Connect with us

ನಿತ್ಯ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಮಾರ್ಚ್ -27,2021

Published

on

ಸೂರ್ಯೋದಯ: 06:18 AM, ಸೂರ್ಯಸ್ತ: 06:29 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ತ್ರಯೋದಶೀ ( 06:11 )
ನಕ್ಷತ್ರ: ಪೂರ್ವ ( 19:51 )
ಯೋಗ: ಗಂಡ ( 25:30 )
ಕರಣ: ತೈತಲೆ ( 06:11 )
ಗರಜ ( 16:53 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ.

ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಬಂಧುಗಳಿಂದ ಸಮಾಧಾನ ಸಿಗಲಿದೆ, ವ್ಯಾಪಾರದಲ್ಲಿ ವಿಳಂಬ ಸಾಧ್ಯತೆ, ವ್ಯಾಪಾರದಲ್ಲಿ ನಷ್ಟ ಸಂಭವ, ಕೆಲವೊಮ್ಮೆ ಕುಟುಂಬ ಜನರ ವಿರೋಧ ಎದುರಿಸಬೇಕಾದೀತು, ಕಾರ್ಖಾನೆ ಮತ್ತು ಯಂತ್ರ ಉದ್ಯಮಗಳ ವ್ಯವಹಾರದಲ್ಲಿ ತೀವ್ರ ಆರ್ಥಿಕ ಸಂಕಷ್ಟ, ಸಾಲದ ಭಯ ಆತಂಕ ನಿಮ್ಮನ್ನು ಕಾಡಲಿದೆ, ಅಪಘಾತ ಸಂಭವ ಜಾಗೃತಿ ವಹಿಸಿ, ಉದ್ಯೋಗ ಕ್ಷೇತ್ರದಲ್ಲಿ ಅಪಮಾನ ಸಂಭವ, ಪ್ರೇಮಿಗಳ ಮದುವೆ ಆಸೆ ಭಂಗ ತರಲಿದೆ, ರಾಜಕೀಯದವರಿಗೆ ಕಷ್ಟ-ನಷ್ಟ ಸಮತೋಲನೆ, ಆಸ್ತಿಪಾಸ್ತಿ ಖರೀದಿಯಲ್ಲಿ ಅಡಚಣೆ, ಮಗಳ ಕುಟುಂಬದಲ್ಲಿ ವಿವಾದ ತಕರಾರುಗಳು ತರಲಿದೆ, ಆಸ್ತಿ ಪಾಲುದಾರಿಕೆ ಕುಟುಂಬದ ಹಿರಿಯರ ಉದ್ವೇಗ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಕುಟುಂಬದ ಸದಸ್ಯರೊಡನೆ ವಿರಸ ಮೂಡಿ ಬರಬಹುದು, ಆಸ್ತಿಪಾಸ್ತಿ ಮಾರಾಟ ಅಡಚಣೆ ಸಂಭವ, ಅತ್ತೆ-ಮಾವನವರೊಡನೆ ಭಿನ್ನಾಭಿಪ್ರಾಯ ಮೂಡಿಬರುವುದು, ವಿದೇಶ ವಿದ್ಯಾಭ್ಯಾಸಕ್ಕೆ ಅಗತ್ಯದ ಕೆಲಸ ಕಾರ್ಯಗಳು ಕೈಗೂಡಲಿವೆ, ಆಕಸ್ಮಿಕ ಧನ ಸಂಪಾದನೆಯಿಂದ ಸಾಲದ ಋಣ ಮುಕ್ತ, ಪತ್ನಿಯಿಂದ ಸಹಕಾರ ಪ್ರೀತಿ-ವಿಶ್ವಾಸ ಮನಸ್ಸಿಗೆ ಹಿತ ತರಲಿದೆ, ನವವಿವಾಹಿತರಿಗೆ ಸಂತಾನದ ಭಾಗ್ಯ , ವೃತ್ತಿರಂಗದಲ್ಲಿ ಪ್ರಮೋಷನ್ ಭಾಗ್ಯ ಇಂದ ಸಂತಸ, ಆರೋಗ್ಯದಲ್ಲಿ ಸುಧಾರಣೆ, ವ್ಯಾಪಾರ-ವ್ಯವಹಾರಗಳಲ್ಲಿ ಸಾಕಷ್ಟು ಲಾಭದಾಯಕ ಆದರೆ ಖರ್ಚುವೆಚ್ಚಗಳ ಆತಂಕ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ಸಂಗಾತಿಯ ಮನಸ್ಸಿನಲ್ಲಿ ಚಂಚಲ, ಇದು ನಿಮಗೆ ಆತಂಕ ವಿಷಯ, ಸರ್ಕಾರಿ ನೌಕರಿ ಈಡೇರುವುದು, ದಾಯಾದಿಗಳಿಂದ ಆಸ್ತಿ ತೊಂದರೆ, ಉದ್ಯೋಗದಲ್ಲಿ ಪ್ರಭಾವಶಾಲಿ ವ್ಯಕ್ತಿಯ ಪ್ರಭಾವ ಬೀರಲಿದೆ, ನಂಬಿಕಸ್ಥರಿಂದ ಧನ ಮತ್ತು ಮಾನ ಹಾನಿ ಸಂಭವ, ಮಂಗಳಕಾರ್ಯ ಯತ್ನ ಕಾರ್ಯದಲ್ಲಿ ಜಯ, ಉದ್ಯೋಗದ ಬದಲಾವಣೆ ಮತ್ತು ಬಡ್ತಿ ಸಂಭವ, ದಾಂಪತ್ಯದಲ್ಲಿ ಬಿರುಕು, ಶತ್ರುಗಳಿಂದ ಶಾಂತ ಸಂದೇಶ, ಬಹು ದಿನದಿಂದ ಕಾಡುತ್ತಿದ್ದ ರೋಗದ ಬಾಧೆ ಮುಕ್ತಿ, ರಾಜಕಾರಣಿಗಳಿಗೆ ಅನುಕೂಲ, ಗರ್ಭಿಣಿಯರು ಜಾಗ್ರತೆವಹಿಸಿ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು.

ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ.

ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು.

ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಮುಖ್ಯ ದಾಖಲಾತಿ ಕಳೆದ ಭೀತಿ,ಸರಕಾರಿ ಉದ್ಯೋಗಿಗಳು ಕಾರ್ಯಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳಿ, ಇಲ್ಲದಿದ್ದರೆ ಉದ್ಯೋಗದಲ್ಲಿ ತೊಂದರೆ, ವಿವಾಹ ಕಾರ್ಯಗಳಲ್ಲಿ ಕೆಲವು ಅಡತಡೆಗಳು ಉಂಟಾಗಬಹುದು, ಪ್ರಭಾವಶಾಲಿ ವ್ಯಕ್ತಿಯ ನೀವು ಮಾಡುವ ಕೆಲಸ ವ್ಯವಾರ ಕ್ಷೇತ್ರದಲ್ಲಿ ಒತ್ತಡ ತರಲಿದೆ, ಉದ್ಯೋಗ ಬದಲಾಯಿಸುವ ಸಾಧ್ಯತೆ, ದಿನಸಿ ಅಂಗಡಿ ಹಾರ್ಡ್ವೇರ್ ಪ್ರಾರಂಭ ಮಾಡಿ ಲಾಭ ಗಳಿಸುವಿರಿ, ಅಧಿಕಾರಿ ಜೊತೆ ಮಾತಿನ ಚಕಮಕಿ ಸಂಭವ.

ಆಸ್ತಿ ವಿಚಾರಕ್ಕಾಗಿ ಜಗಳ ಮತ್ತು ತೊಂದರೆ ಬರುವ ಸಂಭವ, ಇಂದು ನೀವು ಸಂತಾನದ ಸಿಹಿಸುದ್ದಿ ಕೇಳುವಿರಿ, ಹೊಸ ಉದ್ಯಮ ಪ್ರಾರಂಭ ಮಾಡಲು ಸಮಯ ತುಂಬಾ ಅನುಕೂಲಕರವಾಗಿದೆ, ಹಳೆಯ ಯೋಜನೆಗಳು ಮರುಚಾಲನೆ, ದುಶ್ಚಟಗಳನ್ನು ತ್ಯಜಿಸಿ, ನಿಮಗೆ ಶುಭವಾಗಲಿ, ಕೆಲವರಿಗೆ ಆರೋಗ್ಯದಲ್ಲಿ ನರದೌರ್ಬಲ್ಯ, ಹೊಸ ಜನಪ್ರತಿನಿಧಿಗಳು ಬುದ್ದಿವಂತಿಕೆಯಿಂದ ಮಾತ್ರ ವಿರೋಧಿಗಳನ್ನು ಸೋಲಿಸಿ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು, ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ.

ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು, ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆರಸಸಂಜೆಗಾಗಿ ಕಾಯುತ್ತಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ.

ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರರಾಶಿ

ವ್ಯಾಪಾರವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ.

ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಬೇರೆಯವರ ಸಮಸ್ಯೆ ಬಗೆಹರಿಸಲು ಉದಾರತೆ ತೋರಿಸಿ ನೀವೇ ಸಮಸ್ಯೆ ಸಿಲುಕಿಸಿ ಕೊಳ್ಳುವಿರಿ, ನಿಮಗೆ ಪ್ರೀತಿಸುವ ಮತ್ತು ಕಾಳಜಿ ತೋರುವ ಸಂಗಾತಿ ಮರೆಯಬೇಡಿ, ಕುಟುಂಬದಲ್ಲಿ ಎಲ್ಲರೂ ಕಷ್ಟ ಎಂದು ಕೈಬಿಟ್ಟು ಕೆಲಸ ನೀವು ಸಲೀಸಾಗಿ ಮಾಡಿ ಮುಗಿಸುವಿರಿ, ಎಲ್ಲರಿಗೂ ಅನುಕೂಲವಾಗುವಂತೆ ನಿಮ್ಮ ನಿರ್ಧಾರಗಳಿರುತ್ತವೆ, ಉದ್ಯೋಗದಲ್ಲಿ ಸಂಭಾವನೆ ಏರಿಕೆಯಾಗಲಿದೆ, ಕೆಲಸದ ಬದಲಾವಣೆಯಿಂದ ಲಾಭ ಬರಲಿದೆ, ಸಣ್ಣ ಸಣ್ಣ ಸಂಗತಿಗಳಿಗೂ ಆಕ್ಷೇಪ ಮಾಡುತ್ತಾ ಪತ್ನಿ ಮೇಲೆ ಅಪವಾದ ಗುರಿಮಾಡುವುದು ಸರಿಯಲ್ಲ.

ನಿಮ್ಮ ಹಗುರ ಮಾತಿನಿಂದ ಗೌರವ ವರ್ಚಸ್ಸು ಎರಡಕ್ಕೂ ತೊಂದರೆ ಮಾಡಿಕೊಳ್ಳುವ ಸಾಧ್ಯತೆ ಇದೆ, ಹಿಂದಿನ ಹಗೆತನ ನೆನಪಿಸಿಕೊಂಡು ಆಪ್ತರ ಮೇಲೆ ದ್ವೇಷ ಸಾಧಿಸುವುದು ಶೋಭೆಯಲ್ಲ, ವಿಲಾಸಿ ಜೀವನದಿಂದ ಸಾಲ ಅನುಭವಿಸುವ ಸಾಧ್ಯತೆ, ಕೆಲವರಿಗೆ ಗ್ಯಾಂಗ್ರಿನ್ ಸಮಸ್ಯೆ ಅನುಭವಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಿಡಿದ ಕೆಲಸಗಳು ತುದಿಯ ತನಕ ಬಂದು ನಿಂತು ಹೋಗುವ ಸಾಧ್ಯತೆಗಳು ಹೆಚ್ಚಿವೆ, ನೀವು ಆತ್ಮೀಯರಿಗೆ ಕೊಟ್ಟ ಹಣ ನೆರವು ಮರೆತು ಹೋದಂತೆ ಆಗುತ್ತದೆ, ಉನ್ನತ ಅಧಿಕಾರಿಗಳಾದ ನೀವು ಎಲ್ಲ ಸಹೋದ್ಯೋಗಿಗಳನ್ನು ಸಮಾನವಾಗಿ ಕಾಣುವ ನಿಮ್ಮ ಸ್ವಭಾವಕ್ಕೆ ದೊಡ್ಡ ಮಟ್ಟದ ಪ್ರತಿಫಲ ದೊರೆಯಲಿದೆ.

ನಿಮ್ಮ ನಾಯಕತ್ವಕ್ಕೆ ಒಂದು ಸಲಾಂ ದೊರೆಯಲಿದೆ, ಮನೆಯಲ್ಲಿ ಶುಭಕಾರ್ಯಗಳು ನಡೆಯುವ ಯೋಗವಿದೆ, ಸಂಗಾತಿಯಿಂದ ನಿಮ್ಮ ಕಷ್ಟಗಳಿಗೆ ನೆರವು ದೊರೆಯಲಿದೆ, ಹೂಡಿಕೆ ಮಾಡಿರುವ ಹಣದ ಸಹಾಯದಿಂದ ನಿವೇಶನ ಅಥವಾ ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಮನೆ ವಾಸ್ತುದೋಷ ಇರುವುದರಿಂದ ಮನೆ ಬದಲಾವಣೆ ಸಾಧ್ಯತೆ, ದಾಯಾದಿಗಳ ಕಲಹ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರಗಳಲ್ಲಿ ಮಹಿಳಾ ಉದ್ಯೋಗಿಗಳು ಸಲ್ಲದ ಆರೋಪಗಳು ಎದುರಿಸಬೇಕಾಗುವುದು, ರಾಜಕಾರಣಿಗಳಿಗೆ ಹಿತಶತ್ರುಗಳಿಂದ ತೊಂದರೆ, ಗುತ್ತಿಗೆದಾರರ ವ್ಯವಹಾರದಲ್ಲಿ ಪ್ರಗತಿ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು.

ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.

ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending