ಸುದ್ದಿದಿನ ಡೆಸ್ಕ್ : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?...
ಸುದ್ದಿದಿನ, ಮಂಗಳೂರು : ಜಾತ್ಯತೀತತೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದು. ಕೋಮುವಾದ ಸಂವಿಧಾನ ವಿರೋಧಿಯಾದುದು. ಸಮಾಜದಲ್ಲಿ ಕೋಮುವಾದ ಜೀವಂತವಾಗಿರುವ ವರೆಗೆ ಶಾಂತಿ ನೆಲೆಸಲು ಸಾಧ್ಯವಿಲ್ಲ. ಮನುಷ್ಯ – ಮನುಷ್ಯನನ್ನು ದ್ವೇಷಿಸುವ ಕಡೆ...
ಸುದ್ದಿದಿನ,ನೋಯ್ಡಾ: ಉತ್ತರ ಪ್ರದೇಶ ಸರ್ಕಾರದ 2021-22ರ ಬಜೆಟ್ ಸೋಮವಾರ ಮಂಡಿಸಿದ್ದು, ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2,000 ಕೋಟಿ ಹಣ ಮತ್ತು ವಿಮಾನ ನಿಲ್ದಾಣದ ಬಳಿ ‘ಎಲೆಕ್ಟ್ರಾನಿಕ್ ಸಿಟಿ’ ಸ್ಥಾಪಿಸುವುದಾಗಿಯೂ ಘೋಷಿಸಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಸುದ್ದಿದಿನ ಡೆಸ್ಕ್ : ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂಧನ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಿರುವ ಬಗ್ಗೆ ಪತ್ರ ಬರೆದಿದ್ದಾರೆ. ಮೋದಿ ಅವರೇ ನಿಮ್ಮ ಸರ್ಕಾರವು “ಜನರ ಕಷ್ಟಗಳಿಂದ ಲಾಭ...
ಸುದ್ದಿದಿನ,ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ಪಕ್ಷದ ತತ್ವ, ಸಿದ್ಧಾಂತಗಳ ಅಡಿಯಲ್ಲಿ ಪಕ್ಷ ಸಂಘಟನೆ ಮಾಡಿದಾಗ ನಮಗೆ ಗೆಲುವು ನಿಶ್ಚಿತ. ಅಲ್ಲದೇ ಸಂಕಷ್ಟದಲ್ಲಿರುವ ಜನರ ಪರವಾಗಿ ನಾವು ಅವರ ಧ್ವನಿಯಾಗಿ ಹೋರಾಟ ನಡೆಸಬೇಕು. ಬಿಜೆಪಿ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ...
ಸುದ್ದಿದಿನ,ಕಲಬುರಗಿ : ಬೇಸಿಗೆ ಸಮೀಪಿಸುತ್ತಿದ್ದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವವುಂಟಾಗದಂತೆ ನೀರಿನ ಸೌಕರ್ಯ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜನರ ಸಮಸ್ಯೆ ನೀಗಿಸುವಲ್ಲಿ ಹಳ್ಳಿಗಳ ಧನಿಯಾಗಿ ಕೆಲಸ...
ಸುದ್ದಿದಿನ, ದೆಹಲಿ : ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ ದೇಶದ ಅಭಿವೃದ್ಧಿಯ ಅಡಿಪಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎನ್ಐಟಿಐ ಆಯೋಗ್ನ ಆಡಳಿತ ಮಂಡಳಿಯ 6 ನೇ...
ಸುದ್ದಿದಿನ, ದೆಹಲಿ : ಕುರುಬ ಸಮುದಾಯದ ಎಸ್.ಟಿ ಮೀಸಲಾತಿ ಹೋರಾಟಕ್ಕೆ ಇದು ಸೂಕ್ತ ಸಮಯವಲ್ಲ. ಕುಲಶಾಸ್ತ್ರ ಅಧ್ಯಯನ ವರದಿ ಬಂದ ನಂತರ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿ, ಆ ಶಿಫಾರಸನ್ನು ಕೇಂದ್ರ ತಿರಸ್ಕರಿಸಿದರೆ ಹೋರಾಟದ...