ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಕಾರಹುಣ್ಣಿಮೆ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಕೆಲ ಕಡೆ ಒಂದಷ್ಟು ಅವಘಡಗಳು ಸಂಭವಿಸಿದರೂ ಒಟ್ಟಾರೆ ಕಾರಹುಣ್ಣಿಮೆ ಹಬ್ಬ ರೈತಾಪಿ ವರ್ಗದ ಕಳೆಯೇರಿಸಿದ್ದಂತೂ...
ಸುದ್ದಿದಿನ,ವಿಜಯಪುರ : ನಗರದ ಖಾಸಗಿ ವೈದ್ಯರೊಬ್ಬರಿಂದ 15 ಲಕ್ಷಕ್ಕೆ ಬೇಡಿಕೆ ಇಟ್ಟು 10 ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ಆಗಿ ವರದಿಗಾರರಾದ ಪ್ರಸನ್ನ ದೇಶಪಾಂಡೆ, ರವಿ ಬಿಸನಾಳ, ಬಸವರಾಜು ಅರೆಸ್ಟ್ ಆಗಿದ್ದಾರೆ. ಖ್ಯಾತ ವೈದ್ಯ ಡಾ.ವೋಸ್ವಾಲ್...
ಸುದ್ದಿದಿನ, ವಿಜಯಪುರ: ವಿಜಯಪುರ ನಗರದ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ಬಸವ ತತ್ವದಡಿಯಲ್ಲಿ ವಿಶೇಷ ಮದುವೆಯೊಂದು ನಡೆದಿದೆ. ಅಂತರ್ಜಾತಿ ವಿವಾಹದ ಜೊತೆಗೆ ಪರಸ್ಪರ ವಧು-ವರರು ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ. ಕಳೆದ ಮಾರ್ಚ್ 10 ರಂದು ನಾಲತವಾಡದ ಹಳ್ಳೂರ್...
ಸುದ್ದಿದಿನ,ವಿಜಯಪುರ : ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ಏಳು ಎಕರೆ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ರೈತ ಚಂದ್ರಪ್ಪ ದಳವಾಯಿ ಎಂಬುವರ ಕಬ್ಬಿನ ಗದ್ದೆಗೆ...