ಸುದ್ದಿದಿನ,ದಾವಣಗೆರೆ : ರೋಲರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿರುತ್ತಾರೆ. 2005ರಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ರೋಲ್ಬಾಲ್...
ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. ಡಾ. ಪಂ. ಪುಟ್ಟರಾಜ...
ಸುದ್ದಿದಿನ,ದಾವಣಗೆರೆ: ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಸೇಲಂನ ಸೆಲ್ವಂ ಮತ್ತು ಬಾಲಾಜಿ ಬಂಧಿತ ಆರೋಪಿಗಳು. ತಮಿಳುನಾಡಿನ ಸೇಲಂ ನಿಂದ ಅನಧಿಕೃತವಾಗಿ 20 ಲಕ್ಷ ರೂಪಾಯಿ ಮೌಲ್ಯದ 102...
ಸುದ್ದಿದಿನ,ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ...
ಸುದ್ದಿದಿನ,ನವದೆಹಲಿ: ಹೊಟೇಲ್ ಅಥವಾ ರೆಸ್ಟೋರೆಂಟ್ಗಳು ಆಹಾರದ ಬಿಲ್ಗಳಲ್ಲಿ ಸೇವಾ ಶುಲ್ಕವನ್ನು ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಗ್ರಾಹಕರಿಂದ ಸೇವಾ ಶುಲ್ಕವನ್ನು ಇತರ ಹೆಸರಿನಲ್ಲಿ ಸಂಗ್ರಹಿಸಬಾರದು ಎಂದು ಗ್ರಾಹಕರ ಹಕ್ಕುಗಳ ಉಲ್ಲಂಘನೆ ಕೇಂದ್ರ...
ಸುದ್ದಿದಿನ,ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ಪಿ ಸಂದೇಶ್ ಕಿಡಿಕಾರಿದ್ದಾರೆ. ಎಸಿಬಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇಂದು ಇದರ ಹಿನ್ನೆಲೆಯಲ್ಲಿ ಮಾತನಾಡಿದ ಅವರು,...
ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ಮೆರಿಟ್...
ಸುದ್ದಿದಿನ ಡೆಸ್ಕ್ : ಕರುನಾಡ ಸೇವಾ ಟ್ರಸ್ಟ್, ಮಂಡ್ಯ ಇವರು ಕೊಡಮಾಡುವ “ರಾಜ್ಯಮಟ್ಟದ ಪ್ರಜಾಭೂಷಣ ಪ್ರಶಸ್ತಿ-2022”ರ ಪ್ರಶಸ್ತಿಯನ್ನು ಜು.03 ರಂದು ಮೈಸೂರಿನ ರೋಟರಿ ಸಂಭಾಂಗಣದಲ್ಲಿ ಅಯೋಜಿಸಲಾಗಿದ್ದ “ಸಾಧಕರ ಸಮಾಗಮ” ಸಮಾರಂಭದಲ್ಲಿ ಗಣ್ಯ ಮಹನೀಯರ ಮತ್ತು ಟ್ರಸ್ಟ್...
ಸುದ್ದಿದಿನ,ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬಳಿಕ ಒಂದೇ ದಿನದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಎಸಿಬಿ ಹಾಗೂ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧಿಸುವ ಹೊಸ ಸಂಚಲನ ಮೂಡಿಸಿದ್ದ...
ಸುದ್ದಿದಿನ,ರಾಯಚೂರು : ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂದಿನ್ನಿಯಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ...