ನಿತ್ಯ ಭವಿಷ್ಯ
ಈ ರಾಶಿಯವರು ಎಷ್ಟೇ ಪ್ರಯತ್ನಿಸಿದರೂ ಕೆಲಸದಲ್ಲಿ ಯಶಸ್ಸು ಆಗುತ್ತಿಲ್ಲ ಎಂಬ ಚಿಂತನೆ! ಮಂಗಳವಾರ ರಾಶಿ ಭವಿಷ್ಯ-ಮೇ-4,2021
ಸೂರ್ಯೋದಯ: 05:56 AM, ಸೂರ್ಯಸ್ತ: 06:33 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಅಷ್ಟಮೀ ( 13:10 )
ನಕ್ಷತ್ರ: ಶ್ರವಣ ( 08:26 )
ಯೋಗ: ಶುಕ್ಲ ( 20:20 )
ಕರಣ: ಕೌಲವ ( 13:10 )
ತೈತಲೆ ( 25:11 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಶಾರೀರಿಕ ಸ್ವಚ್ಛತೆಗೆ ಗಮನ ಹರಿಸಿ. ಸಾರ್ವಜನಿಕ ಸೇವಾ ಕಾರ್ಯದಲ್ಲಿ ಆಸಕ್ತಿ ಇರುತ್ತದೆ. ನೆರೆಹೊರೆಯವರ ಯೋಗ ಕ್ಷೇಮಕ್ಕಾಗಿ ಆಸಕ್ತಿ ಕಂಡು ಬರುತ್ತದೆ. ಉದ್ಯೋಗಿಗಳಿಗೆ ಕೆಲಸದ ಮಹತ್ವ ತಿಳಿಯಲಿದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡೆಯಿರಿ. ವಿಳಂಬವನ್ನು ಮಾಡಿದರೆ ಕೆಲಸವು ಸರಿಯಾದ ಸಮಯಕ್ಕೆ ಆಗದು. ಸಹೋದ್ಯೋಗಿಗಳ ಸಹಕಾರವನ್ನು ಪಡೆಯಲೂ ವಿಫಲರಾಗುವಿರಿ.ಅದೃಷ್ಟ ಸಂಖ್ಯೆ 5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಐಷಾರಾಮದಿಂದ ದೈಹಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವರು. ಆರ್ಥಿಕವಾಗಿ ಖರ್ಚು- ವೆಚ್ಚಗಳು ಅಧಿಕವಾಗಲಿವೆ. ಮನೆದೇವರ ದರ್ಶನ ಮಾಡಿ. ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವಿರುವುದು. ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗುವುದು. ಇದು ನಿಮ್ಮ ಸಂಬಂಧವನ್ನು ಬಲಪಡಿಸುತ್ತದೆ. ನೀವು ಇಂದು ಕೆಲಸದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯುತ್ತೀರಿ. ಕಷ್ಟಪಟ್ಟು ಕೆಲಸ ಮಾಡಿ.ಅದೃಷ್ಟ ಸಂಖ್ಯೆ 4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಸದ್ಯ ಸಾಂಸಾರಿಕವಾಗಿ, ವ್ಯಾವಹಾರಿಕವಾಗಿ ದುಡುಕು ನಿರ್ಧಾರಗಳ ಬಗ್ಗೆ ಜಾಗ್ರತೆ ವಹಿಸಿ. ವೈವಾಹಿಕ ಭಾಗ್ಯಕ್ಕೆ ಕನ್ಯಾಪಿತೃಗಳ ಪ್ರಯತ್ನ ಬಲ ಸಾರ್ಥಕವಾಗಲಿದೆ. ಸ್ನೇಹಿತರಿಂದ ಹಣದ ಸಹಾಯವಾಗಲಿದೆ. ಹೆಚ್ಚಿನ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಯೋಜಿಸಿದ ಕೆಲಸಗಳು ಯಶಸ್ಸನ್ನು ಪಡೆಯುವವು. ನೀವು ಅಪೇಕ್ಷಿಸುತ್ತಿರುವ ಕೆಲವೊಂದು ಅವಕಾಶಗಳನ್ನು ಪಡೆಯಬಹುದು. ಹಣದ ಪರಿಸ್ಥಿತಿಯನ್ನು ಸುಧಾರಿಸಲೂ ಕೆಲವೊಂದು ಅವಕಾಶಗಳು ಇರುತ್ತವೆ. ಭಾವನಾತ್ಮಕವಾಗಿ ನೀವು ಸಂಪೂರ್ಣವಾಗಿ ಸಮತೋಲನದಲ್ಲಿರುತ್ತೀರಿ.ಅದೃಷ್ಟ ಸಂಖ್ಯೆ3
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕ ರಾಶಿ
ಆಯಾಸದ ಅನುಭವ ಉಂಟಾಗದಂತೆ ಸಮಾಧಾನ ಚಿತ್ತ ಪ್ರದರ್ಶಿಸಿ. ಕಾರ್ಯದಲ್ಲಿ ತಂತಾನೇ ಸಾಫಲ್ಯ ಸಾಧ್ಯ. ಶಿವಾರಾಧಾನೆಯಿಂದ ಮಾನಸಿಕ ತಲ್ಲಣ ನಿಯಂತ್ರಣಕ್ಕೆ ಬರಲಿದೆ. ಹಣಕಾಸಿನ ಏರುಪೇರಿನ ಬಗ್ಗೆ ಚಿಂತೆ ಬೇಡ. ಇಂದು ನೀವು ಶಾಂತವಾಗಿರುವುದು ಒಳ್ಳೆಯದು.
ವ್ಯಾಪಾರಸ್ಥರು ತಮ್ಮ ಗುರಿಗಳನ್ನು ಸುಲಭವಾಗಿ ಸಾಧಿಸುತ್ತಾರೆ. ನಿಮ್ಮ ವೃತ್ತಿಪರ ಸಾಮರ್ಥ್ಯವನ್ನು ಹೆಚ್ಚಿಸಲು ಅಗತ್ಯ ಯಾವುದೇ ಕೋರ್ಸ್ ಮಾಡಲು ಸಿಗುವ ಅವಕಾಶವನ್ನು ಕೈಬಿಡಬೇಡಿ. ಇದಕ್ಕಾಗಿ ಇಂದು ಮಾಡುವ ಖರ್ಚು ನಾಳೆ ಪ್ರಯೋಜನವನ್ನು ನೀಡಬಹುದು. ಕುಟುಂಬ ಜೀವನದಲ್ಲಿ ಮಾಧುರ್ಯ ನೆಲೆಸುತ್ತದೆ.ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಯಾರದೋ ಮಾತನ್ನು ಕೇಳಿ ಇನ್ಯಾರ ಬಗೆಗೋ ತಪ್ಪು ಭಾವನೆ ಹೊಂದದಿರಿ. ಆ ವ್ಯಕ್ತಿಯಿಂದ ಸಹಾಯ ಲಭ್ಯವಾಗಲಿದೆ. ಅಯೋಗ್ಯರ ಸಹವಾಸ ಕೂಡಲೇ ಕೈಬಿಡಿ. ನಿಮ್ಮ ಮುಂದಿನ ದಾರಿಗಳನ್ನು ಕಷ್ಟಕರ ಮಾಡಿಕೊಳ್ಳದಿರಿ. ಈ ರಾಶಿಯ ಕೆಲವು ಉದ್ಯಮಿಗಳು ಆರ್ಥಿಕ ಏರಿಳಿತಗಳನ್ನು ಕಾಣಬಹುದು. ಈ ರಾಶಿಚಕ್ರ ಚಿಹ್ನೆಯ ಕೆಲವರಿಗೆ ತಮ್ಮ ಆಶಯಗಳು ಈಡೇರುತ್ತವೆ. ಸಂಗಾತಿಯೊಂದಿಗೆ ಸಂಬಂಧ ಬಲವಾಗಿರುತ್ತದೆ. ಮನೆ ದೇವರಿಗೆ ತುಪ್ಪದ ದೀಪವನ್ನು ಬೆಳಗಿದರೆ ಮನೆಯಲ್ಲಿ ಸಂತೋಷ, ಶಾಂತಿ ನೆಲೆಸುತ್ತದೆ.
ಅದೃಷ್ಟ ಸಂಖ್ಯೆ ,,8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ವೃತ್ತಿರಂಗದಲ್ಲಿ ಅನುಕರಣೆ ಮಾಡದೆ ಸ್ವಂತಿಕೆಯ ಅಭಿವ್ಯಕ್ತಿಯಲ್ಲಿ ಸಾವಕಾಶವಾಗಿ ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ಯಶಸ್ಸು ನಿಮ್ಮದಾಗಲಿದೆ. ವೈವಾಹಿಕ ಸಂಬಂಧ ಕೂಡಿ ಬರಲಿದೆ. ದಿನಾಂತ್ಯ ಶುಭವಾರ್ತೆ ಕೇಳುವಿರಿ. ನಿಮ್ಮ ವೃತ್ತಿಪರ ಗುರಿಗಳತ್ತ ದೃಷ್ಟಿಹರಿಸಿ ನೀವು ಕೆಲಸ ಮಾಡಬೇಕು. ನಿಮ್ಮ ಅಭಿವೃದ್ಧಿ ಸಕಾರಾತ್ಮಕವಾಗಿರುವುದರಿಂದ ಕೆಲವೊಂದು ವಿಷಯಗಳಲ್ಲಿ ಹಿನ್ನಡೆ ಸಾಧಿಸಿದರೂ ಚಿಂತಿಸಬೇಡಿ. ಭವಿಷ್ಯದ ಯೋಜನೆಗಳಿಗೆ ಒತ್ತು ನೀಡುವಿರಿ.ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಯಾರೊಡನೆಯೂ ಮುಖ ಗಂಟಿಕ್ಕಿ ಮಾತನಾಡದಿರಿ. ನಗು ನಗುತ್ತಲೇ ಇತರರ ತಪ್ಪುಗಳನ್ನು ಎತ್ತಿ ತೋರಿಸಿ. ಮನೆಗೆ ಬರುವ ಅಥಿತಿಗಳನ್ನು ಸ್ವಾಗತಿಸಿಯೇ ದಣಿವು ಉಂಟಾಗಬಹುದು. ಆದರೆ ಅವರಿಂದ ಉತ್ತಮ ಸಲಹೆ ಸಿಗಲಿದೆ. ನಿಮ್ಮ ಕಾರ್ಯವಿಧಾನವು ಆತ್ಮವಿಶ್ವಾಸದಿಂದ ಕೂಡಿರುತ್ತದೆ. ಕೌಟುಂಬಿಕ ವಾತಾವರಣವೂ ಸಾಮರಸ್ಯದಿಂದ ಕೂಡಿರುತ್ತದೆ. ದೈನಂದಿನ ಖರ್ಚುಗಳನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸಿ. ಹೊಸದನ್ನು ಪ್ರಯತ್ನಿಸುವ ಮೊದಲು ಸಂಗಾತಿಯೊಂದಿಗೆ ಮಾತನಾಡಿ, ಅವರ ಅಭಿಪ್ರಾಯವನ್ನೂ ತೆಗೆದುಕೊಳ್ಳಿ.ಅದೃಷ್ಟ ಸಂಖ್ಯೆ 9
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ವಿಶಾಲ ಮನೋಭಾವದ ನಿಮ್ಮನ್ನು ಧೂರ್ತರು ಮೋಸಗೊಳಿಸುವ ಸಾಧ್ಯತೆಗಳಿವೆ. ಹೀಗಾಗಿ ಮೈ ಮರೆಯದಿರಿ. ನಿಮ್ಮ ಹೊಸ ಕನಸ್ಸನ್ನು ವಾಸ್ತವ ರೂಪಕ್ಕೆ ತರಲು ಹೇರಳ ಅವಕಾಶಗಳು ದೊರೆಯಲಿವೆ. ಹಣಕಾಸಿನ ಕ್ಷೇತ್ರದಲ್ಲಿ ಹೊಸದಾದ ಹಾಗೂ ಉತ್ತಮ ಅವಕಾಶಗಳನ್ನು ಪಡೆಯುವಿರಿ. ತೆರಿಗೆ ಮತ್ತು ಇತರ ಹಣಕ್ಕೆ ಸಂಬಂಧಿಸಿದ ವಿಷಯಗಳನ್ನು ಪರಿಹರಿಸಬೇಕಾಗುತ್ತದೆ. ಚಂದ್ರನ ಪ್ರಭಾವವು ನಿಮ್ಮ ಮತ್ತು ಸಂಗಾತಿಯ ನಡುವಿನ ಪ್ರೀತಿಯನ್ನು ಹೆಚ್ಚಿಸುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ.
ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಖರ್ಚು ವೆಚ್ಚಗಳು ಅಧಿಕ ರೂಪದಲ್ಲಿ ಕಂಡುಬರಲಿವೆ. ಹಿಡಿದ ಕಾರ್ಯಗಳೆಲ್ಲಾ ವಿಫಲಗೊಂಡು ಮಾನಸಿಕ ಅಶಾಂತಿಗೆ ಕಾರಣವಾಗಲಿದೆ. ಹಣದ ಅಡಚಣೆ ರಾಜಕೀಯ ವ್ಯಕ್ತಿಗಳ ಕಾರ್ಯ ಸಾಧನೆಗೆ ಅಡ್ಡಿಯಾಗಲಿದೆ. ನಿಮ್ಮ ಸಕಾರಾತ್ಮಕ ಚಿಂತನೆ ಮತ್ತು ಶಕ್ತಿಯನ್ನು ನೀವು ಸಂಪೂರ್ಣವಾಗಿ ಬಳಸಿದರೆ ಭವಿಷ್ಯದಲ್ಲಿ ಲಾಭವನ್ನು ಪಡೆಯುವುದು ಖಂಡಿತಾ. ನಿಮ್ಮ ಉತ್ಸಾಹವನ್ನು ಉಳಿಸಿಕೊಳ್ಳಿ , ನಿಮ್ಮ ವೃತ್ತಿಜೀವನವನ್ನು ಉನ್ನತೀಕರಿಸಲು ಇದು ಸಹಾಯಕ. ಕೆಲವು ಅಪರಿಚಿತ ಮೂಲಗಳಿಂದ ಹಣವನ್ನು ಪಡೆಯುತ್ತೀರಿ.ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ಹಣ್ಣು-ತರಕಾರಿ ವ್ಯಾಪಾರಿಗಳಿಗೆ ಉತ್ತಮ ಲಾಭವಿದೆ. ಪತ್ನಿಯ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರಲಿವೆ. ಸಾಮಾಜಿಕ ಚಟುವಟಿಕೆಗಳಲ್ಲಿ ಉತ್ಸಾಹ ಬರುವುದು. ಸಂತಾನ ಭಾಗ್ಯದ ಕುರುಹು ತೋರುವುದು. ತಾಯಿಯ ಆರೋಗ್ಯದ ಬಗ್ಗೆ ಚಿಂತೆ ಉಂಟಾಗಬಹುದು. ಆಸ್ತಿ ಸಂಬಂಧಿತ ದಾಖಲೆಗಳಿಗೆ ಸಹಿ ಮಾಡುವಾಗ ಎಚ್ಚರಿಕೆ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಲು ಪ್ರಯತ್ನಿಸಿ. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುವುದು.ಅದೃಷ್ಟ ಸಂಖ್ಯೆ 9
ಕುಂಭ ರಾಶಿ
ನಿಮ್ಮ ಕಠಿಣ ಪರಿಶ್ರಮದಿಂದ ನೀವು ಕೆಲವು ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ ಮತ್ತು ಕೆಲವು ಸ್ನೇಹಿತರು ನಿಮಗೆ ಕೆಲವು ಲಾಭದಾಯಕ ಯೋಜನೆಗಳನ್ನು ತೋರಿಸುತ್ತಾರೆ.
ನೀವು ಇಂದು ತುಂಬಾ ಶಕ್ತಿಯುತವಾಗಿರಬಹುದು. ನಿಮ್ಮ ಮನಸ್ಥಿತಿ ಕೂಡ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ತೊಂದರೆಗಳು ಕಾಡುವುದಿಲ್ಲ. ಆರೋಗ್ಯಕರ ಮನಸ್ಸಿಗೆ ಸಕಾರಾತ್ಮಕವಾಗಿ ಯೋಚಿಸಿ.
ಇಂದು ನೀವು ಪ್ರೀತಿಯ ಗುರುವಿನ ಪಾತ್ರವನ್ನು ವಹಿಸಬಹುದು, ಅಲ್ಲಿ ನೀವು ನಿಮ್ಮ ಸಂಗಾತಿಯಲ್ಲಿ ಉತ್ಸಾಹವನ್ನು ವಿಭಿನ್ನವಾಗಿ ಬೆಳಗಿಸಲು ಬಯಸುತ್ತೀರಿ.
ನೀವು ಉದ್ಯೋಗ ಅಕಾಂಕ್ಷಿಗಳಾಗಿದ್ದರೆ ಶುಭ ಸುದ್ದಿ. ನಿಮ್ಮ ಯಶಸ್ಸಿಗೆ ಹಿರಿಯರ ಮಾರ್ಗದಶನ ಬೇಕಾಗಬಹುದು. ಹರಾಜು ಬಿಡ್ಗಳನ್ನು ಮತ್ತು ಮೊಹರು ಮಾಡಿದ ಟೆಂಡರ್ಗಳನ್ನು ಮುಂದೂಡಿ. ನಿಮ್ಮ ಅದೃಷ್ಟವನ್ನು ತಿರುಗಿಸಲು ಹರಸಾಹಸ ಪಡುವಿರಿ.ಅದೃಷ್ಟ ಸಂಖ್ಯೆ 4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.
ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಂಜೆಯನ್ನು ಕಳೆಯುತ್ತೀರಿ.
ಆರೋಗ್ಯದಲ್ಲಿ ಉತ್ತಮ.
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗಿ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು. ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು. ಎಷ್ಟು ಸಂಖ್ಯೆ 5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ3 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ1 day agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್