ನಿತ್ಯ ಭವಿಷ್ಯ
ರಾಶಿಯವರಿಗೆ ಮದುವೆ ಒಂದು ಚಿಂತೆ ಆದರೆ, ದಂಪತಿಗಳಿಗೆ ಸಂತಾನದ ಚಿಂತೆ! ಗುರುವಾರ ರಾಶಿ ಭವಿಷ್ಯ-ಮೇ-6,2021
ಸೂರ್ಯೋದಯ: 05:55 AM, ಸೂರ್ಯಸ್ತ: 06:34 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ,ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ದಶಮೀ ( 14:10 )
ನಕ್ಷತ್ರ: ಶತಭಿಷ ( 10:31 )
ಯೋಗ: ಇಂದ್ರ ( 19:20 )
ಕರಣ: ವಿಷ್ಟಿ ( 14:10 )
ಬವ ( 26:47 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ನಿಮ್ಮ ಕೆಲಸವನ್ನು ಸಮಾಜದ ಅಭಿವೃದ್ಧಿಗಾಗಿ ನೀವು ಪೂರ್ಣ ಉತ್ಸಾಹದಿಂದಮಾಡುತ್ತೀರಿ. ರೇಷನ್ ಅಂಗಡಿ, ಬಟ್ಟೆ, ಬ್ಯೂಟಿ ಪಾರ್ಲರ್ ಉತ್ತಮ ಲಾಭ ಪಡೆಯಬಹುದು. ಸಂಗಾತಿ ನಿಮ್ಮತ್ತ ಆಕರ್ಷಿತರಾಗುತ್ತಾರೆ. ನೀವು ಮಾತಾಪಿತೃಗಳಿಂದ ಉಡುಗೊರೆಗಳನ್ನು ಪಡೆಯಬಹುದು. ಮನೆ ಬದಲಾವಣೆ ಇಂದ ವೆಚ್ಚಗಳು ಹೆಚ್ಚಾಗುತ್ತವೆ.ಇದು ಕೆಲವು ಸಾಲಗಳಿಗೆ ಕಾರಣವಾಗಬಹುದು. ಅನಗತ್ಯ ಮೋಜು ಮಸ್ತಿ ವೆಚ್ಚಗಳು ನಿಮ್ಮನ್ನು ಕಾಡುತ್ತವೆ.
ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಸಂಬಂಧಿಸಿದಂತೆ ಒಳ್ಳೆಯ ದಿನ. ನಿಮ್ಮ ಸಂಗಾತಿ ಪೂರ್ಣಪ್ರಮಾಣದ ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ನಿವೃತ್ತಿ ಹೊಂದಿದ ಜೀವನವು ಉತ್ತಮವಾಗಿರುತ್ತದೆ. ಮನೆಯ ಜೀವನದಲ್ಲಿ ಹಣಕಾಸಿನ ಅಡಚಣೆ ಸಂಭವ. ಜೀವನ ಸಂಗಾತಿಯ ಕೋಪವು ನಿಮ್ಮ ಗೌರವಕ್ಕೆ ಕಪ್ಪುಚುಕ್ಕೆ. ಮನೆ ಕಟ್ಟುವ ಯೋಜನೆ ಮಾಡಲಿದ್ದೀರಿ. ಕುಟುಂಬದಲ್ಲಿ ಮದುವೆ ಯೋಗ ಕೂಡಿ ಬರಲಿದೆ. ಸಾಲದ ಚಿಂತೆ ಪರಿಹಾರದಿಂದ ಕೊಂಚ ನೆಮ್ಮದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ವಿದೇಶದಿಂದ ವ್ಯಾಪಾರ ಮಾಡುವವರು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ನಿಮ್ಮ ಪ್ರಭಾವ ಮತ್ತು ತೇಜಸ್ಸು ಹೆಚ್ಚಾಗುತ್ತದೆ. ಮೇಲಾಧಿಕಾರಿಗಳು ಆದ ನೀವು ಕೆಲಸದಲ್ಲಿ ಏಕಾಗ್ರತೆಯನ್ನು ಕಾಪಾಡಿಕೊಳ್ಳಿ, ನೀವು ಯಶಸ್ಸನ್ನು ಪಡೆಯುತ್ತೀರಿ. ಆಸ್ತಿ ಸಂಬಂಧಿತ ವಿವಾದಗಳು ಸಂಕಟಗಳಿಗೆ ಕಾರಣವಾಗಬಹುದು. ಜೀವನೋಪಾಯಕ್ಕಾಗಿ ಮಾಡಿದ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ.
ನಿಮ್ಮ ಅಳಿಯಂದಿರ ಪರವಾಗಿ ನೀವು ಉಡುಗೊರೆಗಳನ್ನು ಮತ್ತು ಗೌರವಗಳನ್ನು ಪಡೆಯುತ್ತೀರಿ. ಇತರರ ಸಹಕಾರ ಪಡೆಯಲು ಸಾಧ್ಯವಾಗುತ್ತದೆ. ಸ್ನೇಹಿತರು ಮತ್ತು ಪ್ರೀತಿಪಾತ್ರರ ಜೊತೆ ಪ್ರಯಾಣ ಮಾಡುವುದು ಆಹ್ಲಾದಕರ ಮತ್ತು ಪ್ರಯೋಜನಕಾರಿಯಾಗಿದೆ. ಜೀವನ ಪಾಲುದಾರರಿಗೆ ಬೆಂಬಲ ಸಿಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಮನೆಯಿಂದ ಹೊರಗೆ ಹೊರಡುವಾಗ ಗ್ಯಾಸ್ ಸಿಲೆಂಡರ್ ಪರೀಕ್ಷಿಸಿ. ಕುಲದೇವರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ. ಸ್ವತಂತ್ರ ಉದ್ಯೋಗದಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಮನೆಯಲ್ಲಿ ಯಾವುದೇ ಬದಲಾವಣೆ ಸದ್ಯಕ್ಕೆ ಬೇಡ. ಕೃಷಿ ಭೂಮಿ ಮಾರಾಟ ಮಾಡುವ ಮುನ್ನ ನಿಮ್ಮ ಹಿರಿಯರ ಸಲಹೆ ತೆಗೆದುಕೊಳ್ಳಿ ಇಲ್ಲವಾದರೆ ಅದು ಅವರಿಗೆ ಕೋಪ ಮತ್ತು ಅಸಮಾಧಾನವನ್ನು ತರಬಹುದು.
ಇಂದು ಸಂಗಾತಿಯ ಅಪ್ಪುಗೆಯಿಂದ ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ತಾಂತ್ರಿಕ ಪದವಿ ಮತ್ತು ಕೃಷಿ ಪದವಿ ಪಡೆದವರ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ಮನೆಯಿಂದ ಏಳಿಗೆ ಸಮಸ್ಯೆ ಕಾಣಲಿದೆ, ವಾಸ್ತು ಪ್ರಕಾರ ಬದಲಾವಣೆ ಯೋಚನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಒಳ್ಳೆಯ ಅದೃಷ್ಟ ತುಂಬಾ ಕಾಲ ಇರುವುದಿಲ್ಲ. ಮನುಷ್ಯನ ಕಾರ್ಯಗಳು ಸಮುದ್ರದ ಅಲೆಗಳಿದ್ದ ಹಾಗೆ. ಇವಗಳು ಒಂದು ಲಾಭ ಅಥವಾ ಒಂದು ಒಂದು ನಷ್ಟ ಬರುವುದು. ಹಣ ಸಂಪಾದನೆ ಮಾಡಲು ಮತ್ತೆ ಕಾಲ ಕೂಡಿ ಬರುವುದು. ದಾಯಾದಿಗಳಿಂದ ವಿಷ ಬೀಜ ಹಾಗೆ ಅವರಿಂದ ದೂರವಿರಿ. ಎಲ್ಲರ ಬೇಡಿಕೆಗಳನ್ನೂ ಪೂರೈಸಿ, ನಿಮ್ಮ ಕಷ್ಟಕ್ಕೆ ದಾರಿದೀಪ ಇಲ್ಲ. ಉದ್ಯೋಗ ಆಕಾಂಕ್ಷಿಗಳು ಎಲ್ಲಾ ದಿಕ್ಕುಗಳಲ್ಲಿ ಪ್ರಯತ್ನ ಮಾಡುವಿರಿ.
ಪ್ರೇಮಿಗಳಿಗೆ ಸುಂದರ ಉಡುಗೊರೆಗಳು ಮತ್ತು ಹೂಗಳಿಂದ ತುಂಬಿದ ಪ್ರಣಯದ ರಾತ್ರಿ ಕಳೆಯುವಿರಿ. ಈ ಸಂಜೆ ಧನ ಲಾಭ ಇದೆ. ಸತತ ಕಾರ್ಯನಿರತದಿಂದ ಎದೆನೋವು ಉಲ್ಬಣ. ಮೇಲಧಿಕಾರಿಗಳ ಕಿರುಕುಳ ಸಂಭವ. ಪ್ರೇಮಿಗಳು ನಿಮಗಾಗಿ ಮದುವೆ ವಿಚಾರಕ್ಕಾಗಿ ಸಮಯವನ್ನು ತೆಗೆಯಲು ಆಗುತ್ತಿಲ್ಲ. ಮಕ್ಕಳ ಮದುವೆ ಈ ಸಲ ಸಾಧ್ಯವಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ನಿಮ್ಮ ಹಾಸ್ಯಪ್ರಜ್ಞೆ ವೈಷಮ್ಯ ಸಂಭವ. ಬ್ಯಾಂಕಿಗೆ ಹೋದಾಗ ಹಣಕಾಸು ಬಗ್ಗೆ ಜಾಗೃತವಾಗಿರಲಿ. ಮಕ್ಕಳು ಸ್ವರಕ್ಷಣೆ ಮಾಡುವರು . ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ಹೆಂಡತಿಯ ನಿರ್ಧಾರವೇ ಕೊನೆಯ ನಿರ್ಧಾರವಾಗಲಿದೆ. ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಸ್ತಿ ಪಾಲುದಾರಿಕೆ ವಿಚಾರ ಪ್ರಸ್ತಾಪ ಮಾಡಿ.
ಇಂದು ಸಹೋದರಿಯರ ಅಭಿಪ್ರಾಯ ತೆಗೆದುಕೊಳ್ಳಲು ಒಳ್ಳೆಯ ದಿನವಾಗಿದೆ. ಪ್ರೇಮಿಗಳಿಬ್ಬರಲ್ಲಿ ಸ್ವಲ್ಪ ಸಂಘರ್ಷದ ಹೊರತಾಗಿಯೂ, ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುತ್ತದೆ. ನೀವು ನಿಮ್ಮ ಸಂಗಾತಿಯನ್ನು ಸಂತೋಷವಾಗಿಡಲು ಉಡುಗೊರೆಯಾಗಿ ಕೊಡುವಿರಿ. ಮದುವೆ ತೀರ್ಮಾನದಲ್ಲಿ ಯಶಸ್ವಿಯಾಗುತ್ತೀರಿ. ನವದಂಪತಿಗಳು ಇಂದು ನೀವು ನಿಮ್ಮ ಉತ್ತಮ ಸಮಯವನ್ನು ಕಳೆಯಬಹುದು. ಇಂದು ನಿಮ್ಮ ಪತಿ ನಿಮ್ಮೊಂದಿಗೆ ಬಾಲ್ಯದ ನೆನಪುಗಳು ಹಂಚಿಕೊಳ್ಳಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣ ಹೂಡಿಕೆ ಮಾಡಿ ಕಣ್ಣೀರಧಾರೆ ಸುರಿಸುವಿರಿ. ಒಂದೇ ಒಂದು ತಮ್ಮ ದುಡುಕಿನ ಸಹಿದಿಂದ ಪಶ್ಚಾತಾಪ ಪಡೆಯುವಿರಿ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ ಸದ್ಯಕ್ಕೆ ಬೇಡ. ನೀವು ಹಿಂದಿನಿಂದಲೂ ಶಾಪಗ್ರಸ್ತವಾಗಿದ್ದೀರೆನ್ನುವ ಭಾವನೆ ಹೊಂದಿರುವಿರಿ. ಎಲ್ಲರ ದೃಷ್ಟಿಯಲ್ಲಿ ಕೆಟ್ಟ ಪ್ರಜೆ ಎಂಬಭಾಸವಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಕೃಷಿ ಭೂಮಿಯಲ್ಲಿ ಬೆಲೆಬಾಳುವ ಮರಗಳು ಬೆಳೆಯುವ ಚಿಂತನೆ ಮಾಡುವಿರಿ. ನಿಮ್ಮಲ್ಲಿ ಕೌಶಲ್ಯ ಅಭಿವೃದ್ಧಿ ಇದೆ, ಅದನ್ನು ಸಾಧ್ಯವಾದಷ್ಟೂ ಬಳಸಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ. ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಈ ಹಾನಿಯನ್ನು ಲಾಭದಲ್ಲಿ ಪರಿವರ್ತಿಸಬಹುದು.
ಇತರರ ವ್ಯವಹಾರಗಳಲ್ಲಿ ನಿಮ್ಮ ಮೂಗುತೂರಿಸುವಿಕೆಯನ್ನು ತಡೆಯಬೇಕು. ಜೀವನದ ಜಟಿಲತೆಗಳನ್ನು ಅರ್ಥಮಾಡಿಕೊಂಡು ಜೀವನ ನಡೆಸಿ. ಇಂದು ಪ್ರಾಣ ಸಂಗಾತಿ ಜೊತೆ ನೀವು ಸಮಯವನ್ನು ಕಳೆಯಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಯಾವುದೇ ಅಪರಿಚಿತ ವ್ಯಕ್ತಿಯ ಸಲಹೆಯಿಂದ ಹಣಹೂಡಿಕೆ ಬೇಡ. ಜೀವ ವಿಮಾ ಹೂಡಿಕೆಯಿಂದ ಪ್ರಯೋಜನವನ್ನು ಪಡೆಯುವ ಪೂರ್ತಿಸಾಧ್ಯತೆ ಇದೆ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ಚಲನಚಿತ್ರ ವೀಕ್ಷಿಸುವುದು. ಮನೆಯಲ್ಲಿ ನಿಮ್ಮ ವಿಚಾರಧಾರೆಯಿಂದ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ.
ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಿ ಪ್ರತಿಬಿಂಬಿಸುವ ಸಾಧ್ಯತೆ. ಕೃಷಿ ಭೂಮಿ ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು ನಿಮ್ಮ ಮಕ್ಕಳಿಂದ ನಿರಾಶೆಗೊಳಿಸಬಹುದು. ನೀವು ಸಕಾರಾತ್ಮಕ ಚಿಂತನೆ ಮಾಡಿ ವ್ಯಾಪಾರ ಪ್ರಾರಂಭಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಗಂಡು ಸಂತಾನಕ್ಕಾಗಿ ದೇವರ ಪ್ರಾರ್ಥನೆ ಮಾಡುವಿರಿ.
ನೀವು ಕೃಷಿ ಭೂಮಿ ಮೂಲಗಳಿಂದ ಹಣವನ್ನು ಪಡೆಯಬಹುದು, ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ಸ್ನೇಹಿತರು ನಿಮ್ಮ ವೈಯಕ್ತಿಕ ಜೀವನದ ಬಗ್ಗೆ ಅವಹೇಳನ ಮಾಡಿ ಗೊಂದಲ ಸೃಷ್ಟಿ ಮಾಡುವರು. ಮಾತಾಪಿತೃ ನಿಮಗೆ ಉತ್ತಮ ಸಲಹೆ ನೀಡುತ್ತಾರೆ. ನೀವು ಪ್ರೀತಿಸುತ್ತಿದ್ದ ಹುಡುಗಿ ಮನೆ ಕಡೆಯಿಂದ ವಿರೋಧ.
ಪ್ರೀತಿಪಾತ್ರರನ್ನು ಮರೆಬೇಕಾಗುತ್ತದೆ. ನಿಮ್ಮ ಕಳಪೆ ಪ್ರಯತ್ನ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ನೀವು ಹೇಗಾದರೂ ಮಾಡಿ ವಿರೋಧಿಗಳ ಮನಸು ಗೆಲ್ಲುವಿರಿ. ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದು ಇದರಿಂದ ಶಸ್ತ್ರಚಿಕಿತ್ಸೆ ಸಂಭವ. ನೀವು ಮನಸಾರೆ ಪ್ರೀತಿಸಿದ ಹುಡುಗಿ ಕೈತಪ್ಪಿ ಹೋಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ಗಂಡು ಸಂತಾನ ಇಲ್ಲ ಎಂಬ ಕೊರಗು ಬೇಡ.
ನಿಮ್ಮ ದೈಹಿಕ ಬಲವನ್ನು ವೃದ್ಧಿಸಲು ಯೋಗಾಸನ ಮಾಡುವಿರಿ. ಸಂಗಾತಿಗಳಿಬ್ಬರು ಸೇರಿ ರತಿಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆ. ನಿಮ್ಮ ಔಷಧ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಅನವಶ್ಯಕವಾದ ವಸ್ತುಗಳ ಖರೀದಿ ತುಂಬಾ ಖರ್ಚು ಮಾಡಬೇಡಿ. ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಜಾಗೃತಿವಹಿಸಿ.
ಭೂಮಿ ನಿವೇಶನ ಆಕ್ರಮದ ಎಚ್ಚರಿಕೆ ಅಗತ್ಯವಿದೆ, ಸುತ್ತು ಕಡೆ ಬೇಲಿ ಹಾಕುವ ಚಿಂತೆ ಮಾಡಿ. ತಮ್ಮ ಹಳೆಯ ಪ್ರೀತಿಪಾತ್ರರನ್ನು ನೆನಪಿಸಿಕೊಳ್ಳುವುದು ಬೇಡ, ಅವರು ದಾಂಪತ್ಯ ಜೀವನ ಉತ್ತಮವಾಗಲಿದೆ,ಏಕೆಂದರೆ ಭೇಟಿಯಲ್ಲಿ ಕೆಲವು ಆಡೆತಡೆಗಳು ಉಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಗಂಡು ಸಂತಾನ ಅಪೇಕ್ಷಿಸಿದವರಿಗೆ ಶೀಘ್ರ ಪ್ರಾಪ್ತಿ.
ನಕಾರಾತ್ಮಕ ಆಲೋಚನೆಗಳು ಮಾಡಬೇಡಿ, ಇದರಿಂದ ಪ್ರಗತಿ ಆಗಲು ಸಾಧ್ಯವಿಲ್ಲ. ನಿಮ್ಮ ಏಕಾಂಗಿತನ ಮಾನಸಿಕ ಕಾಯಿಲೆಗಳಾಗುವ ಸಂಭವ. ಸಂಗಾತಿಯ ಅಗಲಿಕೆಯಿಂದ ಮನೋವೇದನೆ.ನೀವು ನಿಮಗೆ ಸಂಪೂರ್ಣ ಮಾನಸಿಕ ತೃಪ್ತಿಗಾಗಿ ಸ್ಥಳ ಬದಲಾವಣೆ ಬೇಕು.
ದಾನ ಮತ್ತು ಧರ್ಮಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡು ತೃಪ್ತಿ ಪಡೆದುಕೊಳ್ಳಿ, ಮಾನಸಿಕ ಖಿನ್ನತೆ ಮುಕ್ತಿ ಹೊಂದಲು ಸಾಧ್ಯ. ವ್ಯಾಪಾರ-ವಹಿವಾಟದಲ್ಲಿ ಸುಧಾರಣೆ ಅಗತ್ಯವಾಗಿದೆ. ನೀವು ಕೃಷಿಭೂಮಿಯ ಉಪಕರಣಗಳನ್ನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ನೀವು ಆನಂದವನ್ನು ಹುಡುಕುತ್ತೀರಿ. ಗಂಡು ಸಂತಾನ ನಿರೀಕ್ಷಿಸಿದ್ದವರಿಗೆ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ದೊಡ್ಡ ಯೋಜನೆಗಳ ಪ್ರಾರಂಭದ ಚಿಂತನೆ ಸದ್ಯಕ್ಕೆ ಬೇಡ. ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ಸಂಸ್ಥೆಯ ಬಗ್ಗೆ ವಿಚಾರಿಸಿ, ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ಮದುವೆ ಮುಂಚೆ ವಧು-ವರ ಅವರ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ವರ್ಗಾವಣೆ ವಿಚಾರಕ್ಕಾಗಿ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ಒಂದು ತಪ್ಪು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು.
ತೆರಿಗೆ ಮತ್ತು ವಿಮೆ ಸರಿಯಾಗಿ ತುಂಬಿ. ಆಕಸ್ಮಿಕ ಮನೆಬಾಗಿಲಿಗೆ ಮದುವೆ ಚರ್ಚೆ ಬರಲಿದೆ. ಹೆಣ್ಣುಮಕ್ಕಳ ಎರಡನೇ ಮದುವೆ ಚರ್ಚಿಸುವುದು ಒಳಿತು, ಅವರ ಭವಿಷ್ಯಕ್ಕೆ ನಾಂದಿ ದೀಪ ಆಗಲಿದೆ. ಪ್ರೀತಿಸಿದವರಿಗೆ ಮದುವೆ ಸಿಹಿಸುದ್ದಿ ಭಾಗ್ಯ. ಸಂತಾನಫಲ ಅಪೇಕ್ಷಿಸಿದವರಿಗೆ ಧನಾತ್ಮಕವಾಗಿಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ