ನಿತ್ಯ ಭವಿಷ್ಯ
ಶ್ರೀ ಮಹಾಲಕ್ಷ್ಮೀ ಒಲಿಸಿಕೊಳ್ಳುವುದು ಹೇಗೆಂದು ತಿಳಿಯಲು ಭವಿಷ್ಯ ವಾಣಿ ಮತ್ತು ಮಾರ್ಗದರ್ಶನ : ಗುರುವಾರ 08/08/2019
ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅನುಗ್ರಹ ದೈವ ಶಕ್ತಿಯಿಂದ ನಿಮ್ಮ ಸರ್ವ ರೀತಿಯ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು. 9900494333.
ನಿತ್ಯ ಭವಿಷ್ಯ
ಮೇಷ ರಾಶಿ
ಒತ್ತಡದ ದಿನ ಹೊರತಾಗಿಯೂ ನಿಮ್ಮ ಆರೋಗ್ಯ ಸರಿಯಿರುತ್ತದೆ. ವಿಭಿನ್ನ ರೀತಿಯಲ್ಲಿ ಪ್ರಣಯವನ್ನು ಅನುಭವಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಎಲ್ಲಾವೂ ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ಕುಟುಂಬದಲ್ಲಿ ಬೆಂಬಲ ನೀಡುತ್ತಾರೆ. ಮನಸ್ಸಿನ ಹೊರೆಯೂ ಕೂಡ ಕಡಿಮೆ ಆಗುತ್ತದೆ. ಆದಾಯ ಮತ್ತು ಹಣಕಾಸು ಹೆಚ್ಚಳ ಆಗುತ್ತದೆ. ಮದುವೆ ಮುಂದೂಡಲ್ಪಡುತ್ತದೆ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ನೀವು ಒಂದು ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವುದು ಉತ್ತಮ ಅನಿಸುತ್ತದೆ. ನಿಮ್ಮ ದೈನಂದಿನ ಒತ್ತಡದ ಜೀವನ ದಿಂದ ನಿಮಗೆ ಸುಖ ಮತ್ತು ವಿಶ್ರಾಂತಿಯನ್ನು ತರುತ್ತದೆ. ದೂರದ ಸಂಬಂಧಿಗಳು ಹೆಚ್ಚಾಗಿ ಮಾತನಾಡಲು ಪ್ರಯತ್ನಿಸುತ್ತಾರೆ. ನಿಮ್ಮ ಕೆಲಸದಲ್ಲಿ ನಿಮ್ಮ ಸ್ನೇಹಿತರು ಸಹಾಯ ಮಾಡುವಂತರಾಗಿರುತ್ತಾರೆ. ಆರೋಗ್ಯವು ಸ್ವಲ್ಪಮಟ್ಟಿಗೆ ಉತ್ಸಾಹದಿಂದ ಕೂಡಿರುತ್ತದೆ. ಕಂಕಣಬಲ ಕೂಡಿಬಂದಿದೆ. ನೀವು ಹೆಚ್ಚುವರಿ ಹಣವನ್ನು ಸಂಪಾದಿಸುತ್ತೀರಿ.ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ನೀವು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಕುಟುಂಬದವರೊಡನೆ ಯಾವುದಾದರೂ ಒಂದು ಯೋಜನೆಯನ್ನು ಕೈಗೊಳ್ಳಬೇಕು. ನಿಮ್ಮ ಸಂಗಾತಿಯೊಂದಿಗೆ ಪ್ರೀತಿ-ಪ್ರೇಮದಲ್ಲಿ ಪಾತ್ರರಾಗಿರಿ. ಜೀವನದ ನೋವುಗಳನ್ನು ಮರೆಯುವಿರಿ. ಶ್ರೀ ಲಕ್ಷ್ಮಿ ದಿಗ್ಬಂಧನ ಮಾಡಿಕೊಳ್ಳುವುದರಿಂದ ಹಣಕಾಸು ನಿಮ್ಮ ಮನೆಗೆ ಪೂರ್ಣವಾಗಿ ಸೇರುತ್ತದೆ. ಆರೋಗ್ಯದಲ್ಲಿ ಶಾಂತಿ ಕಂಡು ನಗುಮುಖದಿಂದ ಇರಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ಕುಟುಂಬದ ಜೊತೆಗಿನ ಸಂಬಂಧಗಳು ಸಂದರ್ಭಗಳು ನಿಮಗೆ ಅಹಿತಕರ ಎನಿಸುತ್ತದೆ. ಹಣಕಾಸಿನ ಭಾಗ್ಯವು ಅತಿಶೀಘ್ರದಲ್ಲೇ ಒಲಿದು ಬರಲಿದೆ. ಮನೆಯಲ್ಲಿ ವಿಶೇಷ ಅರ್ಚಕರಿಂದ ಪೂಜೆಯನ್ನು ಮಾಡಿಸಬೇಕು. ಉದ್ಯೋಗಗಳಲ್ಲಿ ತುರ್ತುಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಶತ್ರುಗಳು ಯಾವಾಗಲೂ ನಿಮ್ಮ ಬೆನ್ನ ಹಿಂದೆ ಇರುತ್ತಾರೆ. ನಿಮ್ಮ ಮಕ್ಕಳು ಕೆಲವು ನಿರೀಕ್ಷೆಗಳನ್ನು ವಿಫಲತೆ ಮಾಡಿ ನಿಮಗೆ ತೊಂದರೆ ಉಂಟುಮಾಡಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ನಿಮ್ಮ ಉದ್ಯೋಗದಲ್ಲಿ ಸಹೋದ್ಯೋಗಿಗಳು ಬೇಗನೆ ನಿಮ್ಮನ್ನು ಅರ್ಥಮಾಡಿಕೊಳ್ಳುತ್ತಾರೆ. ಹಣಕಾಸು ನಿಮ್ಮ ಕೈಯಿಂದ ಸುಲಭವಾಗಿ ಜಾರಿ ಹೋದರು ನಿಮ್ಮ ಅದೃಷ್ಟದ ತಾರೆಗಳು ನಿಮಗೆ ಲಾಭವನ್ನು ದೊರಕುವಂತೆ ಮಾಡುತ್ತವೆ. ಮನೆಯಲ್ಲಿ ಹೆಣ್ಣುಮಕ್ಕಳು ಮನೆಯನ್ನು ಶುದ್ಧವಾಗಿ ಇಡುವುದು ಬಹುಮುಖ್ಯವಾಗಿದೆ. ಮದುವೆ ವಿಚಾರಗಳು ನಡೆಯುತ್ತವೆ. ಧೈರ್ಯದಿಂದ ಇರಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ಅಲ್ಪಮಟ್ಟಿಗೆ ಈ ದಿನದ ಹಣಕಾಸು ಪರಿಸ್ಥಿತಿಗಳು ಸುಧಾರಿಸಬಹುದು. ಕುಟುಂಬದೊಡನೆ ಯಾವುದೇ ಭರವಸೆಗಳನ್ನು ನೀಡಬೇಡಿ ಅದರಿಂದ ನಿಮಗೆ ಪಶ್ಚಾತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಕೆಲವು ನಿರಾಸೆಗಳನ್ನು ದೂರ ಮಾಡಬಹುದು. ಪ್ರೀತಿಯಲ್ಲಿ ಕೆಲವು ಸಂಕಷ್ಟಗಳು ಎದುರಾಗುತ್ತವೆ. ಆರೋಗ್ಯದಲ್ಲಿ ನಿಮಗೆ ವಿಪರೀತ ಜ್ವರ ಆರಂಭವಾಗುತ್ತದೆ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ನೀವು ತುಂಬಾ ದಿನಗಳಿಂದ ಕಾಯುತ್ತಿದ್ದ ಕೆಲಸದ ಒತ್ತಡಗಳು ಇಂದು ದೂರ ಆಗಬಹುದು. ನಿಮಗೆ ಆರ್ಥಿಕ ಲಾಭವನ್ನು ತಂದುಕೊಡುತ್ತದೆ. ಕುಟುಂಬದಲ್ಲಿನ ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಇರುತ್ತದೆ. ನೀವು ಹುಡುಕುತ್ತಿರುವ ಕೆಲಸದಲ್ಲಿ ಹೆಚ್ಚು ಪ್ರತಿಸ್ಪರ್ಧಿಗಳು ಇರುತ್ತಾರೆ. ನಿಮ್ಮ ಮನಸ್ಸಿನ ಆಕಾಂಕ್ಷೆಗಳು ಮಡದಿಯೊಂದಿಗೆ ಹಂಚಿಕೊಳ್ಳಬೇಕು. ಮದುವೆ ವಿಷಯದಲ್ಲಿ ಒಂದು ಒಳ್ಳೆಯ ನಿರ್ಧಾರವನ್ನು ಹಿರಿಯರ ಮುಂದೆ ಮಾತಾಡಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ನೀವು ನಿಮ್ಮ ಆತ್ಮವಿಶ್ವಾಸವನ್ನು ಕೆಲಸ ಕಾರ್ಯದಲ್ಲಿ ಸರಿಯಾದ ಕ್ರಮದಿಂದ ಬಳಸಿಕೊಳ್ಳಬೇಕು. ಪ್ರೀತಿಯಲ್ಲಿ ನಿಮ್ಮ ಚೈತನ್ಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಕಾರ್ಯಗಳು ಸ್ಥಗಿತವಾಗುತ್ತದೆ. ಕುಟುಂಬಗಳಲ್ಲಿ ಮದುವೆ ವಿಚಾರಗಳನ್ನು ಲಘುವಾಗಿ ಮಾತನಾಡಬಾರದು. ಧರ್ಮಕ್ಷೇತ್ರ ಗಳ ಭೇಟಿ ಆಗಲಿದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ನೀವು ಹೆಚ್ಚಾಗಿ ಇವತ್ತು ಪ್ರಯಾಣ ಬೆಳೆಸಬಹುದು. ನಿಮ್ಮ ಕುಟುಂಬದ ಸದಸ್ಯರು ಹೇಳಿದ ಮಾತುಗಳಿಗೆ ನೀವು ಒಪ್ಪಿಗೆ ಕೊಡುವುದಿಲ್ಲ. ನಿಮ್ಮ ಹಠಮಾರಿ ವರ್ತನೆಯಿಂದ ದಾಂಪತ್ಯದಲ್ಲಿ ದೋಷತೆ ಮೂಡಿಬರುತ್ತದೆ. ಒಬ್ಬಂಟಿಯಾಗಿ ನೀವು ಯೋಚನೆ ಮಾಡಲು ಸಹಾಕಾರ ಆಗುತ್ತದೆ. ಶತ್ರುಗಳು ತೀರಾ ಹತ್ತಿರದಲ್ಲೇ ಇದ್ದು ನಿಮಗೆ ಕಿರಿಕಿರಿ ಉಂಟುಮಾಡುತ್ತಾರೆ. ಹಣ ಖರ್ಚು ಮಾಡುವ ನಿಮಗೆ ಮನಸ್ಸು ಬಿಗಿಯಾಗುತ್ತದೆ. ಆರೋಗ್ಯ ಸಮಸ್ಯೆ ಬಹುದಿನದಿಂದ ಹಾಗೆಯೇ ಉಳಿದುಕೊಳ್ಳುತ್ತದೆ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ಹೊರಗಡೆ ಹೋಗಿ ಹೆಚ್ಚು ಖರ್ಚು ಮಾಡುತ್ತೀರಿ. ಅದನ್ನು ಕಡಿಮೆ ಮಾಡಬೇಕು ಮನೆಯಲ್ಲಿ ಕೇಳಿದ ಹಾಗೆ ಕೆಲವು ಸಾಮಗ್ರಿಗಳನ್ನು ಒದಗಿಸಬೇಕು. ದಾಂಪತ್ಯದಲ್ಲಿ ರೋಮಾಂಚನಕರ ಕ್ಷಣದ ದಿನವಾಗಿರುತ್ತದೆ. ಉದ್ಯೋಗ ಪೂರ್ಣಗೊಂಡು ನಂತರ ನಿಮ್ಮ ಪ್ರಿಯತಮೆಯನ್ನು ನೋಡಲು ಸಾಗಬಹುದು. ಆರೋಗ್ಯದಲ್ಲಿ ಆನಂದಮಯ ಕೂಡಿರುತ್ತದೆ. ಮುಂದಿನ ದಿನಗಳಲ್ಲಿ ನಿಮಗೆ ಯಾರು ಸಹಾಯಕರಾಗಿ ಇರುವುದಿಲ್ಲ. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ನೀವು ಈ ದಿನ ಬಿಡುವಿಲ್ಲದೆ ಅತಿ ಶ್ರಮದಿಂದ ಕೆಲಸಗಳನ್ನು ಮಾಡುತ್ತೀರಿ. ಕುಟುಂಬದಲ್ಲಿ ಕೆಲವು ಪೂಜೆ ಮಾಡುವ ವಿಷಯಗಳನ್ನು ಸರಿಯಾದ ಕ್ರಮದಲ್ಲಿ ತಿಳಿದುಕೊಳ್ಳಬೇಕು. ಮಕ್ಕಳು ತುಂಬಾ ಕಿರಿಕಿರಿ ಉಂಟುಮಾಡುತ್ತಾರೆ. ಹಣಕಾಸು ಎಲ್ಲಿಲ್ಲದ ಹಾಗೆ ಖರ್ಚು ಉಂಟಾಗುತ್ತದೆ. ಕೆಲವು ಸಂತೋಷದ ಕ್ಷಣಗಳು ನಿಮ್ಮ ಆರೋಗ್ಯವನ್ನು ಕಾಪಾಡಬಹುದು. ಹಳೆಯ ಸ್ನೇಹಿತರನ್ನು ಈ ದಿನ ನೆನಪು ಮಾಡಿಕೊಳ್ಳಬಹುದು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ನಿಮ್ಮ ಹಲವು ಸಮಸ್ಯೆಗಳನ್ನು ಬಗೆಹರಿಸಲು ಹಣಕಾಸನ್ನು ಜೋಡಿಸಿ ಇಟ್ಟುಕೊಳ್ಳಬೇಕು. ನಿಮ್ಮ ಪ್ರೇಮಿಯಿಂದ ದೂರವಿದ್ದುದು ತುಂಬಾ ಕಷ್ಟಕರವಾಗುತ್ತದೆ. ವಿವಾಹದ ಕಾರ್ಯಕ್ರಮಗಳನ್ನು ನಡೆಸುವುದು ಉತ್ತಮವಾಗಿರುತ್ತದೆ. ಬಂಧುವರ್ಗದವರು ನಿಮ್ಮ ಮನೆಗೆ ಆಗಮಿಸುತ್ತಾರೆ. ಈ ದಿನ ಮನೆಯಲ್ಲಿ ಸಿಹಿತಿಂಡಿಗಳನ್ನು ಮಾಡಬೇಕು. ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಶತ್ರುಗಳಿಂದ ಬಹಳಷ್ಟು ಅಪಾಯವಿದೆ ಎಚ್ಚರದಿಂದ ಇರಬೇಕು. ಶತ್ರುನಾಶ, ವಶೀಕರಣ,ಜನವಶ, ಮಾಟಮಂತ್ರ ತಡೆ, ಸಮಸ್ಯೆಗಳ ( ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


