ದಿನದ ಸುದ್ದಿ
ಇಂದು ಮದ್ಯಾಹ್ನ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶ
ಸುದ್ದಿದಿನಡೆಸ್ಕ್:ಕಳೆದ ಮಾರ್ಚ್ 1 ರಿಂದ, 20ರ ವರೆಗೆ ನಡೆದಿದ್ದ, ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶ, ಇಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ, ಮಧು ಬಂಗಾರಪ್ಪ ಅವರು, ಇಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಇಂದು ಮಧ್ಯಾಹ್ನ 1.30ಕ್ಕೆ karresults.nic.in ಅಥವಾ kseab.karnataka.gov.in ಜಾಲತಾಣದಲ್ಲಿ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243