ನಿತ್ಯ ಭವಿಷ್ಯ
ಶ್ರಾವಣ ಮಾಸ ಭವಿಷ್ಯ ವಾಣಿ ಮತ್ತು ಸಮಸ್ಯೆಗಳಿಗೆ ಪರಿಹಾರ ಮಾರ್ಗದರ್ಶನ : 02/08/2019 ಶುಕ್ರವಾರ
ಶ್ರಾವಣ ಮಾಸದಲ್ಲಿ ನಿಮ್ಮ ಗ್ರಹ ದೋಷಗಳು ನಿವಾರಣೆ, ವಿವಾಹ, ಆರೋಗ್ಯ, ಮತ್ತು ಎಲ್ಲಾ ರೀತಿಯ ಸಮಸ್ಯೆಗಳು ಶಾಶ್ವತವಾಗಿ ಪರಿಹಾರವಾಗಲು ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು. 9900494333.ಶ್ರಾವಣ ಮಾಸ ಬಂದು ಆನಂದ ಬರುತ್ತದೆ.
ಶ್ರೀ ಲಕ್ಷ್ಮೀಧ್ಯಾನಂ
ಲಕ್ಷ್ಮೀಂ ಕ್ಷೀರ ಸಮುದ್ರ ರಾಜ ತನಯಾಂ ಶ್ರೀ ರಂಗಧಾಮೇಶ್ವರೀ | ದಾಸೀಭೂತ ಸಮಸ್ತದೇವ ವನಿತಾಂ ಲೋಕೈಕ ದೀಪಾಂಕುರಾಂ | ಶ್ರೀ ಮನ್ಮಂದ ಕಟಾಕ್ಷಲಬ್ಧವಿಭವಾಂ ಬ್ರಹ್ಮೇಂದ್ರ ಗಂಗಾಧರಾಂ | ತ್ವಾಂ ತ್ರೈಲೋಕ್ಯ ಕುಟುಬಿನೀಂ ಸರಸಿಜಾಂ ವಂದೇ ಮುಕುಂದ ಪ್ರಿಯಾಂ ||
ನಿತ್ಯ ಭವಿಷ್ಯ
ಮೇಷ ರಾಶಿ
ಉದ್ಯೋಗದಲ್ಲಿ ಅತ್ಯಂತ ಜಾಗರೂಕರಾಗಿ ಮುಂಜಾಗ್ರತೆಯನ್ನು ತೆಗೆದುಕೊಂಡು ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಶುಭಕಾರ್ಯಗಳಲ್ಲಿ ನಿರತರಾಗುವುದು ಅಲ್ಲದೆ ಕುಟುಂಬದಲ್ಲಿ ಸಂತಸದ ವಾತಾವರಣವಿರುವುದು. ವಿಶೇಷವಾಗಿ ಆರೋಗ್ಯದ ಕಡೆ ಗಮನ ಇರಬೇಕು. ಕಾರ್ಯ ಪ್ರವೃತ್ತವಾಗುವ ಉತ್ತಮ ಹಣಕಾಸಿನಲ್ಲಿ ಫಲಗಳು ಇಲ್ಲದಿದ್ದರೂ ದೃಢ ನಿಶ್ಚಯದಿಂದ ಮುನ್ನಡೆಯುವುದು ಉತ್ತಮ. ವಿವಾಹ ಯೋಗ ಕೂಡಿ ಬರಲಿದೆ. ವಿದ್ಯಾಭ್ಯಾಸ ಚೆನ್ನಾಗಿ ಕಂಡುಬರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ನಿಮಗೆ ಕೆಲಸ ಕಾರ್ಯದಲ್ಲಿ ಅನಾನುಕೂಲತೆಗಳು ತೋರಿಬಂದರೂ ಕೆಲವು ಸಮಯದಲ್ಲಿ ಎಣಿಕೆಯಂತೆ ಕೆಲಸಗಳು ನೆರವೇರುವುದು. ಸಂಸಾರ ವಹಿವಾಟಿನಲ್ಲಿ ಉತ್ಸಾಹವಿದ್ದರೂ ಅಜಾಗರೂಕತೆಯಿಂದ ನಷ್ಟ ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಬಂಧುಗಳ ಭಯದಿಂದ ಸಂತ್ರಾಸಕ್ಕೆ ಒಳಗಾಗುವಿರಿ. ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಫಲಿತಾಂಶ ಸಿಗದೇ ಕೊರಗುವಂತಾಗಿದೆ. ಕುಟುಂಬದ ವಿಷಯದಲ್ಲಿ ಧನಾತ್ಮಕ ಫಲಿತಾಂಶ ಕಂಡು ಉತ್ತೇಜರಾಗುವಿರಿ. ಆರೋಗ್ಯಕ್ಕಾಗಿ ನಿಮ್ಮ ಮಾನಸಿಕ ನೆಮ್ಮದಿಯೂ ಭಂಗ ಗೊಳ್ಳದಂತೆ ಎಚ್ಚರ ವಹಿಸುವುದು ಉತ್ತಮ. (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ನಿಮ್ಮ ಉದ್ಯೋಗದ ಉನ್ನತಿಯ ಬಗ್ಗೆ ಸ್ವಪ್ರತಿಷ್ಠೆ ರಾಗದೆ ಚಿತ್ತ ಚಂಚಲರಾಗದೆ ನಿಗ್ರಹಿಸಿ ಕೊಳ್ಳಬೇಕಾಗುತ್ತದೆ. ಆರ್ಥಿಕ ಸ್ಥಿತಿಯು ಉತ್ತಮ ರೀತಿಯಲ್ಲಿ ಇರುತ್ತದೆ. ಹಣಕಾಸಿನಲ್ಲಿ ಎನಿಸಲಾಗದ ಅದೃಷ್ಟ ಕೂಡ ನಿಮಗಿರುತ್ತದೆ. ಮನೆ ಕಟ್ಟಲು ಉತ್ತಮ ಅವಕಾಶ ಒದಗಿ ಬರುತ್ತದೆ. ಪತಿ-ಪತ್ನಿಯು ಮನೆಯವರ ವಿಷಯವಾಗಿ ಜಗಳ ಆಡದೆ ನೆಮ್ಮದಿಯಿಂದ ಇರಬೇಕು. ವಿವಾಹಿತರಿಗೆ ದಾಂಪತ್ಯ ಸುಖ ವಿರುತ್ತದೆ. ವಿದ್ಯಾಭ್ಯಾಸ ಚೆನ್ನಾಗಿ ನಡೆಯುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ಸಂಸಾರ ತಾಪತ್ರೇಯಿಂದ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗುತ್ತದೆ. ಧನ ಪ್ರಾಪ್ತಿಯ ವಿಶೇಷ ಬಲ ನಿಮಗೆ ಧೈರ್ಯ ತಂದುಕೊಡುತ್ತದೆ. ಬಂಧುಗಳ ಪೋಷಕರ ಆರೋಗ್ಯದಲ್ಲಿ ತೊಂದರೆ ಕಾಣಿಸುತ್ತದೆ. ಆಸ್ತಿ ವಿಚಾರದಲ್ಲಿ ಮನಸ್ತಾಪ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಮನೆಯಲ್ಲಿ ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ಉಂಟುಮಾಡುತ್ತವೆ. ಉದ್ಯೋಗಿಗಳಿಗೆ ಒತ್ತಡ ಜಾಸ್ತಿಯಾಗಿ ಕೆಲಸಕಾರ್ಯಗಳು ನಿಭಾಯಿಸಲು ಕಷ್ಟಸಾಧ್ಯವಾಗುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ನಿಮಗೆ ಈದಿನ ಋಣಾತ್ಮಕ ಫಲಗಳು ಹೆಚ್ಚಾಗಿ ಕಾಣುತ್ತವೆ. ನಿಮ್ಮ ಧೈರ್ಯದಿಂದ ಎಲ್ಲವನ್ನೂ ನಿರ್ವಹಿಸಬಹುದು. ದೇಹಾರೋಗ್ಯ ಮತ್ತು ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಅನಗತ್ಯ ಪ್ರಯಾಣ ಮಾನಸಿಕ ಒತ್ತಡ ಎನಿಸುತ್ತದೆ. ನವವಿವಾಹಿತರಿಗೆ ಸಂತಾನ ಯೋಗ ಕಂಡು ಬರುತ್ತದೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯ ಇಟ್ಟುಕೊಳ್ಳದೆ ಮುನ್ನಡೆಯಿರಿ. (ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ನಿಮಗೆ ಹಲವು ವಿಧದಲ್ಲಿ ಹುದ್ದೆಗಳು ಕಾಣಿಸಿಕೊಳ್ಳುತ್ತವೆ. ಮಿತ್ರರ ಅಸಹಕಾರ ಮತ್ತು ಷಡ್ಯಂತ್ರ ಗಳಿಂದ ಸಂತ್ರಾಸಕ್ಕೆ ಸಿಲುಕಿವಿರಿ. ಬಂಧುವರ್ಗದ ಸಹಕಾರದಿಂದ ನೂತನ ಕಾರ್ಯ ಆರಂಭಗೊಳ್ಳುತ್ತದೆ. ದುರಾಲೋಚನೆಯಿಂದ ಹಣಕಾಸು ದುಂದುವೆಚ್ಚ ಆಗಬಹುದು. ಸತತ ಪ್ರಯತ್ನದಿಂದ ಮದುವೆ ಯೋಗಗಳು ಕೂಡಿ ಬರುತ್ತವೆ. ಶತ್ರುಗಳಿಂದ ತೊಂದರೆಗೆ ಸಿಲುಕಿ ಕಾರ್ಯಗಳು ಸ್ಥಗಿತಗೊಳ್ಳುವ ಸಂದರ್ಭ ಬರುವುದು. ಕುಟುಂಬದಲ್ಲಿ ಉತ್ತಮ ಆರೋಗ್ಯ ಕಾಣಿಸಿಕೊಳ್ಳುತ್ತದೆ.(ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ಕೆಲವು ಸಾಮರಸ್ಯಗಳು ಪ್ರೀತಿಗೆ ಧಕ್ಕೆ ಉಂಟಾಗುವ ಸಂದರ್ಭ ಕಾಣುತ್ತದೆ. ನಂಬಿದವರಿಂದಲೇ ತೊಂದರೆಗಳು ಉಂಟಾಗುವ ಸಂದರ್ಭ ಬರುತ್ತದೆ. ಕುಟುಂಬದಲ್ಲಿ ನಿಮ್ಮ ಮಾತೇ ನಿಮಗೆ ಮುಳುವಾಗುವ ಸಾಧ್ಯತೆ ಹೆಚ್ಚು. ಶತ್ರುಗಳ ಉಪಟಳದಿಂದ ಕಾರ್ಯ ಹಾನಿಯ ಸಂಭವ ಇರುತ್ತದೆ. ಹಣಕಾಸಿನ ವಿಷಯದಲ್ಲಿ ನೆಮ್ಮದಿ ಕಾಣಬಹುದು. ವಿವಾಹ ವಿಷಯದಲ್ಲಿ ಮೌನತೆ ಕಾಣುುವುದು. (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ಅಚಾತುರ್ಯದಿಂದ ಅಥವಾ ಅರಿವಿಲ್ಲದೆ ಕೆಲವು ಆಹಾರ ಸೇವನೆಯಿಂದ ದಿಢೀರ್ ಆಗಿ ಆರೋಗ್ಯದಲ್ಲಿ ಏರುಪೇರಾಗುವ ಸಂದರ್ಭವಿರುತ್ತದೆ. ಕೌಟುಂಬಿಕ ವರ್ಗದವರಿಗೆ ಶುಭಫಲಗಳು ಜಾಸ್ತಿಯಾಗಿ ಗೋಚರಿಸುತ್ತದೆ. ಹಣಕಾಸು ಸಂಪಾದನೆಗೆ ವಿಶೇಷ ಅವಕಾಶವಿರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿ ನೆಮ್ಮದಿ ಎನಿಸುವುದು. ಬಂಧುಮಿತ್ರರ ಆಗಮನ ವಿದ್ದು ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.(ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ಉದ್ಯೋಗಸ್ಥ ರಲ್ಲಿ ಅನಿರೀಕ್ಷಿತವಾಗಿ ಬೇಸರವಾಗುವ ಕಾರಣಗಳೇ ಅಧಿಕವಾಗಿ ಕಾಣುತ್ತವೆ. ನಿಮ್ಮ ಉನ್ನತಿಯನ್ನು ಸಹಿಸದೆ ಕಿರುಕುಳ ಕೊಡುವವರು ಹಲವಾರು ಇರುತ್ತಾರೆ. ಜಾಗ್ರತೆವಹಿಸಿ ಸಾಮರ್ಥ್ಯದಲ್ಲಿ ಹಣ ಸಂಪಾದಿಸಿ ಉನ್ನತಮಟ್ಟ ತಲುಪಬಹುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವಿರಿ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವುದಲ್ಲದೆ ಮಹತ್ತರ ಜವಾಬ್ದಾರಿ ಒಂದು ಎದುರುಗೊಳ್ಳುತ್ತದೆ. ಸಾಲಗಾರರಿಂದ ಪಡೆದ ಸಾಲ ಗಳಿದ್ದಲ್ಲಿ ಆದಷ್ಟು ಬೇಗ ತೀರಿಸುವಂತೆ ಯೋಗ ಕೂಡಿಬರುತ್ತದೆ. ಕಂಕಣಬಲ ಯೋಗ ಕಾಣುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ಇದ್ದಂತಹ ಉದ್ಯೋಗದಲ್ಲಿ ಕೈಬಿಡದೆ ಮುನ್ನಡೆಸುವುದರಿಂದ ಅಧಿಕ ಲಾಭ ದೊರೆಯುತ್ತದೆ. ವಿಶೇಷವಾಗಿ ಆರ್ಥಿಕವಾಗಿ ಮುನ್ನಡೆಯಿರಿ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ವೈದ್ಯರನ್ನು ಭೇಟಿ ಮಾಡಬೇಕು. ವಿದೇಶ ಪ್ರವಾಸದ ಅವಕಾಶಗಳು ಸಿಗುತ್ತವೆ. ಉನ್ನತ ವ್ಯಾಸಂಗ ಕಾಣುವಂತೆ ಯೋಗ ಕೂಡಿ ಬರುತ್ತದೆ. ಹಿರಿಯರೊಡನೆ ಉತ್ತಮ ಉದ್ದೇಶಕ್ಕಾಗಿ ಚರ್ಚೆ ನಡೆದರೂ ಸುಖಾಂತದಲ್ಲಿ ಕೊನೆಯಾಗುತ್ತದೆ. ಆರ್ಥಿಕ ಅಡಚಣೆಗಳು ಕಂಡುಬರುವ ಸಾಧ್ಯತೆ ಉಂಟು. ವಿವಾಹದ ವಿಷಯದಲ್ಲಿ ತಡಮಾಡಬೇಡಿ. (ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಅನಿರೀಕ್ಷಿತ ಖರ್ಚುವೆಚ್ಚಗಳು ತಗುಲಿ ಮಾನಸಿಕ ಬೇಸರವೆನಿಸುತ್ತದೆ. ಸ್ನೇಹಪೂರ್ವಕವಾಗಿ ಮನಸ್ತಾಪಗಳನ್ನು ಆಗುವುದಕ್ಕೆ ಎಡೆ ಮಾಡಿ ಕೊಡಬೇಡಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರುಕುಳ ಉಂಟಾಗದಂತೆ ಜಾಗ್ರತೆ ವಹಿಸುವುದು ಉತ್ತಮ. ಯಾರದೋ ತಪ್ಪಿಗೆ ಶಿಕ್ಷೆ ಯಾರಿಗೂ ಎನ್ನುವಂತೆ ಆಕಸ್ಮಾತ್ ಅಪವಾದಗಳು ಬಂದು ತೊಂದರೆಗೆ ಸಿಲುಕುವ ಸಂದರ್ಭ ಇರುತ್ತದೆ. ದೇವರನ್ನು ಸ್ಮರಿಸುತ್ತಾ ಧನಾತ್ಮಕ ಚಿಂತನೆಯನ್ನು ನಡೆಸುವುದು ಉತ್ತಮ. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನ ರಾಶಿ
ವಿದೇಶದಲ್ಲಿ ನೆಲೆಗೊಂಡವರಿಗೆ ಉತ್ತಮ ಅವಕಾಶಗಳು ಇರುತ್ತದೆ. ಮಕ್ಕಳ ಆರೋಗ್ಯ ಮತ್ತು ಆಚಾರ-ವಿಚಾರಗಳ ಬಗ್ಗೆ ನಿಗಾ ವಹಿಸಬೇಕು. ಇಂದಿನ ರೋಗವು ಪುನಃ ಮರುಕಳಿಸುವ ಅವಕಾಶ ಇರುತ್ತದೆ. ಉದ್ಯೋಗಸ್ಥ ರಲ್ಲಿ ಸ್ವಂತ ಪ್ರತಿಭೆಯಿಂದಲೇ ಮುಂದೆ ಬರುವ ಅವಕಾಶ ಕಾಣುತ್ತದೆ. ಮಿತ್ರರ ಸಹಕಾರ ತೋರಿಬಂದರೂ ಒಳಗೊಳಗೆ ನಿಮ್ಮ ಉನ್ನತಿಯನ್ನು ಸಹಿಸದೆ ತೊಂದರೆ ಕೊಡುವ ಅಪಾಯ ಇರುತ್ತದೆ. ವಿವಾಹ ಮತ್ತು ಶುಭ ಕಾರ್ಯಗಳು ನಡೆದು ಮನೆಯಲ್ಲಿ ಸಂತೋಷವಿರುತ್ತದೆ.(ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


