್ಯ ಹರ್ಷ.
ಮಾನ್ಯ, ಬೆಂಗಳೂರಿನ ಬಿ.ಟಿ.ಎಂ ಬಡಾವಣೆಯ ವಿಬ್ಗಯಾರ್ ಹೈ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿಯ ಮಾತುಗಳನ್ನಾಡುತ್ತಾ ಪ್ರಕೃತಿ ಪ್ರಧಾನವಾದ ಕಥಾ ಪುಸ್ತಕಗಳನ್ನು ರಚಿಸಿರುವ ಈ ಬಾಲೆ, ಸದ್ಯ ಮತ್ತೊಂದು ಆವಿಷ್ಕಾರಕ್ಕೆ ಕೈ ಹಾಕಿದ್ದಾಳೆ.
ಅಡುಗೆ ಮನೆಯ ತರಕಾರಿ ಸಿಪ್ಪೆಯನ್ನು ಬಳಸಿ ತರಾವರಿ ಪೇಪರ್ ತಯಾರಿಸಿದ್ದಾಳೆ ಮಾನ್ಯ. ಈರುಳ್ಳಿ, ಬೆಳ್ಳುಳ್ಳಿ, ಮುಸುಕಿನ ಜೋಳ, ಬಟಾಣಿ, ಕ್ಯಾರೆಟ್, ಹೀಗೆ ತರಾವರಿ ತರಕಾರಿ ಸಿಪ್ಪೆಯನ್ನು ಬಳಸಿ ದಿನಕ್ಕೊಂದು ಪೇಪರ್ ತಯಾರಿಸಿದ್ದಾಳೆ.
ಅಡುಗೆ ಮನೆಯ ಪದಾರ್ಥಗಳನ್ನು ಬಳಸಿ ಮಾಡಲಾಗಿರುವ ಈ ಪೇಪರ್, ಸಾಮಾನ್ಯ ಪೇಪರ್ ಅಂತೆಯೇ ಬಳಸಬಹುದು.
” ಪ್ರಾರಂಭದಲ್ಲಿ ನಾನು ತಯಾರಿಸಿದ ಪೇಪರ್ ಪುಡಿ ಪುಡಿ ಆಗುತ್ತಿತ್ತು. ಆರಂಭದಲ್ಲಿ ಸ್ವಲ್ಪ ಕಷ್ಟ ಪಡಬೇಕಾಯಿತು. ನಂತರ ನಾನು ಅಡುಗೆ ಮನೆಯ ಒಂದು ಸೇಕ್ರೆಟ್ ಪದಾರ್ಥ ಬಳಸಿದ ನಂತರ, ಅತ್ಯುತ್ತಮ ವಾದ ಪೇಪರ್, ಕಾರ್ಡ್ಬೋರ್ಡ್ ತಯಾರಿಸಿದೆ” ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾಳೆ ಈ ಪುಟ್ಟ ಪೋರಿ.
ಇದನ್ನು ಪ್ರತಿಯೊಬ್ಬರೂ ಮನೆಯಲ್ಲೇ ತಯಾರಿಸಿದರೆ, ಕಾಡು ಕಡಿಯುವಿಕೆ ಕಡಿಮೆ ಆಗುತ್ತದೆ ಎಂದು ಹೇಳುತ್ತಾಳೆ ಮಾನ್ಯ.
ಮಾನ್ಯ ಚಿಕ್ಕ ವಯಸ್ಸಿನಲ್ಲೇ ನೀರು ಸಂರಕ್ಷಣೆಗಾಗಿ ಮಕ್ಕಳ ವಾಕಥಾನ್ ಆಯೋಜಿಸಿದ್ದಳು. ನಂತರ ಹಲವಾರು ಪ್ರಕೃತಿ ಪ್ರಧಾನವಾದ ಕಾರ್ಯಕ್ರಮ ಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾಳೆ.
ಇವಳ ಪ್ರಕೃತಿ ಪ್ರೇಮವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ UN WATER ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈಕೆಯ ” ನೇಚರ್ ಅವರ್ ಫ್ಯೂಚರ್ “, “ದಿ ವಾಟರ್ ಹೀರೋ ಸ್ ” ಮತ್ತು ನೀರಿನ ಪುಟಾಣಿ ಸಂರಕ್ಷಕರು ಪುಸ್ತಕಗಳು ಪ್ರಕೃತಿ ಪ್ರಧಾನವಾದ ಕಥೆಗಳನ್ನು ಹೊಂದಿದ್ದು ಅಪಾರವಾಗಿ ಜನಮನ್ನಣೆ ಪಡೆದಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ6 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ6 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್3 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ5 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021