ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ. ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ...
ಸುದ್ದಿದಿನ,ಬೆಂಗಳೂರು: ಕುತ್ತಿಗೆ ಭಾಗಕ್ಕೆ ಬಲವಾದ ಏಟಾಗಿಲ್ಲ. ಸಣ್ಣ ಒಳಪಡೆಟ್ಟುಗಳಾಗಿವೆ. ಆತಂಕ ಪಡುವ ಅಗತ್ಯವಿಲ್ಲ ಎಂದು ನಟ ದಿಗಂತ್ ತಂದೆ ಕೃಷ್ಣಮೂರ್ತಿ ಹೇಳಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಗಂತ್ಗೆ ಚಿಕಿತ್ಸೆ ನೀಡುವ...
ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ( 38) ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ. ಸ್ನೇಹಿತನ...
ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ಸಹೋದರ ಸಿದ್ಧೇಶ್ ಅವರ ಅಂಗಾಗಳನ್ನು ದಾನ ಮಾಡುತ್ತೇವೆ...
ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಟ ಇಳಯದಳಪತಿ ವಿಜಯ್...
ಸುದ್ದಿದಿನ ಡೆಸ್ಕ್: ಕನ್ನಡದ ಹಾಸ್ಯ ನಟರ ಕ್ಷೇತ್ರದಲ್ಲಿ ತಮ್ಮದೇ ಬ್ರ್ಯಾಂಡ್ಅನ್ನು ಇನ್ನೂ ಕಾಯ್ದುಕೊಂಡಿರುವ ನವರಸ ನಾಯಕ ಜಗ್ಗೇಶ್ ಅವರು ಒಂದು ಸಿನಿಮಾಗೆ ತೆಗೆದುಕೊಳ್ಳುವ ಪೇಮೆಂಟ್ ಎಷ್ಟು ಗೊತ್ತಾ? ಇವರ ಸಂಭಾವನೆ ಯಾವ ಸೂಪರ್ ಸ್ಟಾರ್ ನಟರಿಗೂ...
ಸುದ್ದಿದಿನ ಡೆಸ್ಕ್ | ಭಾರಿ ಮಳೆಯಿಂದಾಗಿ ನೀರಿನಿಂದ ಆವೃತವಾಗಿರುವ ಕೇರಳದಲ್ಲಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಅವರ ತಾಯಿ ಮಲ್ಲಿಕಾ ಸುಕುಮಾರನ್ ಅವರನ್ನು ಪಾತ್ರೆಯೊಂದರಲ್ಲಿ ಕೂರಿಸಿಕೊಂಡು ನಾಲ್ಕೈದು ಜನ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸುತ್ತಿರುವ ಫೋಟೊ ಸಾಮಾಜಿಕ...
ಪದ್ಮಿನಿ ಪಿಕ್ಚರ್ಸ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆಗಳಿಸಿ ದಕ್ಷಿಣ ಭಾರತದಲ್ಲಿ ಕನ್ನಡ ಚಿತ್ರರಂಗವನ್ನು ಸದಭಿರುಚಿಯ ಸಿನಿಮಾಗಳ ಮೂಲಕ ಕೀರ್ತಿಯ ಉತ್ತುಂಗಕ್ಕೇರಿದ ಬಿ.ಆರ್. ಪಂತುಲು ಅವರಿಗೆ ಜನ್ಮದಿನದ ಶುಭಾಶಯಗಳು. “ಸ್ವಾಮಿ ದೇವನೆ ಲೋಕಪಾಲನೆ ತೇನಮೋಸ್ತು ನಮೋಸ್ತುತೆ”...