ನಿತ್ಯ ಭವಿಷ್ಯ
ಈ ರಾಶಿಯವರಿಗೆ ಉತ್ತಮ ಫಲಗಳ ನಿರೀಕ್ಷೆ..! ಶುಭ ಮಂಗಳ ಕಾರ್ಯ ನಿಲ್ಲಬಹುದು..! ಮಂಗಳವಾರ ರಾಶಿ ಭವಿಷ್ಯ-ಮೇ-18,2021
ಗಂಗಾ ಸಪ್ತಮಿ,ಸೂರ್ಯೋದಯ: 05:52 AM, ಸೂರ್ಯಸ್ತ: 06:37 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ಉತ್ತರಾಯಣ, ವಸಂತ ಋತು, ಶುಕ್ಲ ಪಕ್ಷ,
ತಿಥಿ: ಷಷ್ಠೀ ( 12:33 )
ನಕ್ಷತ್ರ: ಪುಷ್ಯ ( 14:54 )
ಯೋಗ: ವೃದ್ಧಿ ( 26:15 )
ಕರಣ: ತೈತಲೆ ( 12:33 )
ಗರಜ ( 24:47 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಮೇಷ ರಾಶಿ
ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆ ಉದ್ಯಮದಾರರ ಮನಸ್ಸಿನಲ್ಲಿ ಒಂದು ಕೆಲಸ ತುಂಬಾ ದಿನದಿಂದ ಕಾಡುತ್ತಿದ್ದು ಇಂದು ಸಕಾಲ ಗೊಳ್ಳಲಿದೆ, ಪ್ರೇಮಿಗಳ ಬಾಂಧವ್ಯ ಉತ್ತಮಗೊಳ್ಳಲಿದೆ, ಆರೋಗ್ಯದಲ್ಲಿ ಸುಧಾರಣೆ, ಆಸ್ತಿ ಲೋಪ ದೋಷ ನಿವಾರಣೆ, ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ, ಕಚೇರಿಯಲ್ಲಿ ವ್ಯವಹರಿಸುವಾಗ ಜಾಗ್ರತೆವಹಿಸಿ, ಸಹೋದ್ಯೋಗಿಗಳ ಜೊತೆ ಹಾಗೂ ಗ್ರಾಹಕರೊಡನೆ ವಾಗ್ವಾದ ಬೇಡ.
ಉದ್ಯೋಗ ಬದಲಾವಣೆ ಮತ್ತು ಮನೆ ಬದಲಾವಣೆ ಸದ್ಯಕ್ಕೆ ಬೇಡ, ವ್ಯಾಪಾರ ಮತ್ತು ವ್ಯವಹಾರದಲ್ಲಿ ಲಾಭ ಇದೆ, ಕಂಕಣಭಾಗ್ಯ ಒದಗುವ ಸಾಧ್ಯತೆ ಇದೆ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ, ನಿರಂತರ ಕೆಲಸದಿಂದ ಧನ ಲಾಭ, ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ದುಬಾರಿ ಬಂಗಲೆ ಖರೀದಿಸುವ ಸಾಧ್ಯತೆ, ಹಿರಿಯ ಅಧಿಕಾರಿ ವರ್ಗದವರಿಗೆ ಕೆಲಸದಲ್ಲಿ ತೊಂದರೆ ಕಾಡಲಿದೆ, ಪ್ರಮೋಷನ್ ಸಮಸ್ಯೆ ಬರಲಿದೆ, ಹೆಂಡತಿಯ ಬೆಂಬಲದಿಂದ ಆದಾಯ, ಹೊಸ ಆದಾಯದ ಮೂಲ ಕಂಡುಕೊಳ್ಳುವಿರಿ,ನಿಮ್ಮ ಅದೃಷ್ಟ ಸಂಖ್ಯೆ- 5,ನಿಮ್ಮ ಅದೃಷ್ಟ ಬಣ್ಣ- ಆರೆಂಜ್ ಕಲರ್
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ: ಹಿರಿಯರ ಮಾರ್ಗದರ್ಶನದಿಂದ ಕಷ್ಟಕರ ಪರಿಸ್ಥಿತಿ ಮತ್ತು ಸಾಲ ಪರಿಹಾರ, ಸಾಲ ನೀಡುವಾಗ ಸ್ವಲ್ಪ ಜಾಗೃತಿವಹಿಸಿ, ಅವಶ್ಯಕತೆ ಇದ್ದರೆ ಮಾರುಕಟ್ಟೆಗೆ ಹೋಗಿ, ವೇಗದ ವಾಹನ ಚಾಲನೆಯಿಂದ ಪೆಟ್ಟು ಸಂಭವ, ಹಿರಿಯ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಗಳು ಇಂದು ನಿಮಗೆ ಸಿಗುತ್ತವೆ, ವ್ಯಾಪಾರ ವಹಿವಾಟಿನಲ್ಲಿ ಮಿಶ್ರಫಲ.
ಹೃದಯದ ಕಾಯಿಲೆ ಉಲ್ಬಣ, ಶೀತ, ನೆಗಡಿ, ಕೆಮ್ಮು, ಜ್ವರದಿಂದ ನರಳುವ ಸಾಧ್ಯತೆ, ಮಹಿಳೆಯರಿಗೆ ಹೊಟ್ಟೆನೋವಿನ ಸಾಧ್ಯತೆ, ಮದುವೆ ಚರ್ಚೆ ನಡೆಯಲಿದೆ, ಹಣಕಾಸಿನ ಸಹಾಯ ಸಿಗಲಿದೆ, ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ,
ನಿಮ್ಮ ಅದೃಷ್ಟ ಸಂಖ್ಯೆ- 4
ನಿಮ್ಮ ಅದೃಷ್ಟದ ಬಣ್ಣ – ಬಿಳಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ: ವೇತನದ ಸಮಸ್ಯೆ ಕಾಡಲಿದೆ, ವ್ಯಾಪಾರಸ್ಥರು ಅವಸರವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ, ತರಕಾರಿ ಸೌಮ್ಯದ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡುವಾಗ ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ, ಹಿರಿಯ ಅಧಿಕಾರಿಗಳು ತಾಳ್ಮೆ ಮತ್ತು ಸಹನೆಯಿಂದ ಕರ್ತವ್ಯ ನಿರ್ವಹಿಸಿ, ಯುವಕರು ಸಕರಾತ್ಮಕವಾಗಿ ಚಿಂತಿಸಿದಾಗ ಉದ್ಯೋಗ ಸಿಗಲಿದೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಹಣಕಾಸಿನ ವಿಚಾರದಲ್ಲಿ ಮಧ್ಯಮ ಫಲಶ್ರುತಿ.
ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಉದ್ಯೋಗ ಕ್ಷೇತ್ರದಲ್ಲಿ ಅನಾನುಕೂಲತೆ ಎದುರಾಗುವ ಸಾಧ್ಯತೆ, ಈ ಸಂಜೆ ವೇಳೆಗೆ ಉತ್ತಮ ಸಂದೇಶ ಪಡೆಯುವಿರಿ, ವ್ಯಾಪಾರದಲ್ಲಿ ಧನಲಾಭ, ಹೊಸ ಕೆಲಸ ಸೇರಲು ಅವಕಾಶ ಸಿಗಬಹುದು, ಕೆಲವರು ಕೌಟುಂಬಿಕ ಜೀವನದಲ್ಲಿ ತೊಂದರೆ ಅನುಭವಿಸಬಹುದು, ಕುಟುಂಬ ಸದಸ್ಯರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿಕಿರಿ ಸಂಭವ.
ಮೇಲಾಧಿಕಾರಿಗಳು ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲಾ ಕೆಲಸವನ್ನು ಅಡೆತಡೆ ಇಲ್ಲದೆ ಪೂರ್ಣಗೊಳಿಸಬಹುದು, ಆದರೆ ಪ್ರಭಾವಶಾಲಿ ವ್ಯಕ್ತಿಯ ವತ್ತಡ ಹೆಚ್ಚಾಗಲಿವೆ, ಇದರಿಂದ ಮಾನಸಿಕ ಖಿನ್ನತೆ ಒಳಗಾಗುವಿರಿ, ನಿವೇಶನ ನಿರ್ಮಾಣ ಅಡತಡೆ ಸಂಭವ, ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಗುಲಾಬಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ: ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ, ಹಿರಿಯರ ಮಾರ್ಗದರ್ಶನದಲ್ಲಿ ಪರಿಹಾರ, ವ್ಯಾಪಾರದಲ್ಲಿ ಸಾಕಷ್ಟು ಲಾಭ ಬರಲಿದೆ, ಹೋಟೆಲ್ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಸಾಲ ಬಯಸಿದವರಿಗೆ ಸಾಲ ಪ್ರಾಪ್ತಿ, ವಾಹನ ಖರೀದಿಸುವ ಸಾಧ್ಯತೆ, ಹೊಸ ಸ್ನೇಹಿತನ ಪರಿಚಯ, ಸಂಗಾತಿಯ ಸಹಕಾರದಿಂದ ನಿಮ್ಮ ಜೀವನಶೈಲಿ ಬದಲಾಗಲಿದೆ.
ಉದ್ಯೋಗದ ಅವಕಾಶಗಳು ಸಿಗಲಿವೆ, ಅಧಿಕಾರಿ ವರ್ಗದವರಿಗೆ ಜನಪ್ರತಿನಿಧಿಯಿಂದ ಹೆಚ್ಚಿನ ಒತ್ತಡ ಎದುರಿಸುವಿರಿ, ಸಂಪತ್ತು ಗಳಿಸುವಿರಿ, ಪ್ರೇಮಿಗಳ ಸಂಬಂಧ ಉತ್ತಮವಾಗಿದೆ, ನಿಮ್ಮ ಅತಿಯಾದ ಕೋಪ ಮತ್ತು ಚಿಂತನೆಯಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ನಿಮ್ಮ ಪತ್ನಿಯಿಂದ ಅಸಹಕಾರ, ಹಳೆ ಗಾಯದಿಂದ ತೊಂದರೆ, ಗರ್ಭಿಣಿಯರು ಆಹಾರ ಸೇವನೆ ಮಾಡುವಾಗ ಜಾಗೃತಿ ವಹಿಸಿ.
ವ್ಯಾಪಾರಸ್ಥರು ತಮ್ಮ ಅಕ್ಕಪಕ್ಕದ ವಿರೋಧಿಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ, ಚಲನಚಿತ್ರ ಕಲಾವಿದರಿಗೆ ಮತ್ತು ತಾಂತ್ರಿಕ ವರ್ಗದವರಿಗೆ ಬೇಡಿಕೆ ಸಿಗಲಿದೆ, ನಿಮ್ಮ ಆರೋಗ್ಯದಲ್ಲಿ ನೇತ್ರ ಮತ್ತು ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಉದ್ಭವ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಪುಷ್ಪರಾಗ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ: ಇಂದು ನೀವು ಪ್ರಯತ್ನಿಸಿದ ಕಾರ್ಯಗಳು ಯಶಸ್ವಿ, ಉದ್ಯೋಗ ಬದಲಾಯಿಸುವ ಸಾಧ್ಯತೆ, ಆಸ್ತಿ ಖರೀದಿಗೆ ಧನ ಸಹಾಯ ಸಿಗಲಿದೆ, ವಿದೇಶ ಪ್ರವಾಸದ ಅಡಚಣೆ ನಿವಾರಣೆಯಾಗಲಿದೆ, ಸುವರ್ಣ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂತಾನದ ಸಿಹಿ ಸುದ್ದಿ, ಆರೋಗ್ಯದಲ್ಲಿ ಚೇತರಿಕೆ, ಸಂಗಾತಿಗೆ ಉಡುಗೊರೆ ನೀಡುವಿರಿ.
ಬಾಡಿಗೆದಾರರು ಮನೆ ಬದಲಾಯಿಸುವ ಚಿಂತನೆ, ಉದ್ಯೋಗ ಹುಡುಕಾಟ ಮಾಡುವವರಿಗೆ ಉದ್ಯೋಗ ಸಿಗಲಿದೆ, ಉದ್ಯಮದಾರರ ಅಡತಡೆಗಳು ನಿವಾರಣೆಯಾಗಲಿವೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಸಿಗುವ ಸಾಧ್ಯತೆ, ಮರುಪಾವತಿ ಭಾಗ್ಯ, ಹೆಣ್ಣುಮಕ್ಕಳಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಣಲಿದೆ, ಪ್ರವಾಸ ಮುಂದೂಡುವುದು ಒಳಿತು,ಅದೃಷ್ಟ ಸಂಖ್ಯೆ- 9ಅದೃಷ್ಟ ಬಣ್ಣ -ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ: ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ.
ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ.
ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಕೆಂಪು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ: ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ.
ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಅದೃಷ್ಟ ಬಣ್ಣ -ನೇರಳೆ
ಅದೃಷ್ಟ ಸಂಖ್ಯೆ -5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ: ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ.
ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ.
ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಅದೃಷ್ಟ ಸಂಖ್ಯೆ -2
ಅದೃಷ್ಟ ಬಣ್ಣ -ಗುಲಾಬಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ:ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ.
ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ-3
ಅದೃಷ್ಟ ಬಣ್ಣ -ಪಿಂಕ್
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.
ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ: ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ.
ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,ಅದೃಷ್ಟ ಸಂಖ್ಯೆ- 6ಅದೃಷ್ಟ ಬಣ್ಣ- ನೀಲಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.
ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಕುಟುಂಬದಲ್ಲಿ ಮನಸ್ಸಿಗೆ ಆನಂದ ವಾತಾವರಣ ಜರುಗುತ್ತವೆ, ಕುಟುಂಬದಲ್ಲಿ ಮಂಗಳಕಾರ್ಯ ಸಂಭವ, ವ್ಯಾಪಾರದಲ್ಲಿ ಲಾಭ, ನೆನೆಗುದಿಯಲ್ಲಿದ್ದ ಗೃಹನಿರ್ಮಾಣ ಮರುಚಾಲನೆ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ತಾಳ್ಮೆಯಿಂದ ವರ್ತಿಸಿ, ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ಶುಭ ಕಾರ್ಯಕ್ರಮದಲ್ಲಿ ಭಾಗಿ ಸಂಭವ, ಸಾಲ ಕೊಟ್ಟು ಹಣ ನಷ್ಟವಾಗಬಹುದು, ಹೊಸ ಗೃಹ ನಿರ್ಮಾಣ ಚಾಲನೆ ಸಾಧ್ಯತೆ, ಸ್ವಂತ ಉದ್ಯೋಗ ಪ್ರಾರಂಭ ಸೂಕ್ತ ಸಮಯ.
ಗಾಯಕರಿಗೆ ಚಲನಚಿತ್ರ ನಟ ನಟಿಯರಿಗೆ, ನಿರ್ಮಾಪಕರಿಗೆ, ತಾಂತ್ರಿಕ ವರ್ಗದವರಿಗೆ ವಿಶೇಷ ಧನ ಲಾಭವಿದೆ, ಹಳೆ ಸಂಗಾತಿ ಹಠಾತ್ ಭೇಟಿ ಸಂಭವ, ಸಹೋದರಿ ಮತ್ತು ಸಹೋದರರೊಂದಿಗೆ ವಾಗ್ವಾದ, ಭೂ ವಿವಾದ ವಿಷಯದಲ್ಲಿ ಚಿಂತನೆ, ಕೃಷಿಕರಿಗೆ ಶುಭ, ಕುಟುಂಬದ ಸದಸ್ಯರಿಗೆ ಶುಭಕಾರ್ಯ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಹಣದ ಕೊರತೆ ಕಾಡಬಹುದು, ದಿನಾಂತ್ಯದಲ್ಲಿ ಶುಭವಾರ್ತೆ, ಜನಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ವಿಶೇಷ ಮನ್ನಣೆ, ಕೂಡಿಟ್ಟ ಹಣದಿಂದ ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ,
ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ -ಆಕಾಶ ಬಣ್ಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ: ಆರೋಗ್ಯದಲ್ಲಿ ಸುಧಾರಣೆ, ಕೌಟುಂಬಿಕ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗಲಿದೆ, ವೃತ್ತಿಜೀವನದಲ್ಲಿ ಆದಾಯವಿದೆ, ಆಸ್ತಿ ಖರೀದಿಸುವ ಸಾಧ್ಯತೆ, ಲೇವಾದೇವಿಗಾರರ ಆರ್ಥಿಕ ಪ್ರಗತಿ, ಉದ್ಯೋಗ ವರ್ಗಾವಣೆ ಮಾಡಿಕೊಳ್ಳುವಿರಿ, ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವರದಾನ ಸಿಗಲಿದೆ.
ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ಅತಿ ವೇಗದ ವಾಹನ ಚಾಲನೆಯಿಂದ ಆಪತ್ತು ಕಾಡಲಿದೆ, ಸ್ಪರ್ಧಾತ್ಮಕ ಪರೀಕ್ಷೆ ಉತ್ತೀರ್ಣ ಆಗುವ ಸಾಧ್ಯತೆ ಇದೆ, ಇನ್ನು ಸರ್ಕಾರಿ ಉದ್ಯೋಗಕ್ಕೆ ಪರೀಕ್ಷೆ ಬರೆದಿದ್ದರೆ ಮೆರಿಟ್ನಲ್ಲಿ ನಿಮ್ಮ ಹೆಸರು ಬರುವ ಸಂಭವ, ಕಲಾಕ್ಷೇತ್ರದಲ್ಲಿ ಇದ್ದವರಿಗೆ ಅವಕಾಶಗಳು ಸಿಗುವ ಸಂಭವ, ಬ್ಯಾಂಕಿಂಗ್ ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ.
ವರ್ಗಾವಣೆ ಬಯಸಿದರು ಯಶಸ್ಸು, ನವೀನ ವಿವಾಹಿತರಿಗೆ ದಾಂಪತ್ಯದಲ್ಲಿ ಸುಖ ನೆಮ್ಮದಿ ಸಿಗಲಿದೆ, ಸಂಪತ್ತಿಗೆ ಸಂಬಂಧಿಸಿದ ಸಮಸ್ಯೆ, ಶಿಕ್ಷಕ ವೃಂದದವರಿಗೆ ಗೌರವ ಹೆಸರು ಜವಾಬ್ದಾರಿ ಹೆಚ್ಚಾಗಲಿದೆ, ಅತಿಥಿ ಮತ್ತು ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಸಾಧ್ಯತೆ,
ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ- ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ