ಕ್ರೀಡೆ
2022 ರ ಪ್ರೊ ಕಬಡ್ಡಿ ಲೀಗ್’ನ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ
ಸುದ್ದಿದಿನ,ಬೆಂಗಳೂರು : 2022 ರ ಬಹುನಿರೀಕ್ಷಿತ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್’ಗೆ ಈಗಿನಿಂದಲೇ ಭರ್ಜರಿ ಸಿದ್ದತೆಗಳು ಆರಂಭವಾಗಿದ್ದು, ಆಟಗಾರರ ಹರಾಜು ಪ್ರಕ್ರಿಯೆಯ ದಿನಾಂಕ ನಿಗದಿಯಾಗಿದೆ.
ಮುಂಬರುವ 9ನೇ ಆವೃತ್ತಿಯ ಪ್ರೊ ಕಬಡ್ಡಿ ಆಟಗಾರರ ಹರಾಜು ಪ್ರಕ್ರಿಯೆಯೂ ಆಗಸ್ಟ್ 5, 6ರಂದು ಮುಂಬೈನಲ್ಲಿ ನಡೆಯಲಿದ್ದು, ಈ ಬಾರಿ ಹರಾಜಿನಲ್ಲಿ ಸುಮಾರು 500ಕ್ಕೂ ಹೆಚ್ಚು ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಆಯೋಜಕರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243