ನಿತ್ಯ ಭವಿಷ್ಯ
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
ಗೌರಿ ಪೂಜಾ,ಸೌಭಾಗ್ಯ ಗೌರಿ ವ್ರತ
ಸೂರ್ಯೋದಯ: 06:06 AM, ಸೂರ್ಯಸ್ತ: 06:31 PM
ಸ್ವಸ್ತ ಶ್ರೀ ಮನೃಪ ಶಾಲಿವಾನ ಶಕೆ 1943, ಸಂವತ್ 2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ ,ಶುಕ್ಲ ಪಕ್ಷ,
ತಿಥಿ: ತದಿಗೆ ( 15:27 )
ನಕ್ಷತ್ರ: ಕೃತಿಕ ( 20:32 )
ಯೋಗ: ಆಯುಷ್ಮಾನ್ ( 17:18 )
ಕರಣ: ಗರಜ ( 15:27 )
ವಣಿಜ ( 28:47 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ.
ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ.
ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಸಿದ್ದ ಉಡುಪು, ದಿನಸಿ, ಸ್ಟೇಷನರಿ, ಹಾರ್ಡ್ವೇರ್, ದ್ರವ್ಯ ಉದ್ದಿಮೆದಾರರಿಗೆ ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ, ನಿರೀಕ್ಷಿತ ಲಾಭ ಬರಲಿದೆ, ಗರ್ಭಿಣಿಯರಿಗೆ ದೇಹದಲ್ಲಿ ಆಯಾಸ, ಪ್ರೇಮಿಗಳಲ್ಲಿ ಅಸಮಾಧಾನ, ಕೆಲಸದ ಸ್ಥಳದಲ್ಲಿ ಅಪವಾದಕ್ಕೆ ಗುರಿಯಾಗುವಿರಿ, ದಾಂಪತ್ಯದಲ್ಲಿ ಉತ್ಸಾಹ ಶಕ್ತಿ ಹೆಚ್ಚಾಗಲಿದೆ.
ಹೈನುಗಾರಿಕೆ ಮೇಕೆ ಫಾರಂ ಕೋಳಿ ಫಾರಂ ಬಲ ವೃದ್ಧಿಯಾಗುತ್ತದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲ, ಅಲ್ಲಿಯೇ ನಿವೇಶನ ಖರೀದಿ ಸುವ ಸಾಧ್ಯತೆ, ರಿಯಲ್ ಎಸ್ಟೇಟ್ ಮಾಡುವವರಿಗೆ ಕೊಂಚ ನಷ್ಟ ಸಂಭವ, ಎಚ್ಚರಿಕೆ ಬೇಕು, ಕಂದಾಯ ಇಲಾಖೆ ಉದ್ಯೋಗಿಗಳಿಗೆ ಧನಲಾಭ, ಟ್ರಾನ್ಸ್ಪೋರ್ಟ್ ಮಾಡುವಂಥವರು ಸಾಲಬಾದೆಗೆ ಒಳಗಾಗುವ ಸಾಧ್ಯತೆ, ಮೊಣಕಾಲಿನ ರೋಗವು ಬಾಧಿಸಲಿದೆ, ಸ್ತ್ರೀಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಆದಾಯ ಬರುವ ಕೆಲಸದಲ್ಲಿ ಎಚ್ಚರಿಕೆಯಿಂದ ನಿರ್ವಹಿಸಿ.
ನವದಂಪತಿಗಳಿಗೆ ಪರಸ್ಪರ ಅನ್ಯೂನತೆ ಕೊರತೆ, ಕೃಷಿಕರಿಗೆ ಜಮೀನಿನಲ್ಲಿ ಜಲ ಸಮಸ್ಯೆ, ನಿವೇಶನ ಖರೀದಿ ವಿಳಂಬ, ಸಂತಾನ ನಷ್ಟ, ಮಕ್ಕಳಿಂದ ಧನಹಾನಿ ಮತ್ತು ಅನಾನುಕೂಲ, ಸಂಗಾತಿಯ ಮನಸ್ಸಿನಲ್ಲಿ ಚಂಚಲ, ದೇಶ ಪ್ರವಾಸ ವಿಳಂಬ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ.
ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ.
ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ.
ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ.
ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ.
ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ.
ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ.
ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ, ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ.
ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ರಿಯಲ್ ಎಸ್ಟೇಟ್ ಉದ್ಯಮದಾರರು ನಿಮ್ಮದೇ ಸಂಸ್ಥೆ ಪ್ರಾರಂಭದ ಚಿಂತನೆ ಮಾಡುವಿರಿ, ಹೊಸ ಭೂವ್ಯ ವಹಾರಗಳಲ್ಲಿ ಹೂಡಿಕೆ ಮಾಡುವ ಸಾಧ್ಯತೆ, ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆಯಿಂದ ಟೆಂಡರುಗಳು ಸಿಗಲಿವೆ, ಆದರೆ ಬಿಲ್ ಮರುಪಾವತಿಯಲ್ಲಿ ವಿಳಂಬ ಸಾಧ್ಯತೆ.
ರಾಜಕಾರಣಿಗಳಿಗೆ ನಿಮ್ಮ ಹಿತೈಷಿಗಳಿಂದ ಉನ್ನತ ಪದವಿ ಸಿಗಲು ಸಹಾಯ ಮಾಡಲಿದ್ದಾರೆ, ರಂಗ ಭೂಮಿಕಲಾವಿದರಿಗೆ, ಚಲನಚಿತ್ರ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತ ಸಂಯೋಜನೆ ಮಾಡುವಂತಹವರಿಗೆ ಬೇಡಿಕೆ ಹೆಚ್ಚಾಗಲಿದೆ, ಧನಲಾಭ ಕೂಡ ಇದೆ, ಹೆಸರು ಕೂಡ ಗಳಿಸುವಿರಿ, ನಿವೇಶನ ಖರೀದಿಸುವ ಕನಸು ನನಸಾಗಲಿದೆ.
ವಿದೇಶದಲ್ಲಿ ನೆಲೆಸಿರುವ ಬಂಧುಗಳಿಗೆ ಭೇಟಿಯಾಗಲು ಅವಕಾಶ ಸಿಗಲಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಉದ್ಯೋಗ ಸಿಗಲಿದೆ, ಕೆಲವರಿಗೆ ಉದ್ಯೋಗದಲ್ಲಿ ಪ್ರಮೋಷನ್ ಸಿಗಲಿದೆ, ಅಲ್ಲಿಯೇ ಮನೆ ಕಟ್ಟುವ ಪ್ರಯತ್ನ ಯಶಸ್ಸು ಆಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ.
ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ.
ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ.
ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ.
ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ.
ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ.
ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ.
ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ.
ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ.
ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ.
ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ಆಸ್ತಿ ಮಾರಾಟ ಅಥವಾ ಖರೀದಿಸುವಾಗ ಹಣ ಸ್ವೀಕರಿಸದೆ ಸಹಿ ಮಾಡಬೇಡಿ, ಇಂದು ಮಹಾತ್ವಕಾಂಕ್ಷೆ ಗಳು ಯಶಸ್ವಿ, ಸಹೋದರನಿಗೆ ಉದ್ಯೋಗ ಪ್ರಾಪ್ತಿ, ಅಪಘಾತದಿಂದ ಪಾರಾಗುವಿರಿ, ನಿಮ್ಮ ಕೃಷಿ ವೆಚ್ಚ ಹೆಚ್ಚಾಗಲಿವೆ, ವಿರೋಧಿಗಳು ನಿಮಗೆ ಅಪಹಾಸ್ಯ ಮಾಡಬಹುದು.
ರಾಜಕಾರಣಿಗಳು ಸಮರ್ಥ ಜನರ ಸಂಘದಿಂದ ಪ್ರಯೋಜನ ಪಡೆಯುತ್ತಿರಿ, ಆಧ್ಯಾತ್ಮ ಕಡೆಗೆ ಆಕರ್ಷಣೆ, ಮದುವೆ ಪ್ರಯತ್ನ ಯಶಸ್ವಿಯಾಗುತ್ತದೆ, ನಿಮ್ಮ ನೆರೆಹೊರೆಯರ ಜನರ ನೋವಿಗೆ ಸ್ಪಂದನೆ ನೀಡಲಿದ್ದೀರಿ, ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಪರಿಣಾಮ ಬೀರುವುದು.
ನಿಮ್ಮ ವಿರೋಧಿಗಳ ತಂತ್ರಗಳಿಂದ ನಿಮಗೆ ತೊಂದರೆಗಳಾಗಬಹುದು, ಸಾಲಗಾರರ ಕಿರುಕುಳ ಹೆಚ್ಚಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ, ಅಧಿಕಾರಿಯ ದೌರ್ಜನ್ಯ ಕೂಡ ಎದುರಿಸಲಿದ್ದೀರಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಯೋಚನೆ ಮೂಡಲಿದೆ, ಸಂಗಾತಿಯೊಡನೆ ರಸಸಂಜೆಗಾಗಿ ಕಾಯುತ್ತಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ4 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ13 hours agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ


