ನಿತ್ಯ ಭವಿಷ್ಯ
ಈ ರಾಶಿಯವರ ದಾಂಪತ್ಯದಲ್ಲಿ ಮೇಲಿಂದ ಮೇಲೆ ಸಂಘರ್ಷಣೆ ಆಗಲಿವೆ! ಒಲವಿನ ಸಂಗಾತಿ ಜೊತೆ ಮದುವೆಯಾಗುವ ಕಾರ್ಯತಂತ್ರ ಯಶಸ್ವಿ! ಭಾನುವಾರ ರಾಶಿ ಭವಿಷ್ಯ-ಮೇ-30,2021
ಸೂರ್ಯೋದಯ: 05:50 AM, ಸೂರ್ಯಾಸ್ತ: 06:40 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ಉತ್ತರಾಯಣ ವಸಂತಋತು, ಕೃಷ್ಣ ಪಕ್ಷ
ತಿಥಿ: ಪಂಚಮೀ ( 26:12 )
ನಕ್ಷತ್ರ: ಉತ್ತರಾಷಾಡ ( 16:41 )
ಯೋಗ: ಶುಕ್ಲ ( 08:29 )
ಕರಣ: ಕೌಲವ ( 15:02 )
ತೈತಲೆ ( 26:12 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಕುಟುಂಬದಲ್ಲಿ ಮತ್ತು ವೃತ್ತಿರಂಗದಲ್ಲಿ ಸೌಜನ್ಯ ಸಭ್ಯತೆಯಿಂದ ನಿಮ್ಮ ಕೆಲಸ ಕಾರ್ಯಗಳು ನಿಭಾಯಿಸುವಿರಿ. ಹಣಗಳಿಕೆಯ ಮೂಲ ಹುಡುಕುವಿರಿ. ನೀವು ಆರ್ಥಿಕ ನಷ್ಟವಾದ ಉದ್ಯಮದಲ್ಲಿ ಹಣಕಾಸು ಲಾಭ ತರುವ ಅದ್ಭುತವಾದ ಪ್ರಯೋಗ ಮಾಡುವಿರಿ. ಪ್ರತಿಯೊಂದು ಕಾರ್ಯರೂಪ ಸವಾಲಾಗಿ ಸ್ವೀಕರಿಸುವಿರಿ. ಶತ್ರುಗಳನ್ನು ಬಗ್ಗುಬಡಿಯುವ ಕಾರ್ಯರೂಪ ಮಾಡುವಿರಿ, ಅಗತ್ಯವಿದ್ದರೆ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ.
ನಿಮ್ಮ ಹಿತೈಸಿಗಳು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ಪ್ರೀತಿಯ ವಿಚಾರದಲ್ಲಿ ಏಳುಬೀಳುಗಳನ್ನು ಎದುರಿಸುವ ಸಾಮರ್ಥ್ಯ ನಿಮ್ಮಲ್ಲಿದೆ. ಇಂದು ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತ್ಯುತ್ತರ ಸಿಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಬಯಸಿದ ಸ್ಥಳಕ್ಕೆ ವರ್ಗಾವಣೆ ಆಗದೆ ಇರಬಹುದು. ಕಠಿಣ ಪ್ರಯತ್ನದಿಂದ ಮುಂದುವರೆಯಲು ರಾಜಕೀಯದಲ್ಲಿ ಯಶಸ್ಸು ಸಿಗದೇ ಇರಬಹುದು. ಜನರಿಗಾಗಿ ಮಾಡಿರುವ ಖರ್ಚು ಒಂದೇ ಒಂದು ಸಲ ಲೆಕ್ಕ ಮಾಡಿದರೆ ಅಬ್ಬಾ! ಎನಿಸುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ನೀವು ವಿಪರೀತ ಹಿತೈಷಿಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಅಪಸ್ವರ ಸೃಷ್ಟಿ. ಕೂಡಿಟ್ಟಿರುವ ಹಣ ಒಂದು ವ್ಯಾಪಾರ ಪ್ರಾರಂಭಿಸಿದರೆ ನಿಮಗೆ ಒಳಿತು. ಹೈನುಗಾರಿಕೆ, ಕೋಳಿ ಫಾರಂ, ಮೇಕೆ ಫಾರಂ, ಹಾರ್ಡ್ವೇರ್ ಉದ್ಯಮದಲ್ಲಿ ಪ್ರಗತಿ ಕಾಣುವಿರಿ. ಹಣದ ಒಳಹರಿವು ಹೆಚ್ಚಾಗಲಿದೆ. ಸಾಲದಿಂದ ಮುಕ್ತಿ ಸಾಧ್ಯತೆ.
ನಿಮ್ಮ ಆಕರ್ಷಕ ಮೈಕಾಂತಿ ಮತ್ತು ಮೃದು ಸ್ವಭಾವ ಸಂಗಾತಿಗೆ ಆಕರ್ಷಿತವಾಗುವುದು. ಕೆಲಸದಲ್ಲಿ ನಿಮ್ಮ ಯಶಸ್ಸಿನ ಸಾಧನೆಗೆ ಅಡ್ಡಗೋಡೆಯಾಗುವ ವಿರೋಧಿಗಳು ದೂರ ಸರಿಯುವರು. ಪ್ರತಿಯೊಂದು ಕಾರ್ಯ ಕೆಲಸದಲ್ಲಿ ನಾಗಾಲೋಟ ಪ್ರಗತಿಯಾಗಲಿದೆ. ಮದುವೆ ಕಾರ್ಯ ಸರಳ ರೀತಿಯಲ್ಲಿ ಚರ್ಚೆ. ಕೆಲವರಿಗೆ ಅನಿರೀಕ್ಷಿತ ಸಂದೇಶ ಬಂದು ಕುಟುಂಬದಲ್ಲಿ ಸಂತೋಷದ ವಾತಾವರಣ. ನಿಮ್ಮ ಚೈತನ್ಯ ಇಮ್ಮಡಿ ಆಗಲಿದೆ. ನಿಮ್ಮ ಹಣಕಾಸು ದ್ವಿಗುಣವಾಗಲಿದೆ.
ಸಂಗಾತಿ ಜೊತೆ ಮದುವೆ ಆಗುವ ನಿಮ್ಮ ಕಾರ್ಯತಂತ್ರ ಯಶಸ್ವಿಯಾಗುವುದು. ಸೇಡಿನ ಮನಸ್ಸು ಎಂದು ಬೇಡ, ಶಾಂತಿ ಮತ್ತು ಕ್ಷಮೆ ಯಾವತ್ತೂ ಮನದಲ್ಲಿರಲಿ. ಕಣ್ಣು ದೃಷ್ಟಿಗಳ ಬಗ್ಗೆ ಜಾಗ್ರತೆ ಇರಲಿ, ಒಂದೇ ಒಂದು ಸಾರಿ ತಪಾಸಣೆ ಮಾಡಿಸಿ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇ ಪದೇ ಕಾಣಿಸಲಿದೆ, ವೈದ್ಯರ ಸಲಹೆ ಪಡೆಯುವುದು ಉತ್ತಮ. ನಿಂತಿರುವ ಕಟ್ಟಡ ಮರುಚಾಲನೆ. ಬಹುದಿನದ ಕನಸು ನಿಮ್ಮ ಕುಟುಂಬಕ್ಕೆ ಸುದ್ದಿ ಬರಲಿದೆ, ಇದರಿಂದ ಇಡೀ ಕುಟುಂಬ ಹರ್ಷೋದ್ಗಾರ ಆಚರಣೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ದೂರದ ಸಂಬಂಧಿ ಇಂದ ಒಂದು ಅನಿರೀಕ್ಷಿತ ಸಂದೇಶ ಇಡೀ ಕುಟುಂಬ ದುಃಖ ತೃಪ್ತ. ದಾಂಪತ್ಯದಲ್ಲಿ ಮೇಲಿಂದಮೇಲೆ ಸಂಘರ್ಷ ಆಗಲಿದೆ, ಇದಕ್ಕೆ ಕಾರಣವೇನು? ಪ್ರೇಮಿಗಳಿಗಾಗಿ ಒಂದು ಶುಭ ಸುದ್ದಿ, ಸಂಗಾತಿಯ ಮುನಿಸು ಮಾಯವಾಗಿ ಸಂತೋಷವಾಗಿರಲು ಯಶಸ್ವಿಯಾಗುತ್ತೀರಿ. ವೃತ್ತಿ ಕ್ಷೇತ್ರದಲ್ಲಿ ಚೈತನ್ಯದಿಂದ ಕೆಲಸ ನಿರ್ವಹಿಸುವಿರಿ. ಕಿರಿಯ ಸಹೋದರನಿಂದ ಮನೆಯಲ್ಲಿ ಅಶಾಂತಿ, ದುಷ್ಟ ಜನರ ಸಹವಾಸದಿಂದ ನ್ಯಾಯಾಲ ಮೊರೆ ಹೋಗುವ ಸಾಧ್ಯತೆ.
ಸಾಲದ ಭಯ ಮತ್ತು ಆತಂಕ ನಿಮ್ಮನ್ನು ಕಾಡಲಿದೆ. ಸ್ಥಿರಾಸ್ತಿ ಮಾರಾಟ ವಿಳಂಬ ಸಾಧ್ಯತೆ. ಕೆಲವರು ಊರು ಬದಲಾವಣೆ ಬಯಸುವರು. ದಂಪತಿಗಳಿಗೆ ಹೊಸ ಸದಸ್ಯ ಸೇರ್ಪಡೆ. ಕೆಲಸದಲ್ಲಿ ಹೆಚ್ಚಿನ ಒತ್ತಡ, ರಜೆ ಪಡೆದು ಪ್ರವಾಸ ಮಾಡುವ ಸಾಧ್ಯತೆ. ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ಪರಿಹಾರಕ್ಕಾಗಿ ಕರೆ ಮಾಡಿರಿ. ಮದುವೆಗಾಗಿ ಕಾಯುತ್ತಿದ್ದೀರಿ, ಯಾವುದು ಹೊಂದಾಣಿಕೆಯಾಗುತ್ತಿಲ್ಲ ಎಂಬ ವೇದನೆ. ರಾಜಕೀಯ ರಂಗದಲ್ಲಿ ಎಷ್ಟೇ ಪ್ರಯತ್ನಿಸಿದರೂ ಯಶಸ್ಸಿನ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಕಳೆದುಕೊಂಡಿರುವ ಕುಟುಂಬ ಸದಸ್ಯರ ನೆನಪು ಕಾಡಲಿದೆ, ಅವರ ಸವಿನೆನಪಿಗಾಗಿ ಆಶ್ರಮದಲ್ಲಿ ಅನ್ನದಾನ ಮಾಡುವ ಯೋಚನೆಲ್ಲಿದ್ದೀರಿ. ಸಂಗಾತಿಯ ನಡೆ ಕೆಲವು ಸಂದರ್ಭಗಳಲ್ಲಿ ನಿಮಗೆ ಅಹಿತಕರವೆನಿಸದಬಹುದು. ಪತ್ನಿ ಮತ್ತು ಸಂಗಾತಿ ಸಮತೋಲನ ಕಾಯ್ದುಕೊಳ್ಳಬೇಕು, ನಿಮ್ಮ ನಿಜಬಣ್ಣ ಹೊರಬೀಳಲಿದೆ. ರಾಜಕೀಯ ಆಶಾಭಾವನೆ ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ಸಂಗಾತಿಗಾಗಿ ಸಂಜೆ ಆಯೋಜಿಸಿ.
ನೀವು ಇಂದು ಸಮಾಜದಲ್ಲಿ ಯಾರೆಂಬುದನ್ನು ವ್ಯಕ್ತಪಡಿಸಲು ಒಳ್ಳೆಯ ಸಮಯ. ಬೇರೆಯವರ ಗಾಳಿ ಮಾತಿಗೆ ಮಾನ್ಯತೆ ನೀಡಬೇಡಿ. ಮಕ್ಕಳ ಅನಾರೋಗ್ಯ ನಿಮ್ಮನ್ನು ಕಾಡುವುದು, ತಕ್ಷಣ ಗಮನ ನೀಡುವ ಅಗತ್ಯವಿದೆ. ಉದ್ಯೋಗದಲ್ಲಿನ ಉದಾಸೀನತೆ ಸಮಸ್ಯೆಯನ್ನು ಉಲ್ಬಣಗೊಳಿಸುವುದು. ಜಂಟಿ ಯೋಜನೆ, ಪಾಲುದಾರಿಕೆ ಇಂದ ತೊಂದರೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ.
ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ.
ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ.
ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ. ಪದೇಪದೇ ಎದೆ ನೋವು ಕಾಣಿಸುವುದು. ಕಾಯಿಲೆ ಬಗ್ಗೆ ಹೆಚ್ಚು ಮಾತನಾಡಿದಷ್ಟು ಅದು ಇನ್ನೂ ಉಲ್ಬಣಗೊಳ್ಳುವುದು. ನೀವು ಕೆಲಸದಲ್ಲಿ ತೊಡಗಿದರೆ ಒಳ್ಳೆದು. ಮಧ್ಯಪಾನ ಧೂಮಪಾನ ಮಾಡಿದಷ್ಟು, ಗಳಿಸಿರುವ ಹಣ ಆಸ್ಪತ್ರೆಗೆ ಖರ್ಚು ಭರಿಸುವಿರಿ. ಹಿರಿಯರ ಆಶೀರ್ವಾದದಿಂದ ಹೊಸ ಉದ್ಯೋಗ ಪ್ರಾರಂಭಿಸುವಿರಿ. ನೀವು ಬಹಳ ಹಿಂದೆ ಆರಂಭವಾದ ಒಂದು ಯೋಜನೆ ಇಂದು ಮರುಚಾಲನೆ ಭಾಗ್ಯ ಸಿಗಲಿದೆ.
ಪ್ರೇಮಿಯ ಪ್ರೀತಿಯಿಂದ ನಿಮಗೆ ತೃಪ್ತಿ ಸಾಕಷ್ಟು ಸಿಗುತ್ತದೆ. ತುರ್ತುಪರಿಸ್ಥಿತಿ ಸಂಭವ ಹಣಕಾಸಿನ ಬಗ್ಗೆ ಕಾಳಜಿವಹಿಸಿ. ಸಂಬಂಧಿಗಳು ಇಂದು ನಿಮ್ಮ ಮನೆಗೆ ಶುಭ ಸಮಾಚಾರ ತಿಳಿಸಲು ಬರುವರು. ವಿಚ್ಛೇದನ /ವಿಧವೆ ಮಕ್ಕಳ ಮದುವೆ ಚರ್ಚೆ ಸಂಭವ. ಪಕ್ಕದ ಆಸ್ತಿ ಖರೀದಿ ಸಂಭವ. ಬಹುದಿನದ ಕನಸು ಹತ್ತಿರ ಬರಲಿದೆ. ಸುಂದರವಾದ ಮನೆ ಕಟ್ಟುವ ವಿಚಾರ ಪ್ರಸ್ತಾಪ. ಶಿಕ್ಷಕರ ಮಕ್ಕಳ ಮದುವೆ ಚರ್ಚೆ ಪ್ರಸ್ತಾಪ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನದ ಚಿಂತನೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.
ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.
ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಹಿತಶತ್ರುಗಳಿಂದಎಚ್ಚರಿಕೆವಹಿಸಿ .ಇಂದು ಸಾಮಾಜಿಕ ಕ್ಷೇತ್ರದಲ್ಲಿ ಗೌರವ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಒತ್ತಡ-ಕಿರಿಕಿರಿ, ಸ್ತ್ರೀಯರಿಗೆ ಸಮಸ್ಯೆ ಎದುರಾಗುವುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ. ಬಹುಮುಖ್ಯವಾದ ದಾಖಲಾತಿಯ ಬಗ್ಗೆ ಚಿಂತನೆ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಯಶಸ್ಸು. ಇಂದು ಅನಗತ್ಯ ವಿಚಾರಗಳಿಂದ ದೂರಿವಿರಿ, ಬೇಡವಾದ ವಿಷಯಗಳ ಬಗ್ಗೆ ಚಿಂತನೆ, ಅನಾವಶ್ಯಕವಸ್ತುಗಳ ಖರೀದಿ,ಭೂಮಿಯಿಂದಅನುಕೂಲ.
ಭವಿಷ್ಯದ ಬಗ್ಗೆ ದೀರ್ಘಾಲೋಚನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು. ನಿಮ್ಮ ಜೀವನ ಏಕಾಂಗಿತನದ ಹೋರಾಟ .ಈ ದಿನ ರಫ್ತು ವ್ಯವಹಾರಸ್ಥರಿಗೆ ಲಾಭ, ವಿಶ್ರಾಂತಿಯಿಲ್ಲದ ಕೆಲಸ ಕಾರ್ಯಗಳು, ಕೆಲಸಲದಲ್ಲಿ ಅಧಿಕವಾದ ಒತ್ತಡ, ರಾಜಕಾರಣಿಗಳಿಗೆ ಮನ್ನಣೆ, ಕೆಲಸ ಕಾರ್ಯದಲ್ಲಿ ನಿರ್ವಿಘ್ನ. ಹಣಕಾಸಿನಲ್ಲಿ ಪ್ರಗತಿ ಪಾಲುದಾರಿಕೆ ಬೇಡ.ಹಳಸಿಹೋದ ಸಂಬಂಧ ಮರು ಆನಂದ ವಾತಾವರಣ ಸೃಷ್ಟಿಯಾಗುವುದು.
ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತವಾದ ಕೆಲಸ, ಒತ್ತಡ ಜೀವನದಿಂದ ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳಿಂದ ದೂರ ಉಳಿಯುವಿರಿ, ಇಷ್ಟಾರ್ಥಗಳು ಸಿದ್ಧಿಯಾಗಲಿದೆ. ಚಿನ್ನಾಭರಣಗಳ ಖರೀದಿ. ವಿಚ್ಛೇದನದ ಯುವತಿಗೆ ಮರುವಿವಾಹ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು.
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು.
ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ. ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷ ನಿಮ್ಮದಾಗಲಿದೆ.ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು.
ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ. ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು. ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.
ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ6 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ4 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ2 days agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ