ನಿತ್ಯ ಭವಿಷ್ಯ
ಭಾನುವಾರ ರಾಶಿ ಭವಿಷ್ಯ : ಈ ರಾಶಿಯವರಿಗೆ ಈ ವಾರದ ಒಳಗಡೆ ಹಣಕಾಸಿನ ಸುರಿಮಳೆ ಆಗಲಿದೆ..!
ಭಾನುವಾರ ರಾಶಿ ಭವಿಷ್ಯ-ಫೆಬ್ರವರಿ-28,2021
ಸೂರ್ಯೋದಯ: 06:35 AM, ಸೂರ್ಯಸ್ತ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಪಾಡ್ಯ ( 11:19 )
ನಕ್ಷತ್ರ: ಪೂರ್ವ ( 09:35 )
ಯೋಗ: ಧೃತಿ ( 16:20 )
ಕರಣ: ಕೌಲವ ( 11:19 )
ತೈತಲೆ ( 21:58 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಮನೆ ಬಿಟ್ಟು ಹೋಗಿರುವ ಕುಟುಂಬ ಸದಸ್ಯ ಮರಳಿ ಮನೆಗೆ ಬರುವ ಸಾಧ್ಯತೆ, ಸಂತಾನದ ಸಿಹಿ ಸುದ್ದಿ ಮನೆಯಲ್ಲಿ ಸಂತಸ ಬರಲಿದೆ, ಶನಿಸ್ವಾಮಿಯಿಂದ ಉತ್ತಮ ಫಲಸಿಗಲಿದೆ. ವ್ಯವಹಾರಿಕ, ಉದ್ಯೋಗ, ಆರ್ಥಿಕ ಚೇತರಿಕೆ ನಿರೀಕ್ಷಿಸಬಹುದಾಗಿದೆ. ನಿಮ್ಮ ಅರ್ಧಕ್ಕೆ ನಿಂತ ಕೆಲಸಗಳು ಅಂದರೆ ಕೋರ್ಟು-ಕಚೇರಿ, ಶುಭ ಮಂಗಳ ಕಾರ್ಯ, ಋಣಬಾಧೆ, ಆರೋಗ್ಯದಲ್ಲಿ ಚೇತರಿಕೆ ಪ್ರಗತಿ ಕಾಣುವಿರಿ. ಜೀವನದಲ್ಲಿ ಧನ ಸಂಪತ್ತು ಗಳಿಸುವಿರಿ. ನಿವೇಶನ ಖರೀದಿ. ಗೃಹ ಕಟ್ಟಡ ಪ್ರಾರಂಭಿಸುವಿರಿ. ಶನಿ ಸ್ವಾಮಿ ಕೃಪೆ ಜೊತೆಗೆ ಅದೃಷ್ಟವು ನಿಮ್ಮ ಕೈ ಹಿಡಿಯಲಿದೆ.
ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ. ರಾಜಕಾರಣಿಗಳಿಗೆ ಇದು ಉನ್ನತ ಸ್ಥಾನ ಪಡೆಯಲು ಅತ್ಯಂತ ಉತ್ತಮ ಸಮಯವಾಗಲಿದೆ. ನಿಮ್ಮ ವಿರೋಧಿಗಳು ಸದಾ ನಿಮ್ಮನ್ನು ಬೆಂಬಲಿಸುವ ಪರಿಸ್ಥಿತಿ ಶನಿ ಸ್ವಾಮಿ ಉಂಟುಮಾಡುತ್ತಾನೆ. ಆರೋಗ್ಯದಲ್ಲಿ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಶನಿ ಸ್ವಾಮಿಯ ವ್ಯಾಪಾರ ವೃದ್ಧಿ ಮಾಡಲಿದ್ದಾನೆ. ಗುತ್ತಿಗೆದಾರರಿಗೆ ಹೊಸ ಹೊಸ ಅವಕಾಶಗಳು ಸಿಗುವ ಭಾಗ್ಯ ತಡೆಹಿಡಿದ ಬಿಲ್ಲು ಮರುಪಾವತಿ ಮನೆಯಲ್ಲಿ ಶುಭಮಂಗಳಕಾರ್ಯ ಜರುಗುವ ಯೋಗವಿದೆ. ಬಾಕಿ ಹಣ ವಸೂಲಾತಿ ಕೈ ಸೇರುವುದು. ಹಣಕಾಸಿನ ತೀವ್ರ ಸಂಕಟ ಯಾವುದಾದರೂ ಇದ್ದಲ್ಲಿ ಪರಿಹಾರವಾಗುವುದು. ವೃತ್ತಿ ಕ್ಷೇತ್ರದಲ್ಲೂ ವರ್ಗಾವಣೆ ಬಯಸಿದರೆ ಯಶಸ್ಸು, ಬಡ್ತಿ ಭಾಗ್ಯ. ಮೇಲಾಧಿಕಾರಿ ಹಾಗೂ ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಕಾಣಬಹುದಾಗಿದೆ. ಪ್ರೇಮಿಗಳ ಪ್ರೀತಿಯ ನಿವೇದನೆ ಸೂಕ್ತ ಸಮಯ.
ಶನಿ ಸ್ವಾಮಿ ಕೃಪೆಯಿಂದ ಮದುವೆ ಕಾರ್ಯ ಜರುಗುವ ಸಂಭವ. ದಂಪತಿಗಳಿಗೆ ಸಂತಾನಭಾಗ್ಯ. ಆರೋಗ್ಯದಲ್ಲಿ ಚೇತರಿಕೆ. ಹೊಸ ಉದ್ಯಮ, ಭೂ ವ್ಯವಹರಿಕ ಚಟುವಟಿಕೆ ಮಾಡಲು ಸೂಕ್ತ ಸಮಯ.ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣ ಹೂಡಿಕೆ ಮಾಡುವ ಸಾಧ್ಯತೆ, ಅದು ನಿಮಗೆ ಆರ್ಥಿಕ ಚೇತರಿಕೆ ಆಗಲಿದೆ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಸದ್ಯಕ್ಕೆ ಬೇಡ,
ಕುಟುಂಬದಲ್ಲಿ ಎದುರಿಸುತ್ತಿದ್ದ ಸಮಸ್ಯೆಗಳಾದ ದಾಂಪತ್ಯ ಕಲಹ, ಹಣಕಾಸಿನ ಅಡಚಣೆ, ಆರೋಗ್ಯ ತೊಂದರೆ, ಮನಸ್ತಾಪ, ಜಿಗುಪ್ಸೆ ಮುಂತಾದ ಸಮಸ್ಯೆಗಳಿದ್ದಲ್ಲಿ ಶನಿ ಸ್ವಾಮಿ ಕೃಪೆಯಿಂದ ನಿವಾರಣೆಯಾಗಲಿವೆ. ಪತ್ನಿಯ ಬಂಧು ಬಳಗದಿಂದ ಲಾಭವಾಗುವ ಸಾಧ್ಯತೆ ಇದೆ.
ನೀವು ಹೊಸ ಉದ್ಯಮ ಪ್ರಾರಂಭ ಮಾಡಲು ಉತ್ತಮ. ಸಾಲದಿಂದ ಮುಕ್ತಿ ಹೊಂದಲು ಪ್ರಯತ್ನಿಸುವಿರಿ. ಉದ್ಯೋಗ ಹುಡುಕುವವರಿಗೆ ಸೂಕ್ತ ಉದ್ಯೋಗ ಪ್ರಾಪ್ತಿ. ವಿಚ್ಛೇದನ ಪಡೆದ ಯುವತಿ /ಯುವಕರ ಮರುಮದುವೆಗೆ ಸೂಕ್ತ ವಾತಾವರಣ ಶನಿ ಸ್ವಾಮಿಯ ಕೃಪೆಯಿಂದ ಪ್ರಗತಿಯಾಗಲಿದೆ. ಸಕಲ ಉದ್ಯೋಗಿಗಳಿಗೆ ನೀವು ಬಯಸಿದ ಹಾಗೆ ಸಕಲ ಕಾರ್ಯ ಪ್ರಾಪ್ತಿ. ಶಿಕ್ಷಕವೃಂದವರಿಗೆ ವರ್ಗಾವಣೆ, ಬಡ್ತಿ ಹಾಗೂ ನಿಮ್ಮ ಮನೆಯಲ್ಲಿ ಶುಭಮಂಗಲ ಕಾರ್ಯಸಿದ್ಧಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ವಿದೇಶಿ ಮೂಲ ಕಂಪನಿಗಳಿಗೆ ಹಣ ಹೂಡಿಕೆ ಮಾಡುವ ಸಾಧ್ಯತೆ, ಫ್ರಾಂಚೈಸಿ ತೆಗೆದುಕೊಳ್ಳುವ ನಿರ್ಧಾರ ಮಾಡುವಿರಿ,
ಶನಿಯ ಕೃಪೆಯಿಂದ ಸರ್ಕಾರಿ ಉದ್ಯೋಗ ಪ್ರಯತ್ನಿಸುವವರಿಗೆ ಶುಭಸೂಚಕ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫಲಸಿಗಲಿದೆ. ಶತ್ರುಗಳು ಮಿತ್ರರಾಗುವರು. ಮಾತಾಪಿತೃ, ಮಕ್ಕಳ ಹಾಗೂ ನಿಮ್ಮ ಆರೋಗ್ಯದ ವಿಷಯದಲ್ಲಿಯೂ ಸುಧಾರಿಸುತ್ತದೆ. ಕೆಲಸದ ನಿಮಿತ್ತ ಮಾಡುವ ಪ್ರಯಾಣ ಲಾಭದಾಯಕವಾಗಲಿದೆ.
ಉದ್ಯೋಗ ಬದಲಾಯಿಸಲು ಮನಸ್ಸು ಮಾಡಬೇಡಿ ಅಲ್ಲಿಯೇ ಮುಂದುವರೆಯಿರಿ. ಶನಿ ಸ್ವಾಮಿಯ ಕೃಪೆಯಿಂದ ವಿದೇಶದಲ್ಲಿ ಉದ್ಯೋಗ ನಿರ್ವಹಿಸುವರಿಗೆ ಶುಭದಾಯಕ ವಾಗಲಿದೆ. ಶನಿ ಸ್ವಾಮಿಯ ಕೃಪೆಯಿಂದ ಪ್ರೇಮಿಗಳ ಮದುವೆ ಜರುಗುವುದು. ನವ ದಂಪತಿಗಳಿಗೆ ಸಂತಾನಭಾಗ್ಯ ಸುದ್ದಿ ಕೇಳುವಿರಿ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ, ಪ್ರೇಮ ಮುಂದುವರೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಪಾಲುದಾರಿಕೆ ಉದ್ಯಮ ಪ್ರಾರಂಭ ಕೈಜೋಡಿಸುವ ಸಾಧ್ಯತೆ, ಕೃಷಿಭೂಮಿ ನಿವೇಶನಕ್ಕಾಗಿ ಪರಿವರ್ತನೆ ಮಾಡುವ ಸಾಧ್ಯತೆ,
ಮನಸ್ಸಿನ ಬದಲಾವಣೆದಿಂದ, ಕುಟುಂಬದಲ್ಲಿ ಶಾಂತಿ ನೆಲೆಸುವುದು. ಪತ್ನಿ ಮಾರ್ಗದರ್ಶನದಿಂದ ನಿವೇಶನ ಖರೀದಿ ಅಥವಾ ಮನೆ ಕಟ್ಟಡ ಕಾರ್ಯ ಯಶಸ್ಸು ಆಗುವುದು. ಪ್ರೇಮಿಗಳ ಪ್ರಣಯ ಜೀವನವು ಮತ್ತಷ್ಟು ಸುಮಧುರವಾಗಲಿದೆ. ಜೀವನದಲ್ಲಿ ಹೊಸ ಉತ್ಸಾಹ ಮೂಡಿ ಹೊಸ ಉದ್ಯಮ ಪ್ರಾರಂಭ.
ವಿದೇಶ ಪ್ರವಾಸ ಯಶಸ್ಸು ಕಾಣಬಹುದಾಗಿದೆ. ಕುಟುಂಬದಲ್ಲಿ ಆಸ್ತಿ ಸಂಬಂಧಿಸಿದ ವಿವಾದ- ಜಗಳಗಳು ಇದ್ದಲ್ಲಿ ಶನಿಯ ಪ್ರಭಾವದಿಂದ ಎಲ್ಲವೂ ಬಗೆಹರಿಯಲಿದೆ. ಮಗಳ ಅಥವಾ ಸೊಸೆಯ ಸಂತಾನದ ಖುಷಿಯ ವಿಚಾರವನ್ನು ಕೇಳಲಿದ್ದೀರಿ. ಮದುವೆಗಾಗಿ ಹಂಬಲಿಸುತ್ತಿರುವವರು ಈ ಸಮಯದಲ್ಲಿ ಶುಭ ವಾರ್ತೆಯನ್ನು ನಿರೀಕ್ಷಿಸಬಹುದಾಗಿದೆ. ಹಣಕಾಸು ಉಳಿತಾಯದ ಬಗ್ಗೆ ಯೋಚನೆ ಮಾಡುವಿರಿ.
ಕೂಡಿಟ್ಟ ಹಣ ಈ ಸಂದರ್ಭದಲ್ಲಿ ಹೊಸ ನಿವೇಶನ ಖರೀದಿಸಲು ಚಿಂತನೆ.ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ರಿಯಲ್ ಎಸ್ಟೇಟ್ ನಲ್ಲಿ ಹಿಂದೆ ಅನುಭವಿಸಿರುವ ಕಷ್ಟ ಇಂದು ಗುಣಮುಖ ಕಾಣಲಿವೆ, ಹಂತಹಂತವಾಗಿ ಆರ್ಥಿಕ ಚೇತರಿಕೆ ಪಡೆಯಲಿದ್ದೀರಿ, ಸಾಲದಿಂದ ಋಣಮುಕ್ತಿ ಮುಕ್ತರಾಗುವಿರಿ, ಸುಖಜೀವನ, ಲಾಭ, ವ್ಯಾಪಾರದಲ್ಲಿ ಪ್ರಗತಿ, ಆಕಸ್ಮಿಕ ಧನಪ್ರಾಪ್ತಿ, ವಿವಾಹ ಕಾರ್ಯ-ಸಮೃದ್ಧ ಜೀವನ. ಪತ್ನಿಯ ಸ್ವಾಸ್ಥ್ಯದಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಸಂಗಾತಿಯ ಸುಖವನ್ನು ಪಡೆಯಲಿದ್ದೀರಿ. ನಿಮ್ಮ ವಿರೋಧಿಗಳು ದೂರ ಸರಿಯಲಿದ್ದಾರೆ. ರಾಜಕಾರಣಿಗಳು ನಿಮ್ಮ ವಿರೋಧಿಗಳನ್ನು ಮಾತಿನಿಂದಲೇ ಎದುರಿಸಲು ಇದು ಸುಸಂದರ್ಭವಾಗಿದೆ.
ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಸಂಗಾತಿಯು ನಿಮ್ಮ ಜೊತೆ ಹೊಂದಬಹುದಾಗಿದೆ. ನಿಮ್ಮ ಆರೋಗ್ಯವು ಉತ್ತಮವಾಗಲಿದೆ. ಭೂ ಖರೀದಿಸಲು ಅಡ್ವಾನ್ಸ್ ನೀಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ತುಲಾ ರಾಶಿಯವರ ಜೀವನಶೈಲಿ ಪರಿವರ್ತನೆಯಾಗಲಿದೆ. ರಿಯಲ್ ಎಸ್ಟೇಟ್ ಆತ್ಮೀಯವರ ಜೊತೆ ಕೈಜೋಡಿಸುವ ಸಾಧ್ಯತೆ, ಇದು ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ, ಹಣಕಾಸು ವ್ಯವಹಾರದಲ್ಲಿ ಜಾಗ್ರತೆ ಇರಲಿ, ಹಳೆಯ ನಿವೇಶನ ವಾಸ್ತು ಪ್ರಕಾರ ಬದಲಾಯಿಸುವ ಸಾಧ್ಯತೆ. ಶನಿ ಸ್ವಾಮಿಯ ಕೃಪೆಯಿಂದ ವೃತ್ತಿಯಲ್ಲಿ ಉನ್ನತಿಯನ್ನು ಹೊಂದುವ ಸೂಚನೆಯಿದೆ. ಶನಿ ದೇವನ ಕೃಪೆಯಿಂದ ಸಂತಾನ ಅಪೇಕ್ಷಿಸುವವರ ಇಚ್ಛೆ ನೆರವೇರಲಿದೆ.
ಪರಿಶ್ರಮದ ಜೊತೆಗೆ ಅದೃಷ್ಟ ನಿಮ್ಮದಾಗಲಿದೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳು ನಿಮ್ಮಂತೆ ಯಶಸ್ಸು. ವಿದೇಶ ಪ್ರವಾಸಕ್ಕಾಗಿ ಅಡಚಣೆ ದೂರವಾಗುತ್ತವೆ. ಆರ್ಥಿಕ ಸಂಕಟ ಬಗೆಹರಿಯಲಿದೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ
ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಈ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಚೇತರಿಕೆ. ಶನಿಸ್ವಾಮಿಯ ಕೃಪೆಯಿಂದ ಭೂವ್ಯವಹಾರ ಕೆಲಸಗಳಲ್ಲಿ ಪ್ರಗತಿಯಾಗಲಿದೆ. ಹಣ ಸಂಪಾದಿಸುವ ಹೊಸ ಮಾರ್ಗವು ದೊರೆಯಲಿದೆ. ಲಾಭದ ನಿರೀಕ್ಷೆಯಲ್ಲಿದ್ದೀರಿ. ಕಳೆದು ಹೋಗಿದ್ದ ವಸ್ತುಗಳು ಮರಳಿ ಸಿಗುವ ಸಂಭವ .ಈ ಬಾರಿ ಶನಿಯ ಕೃಪೆಯಿಂದ ಮನೆಯಲ್ಲಿ ಶುಭಮಂಗಲ ಕಾರ್ಯಗಳು ಗುವುದು. ಸಂಗಾತಿಯ ಸುಖವನ್ನು ಪಡೆಯಬಹುದಾಗಿದೆ. ವಿದೇಶ ಪ್ರಯಾಣದ ವಿಸ ನಿಮ್ಮ ಕೈಸೇರಲಿದೆ.
ಕುಟುಂಬದಲ್ಲಿ ಕಲಹಗಳು ಮಾಯವಾಗಿ, ಸುಖಮಯ ಪರಿವಾರ. ತಾಳ್ಮೆಯಿಂದ ಆಸ್ತಿ ವಿಚಾರ ಬಗೆಹರಿಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು ರಾಶಿ
ಶನಿಯು ಆರೋಗ್ಯದ ವಿಷಯದಲ್ಲಿ ಶಸ್ತ್ರಚಿಕಿತ್ಸೆ ಅನುಭವಿಸಿದ್ದರೆ ಈಗ ಅದರಿಂದ ಮುಕ್ತಿ ಸಿಗಲಿದೆ. ಆಸ್ತಿ ಪಾಲುದಾರಿಕೆ ಸಹೋದರ ಅಥವಾ ಸಹೋದರಿಯ ಸಂಪೂರ್ಣ ಸಹಕಾರ ದೊರೆಯಲಿದೆ. ಸಂಗಾತಿಯ ಪ್ರಣಯ ಜೀವನದಲ್ಲಿ ಮನ ಉಲ್ಲಾಸ ಕಾಣಬಹುದಾಗಿದೆ. ವಿವಾಹಿತರಿಗೆ ಸಂಗಾತಿಯ ಬಗ್ಗೆ ವಿಶ್ವಾಸ ಹೆಚ್ಚಲಿದೆ. ವೃತ್ತಿಯಲ್ಲಿ ಉನ್ನತಿಯ ಸಂಕೇತವನ್ನು ಶನಿ ನೀಡುತ್ತಿದ್ದಾನೆ. ಉದ್ಯೋಗ ಕ್ಷೇತ್ರದಲ್ಲಿ ಹಣಕಾಸು ಸಂಪಾದನೆ.
ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ. ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ. ಮನೆ ಕಟ್ಟುವ ಯೋಜನೆ ಮೂಡಲಿದೆ. ಬೆಲೆಬಾಳುವ ಆಭರಣ ಖರೀದಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಶನಿ ಹಣಕಾಸು ಲಾಭ ನೀಡಲಿದ್ದಾನೆ. ಭವಿಷ್ಯಕ್ಕಾಗಿ ಉಳಿತಾಯ ಮಾಡಿರುವ ಹಣವನ್ನು ನಿವೇಶನ ಖರೀದಿಸಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಬೇರೆಂದು ಉದ್ಯಮ ಪ್ರಾರಂಭಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ಆಗುತ್ತಿದ್ದ ತೊಂದರೆಗಳು ಪರಿಹಾರವಾಗುವವು. ಶನಿಯ ಪ್ರಭಾವದಿಂದ ಅದೃಷ್ಟವು ಬದಲಾಗುವುದು, ನಿಂತುಹೋದ ಸಂಬಂಧ ಮರಳಿ ಮದುವೆ ಮಾತುಕತೆ ಸಂಭವ. ಲೇವಾದೇವಿಗಾರರರಿಗೆ ಆರ್ಥಿಕದಲ್ಲಿ ಪ್ರಗತಿ. ನಿಮ್ಮ ಸಂಗಾತಿ ಸದಾ ನಿಮ್ಮ ಜೊತೆಗಿರುವಳು. ಭೂಮಿ ಖರೀದಿಸಲು ಸೂಕ್ತ ಸಮಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಈ ರಾಶಿಯ ಅಧಿಪತಿಯಾಗಿರುವ ಶನಿಯಿಂದ ಕುಟುಂಬದಲ್ಲಿ ಮದುವೆ ಸಂಭವ . ಆಸ್ತಿ ಪಾಲುಗಾರಿಕೆಯಲ್ಲಿ ಸಹಕರಿಸುವರು .ವೃತ್ತಿಯಲ್ಲಿ ಬದಲಾವಣೆಯನ್ನು ಇಚ್ಛಿಸುವವರು ಸಮಯವಲ್ಲ. ವೃತ್ತಿ ಕ್ಷೇತ್ರದಿಂದ ಉತ್ತಮ ಫಲ ದೊರೆಯಲಿದೆ. ರಾಜಕಾರಣಿಗಳ ಯಶಸ್ಸು ಮುಂದುವರೆಯಲಿದೆ, ಮತ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಸಭೆಗಳಲ್ಲಿ ಪಾಲ್ಗೊಳ್ಳುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಬಯಸುವವರಿಗೆ ಇದು ಸಕಾಲವಾಗಿದೆ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯವು ಸುಧಾರಿಸಲಿದೆ. ಸಂಗಾತಿಯ ಸಂಬಂಧಗಳಲ್ಲಿ ಹೆಚ್ಚಿನ ಮಧುರತೆಯನ್ನು ಕಾಣಬಹುದಾಗಿದೆ.
ಪ್ರಯಾಣಿಸಬೇಡಿ. ಟ್ರಾನ್ಸ್ಪೋರ್ಟ್, ಟೂರಿಸ್ಟ್ ಕೊಂಚ ಲಾಭದಾಯಕವಾಗಲಿದೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಈ ರಾಶಿಯವರಿಗೆ ಶನಿಯಿಂದ ಸಾಲದ ಹೊರೆ ಕಡಿಮೆಯಾಗಲಿದೆ. ಮದುವೆ ಚಿಂತನೆ ಮಾಡುವವರು ಮುಕ್ತಿ ಸಿಗಲಿದೆ. ಸಂತಾನ ಚಿಂತನೆ ಮಾಡುವವರು ಸಂತಾನಪ್ರಾಪ್ತಿ. ವೃತ್ತಿ ಕ್ಷೇತ್ರದಲ್ಲಿ ಅನುಭವಿಸುತ್ತಿದ್ದ ತೊಂದರೆಯಿಂದ ಮುಕ್ತಿ ಸಿಗಲಿದೆ. ವಿಳಂಬವಾಗಿದ್ದ ಕೋರ್ಟ್ ಕಚೇರಿ ಕಾರ್ಯಗಳು ಸುಗಮವಾಗಿ ನೆರವೇರಲಿವೆ. ಮಾತಾಪಿತೃ ಸಹೋದರ ಸಹೋದರಿಇಂದ ಉತ್ತಮ ಸಹಕಾರ ದೊರೆಯಲಿದೆ. ವೃತ್ತಿಯ ಒತ್ತಡವು ಸ್ವಲ್ಪ ಮಟ್ಟಿಗೆ ತಗ್ಗಲಿದೆ.
ದಾಂಪತ್ಯ ಜೀವನವು ಮತ್ತಷ್ಟು ಉತ್ತಮವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ಭಾಗ್ಯ. ಮಕ್ಕಳ ಮದುವೆ ಮಾತುಕತೆ ಸಂಭವ. ಸಾಲಕ್ಕೆ ಪರಿಹಾರ ಸಿಗಲಿದೆ. ಸಂತಾನ ನಿರೀಕ್ಷಿಸಬಹುದಾಗಿದೆ. ಮನೆ ವಾಸ್ತು ಪ್ರಕಾರ ಬದಲಾವಣೆ ಸೂಕ್ತ ಸಮಯ. ಹೊಸ ಉದ್ಯಮ ಪ್ರಾರಂಭ ಮಾಡಲು ಕುಟುಂಬದವರಿಂದ ಸಹಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ17 minutes agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ