ಸುದ್ದಿದಿನ, ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್.ಮೂಕಹಳ್ಳಿ ಗ್ರಾಮದ ಮಹಾದೇವಪ್ಪ ಮಹಾದೇವಪ್ಪ, ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ ಮತ್ತು ಶೃತಿ...
ಸುದ್ದಿದಿನ, ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು, ಸಂಸದ...
ಸುದ್ದಿದಿನ,ನವದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್...
ಸುದ್ದಿದಿನ, ಮದ್ದೂರು : ಸಾಲಬಾಧೆಯಿಂದ ಯುವ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಾಲಗಾರನಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಲೇಟ್ ಮಲ್ಲಯ್ಯನವರ ಮಗ ರಾಜೇಶ್ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು ಈತನಿಗೆ ಪತ್ನಿ ಪುಷ್ಪಾ ಲತಾ...
ಸುದ್ದಿದಿನ ಡೆಸ್ಕ್: ಉದ್ಯೋಗ ಭದ್ರತೆಯ ಖಿನ್ನತೆಯಿಂದ ಬಳಲುತ್ತಿದ್ದ ಚನ್ನಪಟ್ಟಣ ಮೂಲದ ಟೆಕ್ಕಿಯೊಬ್ಬರು ನಾರ್ವೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಗುರುವಾರ ನಡೆದಿದೆ. ಶಿವಪ್ರಸಾದ್ ನೀಲಕಂಠಯ್ಯ ಸಾವಿಗೀಡಾದ ಟೆಕ್ಕಿ. ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಅವರು ನೆದರ್ಲೆಂಡ್ನ ಲಿಬರ್ಟಿ ಗ್ಲೋಬಲ್ ಎಂಬ...