ದಿನದ ಸುದ್ದಿ5 years ago
‘ನ್ಯೂಸ್ನೇಶನ್’ ಸಂದರ್ಶನ : ‘ಅಚ್ಛೇ ದಿನ್’ ಗೆ ತಕ್ಕ ಸಮಾರೋಪ..!
ಮೇ 11 ರಂದು, ಈ ಬಾರಿಯ ಸಾರ್ವತ್ರಿಕ ಚುನಾವಣೆಗಳ 6ನೇ ಘಟ್ಟದಲ್ಲಿ ದೇಶದ ರಾಜಧಾನಿ ದಿಲ್ಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳ ಮತದಾರರು ತಾವು ಮರುದಿನ ಯಾರಿಗೆ ಮತನೀಡಬೇಕು ಎಂದು ಯೋಚಿಸುತ್ತಿರುವ ಸಮಯದಲ್ಲಿ , ‘ನ್ಯೂಸ್ ನೇಶನ್’...