Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಹಣಕಾಸು ವ್ಯವಹಾರದಲ್ಲಿ ನಷ್ಟ..! ನಿಮ್ಮ ಕನಸುಗಳು ನನಸಾಗುವ ಹತ್ತಿರ ದಿನಗಳು ಬರಲಿದೆ..! ಉದ್ಯೋಗ ಭಾಗ್ಯ ಒಲಿಯಲಿದೆ..! ಭಾನುವಾರ ರಾಶಿ ಭವಿಷ್ಯ-ಮೇ-23,2021

Published

on

ಅನಂತರದ ಮೋಹಿನೀ ಏಕಾದಶಿ

ಸೂರ್ಯೋದಯ: 05:51 AM, ಸೂರ್ಯಸ್ತ: 06:38 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ.
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಏಕಾದಶೀ ( 06:43 )
ನಕ್ಷತ್ರ: ಹಸ್ತ ( 12:11 )
ಯೋಗ: ಸಿದ್ಧಿ ( 14:56 )
ಕರಣ: ವಿಷ್ಟಿ ( 06:43 )
ಬವ ( 17:14 )

ರಾಹು ಕಾಲ: 04:30 – 06:00
ಯಮಗಂಡ: 12:00 – 1:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೇಷ ರಾಶಿ: ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ.

ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಕೆಲಸ ಪಡೆಯುವುದಕ್ಕಾಗಿ ಪ್ರಯತ್ನಬಲದ ಅಗತ್ಯವಿದೆ, ಉದ್ಯೋಗದಲ್ಲಿ ಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ, ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ, ಜನಪ್ರತಿನಿಧಿಗಳು ಪಕ್ಷಗಳ ಆಂತರಿಕ, ಕಲಹ ಕಚ್ಚಾಟಗಳು ಎದುರಿಸಲಿದ್ದೀರಿ, ಭೂ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಆರ್ಥಿಕ ಸಮಸ್ಯೆ ಎದುರಾಗಲಿದೆ, ನ್ಯಾಯಾಲಯ ತೀರ್ಪು ಯಶಸ್ಸು ನಿಮ್ಮದಾಗಲಿದೆ.

ನವಯುವಕರ ಶುಭ್ರತೆ ,ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರ ಆದ, ನಿಮಗೆ ರಾಜಕೀಯ ರಂಗದಲ್ಲಿ ಸ್ಥಾನ ಪ್ರಾಪ್ತಿಯನ್ನು ಮುನ್ನಡೆ ಸಾಧಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಮತ್ತು ಗುತ್ತಿಗೆದಾರರ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮರು ಚಾಲನೆಗೆ ಬರಲಿವೆ, ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿ ಬರಲಿದೆ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಸಿಗಲಿದೆ, ಶಿಕ್ಷಕ ವರ್ಗದವರಿಗೆ ವೇತನದಲ್ಲಿ ಸಮಸ್ಯೆ ಕಾಡಲಿವೆ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ: ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ.

ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ.

ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ.

ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ:ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ.

ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ: ಶ್ರವಣದೋಷ ಸಮಸ್ಯೆ ಕಾಡಲಿದೆ, ಹೃದಯಾಘಾತ ಅನುಭವಿಸಿದವರು ಜಾಗ್ರತೆವಹಿಸಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ಗರ್ಭಿಣಿಯರು ಜಾಗೃತೆಯಿಂದ ಇರಿ,ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಉದ್ಯೋಗಿಗಳು ಮೇಲಾಧಿಕಾರಿ ಜೊತೆ ಜಾಗ್ರತೆವಹಿಸಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ.

ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಮನಸ್ಸಿನಲ್ಲಿ ಅಶಾಂತಿ ಮೂಡಲಿದೆ,ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ.

ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ; ಉದ್ಯೋಗ ಕಳೆದುಕೊಳ್ಳುವ ಭೀತಿ, ವಿದೇಶ ಪ್ರವಾಸ ಅತಂತ್ರ, ಆಸ್ತಿ ವಿಚಾರದಲ್ಲಿ ಕಾನೂನು ತೊಡಕು ಸಂಭವ, ಅಧಿಕಾರಿ ವರ್ಗದೊಂದಿಗೆ ಸಮಾಧಾನದಿಂದ ವರ್ತಿಸಿ ಅನೇಕ ತೊಂದರೆಗಳಿಂದ ಪಾರಾಗಬಹುದು, ಶತ್ರುಗಳು ನಿಮ್ಮ ಚಲನವಲನ ಪರೀಕ್ಷಿಸುತ್ತಿದ್ದಾರೆ, ಕಠಿಣ ಶ್ರಮದಿಂದ ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ, ದಾಂಪತ್ಯ ವಿರಸ ದಿಂದ ಆರೋಗ್ಯಕ್ಕೆ ಹಾನಿ ಸಂಭವ, ಪ್ರೇಮಿಗಳ ಮದುವೆ ವಿಫಲ.

ರಾಜಕಾರಣಿಗಳು ಜಾಗರೂಕತೆಯಿಂದ ಇರುವುದು ಉತ್ತಮ, ನಿಮ್ಮ ಮಕ್ಕಳಿಗೆ ಸ್ವತಂತ್ರ ನೀಡಬೇಡಿ, ವಾಹನ ಅಪಘಾತ ಸಂಭವ, ಉದ್ಯೋಗಸ್ಥರಿಗೆ ಮಾನಸಿಕ ಕಿರುಕುಳ ಸಂಭವ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಸೂಕ್ತವಲ್ಲ, ವ್ಯಾಪಾರಿಗಳಿಗೆ ಆರ್ಥಿಕ ನಷ್ಟ, ಸಾಲದ ಚಿಂತೆಯಿಂದ ಆರೋಗ್ಯ ಏರುಪೇರು ಸಂಭವ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ನವದಂಪತಿಗಳ ಮನಸ್ತಾಪ, ಪರರ ಮಾತಿನಿಂದ ಸಮಸ್ಯೆ ಎದುರಿಸುವಿರಿ, ಅಪಮಾನ ಎದುರಿಸುವಿರಿ, ಮಕ್ಕಳಿಂದ ದುಷ್ಟಬುದ್ಧಿ, ಮಿತ್ರರಿಂದ ನಿರಾಸೆ, ವಿವಾಹ ಕಾರ್ಯ ವಿಳಂಬ, ನೀಡಿರುವ ಸಾಲದಲ್ಲಿ ವಂಚನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ: ಪಿತ್ರಾರ್ಜಿತ ಆಸ್ತಿ ಗಳಿಕೆ, ಉದ್ಯೋಗದಲ್ಲಿ ಧನಲಾಭ, ಪ್ರಯತ್ನಿಸಿದ ಕಾರ್ಯಗಳಲ್ಲಿ ಜಯ, ಸರಕಾರಿ ವರ್ಗದವರಿಗೆ ಪ್ರಮೋಷನ್ ವರ್ಗಾವಣೆ ಇಂಕ್ರಿಮೆಂಟ್ ಸಿಗಲಿದೆ, ಸರ್ಕಾರಿ ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಸಮಸ್ಯೆ ಕಾಡಲಿದೆ, ವಾಹನ ಚಾಲನೆ ಮಾಡುವಾಗ ಪೆಟ್ಟು ಸಂಭವ, ಸಾಲದ ಚಿಂತೆಯಿಂದ ನಿದ್ರಾಭಂಗ.

ಉದ್ಯೋಗ ಬದಲಾವಣೆ ಸಾಧ್ಯತೆ, ದಾಂಪತ್ಯದಲ್ಲಿ ಮನಸ್ತಾಪ ಮಾಯವಾಗಿ ಕೂಡಿ ಬಾಳುವವರು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ, ಪ್ರೀತಿ ಪ್ರೇಮದ ವಿಚಾರದಲ್ಲಿ ಮನೋವೇದನೆ, ಹೊಸ ಉದ್ಯಮ ಪ್ರಾರಂಭ ಮಾಡಲು ಸಾಲ ಮಾಡುವ ಆಲೋಚನೆ, ಆಸ್ತಿಗಾಗಿ ಕುಟುಂಬಸ್ಥರಲ್ಲಿ ವೈಮನಸ್ಸು,

ಧನಸ್ಸು ರಾಶಿ:ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ.

ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ.

ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.

ಕುಂಭ ರಾಶಿ: ಆಸ್ತಿ ವಿಚಾರಕ್ಕಾಗಿ ಆತಂಕ, ಮಕ್ಕಳಿಂದ ಕುಟುಂಬ ವರ್ಗಕ್ಕೆ ಧಕ್ಕೆ, ಪ್ರೀತಿ-ಪ್ರೇಮದಲ್ಲಿ ಕುಟುಂಬದಿಂದ ಸಮಸ್ಯೆ, ದಾಂಪತ್ಯದಲ್ಲಿ ಅನುಮಾನ, ಇದರಿಂದ ಕುಟುಂಬದಲ್ಲಿ ಅತೃಪ್ತಿ, ಅನಗತ್ಯ ವಿಷಯಗಳಿಂದ ಸಮಸ್ಯೆ ಎದುರಿಸುವಿರಿ, ಹಣಕಾಸು ವ್ಯವಹಾರದಲ್ಲಿ ಮೋಸ ಸಂಭವ, ನಿಮ್ಮ ದುಶ್ಚಟಗಳಿಂದ ಕುಟುಂಬದಲ್ಲಿ ಅಶಾಂತಿ, ಸಣ್ಣ ವಿಚಾರಕ್ಕಾಗಿ ಬಂಧು ಬಾಂಧವರಲ್ಲಿ ಮನಸ್ತಾಪ, ವ್ಯಾಪಾರದಲ್ಲಿ ಅಧಿಕ ನಷ್ಟ ಎದುರಿಸಲಿದ್ದೀರಿ, ಉದ್ಯೋಗಿಗಳು ಅಕ್ರಮ ಧನಸಂಪಾದನೆಯಿಂದ ಸಮಸ್ಯೆ ಎದುರಿಸಲಿದ್ದೀರಿ.

ಸ್ವಯಂಕೃತಾಪರಾಧದಿಂದ ತೊಂದರೆ ಕಾಡಲಿದೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಅಧಿಕಾರಿಗಳ ಕೋಪಕ್ಕೆ ಬಲಿಪಶು ಆಗುವ ಸಾಧ್ಯತೆ ಇದೆ, ಸಂಗಾತಿಯ ನಡುವಳಿಕೆಯಿಂದ ಅತೃಪ್ತಿ, ನಿಮ್ಮ ಭಾವನೆಗಳಿಗೆ ಪೆಟ್ಟು, ರಾಜಕೀಯ ವರ್ಗದವರಿಗೆ ಪರಿಸ್ಥಿತಿ ತಿಳಿಯಾಗಿ ಪರಸ್ಪರ ಸ್ನೇಹ ಸೌಹಾರ್ದತೆ ವರ್ಧಿಸಲಿದೆ, ಗೃಹ ಬದಲಾವಣೆ ಅಥವಾ ಕಟ್ಟಡ ನಿರ್ಮಾಣ ಕಾರ್ಯದ ಚಿಂತನೆ, ನಿಮ್ಮ ಸ್ವಪ್ರಯತ್ನ ಲಾಭ ತರಲಿದೆ, ಸಾಲ ಪಡೆದುಕೊಳ್ಳುವಾಗ ಜಾಗರೂಕತೆಯಿಂದ ಹೆಜ್ಜೆ ಇಟ್ಟರೆ ಒಳಿತು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ: ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ, ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ.

ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ, ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ, ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ, ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ.

ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು, ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

ನಿತ್ಯ ಭವಿಷ್ಯ

ಆಗಸ್ಟ್‌ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?

Published

on

Today Rashi Bhavishya August 31 2026: 12 ರಾಶಿಗಳ ಇಂದಿನ ರಾಶಿಫಲ, ಹಣ-ಉದ್ಯೋಗ-ಕುಟುಂಬ ಭವಿಷ್ಯ

ಸುದ್ದಿದಿನ,ಬೆಂಗಳೂರು: ಆಗಸ್ಟ್‌ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

http://Visit : www.suddidina.com

ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು

ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.

ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ

ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.

ಮಿಥುನ: ಕೆಲಸದಲ್ಲಿ ಪ್ರಗತಿ

ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.

ಕಟಕ: ಹಣಕಾಸಿಗೆ ಅನುಕೂಲ

ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.

ಸಿಂಹ: ಆದಾಯದ ಮೇಲೆ ಗಮನ

ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ

ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.

ತುಲಾ: ಹೊಸ ಅವಕಾಶಗಳ ದಿನ

ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ

ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.

ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ

ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.

ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ

ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.

ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ

ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.

ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ

ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

Continue Reading

Trending