ಕ್ರೀಡೆ

ಸೇಂಟ್ ಕಿಟ್ಸ್ ನಲ್ಲಿಂದು ಭಾರತ – ವೆಸ್ಟ್ ಇಂಡೀಸ್ ನಡುವಣ 2ನೇ ಟಿ-20 ಕ್ರಿಕೆಟ್ ಪಂದ್ಯ

Published

on

ಸುದ್ದಿದಿನ ಡೆಸ್ಕ್ : ಭಾರತ ಮತ್ತು ವೆಸ್ಟ್ ಇಂಡೀಸ್ ( India – west indies) ನಡುವಣ ಎರಡನೇ ಟಿ-20 ಕ್ರಿಕೆಟ್ ಪಂದ್ಯ(T20 Cricket Match ) ಇಂದು ಸೇಂಟ್ ಕಿಟ್ಸ್‌ನ ಬಾಸೆಟೆರೆಯ ವಾರ್ನರ್ ಪಾರ್ಕ್‌ ( warner park stadium )ನಲ್ಲಿ ನಡೆಯಲಿದೆ.

ಇದನ್ನೂ ಓದಿ |ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ

ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ 68 ರನ್ ಜಯ ಗಳಿಸಿರುವ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ, ಪ್ರಸ್ತುತ ಐದು ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಅಂತರದ ಮುನ್ನಡೆಯಲ್ಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version