Connect with us

ನಿತ್ಯ ಭವಿಷ್ಯ

ಗುರುವಾರ ರಾಶಿ ಭವಿಷ್ಯ-ಮಾರ್ಚ್ -18,2021 | ಈ ರಾಶಿಯವರು ಮರ, ಕಬ್ಬಿಣ, ಸಿಮೆಂಟ್ ವ್ಯಾಪಾರ ಪ್ರಾರಂಭಿಸಿದರೆ ಧನಲಾಭವಿದೆ!

Published

on

ಸೂರ್ಯೋದಯ: 06:24 AM, ಸೂರ್ಯಸ್ತ: 06:29 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಪಂಚಮೀ ( 26:09 )
ನಕ್ಷತ್ರ: ಭರಣಿ ( 10:34 )
ಯೋಗ: ವೈಧೃತಿ ( 09:55 )
ಕರಣ: ಬವ ( 12:48 )
ಬಾಲವ ( 26:09 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ

ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ, ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ಕೃಷಿ ಭೂಮಿಯಲ್ಲಿ ಅಡಚಣೆ, ಉದ್ಯೋಗಿಗಳಿಗೆ ಹಣದ ಕೊರತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ

ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಲೇವಾದೇವಿ ನಷ್ಟ, ದ್ರವ್ಯ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ. ಉದ್ಯೋಗಿಗಳು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿ, ಮಹಿಳೆಯಿಂದ ಇಂದ ಅಪಮಾನ, ಪತಿ-ಪತ್ನಿ ಮಧ್ಯೆ ಅಪನಂಬಿಕೆ, ಮನೆ ಕಟ್ಟಡದಲ್ಲಿ ಅಡಚಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ

ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸಾಧ್ಯತೆ, ಕೃಷಿ ಭೂಮಿಯಲ್ಲಿ ಚಟುವಟಿಕೆ ಪ್ರಾರಂಭ, ಹಳೆಯ ನಿವೇಶನ ವಾಸ್ತು ಪ್ರಕಾರ ಪರಿವರ್ತನೆ, ವಿದೇಶ ವಿಳಂಬ, ಸಂತಾನದ ಸಮಸ್ಯೆ, ಅತ್ತೆ ಮತ್ತು ಸೊಸೆ ಮಧ್ಯೆ ಸದಾ ಕಿರಿಕಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ

ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಉದ್ಯೋಗದ ಸಂದರ್ಶನದ ಪ್ರತಿ ಸೇರಲಿವೆ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ , ಉದ್ಯೋಗದಲ್ಲಿ ಲಾಭ, ಹೊಸದಾಗಿ ಪ್ರಾರಂಭಿಸಿರುವ ಉದ್ಯಮ ಆರ್ಥಿಕ ಚೇತರಿಕೆ, ಕೆಲವರಿಗೆ ಕುಟುಂಬದಲ್ಲಿ ಕಲಹ ಬೇಸರ, ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ

ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ. ಮದುವೆ ಅಡಚಣೆ, ಗರ್ಭಿಣಿಯರು ಎಚ್ಚರಿಕೆ ಇರಲಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ಹೊರದೇಶದಲ್ಲಿ ಇದ್ದವರಿಗೆ ಸಂಪತ್ತು ವೃದ್ಧಿ, ಕೆಲಸದ ಬದಲಾವಣೆ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ

ಇಂದು ವ್ಯಾಪಾರದಲ್ಲಿ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ನವದಂಪತಿಗಳಿಗೆ ಸಂತಾನದ ಚಿಂತನೆ, ಕುಲಕಸುಬು ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ. ಯಾವುದೇ ಕೆಲಸ ಪ್ರಾರಂಭಿಸಿದರೆ ಅತಂತ್ರ ಸಾಧ್ಯತೆ, ಆರೋಗ್ಯದಲ್ಲಿ ಏರುಪೇರು ಸಂಭವ, ಮಹಿಳೆಯರಿಗೆ ಹೊಟ್ಟೆ ನೋವಿನ ಸಮಸ್ಯೆ, ಕುಟುಂಬದಲ್ಲಿ ಅಶಾಂತಿ, ಆಸ್ತಿ ಪಾಲುದಾರಿಕೆಯಲ್ಲಿ ಜಗಳ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ

ನಂಬಿಕೆ ಇಟ್ಟು ಹಣ ಕಳೆದುಕೊಳ್ಳುವ ಭೀತಿ, ಹಣಕಾಸಿನ ಚೀಟಿ ವ್ಯವಹಾರದಲ್ಲಿ ಮೋಸ ಸಾಲಗಾರರಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಜಗಳ ಸಂಭವ, ಮೇಲಾಧಿಕಾರಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಆತಂಕ, ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ. ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ, ನಿಮ್ಮ ಮಕ್ಕಳಿಂದ ಅಪಮಾನ, ಕೆಲಸದಲ್ಲಿ ನಿರಾಶೆ, ಶೇರು ಮಾರುಕಟ್ಟೆಯಲ್ಲಿ ನಷ್ಟ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ

ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಕೃಷಿಕರಿಗೆ ಸರಕಾರದಿಂದ ಧನಸಹಾಯ, ಸಿದ್ದ ಉಡುಪು ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ, ಹೃದಯದ ಕಾಯಿಲೆ ಸಂಭವ, ಅಣ್ಣ ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ, ಮಧ್ಯಸ್ಥಿಕೆ ಜನರಿಂದ ದಾಂಪತ್ಯದಲ್ಲಿ ಬಿರುಕು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು

ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ. ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಕಲಹ, ಚೀಟಿಯ ವ್ಯವಹಾರದಲ್ಲಿ ನಷ್ಟ, ಮಕ್ಕಳಿಂದ ಅವಮಾನ ಸಂಭವ, ಮಗಳ ಕುಟುಂಬದಲ್ಲಿ ಅಶಾಂತಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ

ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ. ಪ್ರೇಮಿಗಳ ಮದುವೆಯ ತಂತ್ರ ರೂಪಿಸುವಿರಿ, ಕುಟುಂಬದಲ್ಲಿ ಜಗಳ ಸಂಭವ, ನಿವೇಶನ ಖರೀದಿ ಯಲ್ಲಿ ಮೋಸ ಸಂಭವ, ಮಿತ್ರನಿಂದ ಧನಸಹಾಯ ನಿರಾಸೆ ಮೂಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ

ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ, ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ.

ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ

ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ.

ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending