ನಿತ್ಯ ಭವಿಷ್ಯ
ಈ ರಾಶಿಯವರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ ಮತ್ತು ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಸೋಮವಾರ- ರಾಶಿ ಭವಿಷ್ಯ ಮೇ-3,2021
ಸೂರ್ಯೋದಯ: 05:57 AM, ಸೂರ್ಯಸ್ತ: 06:33 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಸಪ್ತಮೀ ( 13:39 )
ನಕ್ಷತ್ರ: ಉತ್ತರಾಷಾಡ ( 08:21 )
ಯೋಗ: ಶುಭ ( 21:36 )
ಕರಣ: ಬವ ( 13:39 )
ಬಾಲವ ( 25:19 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಫ್ಯಾನ್ಸಿ ವ್ಯಾಪಾರಸ್ಥರಿಗೆ ನಷ್ಟ, ಸಿದ್ದ ಉಡುಪು ತಯಾರಿಕಾ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ ಆಗಲೂ ಸ್ವಲ್ಪ ಸಮಯ ಬೇಕಾಗುವುದು,ದೇಶಕ್ಕೆ ಹೋಗುವ ಕನಸು ಸದ್ಯಕ್ಕೆ ಬೇಡ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಕೆಲಸ ಬದಲಾವಣೆ ಸಾಧ್ಯತೆ ಮತ್ತು ಕೆಲವರಿಗೆ ಹೊಸ ಉದ್ಯೋಗ ಸಿಗುವುದು, ನಿಮ್ಮ ಆರ್ಥಿಕ ಸ್ಥಿತಿ ಚೇತರಿಕೆ.
ಅಲ್ಲಿ ಹೊಸ ನಿವೇಶನ ಖರೀದಿಸುವ ಸಾಧ್ಯತೆ, ಹೆಚ್ಚುವರಿ ಹಣ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವ ನಿರ್ಧಾರ, ಗುತ್ತಿಗೆದಾರರ ಬಾಕಿ ಮೊತ್ತ ಕೈಸೇರುವುದು, ಪಾಲುದಾರಿಕೆ ವ್ಯವಹಾರಗಳಲ್ಲಿ ಗೊಂದಲ ಉಂಟಾಗಬಹುದು.
ನಿಮ್ಮ ಪ್ರೀತಿ ಸಂಗಾತಿ ಜೊತೆ ಹಂಚಿಕೊಂಡರೆ ಇಂದು ನಿಮ್ಮ ಪ್ರಿಯತಮೆ ದೇವ ಸ್ವರೂಪ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಬಿಡುವಿನ ಸಮಯದಲ್ಲಿ ಪಾರ್ಟ್ ಟೈಮ್ ಜಾಬ್ ಸಿಗುವ ಸಂಭವ, ವಾಹನ ಸವಾರಿಯಿಂದ ಅಪಘಾತ ಸಂಭವ, ನಿಮ್ಮ ಮದುವೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ,
ಹೊಸ ವಾಹನ ಖರೀದಿಸುವಿರಿ, ಆಸ್ತಿ ಮಾರಾಟದ ಗೊಂದಲ ನಿವಾರಣೆ, ಸಾಲದಿಂದ ಮುಕ್ತಿ, ನಿಮ್ಮ ಅದೃಷ್ಟ ಕೈಹಿಡಿಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ.
ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ, ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ, ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ.
ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ವ್ಯವಹಾರದ ವಿಷಯಗಳಲ್ಲಿ ಅಡಚನೆಗಳು ದೂರವಾಗುವುದು, ಹೊಸ ಒಪ್ಪಂದ ಅನುಮೋದನೆ, ಸಣ್ಣ ಸಂತೆ ವ್ಯಾಪಾರ ಪ್ರವಾಸವು ಲಾಭದಾಯಕ, ತಂದೆಯ ಸಹಾಯದಿಂದ ಆಸ್ತಿ ತೊಂದರೆ ಬಗೆಹರಿಯಲಿದೆ, ಮಹಿಳೆಯರು ಯೋಚಿಸಿರುವ ಯೋಜನೆಗಳು ಯಶಸ್ವಿ, ರಾಜಕಾರಣಿಗಳಿಗೆ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ನಿಮ್ಮ ಗೌರವ ಹೆಚ್ಚಾಗಲಿದೆ.
ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಕುರಿ ಮೇಕೆ ವ್ಯಾಪಾರದ ವ್ಯವಹಾರಗಳಲ್ಲಿ ಲಾಭ, ಸಂಜೆಯೊಳಗೆ ಒಳ್ಳೆಯ ಸುದ್ದಿ ಸ್ವೀಕರಿಸುವರು, ಕಾಮದ ಆಸೆ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ, ಹೊಸ ಹೋಟೆಲ್ ಪ್ರಾರಂಭ ಮಾಡಿ ಲಾಭ ಗಳಿಸುವಿರಿ, ಸಾಲ ನೀಡಿದ ಹಣ ಇಂದು ಕಷ್ಟದಿಂದ ಪಡೆಯುವಿರಿ, ಸಂಜೆಯ ಸಮಯದಲ್ಲಿ ಸಂಗಾತಿಯೊಂದಿಗೆ ಮಂಗಳಕಾರ್ಯಕ್ಕೆ ಭೇಟಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಸರಕಾರಿ ಉದ್ಯೋಗಿಗಳು ಕಾರ್ಯಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳಿ, ಇಲ್ಲದಿದ್ದರೆ ಉದ್ಯೋಗದಲ್ಲಿ ತೊಂದರೆ, ವಿವಾಹ ಕಾರ್ಯಗಳಲ್ಲಿ ಕೆಲವು ಅಡತಡೆಗಳು ಉಂಟಾಗಬಹುದು, ಪ್ರಭಾವಶಾಲಿ ವ್ಯಕ್ತಿಯ ನೀವು ಮಾಡುವ ಕೆಲಸ ವ್ಯವಾರ ಕ್ಷೇತ್ರದಲ್ಲಿ ಒತ್ತಡ ತರಲಿದೆ, ಉದ್ಯೋಗ ಬದಲಾಯಿಸುವ ಸಾಧ್ಯತೆ.
ದಿನಸಿ ಅಂಗಡಿ ಹಾರ್ಡ್ವೇರ್ ಪ್ರಾರಂಭ ಮಾಡಿ ಲಾಭ ಗಳಿಸುವಿರಿ, ಅಧಿಕಾರಿ ಜೊತೆ ಮಾತಿನ ಚಕಮಕಿ ಸಂಭವ, ಆಸ್ತಿ ವಿಚಾರಕ್ಕಾಗಿ ಜಗಳ ಮತ್ತು ತೊಂದರೆ ಬರುವ ಸಂಭವ, ಇಂದು ನೀವು ಸಂತಾನದ ಸಿಹಿಸುದ್ದಿ ಕೇಳುವಿರಿ, ಹೊಸ ಉದ್ಯಮ ಪ್ರಾರಂಭ ಮಾಡಲು ಸಮಯ ತುಂಬಾ ಅನುಕೂಲಕರವಾಗಿದೆ.
ಹಳೆಯ ಯೋಜನೆಗಳು ಮರುಚಾಲನೆ, ದುಶ್ಚಟಗಳನ್ನು ತ್ಯಜಿಸಿ, ನಿಮಗೆ ಶುಭವಾಗಲಿ, ಕೆಲವರಿಗೆ ಆರೋಗ್ಯದಲ್ಲಿ ನರದೌರ್ಬಲ್ಯ, ಹೊಸ ಜನಪ್ರತಿನಿಧಿಗಳು ಬುದ್ದಿವಂತಿಕೆಯಿಂದ ಮಾತ್ರ ವಿರೋಧಿಗಳನ್ನು ಸೋಲಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ.
ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ, ಕೆಲವರಿಗೆ ಉದ್ಯೋಗದಿಂದ ಉಚ್ಛಾಟನೆ.
ಪ್ರೇಮಿಗಳಿಬ್ಬರು ಭಿನ್ನಾಭಿಪ್ರಾಯ, ಉದ್ಯಮದ ಮಾಲಕರ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿ ಮುಂದೆ ನಿಮಗೆ ಒಳ್ಳೆದಾಗಲಿದೆ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ದಂಪತಿಗಳಿಗೆ ಸಂತಾನಭಾಗ್ಯ, ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಮಿತ್ರರಿಂದ ಸಹಕಾರ, ಸಂಗಾತಿಯ ಕುಟುಂಬದಿಂದ ಮದುವೆ ಕಾರ್ಯ ಸಹಕಾರ, ನವದಂಪತಿಗಳ ಅನ್ಯೂನತೆ ಕೊರತೆ, ಕ್ರೀಡಾಪಟುಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ಮೌನವೃತ, ಉದ್ಯೋಗ ಹುಡುಕಾಟ ಮಾಡುವವರಿಗೆ ಅದೃಷ್ಟ ಕೈಹಿಡಿಯಲಿದೆ, ದಾಂಪತ್ಯದಲ್ಲಿ ಗುಟ್ಟಿರಲಿ, ನಿಮ್ಮ ಲೆಕ್ಕಚಾರದಲ್ಲಿ ಮನೆ ನಿರ್ಮಾಣ.
ವ್ಯಾಪಾರಸ್ಥರಿಗೆ ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಧನ ಸಂಗ್ರಹವಾಗಲಿದೆ, ಮಕ್ಕಳು ಉದ್ಯೋಗದಲ್ಲಿ ಪ್ರಗತಿ ಕಾಣುವುದು, ಸರ್ಕಾರಿ ಅಧಿಕಾರಿಗಳಿಗೆ ವಿಲೇವಾರಿಯಲ್ಲಿ ಒತ್ತಡ ಕಂಡುಬರುವ ಸಾಧ್ಯತೆ ಇದೆ, ರಾಜಕೀಯ ಪ್ರವೃತ್ತಿ ಹೊಂದಿದವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹೊರದೇಶ ಹೊರಡುವ ಸಾಧ್ಯತೆ, “ಕೈ ಕೆಸರಾದರೆ ಬಾಯಿ ಮೊಸರು” ಎಂಬ ನಾಣ್ಣುಡಿಯಂತೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ಅತಿ ಪ್ರವಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ, ವ್ಯಾಪಾರಸ್ಥರಿಗೆ ಒಳ್ಳೆಯ ಆರ್ಥಿಕ ಪ್ರಗತಿ ತೋರಿ ಬರಲಿದೆ.
ನವದಂಪತಿಗಳ ಸಂತೃಪ್ತಿ ಜೀವನ, ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಒಳ್ಳೆಯ ಧನ ಲಾಭ, ದಲ್ಲಾಳಿಗಳಿಗೆ ಧನ ನಷ್ಟ, ಪ್ರೇಮಿಗಳಿಗೆ ಸೂಚನೆ ಪ್ರೀತಿ ಸ್ನೇಹ ಸೌಹಾರ್ಧದಿಂದ ಬೆರೆಯಿರಿ, ಮದುವೆ ಅಡಚಣೆ ದೂರವಾಗಲಿದೆ, ಅವಿವಾಹಿತರಿಗೆ ವೈವಾಹಿಕ ಭಾಗ್ಯ ಹೊಸ ಸಂಬಂಧಗಳು ಬರಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ.
ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು.
ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ.
ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ.
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸು ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ.
ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ.
ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತ ಲಾಭ ದೊರೆಯಲಿದೆ, ರಾಜಕಾರಣಿಗಳಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ಹಾಗೂ ಹಣಕಾಸಿನ ಅನುಕೂಲತೆಗಳು ದೊರೆಯಲಿದೆ, ಉನ್ನತ ಪದವಿ ಆಶಾಕಿರಣ ಕಿರಣ ಮೂಡಿಬರಲಿದೆ, ಪತ್ನಿಯ ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ.
ದೀರ್ಘಕಾಲದ ಚಿಂತಿಸುತ್ತಿರುವ ಕಾಯಿಲೆ ಇಂದು ಶಸ್ತ್ರಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಚರ್ಚೆ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಾಧಾನಚಿತ್ತದಿಂದ ವ್ಯವಹರಿಸುವುದು ಉತ್ತಮ, ಇದು ಲಾಭ ತರಲಿದೆ, ಹೊಸ ಉದ್ಯಮ ಕಾರ್ಯರೂಪಕ್ಕೆ ಬರಲಿದೆ, ಮಹಿಳೆಯರ ಆರೋಗ್ಯದಲ್ಲಿ ವ್ಯತ್ಯಾಸ ಸಾಧ್ಯತೆ, ಗರ್ಭದೋಷ ಕಾಣುವುದು, ಕಿರಣಿ.
ವಸ್ತ್ರ ಸ್ಟೇಷನರಿ ಬೇಕರಿ ಹೋಟೆಲ್ ವ್ಯಾಪಾರದಲ್ಲಿ ಲಾಭ, ಶಿಕ್ಷಕರ ಪಾಲಿನ ಕೆಲಸಕಾರ್ಯಗಳು ಸರಾಗವಾಗಿ ನಿರ್ವಹಣೆ ಯಾಗಲಿದೆ, ವಾಹನ ಚಾಲನೆ ಮಾಡುವಾಗ ಜಾಗ್ರತೆಯಿಂದಿರಿ, ಅಳಿಯನ ನಡವಳಿಕೆ ಬಗ್ಗೆ ಚಿಂತನೆ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಸ್ಥಿರತೆ ಯಿಂದಾಗಿ ನೆಮ್ಮದಿ, ಸಹೋದ್ಯೋಗಿಗಳ ಮತ್ತು ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ, ವಿದೇಶದಲ್ಲಿರುವ ಕುಟುಂಬದಿಂದ ಶುಭವಾರ್ತೆ, ಶೀಘ್ರ ಸಂತಾನ ಪ್ರಾಪ್ತಿಯಾಗಲಿದೆ.
ವೈವಾಹಿಕ ಜೀವನ ಮಧುರವಾಗಲಿದೆ, ನಿಮ್ಮ ಉದ್ಯೋಗದಲ್ಲಿ ಒಳ್ಳೆಯ ಗಳಿಸುವಿರಿ, ಕೆಲಉದ್ಯೋಗಿಗಳಿಗೆ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯುವಿರಿ, ಅಣ್ಣನ ಸಹಕಾರದಿಂದ ಧನಸಹಾಯ, ಆಸ್ತಿಯ ವಿಚಾರ ಸೋದರರೊಡನೆ ಮತ್ತು ಸಹೋದರಿರೊಡನೆ ಚರ್ಚೆ ಮಾಡುವಿರಿ, ಹಳೆಯ ಸಂಗಾತಿಯಿಂದ ಮಾನಸಿಕ ನೆಮ್ಮದಿ ಕದಡುವ ಪ್ರಸಂಗ ಎದುರಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಚಿಂತಿತ ಕೆಲಸಗಳು ಪ್ರಾರಂಭ ಮಾಡಲು ಸೂಕ್ತ ಸಮಯ, ಆಸ್ತಿಗೆ ಸಂಬಂಧಿಸಿದ ಕೋರ್ಟ್ ಕಚೇರಿ ವ್ಯವಹಾರಗಳು ನಿಮ್ಮ ಪರವಾಗಿ ಯಶಸ್ಸು, ನಿಮ್ಮ ಹೂಡಿಕೆ ಮಾಡಿರುವ ಹಣ ಮಹತ್ತರ ಜಿಗಿತ ಕಂಡುಬಂದು ಸಂತಸ, ಕುಟುಂಬದ ಬಿರುಕು ತಿಳಿಯಾಗಲಿದೆ, ಪತ್ನಿಯ ಮನಸ್ಸು ಸಮಾಧಾನ ಸ್ಥಿತಿಗೆ ಬರುವುದು, ಶುಭ ಮಂಗಳ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯ ಮನಸ್ಸಿನ ಸಮಾಧಾನ ಗೋಚರ.
ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರಸ್ಥರಿಗೆ ಅಧಿಕ ಲಾಭವಿದೆ, ಆರೋಗ್ಯದಲ್ಲಿ ಅಲರ್ಜಿ ಕಂಡು ಬರಲಿದೆ, ಸರಕಾರಿ ಉದ್ಯೋಗಗಳಿಗೆ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಕೆಲವೊಂದು ಸಮಸ್ಯೆಗಳು ಎದುರಾಗಲಿವೆ, ಉದ್ಯೋಗದ ಕ್ಷೇತ್ರದಲ್ಲಿ ಮೇಲಾಧಿಕಾರಿಗಳೊಂದಿಗೆ ಜಗಳ, ವ್ಯಾಪಾರದಲ್ಲಿ ಬೆಳಗಿಂದಲೇ ಲಾಭ.
ಮಕ್ಕಳ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುವುದು, ಪ್ರೀತಿಯ ಸಂಬಂಧದಲ್ಲಿ ಸುಧಾರಣೆ, ಪ್ರೇಮಿಗಳು ರಸ್ತೆಯಲ್ಲಿ ಹೋಗುವಾಗ ನಿಮ್ಮ ಹಿರಿಯರ ದರ್ಶನ ಸಂಭವ, ನಿಮ್ಮ ಪತಿ ಕುಟುಂಬದೊಂದಿಗೆ ವಿನೋದದಿಂದ ಸಮಯವನ್ನು ಕಳೆಯಲು ಆಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ರಿಯಲ್ ಎಸ್ಟೇಟ್ ಧನಲಾಭವಿದೆ,ಹಣಕಾಸು ಸಮಸ್ಯೆ ಪರಿಹಾರವಾಗಲಿದೆ, ಪ್ರೇಮಿಗಳಿಬ್ಬರೂ ನೆಮ್ಮದಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಹಿರಿಯರ ಮೇಲೆ ಕೋಪ ತೋರಿಸಬೇಡಿ, ದಾಯಾದಿಗಳೊಂದಿಗೆ ವೈಮನಸ್ಸು, ಬಂಧುಗಳಿಂದ ನಿಂದನೆಗಳು, ವ್ಯವಹಾರದಲ್ಲಿ ನಿಧಾನಗತಿ ಪ್ರಗತಿ, ಮಕ್ಕಳ ದೃಷ್ಟ ಜನರ ಸಹವಾಸದಿಂದ ವೇದನೆ ಪಡುವಿರಿ.
ಮಕ್ಕಳು ಮಾಡುವಂತ ಕೆಟ್ಟ ಕೆಲಸಕ್ಕೆ ಭಯ ಆತಂಕ, ವಾಹನ ಚಾಲನೆ ಮಾಡುವಾಗ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲಹ ಶತ್ರುತ್ವ ಹೆಚ್ಚಾಗುವುದು, ಕೆಲವರಿಗೆ ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ ಆಲಸ್ಯ, ಷೇರು ವ್ಯವಹಾರದಲ್ಲಿ ಹಣಕಾಸು ನಷ್ಟ, ಮದುವೆ ಮುಹೂರ್ತ ಚರ್ಚೆ, ಸಂತಾನ ಅಪೇಕ್ಷಿಸಿದವರಿಗೆ ಸಿಹಿಸುದ್ದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ6 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ6 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ6 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ6 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ6 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್