ಆನೆಗಳು ಓಡೋದನ್ನು, ನಡೆಯೋದನ್ನ ನೋಡಿದ್ದೇವೆ..! ಮಲಗೋದು ಹೇಗೆ? ಇಲ್ಲಿದೆ ಅಪರೂಪದ ಚಿತ್ರ..!

ಜಿರೊಟುಜೆನ್ ಶಾರದಾ 15 ಆನೆಗಳಿರುವ ಏಶಿಯನ್ ಆನೆ (ಏಶಿಯಾಟಿಕ್ ಎಲಿಫಂಟ್, ಬದುಕುಳಿದಿರುವ ಜೀನಸ್ ಎಲಿಫಸ್ ತಳಿ ) ತಂಡ ಸುಮಾರು 500 ಕಿಮೀ ಕ್ರಮಿಸಿದ ಮೇಲೆ ಆರಾಮಾಗಿ ವಿಶ್ರಮಿಸುತ್ತಿರುವ ಚಿತ್ರವನ್ನು ,ವಿಡಿಯೋಗಳನ್ನು ಚೀನಾ ಇತ್ತೀಚೆಗೆ ಬಿಡುಗಡೆ ಮಾಡಿದೆ. ಕಳೆದೊಂದು ವಾರದಿಂದ ಚೀನಾ ಸೊಶಿಯಲ್ ಮಿಡಿಯಾ ತುಂಬೆಲ್ಲಾ ವಿಶ್ವದ ಗಮನ ಸೆಳೆದಿರುವ ಈ ಆನೆಗಳದ್ದೇ ಸುದ್ದಿ. ಬಿಬಿಸಿ ನ್ಯೂಸ್ , ದಿ ವಾಲ್ ಸ್ಟ್ರೀಟ್ ಜರ್ನಲ್ ಸೇರಿದಂತೆ ವಿಶ್ವ ಮಾಧ್ಯಮ ಈ ಆನೆಗಳ ವರದಿ ಮಾಡಿವೆ. “ಅಲೆದಾಡುವ ಆನೆಗಳು” … Continue reading ಆನೆಗಳು ಓಡೋದನ್ನು, ನಡೆಯೋದನ್ನ ನೋಡಿದ್ದೇವೆ..! ಮಲಗೋದು ಹೇಗೆ? ಇಲ್ಲಿದೆ ಅಪರೂಪದ ಚಿತ್ರ..!