Connect with us

ನಿತ್ಯ ಭವಿಷ್ಯ

ಈ‌ ರಾಶಿಯವರಿಗಿಂದು ಹಣಕಾಸಿನ ಅಡಚಣೆ : ಪರಿಹಾರಕ್ಕೆ ಕರೆಮಾಡಿ | 18-12-2019 ಬುಧವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ:ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಮಕ್ಕಳ ಮದುವೆ ವಿನಾಕಾರಣ ಮುಂದೂಡುವುದು ಇದರಿಂದ ತಮಗೆ ಮನಸ್ತಾಪವಾಗುವ ಸಾಧ್ಯತೆ ಹೆಚ್ಚು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಕೆಲಸ ಕಾರ್ಯಗಳು ಮುಕ್ತಾಯ ಹಂತಕ್ಕೆ ಬಂದಾಗ ತಕ್ಷಣ ಅಪೂರ್ಣವಾಗಲಿದೆ. ನಿಮ್ಮಿಂದ ಸಹಾಯ ಪಡೆದು ಅಥವಾ ಮಾರ್ಗದರ್ಶನ ಪಡೆದು ನಿಮ್ಮಿಂದ ದೂರ ಸರಿಯುವ ಸಾಧ್ಯತೆ ಇದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡುವಿರಿ. ಪ್ರೀತಿಯ ವಿಷಯದಲ್ಲಿ ಮಧ್ಯಸ್ಥಿಕೆ ಜನರಿಂದ ದೂರ ಆಗುವ ಸಾಧ್ಯತೆ ಇದೆ. ಹೊಸ ಮನೆ ಕಟ್ಟುವ ವಿಚಾರ ವಿಳಂಬವಾಗುವುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಪತ್ನಿಯ ಸಹಾಯದಿಂದ ಹಣಕಾಸಿನ ಸಹಾಯ ಸಿಗಲಿದೆ. ಪತ್ನಿಯ ಮಾರ್ಗದರ್ಶನ ಪಡೆದು ಮುಂದೆ ಹೋದರೆ ಒಳಿತು. ಪಿತ್ರಾರ್ಜಿತ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಸಂಸಾರದಲ್ಲಿ ಪತಿ-ಪತ್ನಿ ಮಧ್ಯೆ ಸಣ್ಣ ಪುಟ್ಟ ವಿಷಯಕ್ಕೆ ಮನಸ್ತಾಪವಾಗುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ಜಾಗೃತಿವಹಿಸಿ. ತುಂಬಾ ದಿನದ ಬೇಡಿಕೆ ಇಂದು ಈಡೇರಲಿವೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಹೋದರ ಸಹೋದರಿಯರು ಬಂಧು ಬಳಗದಿಂದ ಮನೆಯಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಪಿತ್ರಾರ್ಜಿತ ಆಸ್ತಿಯಲ್ಲಿ ಕೊಂಚ ನೆಮ್ಮದಿ ಪರಿಹಾರ ಸಿಗಲಿದೆ. ತಮ್ಮ ಪತ್ನಿಯ ಸಹಾಯದಿಂದ ತಮ್ಮ ಕೆಲಸ ಕಾರ್ಯಗಳು ಯಶಸ್ವಿಯಾಗಲಿವೆ. ಹಣಕಾಸಿನ ಪ್ರಗತಿ ಕಾಣಲಿದೆ. ಮನೆ ಕಟ್ಟುವ ಕನಸು ಪತ್ನಿಯ ಸಹಾಯದಿಂದ ಯಶಸ್ವಿಯಾಗುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಚಟುವಟಿಕೆ ಮಾಡುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ತಾವು ಶುಭಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ. ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾರ್ಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ ಜಾಗೃತೆಯಿರಲಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಹಿತೈಷಿಗಳು ತಮ್ಮ ವಿರೋಧಿಗಳ ಆಗುತ್ತಾರೆ. ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಕಂಡುಬರುತ್ತದೆ. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ. ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸುವರು. ಕೆಲಸ ಕಾರ್ಯಗಳು ವಿಳಂಬವಾಗಲಿದೆ. ಪ್ರೇಮಿಗಳು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಮಾಡುವುದು ಉತ್ತಮ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಸೃಷ್ಟಿಯಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡಬೇಕಾದ ಪ್ರಸಂಗ ಪಡೆಯಬೇಕಾಗುತ್ತದೆ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನಿತ್ಯ ಭವಿಷ್ಯ

ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ

Published

on

ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ..

ಸೋಮವಾರ- ರಾಶಿ ಭವಿಷ್ಯ ಜನವರಿ-23,2023

ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಇವತ್ತು ಬಿದಿಗೆ 06:43 PM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಶ್ರವಣ  03:21 AM ತನಕ ನಂತರ ಧನಿಷ್ಠ
ಯೋಗ: ಇವತ್ತು ಸಿದ್ಧಿ 05:41 AM ತನಕ ನಂತರ ವ್ಯತೀಪಾತ
ಕರಣ: ಇವತ್ತು ಬಾಲವ 08:33 AM ತನಕ ನಂತರ ಕೌಲವ 06:43 PM ತನಕ ನಂತರ ತೈತಲೆ

ರಾಹು ಕಾಲ:07:30 ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ

ಅಮೃತಕಾಲ: 03.18 PM to 04.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ವರೆಗೂ

ಮೇಷ:
ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ, ಮದುವೆಗಾಗಿ ಕಲ್ಯಾಣ ಮಂಟಪ ಬುಕಿಂಗ್ ಮಾಡುವಿರಿ, ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Continue Reading
Advertisement

Title

ದಿನದ ಸುದ್ದಿ5 days ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ2 weeks ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ2 weeks ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ2 weeks ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ2 weeks ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ2 weeks ago

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು. ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ...

ದಿನದ ಸುದ್ದಿ2 weeks ago

ಏ.1 ರಿಂದ 2026ರ ಡಿಜಿಟಲ್ ಜನಗಣತಿ

ಸುದ್ದಿದಿನ,ದಾವಣಗೆರೆ :2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ...

ದಿನದ ಸುದ್ದಿ2 weeks ago

ದುರ್ಗಾಂಬಿಕ ಜಾತ್ರೆ ; ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ

ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು...

ದಿನದ ಸುದ್ದಿ2 weeks ago

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ...

ದಿನದ ಸುದ್ದಿ3 weeks ago

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ...

Trending