Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಯುಗಾದಿ ನಂತರ “ಮದುವೆ ಯೋಗ” ಕೂಡಿ ಬರಲಿದೆ..! ಬುಧವಾರ ರಾಶಿ ಭವಿಷ್ಯ-ಏಪ್ರಿಲ್-7,2021

Published

on

ಪಾಪಮೊಚನಿ ಏಕಾದಶಿ

ಸೂರ್ಯೋದಯ: 06:11 AM, ಸೂರ್ಯಸ್ತ: 06:30 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಏಕಾದಶೀ ( 26:29 )
ನಕ್ಷತ್ರ: ಧನಿಷ್ಠ ( 27:32 )
ಯೋಗ: ಸಾಧ್ಯ ( 14:28 )
ಕರಣ: ಬವ ( 14:15 )
ಬಾಲವ ( 26:29 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವಿಶೇಷ ಆರ್ಥಿಕ ತಜ್ಞರು ಸಲಹೆ ಪಡೆದುಕೊಳ್ಳುವಿರಿ,ಆರ್ಥಿಕ ಸಂಪನ್ಮೂಲ ಒಂದರಲ್ಲಿ ಬಂಡವಾಳ ಹೂಡಿಕೆ ಮಾಡುವ ಚಿಂತನೆ ಮಾಡುವಿರಿ, ನಿಮಗೆ ಗುಣವಂತರ ಸ್ನೇಹ ಸಿಗಲಿದೆ, ಮದುವೆ ಬೇಗ ಆಗುತ್ತಿಲ್ಲ ಎಂಬ ಮಾನಸಿಕ ತೊಳಲಾಟದಿಂದ ಬಳಲುವಿರಿ,ನಿಮ್ಮ ವಚನ ನಿಭಾಯಿಸುತ್ತೀರಿ.
ಆಸ್ತಿ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೀರಿ. ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ನಿಮ್ಮ ಬಗ್ಗೆ ಗೌರವ ಹೆಚ್ಚಾಗಲಿದೆ.

ಸಜ್ಜನರ ಪರಿಚಯ ಆಗಲಿದೆ. ಉದ್ಯೋಗ ವಿಚಾರವಾಗಿ ಸ್ನೇಹಿತರ ಮೂಲಕ ಉತ್ತಮ ಫಲಿತಾಂಶ ತರಲಿವೆ. ಮನೆ ಬದಲಾವಣೆ ಮಾಡಬೇಕು ಅಂತಿರುವವರು ಸದ್ಯಕ್ಕೆ ಬೇಡ. ಉದ್ಯೋಗದ ಬದಲಾವಣೆ ಬೇಡ ಅಲ್ಲಿಯೇ ಮುಂದುವರೆಯಿರಿ. ನೌಕರರಿಗೆ ಬಡ್ತಿಯ ಜವಾಬ್ದಾರಿ. ಶಿಕ್ಷಕದವರಿಗೆ ವರ್ಗಾಂತರ ಭಾಗ್ಯ. ಪ್ರಮೋಷನ್ ಭಾಗ್ಯ. ನೀವು ನಿರೂಪಿಸಿರುವ ಯೋಜನೆಗಳು ಸರಾಗವಾಗಿ ನಡೆಯಲಿವೆ, ರಾಜಕಾರಣಿಗಳು ಸಾಮಾಜಿಕ ಕಾರ್ಯ ಒಂದರ ನೇತೃತ್ವ ವಹಿಸುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಶ್ರಮಕ್ಕೆ ತಕ್ಕ ಪ್ರತಿಫಲ ನಿರೀಕ್ಷಿಸಬಹುದು, ವ್ಯಾಪಾರದಲ್ಲಿ ತುಂಬಾ ಪ್ರಗತಿ, ಸಂತಾನ ಪರೀಕ್ಷಿಸುವುದಕ್ಕಾಗಿ ವೈದ್ಯರ ಭೇಟಿ ಸಂಭವ, ನಿಮ್ಮ ಸಂಗಾತಿ ಬಗ್ಗೆ ಉದಾಸೀನತೆ ತೋರಿಸಬೇಡಿ,
ಪತ್ನಿಯ ಮಾರ್ಗದರ್ಶನದಿಂದ ತೆಗೆದುಕೊಂಡ ತೀರ್ಮಾನಗಳು ಫಲ ನೀಡಲು ಆರಂಭಿಸುತ್ತವೆ. ಹೈನುಗಾರಿಕೆ ವ್ಯವಸಾಯ ಸಂಬಂಧಿಸಿದ ಉದ್ಯಮದಾರರುಗೆ ಹಣಕಾಸು ಅಗತ್ಯ, ಸಾಲ ಪಡೆಯುವಿರಿ.

ದೀರ್ಘ ಕಾಲದ ಕಾಡುವ ಸಮಸ್ಯೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಳ್ಳುತ್ತೀರಿ. ಸಮಾಜದಲ್ಲಿ ದಾನ- ಧರ್ಮಾದಿ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಕ್ಕಳ ಮದುವೆ ಭಾಗ್ಯ ಕೂಡಿ ಬರಲಿದೆ. ದಂಪತಿಗಳಿಗೆ ಸಂತಾನಭಾಗ್ಯ. ವ್ಯಾಪಾರಸ್ಥರಿಗೆ ಮಂದಗತಿ ಪ್ರಗತಿ. ಸಾಲದ ಸಮಸ್ಯೆ ಧೈರ್ಯದಿಂದ ಎದುರಿಸಿ, ಮಾತಾಪಿತೃ ಸೇವೆ ಮಾಡಿದರೆ ಎಲ್ಲಾ ಕರ್ಮಗಳು ದೂರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಹೊಸ ಉದ್ಯೋಗ ಪ್ರಾರಂಭದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಇದಕ್ಕೆ ಹಣಕಾಸು ಸಹಾಯ ಸಿಗಲಿದೆ, ಹೆಂಡತಿಯ ಬಳಗದಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ,ಭವಿಷ್ಯದ ಬಗ್ಗೆ ಗೊಂದಲ ನಿವಾರಣೆ. ಸ್ವಂತ ವ್ಯವಹಾರ ಮಾಡುವ ಕುರಿತು ಸ್ನೇಹಿತರು, ಆಪ್ತರು ಅಥವಾ ಸಂಬಂಧಿಗಳಲ್ಲಿ ಚರ್ಚೆ ಮೂಲಕ ಪ್ರಾರಂಭ. ನಿಮ್ಮ ಆಸ್ತಿ ವಿಚಾರಕ್ಕಾಗಿ ಕೆಲವು ಕಾನೂನಿನ ಸವಾಲುಗಳು ಎದುರಾಗಲಿವೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ.

ಸಮರ್ಥವಾಗಿ ಎದುರಿಸಲಿದ್ದೀರಿ. ನಿಂತಿದ್ದ ನಿಶ್ಚಿತಾರ್ಥ ಕಾರ್ಯ ಮರುಸೃಷ್ಟಿ. ಬಂಧು ಬಳಗ ದಿಂದ ಮಕ್ಕಳ ಮದುವೆ ಪ್ರಸ್ತಾಪ. ಮನೆ ಕಟ್ಟುವ ವಿಚಾರ ಮನಸ್ಸಿಗೆ ಮೂಡಲಿದೆ. ಸಾಲಗಾರರಿಂದ ಕೊಂಚ ನೆಮ್ಮದಿ ನಷ್ಟ. ಲೇವಾದೇವಿಗಾರರು ಸಹನೆಯಿಂದ ಸಾಲ ಮರುಪಾವತಿ ಮಾಡಿಕೊಳ್ಳಿ.
ಉದ್ಯೋಗಸ್ಥ ಮಹಿಳೆಯರಿಗೆ ಪದೊನ್ನತಿ ಸಾಧ್ಯತೆ, ನಿಮ್ಮ ಸ್ವಭಾವ ಬದಲಾಯಿಸಿ, ವಿದೇಶಿ ವ್ಯಾಸಂಗ ಅನುಕೂಲ, ಅಡತಡೆ ಏಕೆ? ಎಂಬ ಸಮಸ್ಯೆ ಕಾಡಲಿದೆೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ನಿಮ್ಮ ಕೋಪ ಹತೋಟಿಯಲ್ಲಿರಲಿ, ನಿಮ್ಮ ಮನದಾಳದ ಮಾತು ಸಂಗಾತಿ ಜೊತೆ ಚರ್ಚಿಸಿ, ಇದರಿಂದ ಸಮಸ್ಯೆ ಪರಿಹಾರವಾಗಲಿದೆ,ಹಿತೈಷಿಗಳ ಮಾತುಗಳನ್ನು ಆಡುವವರ ಉದ್ದೇಶ ಏನಿದೆ ಎಂಬುದನ್ನು ಅರಿತುಕೊಳ್ಳಿ. ನಿಮ್ಮ ಆತ್ಮೀಯ ಅಥವಾ ಸ್ನೇಹಿತ ಮಾತುಗಳಿಗೆ ಬಲಿ ಬಿದ್ದು, ಯಾವುದಾದರೂ ಯೋಜನೆಗೆ ಹಣ ತೊಡಗಿಸಿದರೆ ಆ ನಂತರ ಪಶ್ಚಾತ್ತಾಪ ಪಡುವಂತಾಗುತ್ತದೆ.

ಮನೆಯಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ನವೀಕರಣದ ಕೆಲಸ ಮಾಡಿಸಬೇಕಾಗಬಹುದು. ಎದೆ ನೋವು, ಉದರ ದೋಷ ಮಂಡಿನೋವಿನಿಂದ ನರಳುವಿರಿ. ಜಾಗ್ರತೆಯಿಂದ ವಾಹನ ಚಲಾಯಿಸಿ. ನಿಮ್ಮ ಮಕ್ಕಳಿಗಾಗಿ ಸದ್ಯಕ್ಕೆ ಹೊಸ ವಾಹನ ಖರೀದಿ ಬೇಡ. ಮಕ್ಕಳ ಸಹವಾಸ ದೋಷದಿಂದ ತಮಗೆ ಚಿಂತನೆ ಕಾಡಲಿದೆ. ಗೃಹಾಲಂಕಾರ ಸಾಮಾಗ್ರಿ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಹಿನ್ನಡೆ, ಸಂಗಾತಿ ಕಡೆಯಿಂದ ಅಸಹಕಾರ, ಸಹೋದ್ಯೋಗಿಗಳ ಜೊತೆ ಉತ್ತಮ ಮಾತುಗಳಿಂದ ಸ್ನೇಹ ಸಂಪಾದನೆ ಮಾಡಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸ ಇರಲಿ ಸಂದರ್ಶನ ನಿಮ್ಮದಾಗಲಿದೆ, ಕೆಲಸದಲ್ಲಿ ಉದಾಸೀನತೆ ಇದು ನಿಮಗೆ ತೊಂದರೆ, ಕೆಲಸ ನೀಡಿರುವ ಮಾಲಕನಿಗೆ ಮೋಸ ಮಾಡಬೇಡಿ,ನಿಮ್ಮ ಸ್ವಾಭಿಮಾನ ನಿಮಗೆ ದಾರಿದೀಪವಾಗಲಿದೆ. ಆದರೆ ಅಹಂಕಾರ ಬೇಡ. ಆಸ್ತಿ ಪಾಲುದಾರಿಕೆ ವ್ಯಾಖ್ಯಾನ ಮಾಡುವ ಸಾಧ್ಯತೆ ಇದೆ. ಮಾತನಾಡುವಾಗ ತಮ್ಮ ಏರುಧ್ವನಿ ಇಂದ ವೈರಾಗ್ಯ.

ಸ್ನೇಹಿತರು ತಮಾಷೆ ಮಾಡಿದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ವಿರೋಧಿಗಳು ನಿಮಗೆ ಸಮಸ್ಯೆ ಮಾಡಲು ಪ್ರಯತ್ನಿಸಬಹುದು ಅಷ್ಟೇ ಅಲ್ಲ ಒಳಸಂಚು ರೂಪಿಸುವರು ಜಾಗ್ರತೆ ಇರಲಿ. ಏಕಾಂಗಿ ಓಡಾಟ ಬೇಡ. ಮಕ್ಕಳ ನಡತೆಯ ಬಗ್ಗೆ ಬೇಸರ. ಪ್ರೇಮಿಗಳಿಗೆ ಮನೋವೇದನೆ. ಹೊಸ ಸ್ನೇಹಿತ ಪರಿಚಯ, ಸಂಗಾತಿಯೊಂದಿಗೆ ರಸಸಂಜೆ ಕಳೆಯುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಸಹೋದ್ಯೋಗಿಗಳ ಜೊತೆ ಉದ್ವೇಗದ ಪ್ರಸಂಗವೊಂದು ಎದುರಾದೀತು, ನಿಮ್ಮ ಮನದಾಳದ ಇಂಗಿತವನ್ನು ಹಂಚಿಕೊಳ್ಳುವ ಸಮಯ,ಶ್ರಮಕ್ಕೆ ತಕ್ಕಂತೆ ಪ್ರತಿಫಲ ಪಡೆಯುವಿರಿ, ಗೃಹ ನಿರ್ಮಾಣಕ್ಕಾಗಿ ಮಾಡಿರುವ ಸಾಲ ಋಣಮುಕ್ತರಾಗಲಿದ್ದೀರಿ, ಸ್ವಯಂ ಚಾಲಿತ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ,
ಮಾಡುವಂತ ಕೆಲಸದ ಜಾಗದಲ್ಲಿ ಸವಾಲುಗಳು ಎದುರಾಗುತ್ತವೆ.

ಸಾಲ ಮಾಡಲೇಬೇಕಾದ ಸನ್ನಿವೇಶ ಸೃಷ್ಟಿ. ದುಂದುವೆಚ್ಚ ಮಾಡಬೇಡಿ. ಮಿತವ್ಯಯ ಹಿತ ಭೂಷಣ. ಸಂಗಾತಿ ಓಲೈಕೆಗಾಗಿ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಬಾಂಧವ್ಯ ಗಟ್ಟಿಯಾಗಲಿದೆ. ಬಹುವರ್ಷಗಳಿಂದ ಪ್ರೀತಿಸು ವಿರಿ ಆದರೆ ವಿನಾಕಾರಣ ಮದುವೆ ವಿಳಂಬ. ಗೃಹ ಕೈಗಾರಿಕೆಗಳಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಆದಾಯ ಸಿಗಲಿದೆ, ಸಜ್ಜನರ ಸಹವಾಸ ಭಾಗ್ಯ ಸಿಗಲಿದೆ, ನಿಮ್ಮಿಂದ ಹೊಸ ಯೋಜನೆಗಳು ರೂಪಾಂತರ ಆಗಲಿವೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಆರ್ಥಿಕ ನಷ್ಟ ಸಾಧ್ಯತೆ,ಆಸ್ತಿ ವಿಚಾರದಲ್ಲಿ ಇತರರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅನಿಸಲು ಆರಂಭವಾಗುತ್ತದೆ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ಸಮಯ ಬಂದಿದೆ, ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತೀರಿ. ಸಾಲ ಪಡೆದವರಿಂದ ಒತ್ತಡ ಮತ್ತು ಕಿರಿಕಿರಿ ಹೆಚ್ಚಾಗಬಹುದು. ಈ ಎಲ್ಲ ಕಾರಣವೂ ಸೇರಿ ಆಪ್ತರ ಜತೆಗೆ ಜಗಳ, ಮನಸ್ತಾಪ ಮಾಡಿಕೊಳ್ಳುವಂತಾಗುತ್ತದೆ. ಇದರಿಂದ ಮನುಷ್ಯ ಶಾಂತಿ ನಷ್ಟ. ಜೀವನದಲ್ಲಿ ಜಿಗುಪ್ಸೆ ಸೃಷ್ಟಿ.

ಹೊಸ ಹೊಸ ಉದ್ಯೋಗದ ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ, ಉದ್ಯೋಗಕ್ಕಾಗಿ ಬೇರೆ ಊರಿಗೆ ಹೋಗುವ ಅವಕಾಶವಿದೆ. ಮನೆ ಕಟ್ಟುವ ವಿಚಾರ ವಿಳಂಬ. ಹಣಕಾಸಿನಲ್ಲಿ ತೀವ್ರ ಸಂಕಟ. ಸಾಲ ಪಡೆಯಬೇಕು ಎಂಬ ನಿರ್ಧಾರ. ಅತಿಯಾದ ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮಾತಾಪಿತೃ ಆರೋಗ್ಯದ ಚಿಂತನೆ. ಹೊಸ ಉದ್ಯೋಗ ಸಿಗುವ ಸಾಧ್ಯತೆ ಹೆಚ್ಚಾಗಿದೆ, ನಿಮ್ಮ ಯೋಜನೆಗಳು ಸರಾಗವಾಗಿ ನಡೆಯಲಿವೆ, ಸಂಗಾತಿ ಮನೆ ಕಡೆಯಿಂದ ಉತ್ತಮ ಸಹಕಾರ ನಿರೀಕ್ಷಿಸಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ದಿನಸಿ ,ಸಿದ್ಧ ಉಡುಪು, ಬ್ಯೂಟಿ ಪಾರ್ಲರ್, ಹಣ್ಣು ಹಂಪಲ ವ್ಯಾಪಾರಿಗಳಿಗೆ ಉತ್ತಮ ಲಾಭ ಇದೆ. ಗೃಹಾಲಂಕಾರ ಸಾಮಗ್ರಿ ವ್ಯಾಪಾರಸ್ಥರಿಗೆ ಆದಾಯ ದ್ವಿಗುಣ ವಾಗಲಿದೆ.ವಿಶ್ರಾಂತಿ ಪಡೆಯಲು ರಜೆ ಪಡೆದುಕೊಳ್ಳುವಿರಿ. ಕುಟುಂಬದ ಸಮೇತ ಬೇರೆ ಊರಿಗೆ ಹೋಗುವಿರಿ. ಮೇಲಧಿಕಾರಿಗಳು ನಿಮ್ಮ ಎದುರಿಗೆ ಒಂದು ರೀತಿ,ಬೆನ್ನ ಹಿಂದೆ ಮತ್ತೊಂದು ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಭಾಸವಾಗುತ್ತದೆ. ನಿಮ್ಮಿಂದ ಎಲ್ಲರೂ ಕೆಲಸ ಮಾಡಿಕೊಳ್ಳುತ್ತಾರೆ.

ಆದರೆ ಯಾರಿಂದಲೂ ತಮಗೆ ಕೃತಜ್ಞತೆ ಸಿಗಲಾರದು. ತಾವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರು ಬರಲಾರರು. ಪ್ರೇಮಿಗಳ ಸರಸ ಸಲ್ಲಾಪ ಗಳಿಂದ ಪ್ರಾಯಶ್ಚಿತ್ತ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಅವಕಾಶ ಸಿಗಲಿದೆ, ಸಹೋದರಿಯರಿಂದ ಪ್ರತಿಕ್ರಿಯೆ ಸಿಗಲಿದೆ, ಮದುವೆ ವಿಚಾರ ಪ್ರತಿಕ್ರಿಯೆ ಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಆಸ್ತಿ ವಿಚಾರಕ್ಕಾಗಿ ಅಕ್ಕಪಕ್ಕದ ಮಾಲೀಕರ ಕಡೆಯಿಂದ ಕಿರಿಕಿರಿ ಸಂಭವ,ನಿಮ್ಮ ಸ್ವಂತ ಆಸ್ತಿ ವಿಚಾರದಲ್ಲಿ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬಲವಾಗಿ ಅನಿಸುತ್ತದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಧಾರ್ಮಿಕ ಚಿಂತನೆಯಿಂದ ಮನಸ್ಸಿಗೆ ನೆಮ್ಮದಿ ದೇವದರ್ಶನ ಭಾಗ್ಯ ದೊರೆಯುತ್ತದೆ.

ಇತರರ ಸಲುವಾಗಿ ಸಹಾಯ ಮಾಡಿ ನಿಮಗೆ ಕೆಟ್ಟ ಹೆಸರು ಬರುವ ಯೋಗ ಇದೆ. ನಿವೇಶನ ಖರೀದಿ ಅಡತಡೆ ಕಾಣುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಪ್ರಸಂಗ. ಕಾನೂನು ಸಲಹೆ ಪಡೆದುಕೊಳ್ಳಿ. ಮಕ್ಕಳ ಮದುವೆ ವಿಚಾರಕ್ಕಾಗಿ ಆತ್ಮೀಯರ ಹತ್ತಿರ ಪ್ರಸ್ತಾಪ. ನವದಂಪತಿಗಳಿಗೆ ಸಂತಾನದ ಸಮಸ್ಯೆಯಾಗಲಿದೆ.

ಅವಶ್ಯಕತೆ ಅನುಗುಣವಾಗಿ ವಾಹನ ಚಲಾಯಿಸಿ ವೇಗ ನಿಯಂತ್ರಣ ಇರಲಿ. ಹಳೆಯ ಸಂಗಾತಿಗೆ ಜೀವನಾಂಶ ಕೊಡುವ ಪ್ರಸಂಗ ಬರಲಿದೆ. ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ ಸಿಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಅಳಿಯನ ಹಟ ಸೋಮಾರಿತನ ದಿಂದಾಗಿ ಅವನ ಕುಟುಂಬ ಪ್ರಗತಿಗೆ ಮಾರಕ, ಮನೆಯಲ್ಲಿ ಸದಾ ಕಿರಿಕಿರಿ,
ದುಂದುವೆಚ್ಚ ಖರ್ಚಿನ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಂಗಾತಿಯಿಂದ ಸುಖಾಯೋಗ ಇದೆ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಮುಖ್ಯವಾದ ದಾಖಲೆ- ಪತ್ರಗಳನ್ನು ಹುಡುಕುವಿರಿ.

ಉಳಿತಾಯದ ಹಣವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಮದುವೆಗಾಗಿ ಎಲ್ಲ ಪ್ರಯತ್ನ ಮಾಡುವಿರಿ. ಅಳಿಯನ ನಡವಳಿಕೆ ಹಾಗೂ ಅವರ ಕುಟುಂಬ ಕಲಹಗಳಿಂದ ತುಂಬಾ ಬೇಸರ. ಸಿಮೆಂಟ್ ,ಕಬ್ಬಿಣ, ಮರಳು, ಹಿಟ್ಟಿಗೆ, ಗ್ರಾನೈಟ್ ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ದ್ವಿಗುಣ ವಾಗಲಿದೆ. ಪ್ರೇಮಿಗಳ ಮದುವೆ ಚರ್ಚೆ ನಡೆಯಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ದೇಹ ಕಾಂತಿಗಾಗಿ ಖರ್ಚು ಮಾಡಲಿದ್ದೀರಿ, ಹಣ ಸಮೃದ್ಧಿ, ನಿಮ್ಮ ಕುಟುಂಬದಲ್ಲಿ ಎಲ್ಲಾ ಹೆಣ್ಣುಮಕ್ಕಳು ಅನುಕೂಲದಿಂದ ಕುಟುಂಬ ನಡೆಸುವರು. ಪ್ರೇಮಿಗಳಿಗೆ ಮನಸ್ಸಿಗೆ ಸಮಾಧಾನ. ಸ್ತ್ರೀ ಸಂಘ ವ್ಯಾಪಾರಸ್ಥರಿಗೆ ಧನಲಾಭವಿದೆ. ಕೋರ್ಟ್ ಕೇಸು ಮುಂದೂಡುವ ಸಂಭವ. ಕೆಲವೊಮ್ಮೆ ದಾಂಪತ್ಯದಲ್ಲಿ ಕಿರಿಕಿರಿ ಸಂಭವ. ನವದಂಪತಿಗಳಿಗೆ ಸಂತಾನ ಸಮಸ್ಯೆ ಕಾಣಲಿದೆ. ಮೇಲಾಧಿಕಾರಿ ಜೊತೆ ಮಾತನಾಡುವಾಗ ಮಾತಿನಲ್ಲಿ ಎಚ್ಚರವಿರಲಿ.

ವಿದೇಶ ಪ್ರಯಾಣ ಮಾಡುವ ಸಿದ್ಧತೆ. ಸರಕಾರಿ ನೌಕರಿ ಭಾಗ್ಯ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ. ನೀವು ರೂಪಿಸಿರುವ ಯೋಜನೆಗಳು ಪೂರ್ಣಗೊಳ್ಳಲು ಸ್ನೇಹಿತರು- ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಸ್ತ್ರೀಯರ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಗಳನ್ನು ಇಡಿ. ಗರ್ಭಿಣಿಯರು ಜಾಗೃತಿವಹಿಸಿ. ನಿಮ್ಮ ನೇರ ಮಾತಿನಿಂದ ನಿಮ್ಮ ಮಾತಿಗೆ ಬೇರೆ ಅರ್ಥ ಕಲ್ಪಿಸಿ, ವರ್ಚಸ್ಸಿಗೆ ಧಕ್ಕೆ ಮಾಡಬಹುದು.
ಪ್ರೀತಿ ಸರಸ-ಸಲ್ಲಾಪ ಗಳಿಂದ ವೇದನೆ.

ಆರೋಗ್ಯದಲ್ಲಿ ಏರುಪೇರು ಸಂಭವ, ಕೆಲವೊಮ್ಮೆ ನಡೆಯುವ ಅಚಾತುರ್ಯ ನಿರ್ಧಾರಗಳಿಂದ ನಷ್ಟ ಅನುಭವಿಸುವಿರಿ, ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಕೈಸೇರಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಆರ್ಥಿಕ ಸಂಕಷ್ಟಗಳು ಪರಿಹಾರವಾಗಲಿವೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ಜೀವನಪೂರ್ತಿ ಇರುವಳು. ಮಾತಾಪಿತೃ ಗಳಿಗೆ ಹಾರೈಕೆ ಮಾಡಲಿದ್ದೀರಿ.

ವಿವಾಹದ ಯೋಗ ಕೂಡಿ ಬರಲಿದೆ. ಶತ್ರುಗಳ ಉಪಟಳ ಕಡಿಮೆಯಾಗುವುದು. ಹಳೆಯ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಮುಂದಿನ ಭವಿಷ್ಯ ನೋಡಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ, ಅದ್ಭುತ ಆಲೋಚನೆಗಳು ಬರುವುದು, ಆರ್ಥಿಕ ವ್ಯವಸ್ಥೆ ಸರಿಯಾಗುವುದು, ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ, ಕೆಲವರಿಗೆ ಸರಕಾರಿ ಉದ್ಯೋಗ ಸಿಗುವ ಅವಕಾಶ ಇದೆ.

ಇತರರ ವಿಚಾರದಲ್ಲಿ ಭಾಗವಹಿಸ ಬೇಡಿ . ಕಾಯಕದಲ್ಲಿ ತುಂಬ ಆಸಕ್ತಿ ತೋರಿಸುತ್ತೀರಿ. ಅಗತ್ಯ ಕೆಲಸಗಳು ಮೊದಲು ಮಾಡಿಮುಗಿಸಿ. ಉದ್ಯೋಗದಲ್ಲಿ ಬಿಡುವಿಲ್ಲದಷ್ಟು ಕೆಲಸ ಬರಬಹುದು. ಆದ್ಯತೆ ಮೇಲೆ ಒಂದೊಂದಾಗಿ ಕೆಲಸ ಮಾಡಿ, ಮುಗಿಸಿ, ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ಭಾಗ್ಯ .ನಿರಂತರ ಕೆಲಸದಿಂದ ಆಯಾಸ ಆಗಿ, ವಿಶ್ರಾಂತಿ ಪಡೆಯುವುದಕ್ಕೆ ಮನಸ್ಸು ಬಯಸುತ್ತದೆ. ತಲೆ ನೋವು, ಕಣ್ಣಿನ ಸಮಸ್ಯೆ ಕಾಣಿಸಿಕೊಂಡಲ್ಲಿ ಕೂಡಲೇ ವೈದ್ಯರನ್ನು ಭೇಟಿಯಾಗಿ.

ಆಗಾಗ ನಿಮ್ಮ ಶರೀರದಲ್ಲಿ ಆರೋಗ್ಯದ ಸಮಸ್ಯೆ ಕಾಡಲಿದೆ, ಎಲ್ಲಾ ವೈದ್ಯಕೀಯ ತಪಾಸಣೆ ಮಾಡಿದರು ಯಾವುದೇ ಕಾಯಿಲೆ ಇಲ್ಲ ಎಂದು ರಿಪೋರ್ಟ್ ಬರುತ್ತದೆ . ಆದರೆ ನಿಮ್ಮ ಮನಸ್ಸಲ್ಲಿ ಆರೋಗ್ಯದ ಗೊಂದಲದಿಂದ ನರಳುವಿರಿ. ಮಕ್ಕಳ ಮದುವೆ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಪದೇಪದೇ ಭಿನ್ನಾಭಿಪ್ರಾಯ ಮೂಡುವುದು. ಸಂಗತಿಗಳ ಮಧ್ಯೆ ಮದುವೆ ಕಾರ್ಯ ಅನುಮಾನ.

ನಿಮ್ಮ ದಾರಿಯನ್ನು ತಪ್ಪಿಸಲು ಬರುವವರೇ ದಾರಿತಪ್ಪಿ ಹೋಗುವವರು. ಮಾಲಕರು ನಿಮ್ಮ ಮೇಲೆ ತುಂಬಾ ವಿಶ್ವಾಸ ಇಟ್ಟಿರುವವರು ಅದನ್ನು ದುರುಪಯೋಗ ಪಡಿಸಿ ಕೊಳ್ಳ ಬೇಡಿ ನಂಬಿಕೆ ದ್ರೋಹ ಮಾಡಬೇಡಿ. ಸಂಗಾತಿಯೊಡನೆ ಮನರಂಜನೆ ಮತ್ತು ಮೋಜಿನ ಒಂದು ದಿನ ಕಳೆಯಬಹುದು. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಸಂಗಾತಿ ಜೊತೆಗಿರಿ ಮದುವೆ ಮಾಡಿಕೊಳ್ಳಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Advertisement

ನಿತ್ಯ ಭವಿಷ್ಯ

ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ

Published

on

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ.

ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾ
ಹಣ ಯಾರಿಗೆ ಬೇಡ. ಪ್ರತಿಯೊಬ್ಬರೂ ಹಣಕ್ಕಾಗಿ ಶ್ರಮ ಪಟ್ಟು ದುಡಿಯುತ್ತಾರೆ. ತಮ್ಮ ಜಾತಕವನ್ನು ತೋರಿಸಿದಾಗಲೂ ಹಣದ ಬಗ್ಗೆ ಕೇಳುತ್ತಾರೆ. ಆಯಾಯ ರಾಶಿಗೆ ಅನುಗುಣವಾಗಿ ಯಾವ ಗ್ರಹವಿದ್ದರೆ ಧನ ಲಾಭವಾಗುವುದು ಎಂಬ ಮಾಹಿತಿ ಇಲ್ಲಿದೆ.

ಮೇಷ ಲಗ್ನ: ಸಿಂಹರಾಶಿಯಲ್ಲಿ ರವಿ, ಕುಂಭ ರಾಶಿಯಲ್ಲಿ ಗುರು ಚಂದ್ರರಿದ್ದರೆ ಧನವಂತನಾಗುವನು ಅಥವಾ ಜನ್ಮ ಲಗ್ನವಾದ ಮೇಷದಲ್ಲಿ ಕುಜ ಶುಕ್ರನಿಂದ ಕೂಡಿದ್ದರೆ ಧನವಂತನಾಗುವನು.

ವೃಷಭ ಲಗ್ನ: ಶುಕ್ರನುಬುಧ-ಶನಿಗಳಿಂದ ಕೂಡಿದ್ದರೆ ಧನವಂತನಾಗುವನು ಅಥವಾ ಲಗ್ನವನ್ನು ನೋಡಿದರೂ ಧನವಂತನಾಗುವನು.

ಮಿಥುನ ಲಗ್ನ: ಬುಧನು ಶನಿ-ಶುಕ್ರನಿಂದ ಕೂಡಿದ್ದರೆ ಬಹು ಧನವಂತನಾಗುವನು ಅಥವಾ ಈ ಲಗ್ನವನ್ನು ಬುಧ-ಶನಿ-ಶುಕ್ರರು ನೋಡಿದರೂ ಬಹು ಧನವಂತನಾಗುವನು.

ಕಟಕ ಲಗ್ನ: ಗುರು-ಕುಜರು ಇದ್ದು ಚಂದ್ರನಿಂದ ನೋಡಿದರೂ ಅಥವಾ ಈ ಲಗ್ನವನ್ನು ಕುಜ, ಗುರು, ಚಂದ್ರರು ನೋಡಿದರೂ ಬಹು ಧನವಂತನಾಗುವನು.

ಸಿಂಹ ಲಗ್ನ: ಧನಸ್ಸಿನಲ್ಲಿ ಗುರುವು ಮಿಥುನದಲ್ಲಿ ಚಂದ್ರರಿದ್ದರೆ ಧನವಂತನಾಗುವನು. ಅಲ್ಲದೆ ಲಗ್ನದಲ್ಲಿ ಸೂರ್ಯನು, ಕುಜನು ಬೃಹಸ್ಪತಿಗಳು ಕೂಡಿದ್ದರೂ, ನೋಡಿದರೂ ಧನವಂತನಾಗುವನು.

ಕನ್ಯಾ ಲಗ್ನ: ಮಕರದಲ್ಲಿ ಶನಿ, ಕರ್ಕಾಟಕದಲ್ಲಿ ಕುಜನಿದ್ದರೆ ಬಹು ಧನವಂತನಾಗುವನು. ಈ ಲಗ್ನಕ್ಕೆ ಶನಿ-ಕುಜರ ದೃಷ್ಟಿ ಇದ್ದರೂ ಧನವಂತನಾಗುವನು.

ತುಲಾ ಲಗ್ನ: ಲಗ್ನದಲ್ಲಿ ಶುಕ್ರನಿದ್ದು ಶನಿ-ಬುಧರಿಂದ ಕೂಡಿದ್ದರೆ ಅಥವಾ ಶನಿ-ಬುಧರಿಂದ ನೋಡಿದರೆ ಧನವಂತನಾಗುವನು.

ವೃಶ್ಚಿಕ ಲಗ್ನ: ಕುಜನಿದ್ದು ಚಂದ್ರ, ಶುಕ್ರ, ಶನಿ ಈ ಮೂರು ಗ್ರಹಗಳಿಂದ ಕೂಡಿದ್ದರೂ ಅಥವಾ ನೋಡಿದರೂ ಬಹು ಧನವಂತನಾಗುವನು.

ಧನಸ್ಸು ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಅಥವಾ ನೋಡಿದರೂ ಜಾತಕದವನು ಧನವಂತನಾಗುವನು.

ಮಕರ ಲಗ್ನ: ಶನಿಯಿದ್ದು ಶುಕ್ರನಿಂದ ಕೂಡಿದ್ದರೂ ಅಥವಾ ನೋಡಿದರೂ ಧನವಂತನಾಗುವನು.

ಕುಂಭ ಲಗ್ನ: ಶನಿಯು ಬುಧರಿಂದ ಕೂಡಿದ್ದರೂ ಧನವಂತನಾಗುವನು.

ಮೀನ ಲಗ್ನ: ಬೃಹಸ್ಪತಿಯಿದ್ದು ಬುಧ-ಅಂಗಾರಕರಿಂದ ಕೂಡಿದ್ದರೂ ಧನವಂತನಾಗುತ್ತಾನೆ.

Continue Reading

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021

Published

on

ಸೋಲಾರ ಹೊಸ ವರ್ಷಮೇಷ ಸಂಕ್ರಾಂತಿ

ಸೂರ್ಯೋದಯ: 06:06 AM, ಸೂರ್ಯಸ್ತ: 06:30 PM

ಸ್ವಸ್ಥ ಶ್ರೀ ಮನೃಪ ಶಾಲಿವಾಹನ ಶಕೆ 1943, ಸಂವತ್ 2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಬಿದಿಗೆ ( 12:48 )
ನಕ್ಷತ್ರ: ಭರಣಿ ( 17:22 )
ಯೋಗ: ಪ್ರೀತಿ ( 16:14 )
ಕರಣ: ಕೌಲವ ( 12:48 )
ತೈತಲೆ ( 26:07 )

ರಾಹು ಕಾಲ: 12:00 – 01:30
ಯಮಗಂಡ: 07:30- 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ.

ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ.

ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಪತಿ ಪತ್ನಿ ಮಕ್ಕಳೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ. ಅತಿಯಾದ ಚಿಂತನೆ ಆರೋಗ್ಯದಲ್ಲಿ ತೊಂದರೆ ಸಂಭವ. ಬಂದು ಬಳಗ ದಿಂದ ಸಹಕಾರ ಸಿಗಲಾರದು, ಎಂದು ಕೇಳಬೇಡಿ. ಬೇರೆ ಊರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವ್ಯಾಪಾರ ವಹಿವಾಟದಲ್ಲಿ ಅಡ್ಡಿ ಆತಂಕಗಳು ಮುಂದುವರೆಯಲಿದೆ, ಹಣಕಾಸಿನ ತೊಂದರೆ ಕೂಡ ಮುಂದುವರೆಯಲಿದೆ.

ಸಾಲದ ಸಮಸ್ಯೆಗಳಿಂದ ಆತಂಕಗಳು ಹಲವಾರು ಚಿಂತೆಗಳು ಕುಟುಂಬದಲ್ಲಿ ಅಸಮಾಧಾನ ಕಂಡುಬರುವುದು. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಅಡಚಣೆ ಕಂಡುಬರುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ.

ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್‍ ನವರಿಗೆ ಲಾಭ ಆಗಲಿದೆ.

ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.

ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು.

ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು.

ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ. ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ.

ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಮದುವೆ ವಿಚಾರಣೆ ಆಸೆ-ನಿರಾಸೆ ಆಗಲಿದೆ. ಅತ್ತೆ ಮತ್ತು ಸೊಸೆ ಕಿರಿಕಿರಿ ಸದಾ ಮುಂದುವರೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ.

ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ನಿಮ್ಮ ಆಲಸ್ಯ ನಿಮ್ಮ ವ್ಯಾಪಾರದಲ್ಲಿ ದರಿದ್ರ ತರಲಿದೆ. ನಿಮ್ಮ ಸೋಮಾರಿತನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ. ಅಸಭ್ಯ ವರ್ತನೆಯಿಂದ ಮೇಲಧಿಕಾರಿಯಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ. ನೀವು ಪ್ರೀತಿ ರಹಸ್ಯವಾಗಿಟ್ಟಿದ್ದು ಇಂದು ಬೆಳಗ್ಗೆ ಬರಲಿದೆ. ಗಂಡ-ಹೆಂಡತಿ ಮಧ್ಯೆ ವಿರಸ. ತರಬೇತಿ ಪಡೆದು ಹೊಸ ಉದ್ಯಮ ಪ್ರಾರಂಭ.

ಸರ್ಕಾರಿ ಉದ್ಯೋಗಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ಹೊಸಬೆಳಕು. ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ. ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಸಾಧ್ಯತೆ. ಪ್ರಮೋಷನ್ ಭಾಗ್ಯ. ನಿವೇಶನ ಖರೀದಿಸುವ ಸಾಧ್ಯತೆ. ಮನೆ ಕಟ್ಟಡ ಕಟ್ಟುವ ವಿಚಾರ ಮನದಲ್ಲಿ ಮೂಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು.

ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭಇದೆ.

ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ.ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು.

ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು.

ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ.

ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ.

ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು.

ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Continue Reading

ನಿತ್ಯ ಭವಿಷ್ಯ

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

Published

on

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.

ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.

2ನೇ ಮನೆಯ ಕುಟುಂಬ ಸ್ಥಾನ

4ನೇ ಮನೆ ಸುಖದ ಸ್ಥಾನ,

9ನೇ ಮನೆ ಭಾಗ್ಯದ ಸ್ಥಾನ,

11ನೇಮನೆಲಾಭಸ್ಥಾನವಾಗಿರುತ್ತದೆ.

ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,

ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.

ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.

ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.

ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.

ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.

ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.

9) ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.

ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

Continue Reading

Trending