ದಿನದ ಸುದ್ದಿ3 years ago
ಜನ್ಮದಿನದ ಹೊತ್ತಲಿ ಮಹಾತ್ಮನನ್ನು ನೆನೆಯುತ್ತಾ, ನಮಿಸುತ್ತಾ..!
ಕವಿರಾಜ್, ಗೀತರಚನೆಕಾರ, ಬೆಂಗಳೂರು ನಮ್ಮೆಲ್ಲರ ಹಾಗೂ ಇಂದು ಬಲಪಂಥೀಯರೆಂದು ಹೇಳಿಕೊಳ್ಳುವ ಬಹುತೇಕರ ತಾತ ಮುತ್ತಾತಂದಿರು / ಅಜ್ಜ ಅಜ್ಜಿಯಂದಿರು ಗಾಂಧೀಜಿ, ನೆಹರೂ, ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬದುಕಿದ್ದವರು. ಎಲ್ಲವನ್ನು ಪ್ರತ್ಯಕ್ಷ ಅನುಭವಿಸಿದ್ದವರು. ಯಾವುದು ಮತ್ತು ಯಾರು...