ಕ್ರೀಡೆ

ಕಟಕ್‌ನಲ್ಲಿಂದು ಸಂಜೆ ಭಾರತ-ದಕ್ಷಿಣಆಫ್ರಿಕಾ ನಡುವಿನ 2ನೇ ಟ್ವೆಂಟಿ-20 ಪಂದ್ಯ

Published

on

ಸುದ್ದಿದಿನ ಡೆಸ್ಕ್ : ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಕಟಕ್‌ನಲ್ಲಿಂದು ಐದು ಪಂದ್ಯಗಳ ಟಿ-20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯ ನಡೆಯಲಿದೆ.

ಬಾರಾಬತಿ ಕ್ರೀಡಾಂಗಣದಲ್ಲಿ ರಾತ್ರಿ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ದೆಹಲಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್ ಗಳಿಂದ ಜಯಗಳಿಸಿ, ಸರಣಿಯಲ್ಲಿ 1-7 ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ ಎದುರಾಳಿ ಜತೆ ಸಮಗೌರವ ಸಾಧಿಸುವ ವಿಶ್ವಾಸದೊಂದಿಗೆ ಇಂದು ಕಣಕ್ಕಿಳಿಯುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version