ದಿನದ ಸುದ್ದಿ
ಭಾರತದಲ್ಲಿ 89,129 ಹೊಸ ಕೋವಿಡ್ ಪ್ರಕರಣಗಳು ದಾಖಲು
ಸುದ್ದಿದಿನ, ಬೆಂಗಳೂರು : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 89,129 ಸಾವಿರ ಹೊಸ ಕರೋನವೈರಸ್ ಕೇಸುಗಳು ದಾಖಲಾಗಿದ್ದು, ಕೊರೋನಾ ಪ್ರಕರಣಗಳು ಹೆಚ್ಚಾದಂತೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಸೆಪ್ಟೆಂಬರ್ 20 ರಿಂದ 92,605 ಸಾವಿತ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಇದನ್ನೂ ಓದಿ | ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ತೆ ಗರ್ಭಿಣಿ..? ಎಸ್ ಐ ಟಿ ಹೇಳಿದ್ದೇನು..?
ಹೊಸ ಕೊರೋನಾ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ 714 ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಅಕ್ಟೋಬರ್ 21 ರಿಂದ 717 ಸಾವುಗಳು ಸಂಭವಿಸಿದ್ದು, ಈ ಪೈಕಿ 481 ಸಾವುಗಳು ಮಹಾರಾಷ್ಟ್ರದಲ್ಲಿ ಸಂಭವಿಸಿವೆ ಎಂದು ವರದಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243