Connect with us

Gangadhar B L Nittur

ಗಂಗಾಧರ ಬಿ.ಎಲ್ ನಿಟ್ಟೂರ್ ಅವರು, ಮೂಲತಃ ದಾವಣಗೆರೆ ಜಿಲ್ಲೆಯ,ಹರಿಹರ ತಾಲ್ಲೂಕಿನ, ನಿಟ್ಟೂರು ಗ್ರಾಮದವರು. ಹಲವು ಶಾಲಾ-ಕಾಲೇಜುಗಳಲ್ಲಿ ಸುಮಾರು 20 ವರ್ಷದಿಂದ ಶಿಕ್ಷಕ ವೃತ್ತಿ ನಿರ್ವಹಿಸುತ್ತಿದ್ದಾರೆ. ದಾವಣಗೆರೆ ಕೇಬಲ್ ಫಸ್ಟ್ ನೆಟ್ ನ 'ಕಾವ್ಯಧಾರೆ' ಪ್ರೋಗ್ರಾಂ ಆರ್ಗನೈಸರ್ ಮತ್ತು ನಿರೂಪಕರಾಗಿ 5 ವರ್ಷ ಹಾಗೂ ಜನಮಿಡಿತ, ಜನತಾ ಬಳಗ, ಕನ್ನಡ ಭಾರತಿ ಪತ್ರಿಕೆಗಳಲ್ಲಿ ಸಹ ಸಂಪಾದಕರಾಗಿ ಸೇವೆ ಮತ್ತು ವಿವಿಧ ವಿಷಯಗಳ ಉಪನ್ಯಾಸಕರಾಗಿ, ನಿರೂಪಕರಾಗಿ, ನಾಟಕ-ನೃತ್ಯ ನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. E- Mail : [email protected] Mobile : 8867702396

Stories By Gangadhar B L Nittur

More Posts
ನಿತ್ಯ ಭವಿಷ್ಯ6 hours ago

ಈ ರಾಶಿಯವರು ನಿವೇಶನ ಖರೀದಿಸುವಿರಿ! ಗುಪ್ತಶತ್ರುಗಳ ಬಗ್ಗೆ ಜಾಗೃತಿ ವಹಿಸಿ! ಸಂಗಾತಿ ಜೊತೆಗಿನ ಬೇಸರದ ದಿನ! ಸೋಮವಾರ ರಾಶಿ ಭವಿಷ್ಯ-ಸೆಪ್ಟೆಂಬರ್-20,2021

ದಿನದ ಸುದ್ದಿ20 hours ago

ದಾವಣಗೆರೆ | ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ನಿತ್ಯ ಭವಿಷ್ಯ1 day ago

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ..

ನಿತ್ಯ ಭವಿಷ್ಯ1 day ago

ಈ ರಾಶಿಯವರಿಗೆ ಇಂದಿಗೆ ನಿಮ್ಮ ಕಷ್ಟಕಾರ್ಪಣ್ಯಗಳು ದೂರವಾಗುವವು! ದಾಂಪತ್ಯದಲ್ಲಿ ಉಲ್ಲಾಸದ ಜೀವನ! ವ್ಯಾಪಾರದಲ್ಲಿ ಚೇತರಿಕೆ! ಕಂಕಣ ಬಲದ ಸಿಹಿಸುದ್ದಿ! ಭಾನುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-19,2021

ನಿತ್ಯ ಭವಿಷ್ಯ2 days ago

ಈ ರಾಶಿಯವರಿಗೆ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಏಕೆ?ಎಂಬ ಚಿಂತಾಕ್ರಾಂತರಾಗಿರುವಿರಿ! ಈ ರಾಶಿಯವರಿಗೆ ಆರ್ಥಿಕ ಸಂಕಷ್ಟದ ಚಿಂತನೆ! ಶನಿವಾರ ರಾಶಿ ಭವಿಷ್ಯ-ಸೆಪ್ಟೆಂಬರ್-18,2021