ದಿನದ ಸುದ್ದಿ3 years ago
ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವಿಸ್ ಭೇಟಿ ತಪ್ಪಿಲ್ಲ ; : ಸಚಿವ ಮಾಧುಸ್ವಾಮಿ
ಸುದ್ದಿದಿನ, ಚಿತ್ರದುರ್ಗ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದ ಮುಕ್ತವಾದರೆ ಮತ್ತೆ ಸಚಿವರಾಗುತ್ತಾರೆ. ಅದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.! ಚಿತ್ರದುರ್ಗ ದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ದೇವೇಂದ್ರ...