ದಿನದ ಸುದ್ದಿ3 years ago
ದಾವಣಗೆರೆ | ಆಕ್ಸಿಮೀಟರ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಜಪ್ತಿ, ದಂಡ : ಎಚ್ಚರಿಕೆ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗಿಗಳಿಗೆ ಆಕ್ಸಿಮೀಟರ್ಗಳು ಅತ್ಯವಶ್ಯಕವಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಆಕ್ಸಿಮೀಟರ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಾದ ಹೆಚ್.ಎಸ್....