Connect with us

ನಿತ್ಯ ಭವಿಷ್ಯ

ಸೋಮವಾರ- ರಾಶಿ ಭವಿಷ್ಯ ಮಾರ್ಚ್ -22,2021

Published

on

ಸೂರ್ಯೋದಯ: 06:21 AM, ಸೂರ್ಯಾಸ್: 06:29 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ಅಷ್ಟಮೀ ( 09:00 )
ನಕ್ಷತ್ರ: ಆರ್ದ್ರ ( 21:27 )
ಯೋಗ: ಸೌಭಾಗ್ಯ ( 12:54 )
ಕರಣ: ಬವ ( 09:00 )
ಬಾಲವ ( 21:39 )

ರಾಹು ಕಾಲ: 07:30 – 09:00
ಯಮಗಂಡ: 10:30 – 12:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಚಿಂತಿತ ಕೆಲಸಗಳು ಪ್ರಾರಂಭ ಮಾಡಲು ಸೂಕ್ತ ಸಮಯ, ಆಸ್ತಿಗೆ ಸಂಬಂಧಿಸಿದ ಕೋರ್ಟ್ ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಯಶಸ್ಸು, ನಿಮ್ಮ ಹೂಡಿಕೆ ಮಾಡಿರುವ ಹಣ ಮಹತ್ತರ ಜಿಗಿತ ಕಂಡುಬಂದು ಸಂತಸ, ಕುಟುಂಬದ ಬಿರುಕು ತಿಳಿಯಾಗಲಿದೆ, ಪತ್ನಿಯ ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು, ಶುಭ ಮಂಗಳ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯ ಮನಸ್ಸಿನ ಸಮಾಧಾನ ಗೋಚರ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರಸ್ಥರಿಗೆ ಅಧಿಕ ಲಾಭವಿದೆ.

ಆರೋಗ್ಯದಲ್ಲಿ ಅಲರ್ಜಿ ಕಂಡು ಬರಲಿದೆ, ಸರಕಾರಿ ಉದ್ಯೋಗಗಳಿಗೆ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಕೆಲವೊಂದು ಸಮಸ್ಯೆಗಳು ಎದುರಾಗಲಿವೆ, ಉದ್ಯೋಗದ ಕ್ಷೇತ್ರದಲ್ಲಿ ಮೇಲಾಧಿಕಾರಿಗಳೊಂದಿಗೆ ಜಗಳ, ವ್ಯಾಪಾರದಲ್ಲಿ ಬೆಳಗಿಂದಲೇ ಲಾಭ, ಮಕ್ಕಳ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು, ಪ್ರೀತಿಯ ಸಂಬಂಧದಲ್ಲಿ ಸುಧಾರಣೆ, ಪ್ರೇಮಿಗಳು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿರಿಯರ ದರ್ಶನ ಸಂಭವ, ನಿಮ್ಮ ಪತಿ ಕುಟುಂಬದೊಂದಿಗೆ ವಿನೋದದಿಂದ ಸಮಯವನ್ನು ಕಳೆಯಲು ಆಗುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ.

ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ದಾಂಪತ್ಯದಲ್ಲಿ ಯಾವುದು ಸರಿ ಯಾವುದು ತಪ್ಪು ಎನ್ನುವುದು ಅರಿವಿಗೆ ಬರಲಿದೆ, ಸಹೋದ್ಯೋಗಿಗಳೊಡನೆ ತಾಳ್ಮೆ ಮತ್ತು ಪ್ರೀತಿಯಿಂದ ನಡೆದುಕೊಳ್ಳಿ, ಲಾಭದ ವಿಚಾರದಲ್ಲಿ ಇತರರಿಗಿಂತ ನಿಮಗೆ ಹೆಚ್ಚು ಲಾಭದಾಯಕ, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಪ್ರೇಮಿಗಳ ಕುಟುಂಬ ನಡುವಿನ ಬಾಂಧವ್ಯ ಹೆಚ್ಚಲಿದೆ, ನವ ದಂಪತಿಗಳ ಜೀವನ ಉತ್ತಮವಾಗಲಿದೆ, ವಿದೇಶಕ್ಕೆ ಹೋಗುವ ಸಾಕಷ್ಟು ಅವಕಾಶಗಳು ಬರಲಿವೆ, ನಿಮ್ಮ ವೈಯಕ್ತಿಕ ಅಭಿವೃದ್ಧಿಗೆ ಒತ್ತು ನೀಡಿ, ಹಣಕಾಸಿನ ಅಡೆತಡೆಗಳಿಂದ ಬೇಸರ ಉಂಟುಮಾಡಬಹುದು, ಸಂಗಾತಿಯು ನಿಮ್ಮ ಸಂವಹನ ಕೌಶಲ್ಯ ಸುಧಾರಿಸಲು ಸಹಾಯ ಮಾಡುತ್ತಾರೆ.

ಉದ್ಯಮ ಪ್ರಾರಂಭಿಸಲು ಪೂರಕವಾದ ಕೌಶಲ್ಯ ತರಬೇತಿ ಪಡೆದುಕೊಳ್ಳುವುದು ಉತ್ತಮ, ನಿಮ್ಮಿಂದಲೇ ಮನೆಯಲ್ಲಿ ಅಶಾಂತಿ ಆತ್ಮ ಲೋಕನ ಮಾಡಿಕೊಳ್ಳಿ, ಪ್ರಣಯ ಜೀವನದಲ್ಲಿ ಚೇತನ ಮೂಡಲಿದೆ, ಸರಸ ಸಲ್ಲಾಪ ಗಳಿಂದ ಉಲ್ಲಾಸ ಹೆಚ್ಚಲಿದೆ, ಪತ್ನಿ ಮತ್ತು ಸಂಗಾತಿ ಜೀವನದಲ್ಲಿ ಸಮತೋಲನ ವಿರಲಿ, ಹಣ ಸ್ವೀಕರಿಸುವಾಗ ಜಾಗ್ರತೆವಹಿಸಿ ಪಶ್ಚಾತಾಪ ಪಡುವ ಪ್ರಸಂಗ ಬರಬಹುದು, ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ಸಿಹಿಸುದ್ದಿ, ನಿಮ್ಮ ಪ್ಲಾನ್ ಸಕ್ಸಸ್, ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ತಾಯಿಂದ ಧನಾಗಮನ, ಮಕ್ಕಳಲ್ಲಿ ಶಿಕ್ಷಣ ಮಂದತ್ವ, ಆಸ್ತಿ ಖರೀದಿ ಅಥವಾ ಮಾರಾಟ ಲಾಭ ತರಲಿದೆ, ಗೃಹ ನಿರ್ಮಾಣದ ಕನಸು ನನಸಾಗಲಿದೆ.

ರಿಯಲ್ ಎಸ್ಟೇಟ್ ಆರ್ಥಿಕ ಮುನ್ನಡೆ, ಪಾಲುದಾರಿಕೆಯಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ಜಗಳ ಸಂಭವ, ಸಣ್ಣ ವಿಚಾರಕ್ಕಾಗಿ ಸಂಗಾತಿಯೊಂದಿಗೆ ಕಲಹ, ನಿಮ್ಮ ಮಕ್ಕಳು ಮಾಡುವ ಸ್ವಯಂಕೃತಾಪರಾಧದಿಂದ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಬಂಧು ಬಾಂಧವರಿಂದ ಮನಸ್ತಾಪ ಉದ್ಯೋಗದ ಸಂದರ್ಶನದಲ್ಲಿ ನಿರಾಸೆ, ದುಡುಕಿನ ಮಾತಿನಿಂದ ಪಶ್ಚಾತಾಪ, ವಿದೇಶ ಪ್ರಯಾಣ ನಿರಾಸಕ್ತಿ, ಶತ್ರುಗಳಿಂದ ಮಾನಸಿಕ ನೋವು, ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸಹಕಾರ ಸಿಗಲಿದೆ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ

ವಾಹನ ಚಲಿಸುವಾಗ ಶಿರಸ್ತ್ರಾಣ ಧರಿಸದೆ ಚಲಿಸಿದರೆ ಅಪಘಾತ ಸಂಭವ ಜೀವಕ್ಕೆ ಕಂಟಕ, ಸಹೋದ್ಯೋಗಿಗಳಿಂದ ನಿಮಗೆ ಸ್ವಲ್ಪ ನೋವು ಆಗಬಹುದು, ಕುಟುಂಬದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆಗಳು ಉದ್ಭವಿಸಬಹುದು, ಗಾಳಿ ಸುದ್ದಿಯಿಂದ ಕುಟುಂಬವು ಒಂದಿಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಸ್ಥಿರಾಸ್ತಿ ಕುಟುಂಬದ ದಾಯಾದಿಗಳಿಂದ ವಿವಾದವನ್ನು ಬಗೆಹರಿಸುವಿರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ.

ನೀವು ಬಯಸದೆ ಸಂಗಾತಿ ನಿಮ್ಮ ಬಳಿ ಬರುವಳು, ಹಣಕಾಸು ತೊಡಕು ಕೊನೆಗೊಳ್ಳುತ್ತದೆ, ಹೊಟ್ಟೆಯ ಅಜೀರ್ಣದಿಂದ ಸಮಸ್ಯೆಯಾಗಬಹುದು, ಸಂಜೆಯೊಳಗೆ ಒಳ್ಳೆಯ ಸಂದೇಶ ಪಡೆಯುವಿರಿ, ನಿಮ್ಮ ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ, ಆದರೆ ಹಳೆಯ ಸಂಗಾತಿಗಾಗಿ ಜೀವನಾಂಶ ಕೇಳುವ ಸಾಧ್ಯತೆ ಇದೆ, ಹೆಣ್ಣು ಮಕ್ಕಳು ಮಾಡಿರುವ ಕೆಲಸಕ್ಕೆ ವಿರೋಧ ಬರಬಹುದು, ಇಂದು ನೀವು ಕೆಲವು ಅಪೂರ್ಣ ವ್ಯವಹಾರವನ್ನು ಮುಗಿಸುವಿರಿ ಇದರಿಂದ ನೀವು ಮೇಲಧಿಕಾರಿಯಿಂದ ಛೀಮಾರಿ ಮಾಡಿಸಿಕೊಳ್ಳಬಹುದು, ಎಲ್ಲಾ ನಮೂನೆಯ ವ್ಯಾಪಾರ ಕ್ಷೇತ್ರಗಳಲ್ಲಿ ಆರ್ಥಿಕ ಪ್ರಗತಿ ಇದೆ, ಗ್ರಾಹಕರೇ ನಿಮ್ಮ ಪಾಲಿಗೆ ದೇವರು ಸಮಯದಿಂದ ವರ್ತಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ.

ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾರಾಶಿ

ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ.

ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ ರಸಸಂಜೆಗಾಗಿ ಕಾಯುತ್ತಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಹಿತೈಷಿಗಳಿಂದ ಅಪಮಾನವಾಗುವ ಸಾಧ್ಯತೆ, ಸಂಜೆಯೊಳಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ, ಹೊಸ ಯೋಜನೆ ಪ್ರಾರಂಭದಿಂದ ಮನಸ್ಸು ಖುಷಿ, ಆರ್ಥಿಕತೆ ಚೇತರಿಕೆ, ಬಹುದಿನದ ಸಾಲ ಮತ್ತು ಕಷ್ಟ ದೂರವಾಗಲಿದೆ, ಮಕ್ಕಳಿಗೆ ಸರಕಾರದ ಉದ್ಯೋಗ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ, ಮುನಿಸಿಕೊಂಡಿರುವ ಪತ್ನಿಯ ಮರಳಿ ನಿಮ್ಮ ಮನೆಗೆ ಬರುವ ಸಾಧ್ಯತೆ, ನಂತರ ನಿಮ್ಮ ಕಷ್ಟನಷ್ಟಗಳಿಗೆ ಭಾಗಿಯಾಗಿ ನಿಮ್ಮನ್ನು ಹಾರೈಕೆ ಮಾಡಲಿದ್ದಾರೆ, ಮದುವೆ ಚರ್ಚೆ ಮಾಡಲಿದ್ದೀರಿ, ಮನೆ ಕಟ್ಟಲು ಧನ ಸಹಾಯ ಸಿಗಲಿದೆ.

ಕಳೆದುಹೋಗಿರುವ ಅಮೂಲ್ಯವಾದ ವಸ್ತು ಮರಳಿ ಸಿಗುವ ಭಾಗ್ಯ, ಕೆಲವರ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳುವ ಸಾಧ್ಯತೆ, ಕೆಲಸದ ಒತ್ತಡ ಹೆಚ್ಚಾಗಿ ಎದೆ ನೋವು, ಕೆಲವರಿಗೆ ಅತಿಯಾದ ಮೂಲವ್ಯಾದಿ ನೋವು ಕಾಣಿಸುವುದು, ಬಂಧು ಬಳಗದಲ್ಲಿ ನೀವು ವರ್ಚಸ್ಸನ್ನು ಕಾಯ್ದುಕೊಳ್ಳಿ, ಸಂಗಾತಿಯೊಡನೆ ಮನೋಕಾಮನೆಗಳು ಪೂರೈಸಿಕೊಳ್ಳಲು ಸಂಜೆವರೆಗೂ ಕಾಯುವಿರಿ, ಸಾಲಗಾರರಿಂದ ಕಿರಿಕಿರಿ ಸಂಭವ, ಲೇವಾದೇವಿದಾರರ ಆರ್ಥಿಕ ಸ್ಥಿತಿ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ.

ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ.

ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು.

ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ.

ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.ನೂತನ ಗ್ರಹ ಕಟ್ಟಡ ಕಾರ್ಯಸಿದ್ಧಿ ಇದೆ. ಜಮೀನು ಖರೀದಿ ಅಥವಾ ನಿವೇಶನ ಖರೀದಿ ಸಾಧ್ಯತೆ. ಕೈಗಾರಿಕೆ ಯವರಿಗೆ ಅಭಿವೃದ್ಧಿ ಕಂಡುಬರುವುದು. ಹೋಟೆಲ್, ಕಿರಾಣಿ ,ಬೇಕರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣದ ಒಳಹರಿವು ಉತ್ತಮವಾಗಿದೆ. ಆಕಸ್ಮಿಕ ನೆಂಟರ ಆಗಮನ. ಸಂಗಾತಿ ಮರಳಿ ತಮ್ಮ ಗೂಡು ಸೇರಲಿದ್ದಾರೆ, ಸಂತಸ ತರಲಿದ್ದಾರೆ. ಪ್ರೇಮ ಪ್ರಕರಣದಿಂದ ಹಿರಿಯರೊಡನೆ ಭಿನ್ನಮತ ಕಂಡುಬರಲಿದೆ. ಅವಿವಾಹಿತ ಯುವಕರಿಗೆ ಹಾಗೂ ಯುವತಿಯರಿಗೆ ಮದುವೆ ಭಾಗ್ಯ ಕೂಡಿ ಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ವ್ಯವಹಾರದಲ್ಲಿ ನಿರಂತರ ಲಾಭ ಇರುತ್ತದೆ. ಆದಾಗ್ಯೂ, ಪಾಲುದಾರರಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ವ್ಯವಹಾರದ ಕ್ಷೇತ್ರದಲ್ಲಿ ಯೋಜಿತವಲ್ಲದ ಖರ್ಚು ತೊಂದರೆಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣ ಸಾಧ್ಯ. ಹೊಸ ವ್ಯವಹಾರಕ್ಕೆ ಸಮಯ ಒಳ್ಳೆಯದು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಯ ಫಲ ಮುನ್ನಡೆಗೆ ಸಾಧಕವಾಗಲಿದೆ. ಪರಿಶ್ರಮ ಹೆಚ್ಚಿದ್ದರೂ ಸಾಫಲ್ಯ ತಂದು ಕೊಡಲಿದೆ.

ಸಹೋದರ – ಸಹೋದರಿಯರಿಂದ ಮತ್ತು ವ್ಯಾಪಾರ ಸಹವರ್ತಿಗಳಿಂದ ಬೇರ್ಪಡಿಸುವ ಸ್ಥಿತಿಯಿಂದಾಗಿ ಇಡೀ ದಿನವನ್ನು ಆತಂಕದಿಂದ ಕಳೆಯಬಹುದು. ಶತ್ರುಗಳು ನಿಮಗೆ ತೊಂದರೆ ಉಂಟುಮಾಡಬಹುದು. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ, ಯಾವುದೇ ರೀತಿಯ ರಾಜಕೀಯ ಮತ್ತು ವಿವಾದಗಳಿಂದ ದೂರವಿರಿ. ಸಂಗಾತಿಯೊಂದಿಗಿನ ಸಂಬಂಧ ಹೆಚ್ಚಾಗುತ್ತದೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಬಹುದು. ಆಸ್ತಿಯ ಲಾಭ ಮತ್ತು ಸಂಜೆಯ ಸಮಯದಲ್ಲಿ ಹೆಂಡತಿಯ ಉತ್ತಮ ಬೆಂಬಲದಿಂದಾಗಿ ತೃಪ್ತಿ ಇರುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ವ್ಯಾಪಾರಲ್ಲಿ ಪ್ರಗತಿ ಆದರೆ ಹಣ ಬಂದರೂ ಉಳಿಯುವುದಿಲ್ಲ, ಗ್ರಾಹಕರೊಡನೆ ಮನಸ್ತಾಪ, ದಾಯಾದಿಗಳಲ್ಲಿ ವಾದ-ವಿವಾದ,
ಕುಟುಂಬದಲ್ಲಿ ಹಣಕಾಸಿನ ವಿಚಾರಕ್ಕಾಗಿ ಕಲಹ, ಸಹೋದರಿ ಜೊತೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ, ನಿಮಗೆ ನಾನಾರೀತಿಯ ಆಲೋಚನೆ ಮಾನಸಿಕ ವೇದನೆ, ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ತೂರುವುದು, ತರಾತುರಿಯ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕುವಿರಿ, ಸಾಲದ ಹೊರೆ ಬಂದರೂ ಎದುರಿಸಿವಿರಿ.

ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗುವ ಕನಸು ಭಂಗ, ಉದ್ಯೋಗದ ಸಂದರ್ಶನ ಯಶಸ್ವಿ, ಅತಿ ವೇಗದ ವಾಹನ ಚಾಲನೆಯಿಂದ ಅಪಘಾತ ಸಂಭವ, ಶೀತಬಾಧೆ, ಶೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟ, ಸಂಗಾತಿಗಳ ನೆಮ್ಮದಿ ಭ0ಗ, ಮನಸ್ಸಿನಲ್ಲಿ ಆತಂಕ, ಮದುವೆ ಚರ್ಚೆ ವಿಳಂಬ ಸಾಧ್ಯತೆ, ಗರ್ಭಿಣಿಯರಿಗೆ ಗರ್ಭ ನಾಷ್ಟ ಸಂಭವ ಜಾಗೃತಿ ಇರಲಿ, ಪ್ರೇಮಿಗಳ ಮಧ್ಯೆ ವಿರಹ ಕಾಡಲಿದೆ, ನಿವೇಶನ ಖರೀದಿಸಲು ಸೋಲು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending