Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಯುಗಾದಿಯ ನಂತರ ಮದುವೆ ಕಾರ್ಯ, ರಿಯಲ್ ಎಸ್ಟೇಟ್ ನವರಿಗೆ ಯಶಸ್ಸು! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-8,2021

Published

on

ಸೂರ್ಯೋದಯ: 06:10 AM, ಸೂರ್ಯಸ್ತ: 06:30 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು
ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ದ್ವಾದಶೀ ( 27:16 )
ನಕ್ಷತ್ರ: ಶತಭಿಷ ( 28:57 )
ಯೋಗ: ಶುಭ ( 13:50 )
ಕರಣ: ಕೌಲವ ( 14:49 )
ತೈತಲೆ ( 27:16 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ.

ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ನೆರೆಹೊರೆಯವರು ನಿಮ್ಮ ಬಗ್ಗೆ ನಿಂದನೆ ಮಾಡುವರು. ನಿಮ್ಮ ವೈವಾಹಿಕ ಜೀವನದಲ್ಲಿ ಮನಸ್ತಾಪ. ಪ್ರೇಮಿಗಳು ಹಿರಿಯರ ಮಾರ್ಗದರ್ಶನ ಪಡೆದು ಮದುವೆ ಚರ್ಚೆ. ಮದುವೆ ನಿಗದಿತ ದಿನಾಂಕ ಚರ್ಚೆ ನಡೆಯಲಿದೆ.ನಿಮ್ಮ ಕನಸುಗಳು ನನಸಾಗುವ ಹತ್ತಿರ ದಿನ ಬಂದಾಗಿದೆ. ಅರ್ಧಕ್ಕೆ ನಿಂತಿರುವ ಗ್ರಹ ಕಟ್ಟಡ ಮರುಚಾಲನೆ. ನಿಕಟ ಸ್ನೇಹಿತರು, ಆತ್ಮೀಯ ಬಂಧುಗಳು ಹಣಕಾಸಿನ ವಿಚಾರಕ್ಕಾಗಿ ದೂರ ಸರಿಯುವ ಸಾಧ್ಯತೆ.

ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿ. ಭೂಮಿ ನಿವೇಶನಕ್ಕೆ ಹೂಡಿಕೆ ಮಾಡಿರುವ ಹಣವು ದ್ವಿಗುಣವಾಗಲಿದೆ. ಕೆಲವರು ಮಾರಾಟದ ಚಿಂತನೆ ಮಾಡುವಿರಿ ಆದರೆ ಯೋಗ್ಯ ಬೆಲೆ ಸಿಗುತ್ತಿಲ್ಲ ಎಂಬ ಚಿಂತನೆ. ನಿಮ್ಮ ಪ್ರೇಮಿಗೆ ಉಡುಗರೆ ನೀಡುವಿರಿ. ಮಾದಕವಸ್ತು ಸೇವನೆ ತುಂಬಾ ಹಾನಿಕಾರಕ, ಇಂದು ಎಚ್ಚರಿಕೆವಹಿಸಿ ತ್ಯಜಿಸಿದರೆ, ಮುಂದಿನ ದಿನ ನೀವು ಸಮಾಜದಲ್ಲಿ ಹಸನ್ಮುಖಿಯಾಗಿ ಬಾಳುವಿರಿ.

ಶಿಕ್ಷಕ ವೃತ್ತಿಗೆ ಸಂಬಂಧಿಸಿದ ಪದವಿ ಹೊಂದಿದವರು ಎಲ್ಲಾ ಸಾಮರ್ಥ್ಯ ಹೊಂದಿದ್ದರು, ಪ್ರಯತ್ನ ವಿಫಲವಾಗಲಿದೆ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ. ತಂತ್ರಜ್ಞಾನ ಕೃಷಿ ಪದವಿ ಓದಿದವರಿಗೆ ಅದೃಷ್ಟ ಒಲಿಯಲಿದೆ. ಕೃಷಿ ಕೆಲಸ ಇಚ್ಛೆ ಉಳ್ಳವರಿಗೆ ಕೃಷಿ ಚಟುವಟಿಕೆ ಮಾಡುತ್ತಾ ಹೈನುಗಾರಿಕೆ, ಪಶುಸಂಗೋಪನೆ, ಕೋಳಿ ಮೇಕೆ ಫಾರಂ ಪ್ರಾರಂಭಿಸಿದರೆ ಒಳಿತು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಜೂಜಾಟದಲ್ಲಿ ಲಾಭವಿಲ್ಲ ದಯವಿಟ್ಟು ತ್ಯಜಿಸಿದರೆ ತುಂಬಾ ಒಳಿತು. ಹೊಸ ಉದ್ಯಮ ಪ್ರಾರಂಭ ಮಾಡಿದ್ದೀರಿ ಆದರೆ ಲಾಭ ಗಳಿಕೆ ಆಗುತ್ತಿಲ್ಲ ಎಂಬ ಚಿಂತನೆ. ಸುಂದರವಾದ ಮನೆ ಕಟ್ಟಿದ್ದೀರಿ, ಆದರೆ ಸಾಲದ ಹೊರೆ ಹೆಚ್ಚಾಗಿದೆ, ಅನಿವಾರ್ಯ ಮಾರಾಟ,ಯೋಗ್ಯ ಬೆಲೆ ಬರುತ್ತಿಲ್ಲ ಎಂಬ ಚಿಂತನೆ. ಮಾರಾಟ ವಿಳಂಬ ಆಗುತ್ತಿದೆ.

ವಧು-ವರರನ್ನು ಹಣ್ಣು ಹಂಪಲ ಇಟ್ಟು ನೋಡಿ ಹೋಗುತ್ತಾರೆ, ಆದರೆ ಮದುವೆ ನಿರ್ಧಾರ ಹೇಳುತ್ತಿಲ್ಲ ಎಂಬ ಕೊರಗು. ಸ್ತ್ರೀ ಶಕ್ತಿ ಸಂಘಕ್ಕೆ ಬಲ ಸಿಗಲಿದೆ, ಹಣಕಾಸಿನಲ್ಲಿ ಏರಿಕೆ ಕಾಣಲಿದೆ. ಗರ್ಭಿಣಿಯರು ತುಂಬಾ ಜಾಗ್ರತೆವಹಿಸಿ. ಹೊಸದಾಗಿ ಪ್ರಾರಂಭಿಸಿರುವ ಉದ್ಯಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು ಎಂಬ ಚಿಂತನೆ. ನಿಮ್ಮ ಶತ್ರುಗಳು ತುಂಬಾ ಶಕ್ತಿಶಾಲಿ, ಏಕಾಂಗಿ ಓಡಾಟ ಬೇಡ. ದೀರ್ಘ ಪ್ರಯಾಣ ಬೇಡ. ಸಂಗಾತಿಯ ಸಹಕಾರದಿಂದ ಸಾಲ ಪಡೆಯುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ಸಮಸ್ಯೆಗಳ ಬಗ್ಗೆ ಚಿಂತಿಸುವುದು ಬೇಡ, ಸಮಸ್ಯೆಗಳ ಪರಿಹಾರ ಹುಡುಕಿ. ನಿಮ್ಮ ಹಿತೈಷಿಗಳು ನಿಮ್ಮ ಸ್ವಭಾವ ಮತ್ತು ನೈತಿಕತೆಯನ್ನು ದುರ್ಬಲಗೊಳಿಸಿ ಬಹುದು. ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ ಮರಳಿ ಪಡೆಯುವ ನಿರೀಕ್ಷೆಯಿದೆ. ಸಂಗಾತಿಯ ಸಹಾಯದಿಂದ ಹೊಸ ಯೋಜನೆಗಳು ರೂಪಿಸುವಿರಿ. ಪ್ರೇಮಿಗಳ ಮದುವೆಗೆ ಸಹೋದರರ ವಿರೋಧ.

ಸಂಜೆ ವೇಳೆಯಲ್ಲಿ ಕಚೇರಿಯಿಂದ ಮನೆಗೆ ಹೋಗುವಾಗ ನೀವು ವಾಹನವನ್ನು ಜಾಗರೂಕತೆಯಿಂದ ಚಲಾಯಿಸಬೇಕು. ಮಕ್ಕಳಿಗೆ ವಾಹನ ನೀಡಬೇಡಿ
ಅಪಘಾತವಾಗಬಹುದು. ನೀವು ಮತ್ತು ನಿಮ್ಮ ಸಂಗಾತಿಯೊಡನೆ ಇಂದು ಶುಭಸಂಜೆ ಅನುಭವಿಸುವಿರಿ. ಸಿಹಿ ಮತ್ತು ಕಹಿ ನೆನಪುಗಳು ಸಂಗಾತಿ ಜೊತೆ ಹಂಚಿಕೊಳ್ಳುವಿರಿ. ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರಿಗೆ ವೇದನೆ ಮಾನಸಿಕ ಒತ್ತಡ ಹೆಚ್ಚಾಗುವುದು.

ಬಟ್ಟೆ, ದಿನಸಿ, ಸ್ಟೇಷನರಿ, ಬ್ಯೂಟಿ ಪಾರ್ಲರ್ ಅಂಗಡಿ ಮಾಲಕರಿಗೆ ಆರ್ಥಿಕ ಚೇತರಿಕೆ. ಸಾಲದಿಂದ ಕೊಂಚ ನೆಮ್ಮದಿ ಸಿಗಲಿದೆ. ಹಠಾತ್ ಮದುವೆ ಚರ್ಚೆ ಯಶಸ್ಸು ಆಗಲಿದೆ. ನವ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ. ಶಿಕ್ಷಕದವರಿಗೆ ಮನೆ ಕಟ್ಟುವ ಭಾಗ್ಯ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಬಡ್ತಿ ಭಾಗ್ಯ. ವೇತನ ಹೆಚ್ಚಳದಲ್ಲಿ ಕಿರುಕುಳ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ವಯಸ್ಸು ಹೆಚ್ಚಾಗುತ್ತಿದೆ, ಮದುವೆ ವಿಳಂಬವೇಕೆ?ಎಂಬ ಪ್ರಶ್ನೆ ಕಾಡುತ್ತಿದೆ. ದಂಪತಿಗಳಿಗೆ ಮದುವೆಯಾಗಿ ತುಂಬಾ ವರ್ಷ ಆಯಿತು, ಮಕ್ಕಳಾಗಲಿಲ್ಲ ಎಂಬ ಚಿಂತನೆ ಕಾಡುತ್ತಿದೆ. ವ್ಯಾಪಾರದಲ್ಲಿ ತುಂಬಾ ಲಾಭ ಇದೆ, ಆದರೆ ಉಳಿತಾಯದಲ್ಲಿ ಶೂನ್ಯ. ಯಾವುದೇ ವ್ಯಕ್ತಿಗೆ ನೀವು ಸಾಲ ನೀಡಿದ್ದರೆ, ಮರಳಿ ಪಡೆಯುವುದರಲ್ಲಿ ಕಿರಿಕಿರಿ ಜಗಳ ಸಂಭವ.

ಇಂದು ರಾತ್ರಿ ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ. ನೀವು ಕಚೇರಿ ಕೆಲಸದಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಮಾಡುವಿರಿ, ನಿಮ್ಮ ಮೇಲೆ ಇನ್ನೂ ಒತ್ತಡ ಬೀಳಲಿದೆ, ಕಿರಿಕಿರಿ ಕೂಡ ಅನುಭವಿಸಬೇಕಾಗಿತು. ಕ್ಯಾಟರಿಂಗ್ ಪ್ರಾರಂಭ ಮಾಡಿದರೆ ಒಳಿತು. ಪ್ರೇಮಿಗಳು ತಮ್ಮ ಸಂಬಂಧ ಗಟ್ಟಿ ಮಾಡಿಕೊಳ್ಳುವುದು ಉತ್ತಮ. ಚಾಡಿ ಮಾತುಗಳಿಂದ ಅಪಸ್ವರ ಬರಬಹುದು. ರಿಯಲ್ ಎಸ್ಟೇಟ್ ಸಂಬಂಧಿಸಿದ ಉದ್ಯಮ ದಾರರಿಗೆ ನೆಮ್ಮದಿ ಭಾಗ್ಯ. ಮಗಳ ಕುಟುಂಬದ ಭವಿಷ್ಯದ ಚಿಂತನೆ ಮಾಡುವಿರಿ.

ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಸಿಗುವ ವಿಚಾರದಲ್ಲಿ ಗೊಂದಲ. ನ್ಯಾಯಾಲಯ ತೀರ್ಪು ನಿಮ್ಮಂತ ಆಗಲಿದೆ. ಯಾರಿಗೂ ಜಾಮೀನು ನೀಡಬೇಡಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ ಹಾಗೂ ಉದ್ಯೋಗದಲ್ಲಿ ಸ್ಥಾನಪಲ್ಲಟ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.

ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.

ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ.

ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ.ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ.

ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ.

ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ. ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ.

ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ. ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.

ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು.

ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು.

ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.

ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ.

ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು.ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು.

ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ. ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ.

ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ.

ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Advertisement

ನಿತ್ಯ ಭವಿಷ್ಯ

ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ

Published

on

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ.

ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾ
ಹಣ ಯಾರಿಗೆ ಬೇಡ. ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೇಷ ಲಗ್ನ: ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು ಅಥವಾ ಜನ್ಮ ಲಗ್ನವಾದ ಮೇಷದಲ್ಲಿ ಕುಜ ಶುಕ್ರನಿಂದ ಕೂಡಿದ್ದರೆ ಧನವಂತನಾಗುವನು.

ವೃಷಭ ಲಗ್ನ: ಶುಕ್ರನುಬುಧ-ಶನಿಗಳಿಂದ ಕೂಡಿದ್ದರೆ ಧನವಂತನಾಗುವನು ಅಥವಾ ಲಗ್ನವನ್ನು ನೋಡಿದರೂ ಧನವಂತನಾಗುವನು.

ಮಿಥುನ ಲಗ್ನ: ಬುಧನು ಶನಿ-ಶುಕ್ರನಿಂದ ಕೂಡಿದ್ದರೆ ಬಹು ಧನವಂತನಾಗುವನು ಅಥವಾ ಈ ಲಗ್ನವನ್ನು ಬುಧ-ಶನಿ-ಶುಕ್ರರು ನೋಡಿದರೂ ಬಹು ಧನವಂತನಾಗುವನು.

ಕಟಕ ಲಗ್ನ: ಗುರು-ಕುಜರು ಇದ್ದು ಚಂದ್ರನಿಂದ ನೋಡಿದರೂ ಅಥವಾ ಈ ಲಗ್ನವನ್ನು ಕುಜ, ಗುರು, ಚಂದ್ರರು ನೋಡಿದರೂ ಬಹು ಧನವಂತನಾಗುವನು.

ಸಿಂಹ ಲಗ್ನ: ಧನಸ್ಸಿನಲ್ಲಿ ಗುರುವು ಮಿಥುನದಲ್ಲಿ ಚಂದ್ರರಿದ್ದರೆ ಧನವಂತನಾಗುವನು. ಅಲ್ಲದೆ ಲಗ್ನದಲ್ಲಿ ಸೂರ್ಯನು, ಕುಜನು ಬೃಹಸ್ಪತಿಗಳು ಕೂಡಿದ್ದರೂ, ನೋಡಿದರೂ ಧನವಂತನಾಗುವನು.

ಕನ್ಯಾ ಲಗ್ನ: ಮಕರದಲ್ಲಿ ಶನಿ, ಕರ್ಕಾಟಕದಲ್ಲಿ ಕುಜನಿದ್ದರೆ ಬಹು ಧನವಂತನಾಗುವನು. ಈ ಲಗ್ನಕ್ಕೆ ಶನಿ-ಕುಜರ ದೃಷ್ಟಿ ಇದ್ದರೂ ಧನವಂತನಾಗುವನು.

ತುಲಾ ಲಗ್ನ: ಲಗ್ನದಲ್ಲಿ ಶುಕ್ರನಿದ್ದು ಶನಿ-ಬುಧರಿಂದ ಕೂಡಿದ್ದರೆ ಅಥವಾ ಶನಿ-ಬುಧರಿಂದ ನೋಡಿದರೆ ಧನವಂತನಾಗುವನು.

ವೃಶ್ಚಿಕ ಲಗ್ನ: ಕುಜನಿದ್ದು ಚಂದ್ರ, ಶುಕ್ರ, ಶನಿ ಈ ಮೂರು ಗ್ರಹಗಳಿಂದ ಕೂಡಿದ್ದರೂ ಅಥವಾ ನೋಡಿದರೂ ಬಹು ಧನವಂತನಾಗುವನು.

ಧನಸ್ಸು ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಅಥವಾ ನೋಡಿದರೂ ಜಾತಕದವನು ಧನವಂತನಾಗುವನು.

ಮಕರ ಲಗ್ನ: ಶನಿಯಿದ್ದು ಶುಕ್ರನಿಂದ ಕೂಡಿದ್ದರೂ ಅಥವಾ ನೋಡಿದರೂ ಧನವಂತನಾಗುವನು.

ಕುಂಭ ಲಗ್ನ: ಶನಿಯು ಬುಧರಿಂದ ಕೂಡಿದ್ದರೂ ಧನವಂತನಾಗುವನು.

ಮೀನ ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಧನವಂತನಾಗುತ್ತಾನೆ.

Continue Reading

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021

Published

on

ಸೋಲಾರ ಹೊಸ ವರ್ಷಮೇಷ ಸಂಕ್ರಾಂತಿ

ಸೂರ್ಯೋದಯ: 06:06 AM, ಸೂರ್ಯಸ್ತ: 06:30 PM

ಸ್ವಸ್ಥ ಶ್ರೀ ಮನೃಪ ಶಾಲಿವಾಹನ ಶಕೆ 1943, ಸಂವತ್ 2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಬಿದಿಗೆ ( 12:48 )
ನಕ್ಷತ್ರ: ಭರಣಿ ( 17:22 )
ಯೋಗ: ಪ್ರೀತಿ ( 16:14 )
ಕರಣ: ಕೌಲವ ( 12:48 )
ತೈತಲೆ ( 26:07 )

ರಾಹು ಕಾಲ: 12:00 – 01:30
ಯಮಗಂಡ: 07:30- 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ.

ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ.

ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಪತಿ ಪತ್ನಿ ಮಕ್ಕಳೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ. ಅತಿಯಾದ ಚಿಂತನೆ ಆರೋಗ್ಯದಲ್ಲಿ ತೊಂದರೆ ಸಂಭವ. ಬಂದು ಬಳಗ ದಿಂದ ಸಹಕಾರ ಸಿಗಲಾರದು, ಎಂದು ಕೇಳಬೇಡಿ. ಬೇರೆ ಊರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವ್ಯಾಪಾರ ವಹಿವಾಟದಲ್ಲಿ ಅಡ್ಡಿ ಆತಂಕಗಳು ಮುಂದುವರೆಯಲಿದೆ, ಹಣಕಾಸಿನ ತೊಂದರೆ ಕೂಡ ಮುಂದುವರೆಯಲಿದೆ.

ಸಾಲದ ಸಮಸ್ಯೆಗಳಿಂದ ಆತಂಕಗಳು ಹಲವಾರು ಚಿಂತೆಗಳು ಕುಟುಂಬದಲ್ಲಿ ಅಸಮಾಧಾನ ಕಂಡುಬರುವುದು. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಅಡಚಣೆ ಕಂಡುಬರುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ.

ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್‍ ನವರಿಗೆ ಲಾಭ ಆಗಲಿದೆ.

ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.

ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು.

ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು.

ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ. ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ.

ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಮದುವೆ ವಿಚಾರಣೆ ಆಸೆ-ನಿರಾಸೆ ಆಗಲಿದೆ. ಅತ್ತೆ ಮತ್ತು ಸೊಸೆ ಕಿರಿಕಿರಿ ಸದಾ ಮುಂದುವರೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ.

ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ನಿಮ್ಮ ಆಲಸ್ಯ ನಿಮ್ಮ ವ್ಯಾಪಾರದಲ್ಲಿ ದರಿದ್ರ ತರಲಿದೆ. ನಿಮ್ಮ ಸೋಮಾರಿತನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ. ಅಸಭ್ಯ ವರ್ತನೆಯಿಂದ ಮೇಲಧಿಕಾರಿಯಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ. ನೀವು ಪ್ರೀತಿ ರಹಸ್ಯವಾಗಿಟ್ಟಿದ್ದು ಇಂದು ಬೆಳಗ್ಗೆ ಬರಲಿದೆ. ಗಂಡ-ಹೆಂಡತಿ ಮಧ್ಯೆ ವಿರಸ. ತರಬೇತಿ ಪಡೆದು ಹೊಸ ಉದ್ಯಮ ಪ್ರಾರಂಭ.

ಸರ್ಕಾರಿ ಉದ್ಯೋಗಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ಹೊಸಬೆಳಕು. ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ. ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಸಾಧ್ಯತೆ. ಪ್ರಮೋಷನ್ ಭಾಗ್ಯ. ನಿವೇಶನ ಖರೀದಿಸುವ ಸಾಧ್ಯತೆ. ಮನೆ ಕಟ್ಟಡ ಕಟ್ಟುವ ವಿಚಾರ ಮನದಲ್ಲಿ ಮೂಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು.

ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭಇದೆ.

ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ.ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು.

ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು.

ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ.

ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ.

ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು.

ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Continue Reading

ನಿತ್ಯ ಭವಿಷ್ಯ

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

Published

on

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.

2ನೇ ಮನೆಯ ಕುಟುಂಬ ಸ್ಥಾನ

4ನೇ ಮನೆ ಸುಖದ ಸ್ಥಾನ,

9ನೇ ಮನೆ ಭಾಗ್ಯದ ಸ್ಥಾನ,

11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

Continue Reading

Trending