Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಮದುವೆ ಮಾತುಕತೆ ವಿಳಂಬ ಏಕೆ?ಎಂಬ ಪ್ರಶ್ನೆ ಮನದಲ್ಲಿ ಕಾಡುತ್ತಿದೆ! ಗುರುವಾರ ರಾಶಿ ಭವಿಷ್ಯ-ಏಪ್ರಿಲ್-22,2021

Published

on

ಸೂರ್ಯೋದಯ: 06:02 AM, ಸೂರ್ಯಸ್ತ: 06:31 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ,

ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,

ತಿಥಿ: ದಶಮೀ ( 23:35 )
ನಕ್ಷತ್ರ: ಆಶ್ಲೇಷ ( 08:14 )
ಯೋಗ: ಗಂಡ ( 17:00 )
ಕರಣ: ತೈತಲೆ ( 12:11 )
ಗರಜ ( 23:35 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.

ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಧನಲಾಭವಿದೆ, ಕೆಲವರು ಅಲ್ಲಿಯೇ ನಿವೇಶನ ಖರೀದಿಸುವ ಸಾಧ್ಯತೆ,ಕಳೆದ ವಸ್ತು ಲಭ್ಯ, ವ್ಯಾಪಾರದಲ್ಲಿ ಸಮೃದ್ಧಿ, ಪ್ರೇಮಿಗಳ ಭಾವನೆಗಳಲ್ಲಿ ವ್ಯತ್ಯಾಸ, ದುರ್ಜನರ ಸಹವಾಸದಿಂದ ಧನಹಾನಿ, ಗ್ರಾಹಕರಿಂದ ಧನಲಾಭ, ಉದ್ಯೋಗಿಗಳಿಗೆ ಧನಲಾಭ, ಜಾಗ್ರತೆ ಇರಲಿ, ಹಿತಶತ್ರುಗಳಿಂದ ಬೇಸರ, ಸಂತಾನದ ನಿರೀಕ್ಷೆಯಲ್ಲಿ ಇರುವವರಿಗೆ ಸಂತಸ

ಮದುವೆಗೆ ಚಾಲನೆ ದೊರೆಯಲಿದೆ, ಅಕ್ಕತಂಗಿಯರ ಬಾಂಧವ್ಯದಲ್ಲಿ ಬಿರುಕು, ಕಲಾವಿದರಿಗೆ ಧನಲಾಭ, ನ್ಯಾಯಾಲಯದ ಆದೇಶದ ನಿರೀಕ್ಷೆ, ಅತ್ತೆಯಿಂದ ಸೊಸೆಗೆ ಅಪಪ್ರಚಾರ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಇಚ್ಛೆಯುಳ್ಳವರಿಗೆ ಲಾಭ, ಕೆಲವರು ವಾಹನ ಬದಲಾಯಿಸುವ ಸಾಧ್ಯತೆ, ಉದ್ಯೋಗ ಬದಲಾವಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಗೆಳೆಯನ ನಿರೀಕ್ಷೆ ಧನ ಸಹಾಯ ಬರದೇ ಇರಬಹುದು, ನಿಮ್ಮ ಮಾತಿನ ಬಗ್ಗೆ ನಿಗಾ ಇಡಿ, ಹೆಣ್ಣು ಮಕ್ಕಳಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪಪ್ರಚಾರ, ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿ ಆತಂಕ, ಅನಾರೋಗ್ಯ ಸಮಸ್ಯೆ ಉಲ್ಬಣ, ಚಲನಚಿತ್ರ ನಟ ನಟಿಯರಿಗೆ ಬೇಡಿಕೆ ಹೆಚ್ಚಾಗಲಿದೆ, ಧಾರವಾಹಿ ನಟ-ನಟಿಯರಿಗೆ ಹಾಗೂ ಎಲ್ಲಾ ಕಲಾವಿದರಿಗೆ ಧನಲಾಭವಿದೆ, ಸಂತಾನ ಸಂಭ್ರಮ.

ಉದ್ಯೋಗ ಪ್ರಾರಂಭ ಮಾಡಲು ಹಣದ ಸಮಸ್ಯೆ ಉಂಟಾಗಬಹುದು, ಸಂಗಾತಿಯಿಂದ ದಿನಾಂತ್ಯದಲ್ಲಿ ಧನಾಗಮ ಸಾಧ್ಯತೆ, ಮನೆ ನಿರ್ಮಾಣ ಚಾಲನೆ ದೊರೆಯಲಿದೆ, ನಿಮಗೂ ಮೇಲಾಧಿಕಾರಿ ನಡುವೆ ವಾಗ್ವಾದ ಸಂಭವ, ನೆರೆಹೊರೆಯವರು ಶತ್ರುಗಳಾಗಿ ಕಿರಿಕಿರಿ ಮಾಡಲಿದ್ದಾರೆ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ, ಗುಪ್ತ ಸಂದೇಶ ಮೊಬೈಲಲ್ಲಿ ಮಾತನಾಡಬೇಡಿ, ಅನಿರೀಕ್ಷಿತ ಉನ್ನತ ಪದವಿ, ಹೆಂಡತಿಯ ಮಾರ್ಗದರ್ಶನ ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಸಾಧ್ಯತೆ, ಅನಿರೀಕ್ಷಿತ ಹಳೆಯ ಸಂಗಾತಿ ಆಗಮನ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಬಾಳಸಂಗಾತಿಯು ತನ್ನ ಆತ್ಮೀಯ ಬಂಧು-ಬಳಗ ಪರಿಚಯಿಸಲಿದ್ದಾರೆ, ಕೃಷಿ ಭೂಮಿ ಖರೀದಿಸುವ ಮಹತ್ವ ನಿರ್ಧಾರ, ಮೇಲಾಧಿಕಾರಿ ಇಂದ ಅನಾವಶ್ಯಕವಾಗಿ ನಿಮ್ಮ ಪ್ರೊಮೋಷನ್ ತಡೆಹಿಡಿತ, ನಿಮ್ಮ ಬಾಸ್ ಜೊತೆ ಹೆಚ್ಚಿನ ಸಂಬಳ ಕೇಳಲು ಸೂಕ್ತ ಸಮಯ, ಅಣ್ಣ-ತಮ್ಮಂದಿರ ಬಾಂಧವ್ಯ ಹಠದಿಂದ ಹಾಳು ಮಾಡಿಕೊಳ್ಳಬೇಡಿ, ಮಕ್ಕಳ ಭವಿಷ್ಯ ಅಪಪ್ರಚಾರ.

ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೃಷಿಕರಿಗೆ ಧನಲಾಭ ಉತ್ತಮ ಆದಾಯ ಕೂಡ ಬರಲಿದೆ, ಮೇಲಾಧಿಕಾರಿ ಜೊತೆ ನಿಷ್ಠುರದ ಮಾತುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ, ರಿಯಲ್ ಎಸ್ಟೇಟ್ ನವರಿಗೆ ಲಾಭ, ಸುಗಂಧ ದ್ರವ್ಯಗಳ ವ್ಯಾಪಾರಿಗಳಿಗೆ ಧನಲಾಭವಿದೆ, ಹೋಟೆಲ್ ಉದ್ಯಮದಲ್ಲಿ ಆರ್ಥಿಕ ಪರಿಸ್ಥಿತಿ ಏರುಪೇರು ಸಂಭವ, ಸುವಾರ್ತೆ ಕೇಳುವಿರಿ.

ಕೊನೆಗೆ ಹಳೆಯ ಸಂಗಾತಿ ಆಗಮನ, ಮನೆಯಲ್ಲಿ ದಿಗ್ಬ್ರಮೆ, ವಿದೇಶ ಪ್ರವಾಸ ಮಾಡಲಿದ್ದೀರಿ, ಗ್ಯಾರೇಜ್ ಉದ್ದಿಮೆದಾರರಿಗೆ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಪಿತ್ರಾರ್ಜಿತ ಆಸ್ತಿ ನಿವಾರಣೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು.

ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ.

ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ.

ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ.

ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾರಾಶಿ

ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ.

ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ.

ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಹೊಸ ವಾಹನ ಖರೀದಿ. ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ ಖರೀದಿ. ಸಹೋದರಿಗೆ ಸಹೋದರರ ಕಡೆಯಿಂದ ಆಸ್ತಿ ಸಿಗುವ ಭಾಗ್ಯ. ಅತ್ತೆ ಮನೆ ಕಡೆಯಿಂದ ಆಸ್ತಿ ಸಿಗುವ ವಿಳಂಬ. ಮಲತಾಯಿ ಮಕ್ಕಳಿಗೆ ಆಸ್ತಿ ವಿಚಾರದಲ್ಲಿ ಗೊಂದಲ. ಡ್ರೈ ಫ್ರೂಟ್ಸ್, ಹೂಗುಚ್ಚ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ಕಿರುಸಾಲ ಬಯಸಿದವರಿಗೆ ಸಿಗುವ ಭಾಗ್ಯ. ಹೈನುಗಾರಿಕೆ, ಮೇಕೆ ಫಾರಂ ಕೋಳಿ ಫಾರಂ ಪ್ರಾರಂಭ ಮಾಡುವಿರಿ.

ವಿದೇಶಕ್ಕೆ ಹೊರಡುವ ಅತಂತ್ರ ಸಂಭವ. ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ. ಕೃಷಿ ಭೂಮಿಯಲ್ಲಿ ಬೋರ್ವೆಲ್ ಕೊರೆಯುವ ವಿಚಾರ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಪ್ರಾರಂಭದ ಚಿಂತನೆ. ರಾಜಕೀಯ ಭಾಗ್ಯ. ವಾಹನ ಖರೀದಿ ಬೇಡ. ಪಾಲುದಾರಿಕೆ ವ್ಯವಹಾರ ಬೇಡವೇ ಬೇಡ. ನೀವು ನೀಡಿರುವ ಜಾಮೀನ್( ಶೂರಿಟಿ ) ದಿಂದಾಗಿ ನೀವೇ ಹೊಣೆಗಾರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು.

ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ, ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ.

ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು .ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.

ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.

ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಅವಿವಾಹಿತ ಶಿಕ್ಷಕಿ ಶಿಕ್ಷಕರಿಗೆ ಮದುವೆ ವಿಳಂಬ. ಕೆಲವು ಶಿಕ್ಷಕರಿಗೆ ಮತ್ತು ಆಡಳಿತ ವರ್ಗದವರಿಗೆ ಹಾವು ಮುಂಗಸಿ ತರಹ ಕಾದಾಟ. ಹೊಸ ಸಣ್ಣಕೈಗಾರಿಕೆ ಪ್ರಾರಂಭ ಸದ್ಯಕ್ಕೆ ಬೇಡ. ಅಪಾರ್ಟ್ಮೆಂಟ್ನಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ. ಕೆಲವು ಯುವಕರು ಹೈನುಗಾರಿಕೆ ತರಬೇತಿ ಪಡೆದರೆ ಒಳಿತು. ಉದ್ಯೋಗ ಸಂದರ್ಶನದ ಸಿಹಿಸುದ್ದಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ.

ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪಾರ್ಟ್ ಟೈಮ್ ಕೆಲಸ ಸಿಗುವ ಸಾಧ್ಯತೆ ಇದೆ. ಪತ್ರಿಕೋದ್ಯಮಿಗೆ ತಮ್ಮ ಸೇವೆಯ ಫಲಶ್ರುತಿಯಿಂದ ಪುರಸ್ಕಾರ ಸಿಗುವ ಸಂಭವ ಇದೆ. ಕೆಲವರಿಗೆ ಸರಕಾರದ ನಿವೇಶನಗಳು ಸಿಗುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಪ್ರಯತ್ನ.

ಕ್ರೀಡಾಪಟುಗಳಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಸೇರ್ಪಡೆಗೊಳ್ಳುವ ಅವಕಾಶ ಸಿಗಲಿದೆ. ಶಿಕ್ಷಕರ ಕುಟುಂಬದಲ್ಲಿ ವಿವಾಹ ಸಂಭವ. ಹಿರಿಯರ ಏಕೋಮನೋಭಾವನೆಯಿಂದ ಪ್ರೇಮಿಗಳ ಮದುವೆ ನಿರ್ಧಾರ, ಕೆಲವರಿಗೆ ಜಾತಿ ಅಡ್ಡ ಬರಲಿದೆ, ಕೆಲವರಿಗೆ ಕನ್ಯಾ ಮನೆ ಇಂದ ವಿರೋಧ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ.

ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಕೆಲವೊಮ್ಮೆ ಮದುವೆ ಮಾತುಕತೆ ವಿಳಂಬ ಏಕೆ?
ಮನದಲ್ಲಿ ಕಾಡುವ ಪ್ರಶ್ನೆ,
ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ.

ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ.

ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending