ನಿತ್ಯ ಭವಿಷ್ಯ
ಈ ರಾಶಿಯವರಿಗೆ ನಿಮ್ಮ ಅಜಾಗರೂಕತೆಯಿಂದ ಬೆಲೆಬಾಳುವ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ! ತಂತ್ರಜ್ಞಾನ ಪದವಿ ಹೊಂದಿದವರಿಗೆ ಕೆಲಸ ಸಿಗುವ ಭಾಗ್ಯ! ಮದುವೆ ವಿಳಂಬ ಏಕೆ? ಎಂಬ ಚಿಂತೆ.. ಮಂಗಳವಾರರಾಶಿ ಭವಿಷ್ಯ-ಜೂನ್-1,2021
ಸೂರ್ಯೋದಯ: 05:50 AM, ಸೂರ್ಯಸ್ತ: 06:41 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಸಪ್ತಮೀ ( 24:46 )
ನಕ್ಷತ್ರ: ಧನಿಷ್ಠ ( 16:07 )
ಯೋಗ: ವೈಧೃತಿ ( 27:00 )
ಕರಣ: ವಿಷ್ಟಿ ( 12:50 )
ಬವ ( 24:46 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಜಾತಕ ಆಧಾರ, ಮುಖಲಕ್ಷಣ, ಹಸ್ತಸಾಮುದ್ರಿಕೆ, ಜನ್ಮದಿನಾಂಕ, ಜನ್ಮ ವಾರದ ಮೇಲೆ ನಿಮ್ಮ ಸಮಸ್ಯೆಗಳಾದ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ತಮಗೆ ಬರಬೇಕಾದ ಬಾಕಿ ಸಾಲದ ಮೊತ್ತ ಕೈಸೇರುವುದು. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ವ್ಯಾಪಾರ- ವ್ಯವಹಾರ ಮಾಡುವವರಿಗೆ ಹೊಸ ಆದಾಯ ಮೂಲ ಗೋಚರಿಸಲಿದೆ, ಅಷ್ಟೇ ಅಲ್ಲದೆ ಬೇರೆ ಉದ್ಯಮ ಪ್ರಾರಂಭದ ಚಿಂತನೆ ಕೂಡ ಮಾಡುವಿರಿ. ನವ ಯುವಕರಿಗೆ ರಾಜಕೀಯದಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ ಮನ್ನಣೆ ದೊರೆತು, ಗೌರವ- ಸಮ್ಮಾನ ಹುಡುಕಿಕೊಂಡು ಬರಲಿವೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ.
ಉದ್ಯೋಗ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ಸರಕಾರಿ ನೌಕರಿ ಪಡೆಯುವವರಿಗೆ ಶ್ರಮ ಅವಶ್ಯಕ. ಶಿಕ್ಷಕ ವೃಂದದ ಮಕ್ಕಳಿಗೆ ಕಂಕಣಬಲದ ಭಾಗ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ವೃಷಭ ರಾಶಿ
ಆಕಸ್ಮಿಕವಾಗಿ ಧನಪ್ರಾಪ್ತಿ. ಅರ್ಧಕ್ಕೆ ನಿಂತಿದ್ದ ಗ್ರಹ ಕಟ್ಟಡದ ಕೆಲಸಗಳನ್ನುಶುರು ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರದಿಂದ ದೂರಪ್ರಯಾಣದ ಯೋಜನೆ ಹಾಕಿಕೊಳ್ಳಲಿದ್ದೀರಿ. ಬಂಧುಗಳ ಆಗಮನದಿಂದ ಮನೆಯಲ್ಲಿ ಮನಸ್ತಾಪ ಆಗಲಿದೆ. ಮನರಂಜನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳು ಖರೀದಿಸುವಿರಿ. ಮಗಳ ಸಂಸಾರದ ಬಗ್ಗೆ ಹೆಚ್ಚು ಚಿಂತನೆ ಮಾಡಲಿದ್ದೀರಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮಿಥುನ ರಾಶಿ
ಸಂಗಾತಿಯ ಜೊತೆ ಮಿಲನ ಸಂತೋಷವಾಗಿರುವುದು.
ಸಂಗಾತಿ ಜತೆಗೆ ಸರಸ ಸಲ್ಲಾಪ ಮಾಡುವಾಗ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಮೂಲ ಕಸುಬುದಾರರಿಗೆ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ನಿಮಗೆ ಜವಾಬ್ದಾರಿಯೊಂದು ಹೆಗಲೇರಲಿದೆ.
ಕೆಲಸದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ಕಾಣಿಸಿಕೊಳ್ಳಲಿದೆ. ಹಣದ ಒಳಹರಿವು ಉತ್ತಮವಾಗಿದೆ. ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳ ಜೊತೆ ವಾಗ್ವಾದ ಸಂಭವ. ನಿಮ್ಮ ಮದುವೆ ವಿಳಂಬ ಸಾಧ್ಯತೆಯಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕರ್ಕಾಟಕ ರಾಶಿ
ದುಡ್ಡಿನ ವಿಚಾರದಲ್ಲಿ ಮನಸ್ತಾಪ ಸಹಜ ಮುಂದುವರೆಯಲಿದೆ. ಪ್ರೇಮಿಗಳ ಮನಸ್ಸು ಚಂಚಲಚಿತ್ತತೆ ಇರುತ್ತದೆ. ಲಕ್ಷ್ಮಿ ತಾಂಡವ ಆದರೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ನಿಮಗೆ ಸಂಬಂಧ ಪಡದ ಸಂಗತಿಗಳಿಂದ ನಿಮ್ಮ ಮೇಲೆ ಅಪವಾದ ಬರಲಿದೆ. ಕುಟುಂಬದ ಸಂಬಂಧಿಗಳ ಚುಚ್ಚು ಮಾತುಗಳಿಂದ ಮನಸಿಗೆ ಬೇಸರ ಆಗಲಿದೆ.
ದೂರ ಪ್ರಯಾಣ ಬೇಡ. ವಿದೇಶ ಪ್ರವಾಸ ಮಾಡುವ ಮುನ್ನ ಫಲಿತಾಂಶದ ಬಗ್ಗೆ ಮುಂಚಿತವಾಗಿಯೇ ಆಲೋಚಿಸಿದ ಮೇಲೆ ಹೆಜ್ಜೆ ಇಡಿ. ಆಮಿಷಕ್ಕೆ ಒಳಗಾಗಬೇಡಿ. ತಾವು ನೆಲೆಸಿರುವ ಊರಿನಲ್ಲಿಯೇ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಮದುವೆ ವಿಳಂಬ ಏಕೆ ?ಎಂಬ ಪ್ರಶ್ನೆ ಕಾಡುತ್ತಿದೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಸಿಂಹ ರಾಶಿ
ದಂಪತಿಗಳಿಗೆ ಸಂತಾನ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ?ಮಾತಾಪಿತೃ ಆರೋಗ್ಯದ ಕಡೆ ಹೆಚ್ಚಿನ ನಿಗಾ ವಹಿಸಿ. ನಿಮ್ಮದಲ್ಲದ ತಪ್ಪಿಗ ಶಿಕ್ಷೆ ನುಭವಿಸಬೇಕಾದಿತು, ಇದು ಮಧ್ಯಸ್ಥಿಕೆ ಜನರ ಕುತಂತ್ರ. ದುಡುಕು ಮಹಾ ಕೆಡುಕು ಇದರಿಂದ ಸಾಲದ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರಿ ಕೆಲಸ ಸೇರುವುದಕ್ಕಾಗಿ ಯಾರಿಂದಲೋ ಸಹಾಯ ನಿರೀಕ್ಷೆ ಮಾಡುತ್ತಿದ್ದಲ್ಲಿ ಅದು ದೊರೆಯುವುದು ಕಷ್ಟವಾಗಲಿದೆ. ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಏಕೆಂದರೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.
ನಿಮ್ಮ ಯೋಚನೆ ಸರಿಯಾಗಿದೆ ಆದರೆ ನಿಮಗೆ ಮಾನ್ಯತೆ ಇಲ್ಲ.ಯಾವುದು ಹೇಗೋ ಬರುತ್ತದೋ ಹಾಗೇ ಸ್ವೀಕರಿಸಿ ಗುರಿ ಮುಟ್ಟಲು ಹೋರಾಡಿರಿ. ಹಣಕಾಸಿನ ಸಮಸ್ಯೆ ಕಾಡುತ್ತಿದೆಯೇ? ಮದುವೆ ವಿಳಂಬ ಏಕೆ?
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕನ್ಯಾ ರಾಶಿ
ನಿಮ್ಮ ಸ್ವಂತ ದುಡಿಮೆಯಿಂದ ವಾಹನ ಖರೀದಿ. ಕೃಷಿ ಉತ್ಪನ್ನ ವ್ಯವಹಾರಗಳಲ್ಲಿ ಬೆಳವಣಿಗೆ ಇದೆ. ಹಣಕಾಸಿನ ವ್ಯವಹಾರ ಸುಗಮವಾಗಲಿದೆ. ಸರ್ಕಾರದ ಕೆಲಸ- ಕಾರ್ಯಗಳಿಗಾಗಿ ಹೋರಾಟ ಮುಂದುವರೆಯಲಿದೆ.
ನಿಮ್ಮ ಸಹನೆದಿಂದ ವಿರೋಧಿಗಳು ಒಳಸಂಚು ಮಾಡಲಿದ್ದಾರೆ. ವಿರೋಧಿಗಳು ನಾಶವಾಗಲು ಮಿತಿ ಹಾಕಿಕೊಳ್ಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಹಣ ಮರಳಿ ಬರಲು ಹರಸಾಹಸ ಪಡುವಿರಿ. ಸಾಲಗಾರರಿಂದ ವೈಷಮ್ಯ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ತುಲಾ ರಾಶಿ
ಬಹುದಿನದಿಂದ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದೆ. ಮದುವೆಗಾಗಿ ಹಣದ ಸಹಾಯ ಕೇಳಲು ಬರುವವರಿದ್ದಾರೆ. ದಾನ- ಧರ್ಮಾದಿ ಕಾರ್ಯಗಳಿಂದ ಮನಸಿಗೆ ನೆಮ್ಮದಿ ದೊರೆಯಲಿದೆ. ದೇವಸ್ಥಾನ ಪ್ರತಿಷ್ಠಾಪನ ದ ಚಿಂತನೆ ಮಾಡುವಿರಿ. ಒಗ್ಗಟ್ಟಿನ ಕುಟುಂಬದ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಬಲವಾಗಿ ಅನಿಸುತ್ತದೆ.
ಸೋದರ- ಸೋದರಿಯರ ಜತೆ ಆಸ್ತಿ ವಿಚಾರ ಮಾತನಾಡುವಾಗ ನಾಲಗೆ ಮೇಲೆ ಹಿಡಿತ ಇರಲಿ, ಸಾವಧಾನವಾಗಿ ಬಗೆಹರಿಸಿಕೊಳ್ಳಿ. ವಾಹನ ಓಡಿಸುವಾಗ ಮೊಬೈಲಲ್ಲಿ ಮಾತನಾಡಬೇಡಿ ಇದರಿಂದ ಅಪಘಾತ ಸಂಭವ. ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರೀಕ್ಷಿಸಿ ವಾಹನ ಚಲಾಯಿಸಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ವೃಶ್ಚಿಕ ರಾಶಿ
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ.
ತಾಯಿಯ ಆರೋಗ್ಯದ ಬಗ್ಗೆ ಗಮನ ವಹಿಸಿ. ವಿದೇಶದಲ್ಲಿ ಕಾರ್ಯ ನಿರ್ವಹಿಸುವವರಿಗೆ ಉದ್ಯೋಗದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳಿಬರಲಿದ್ದು.ದೇಹದ ತೂಕ ಹೆಚ್ಚಾಗದಂತೆ ಆರೋಗ್ಯದ ಸಮಸ್ಯೆ ಹೆಚ್ಚಾಗಲಿದೆ. ಥೈರಾಯ್ಡ್ ಸಮಸ್ಯೆಯಿಂದ ಎಚ್ಚರಿಕೆ ವಹಿಸಿ.
ಗೃಹಪಯೋಗಿ ಕರಣಗಳು ಖರೀದಿಸುವ ಚಿಂತನೆ. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗಕ್ಕಾಗಿ ಆಲೋಚನೆ ಮಾಡಲಿದ್ದೀರಿ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಧನಸ್ಸು ರಾಶಿ
ಪ್ರಯತ್ನ ತಕ್ಕಂತೆ ಫಲ ಸಿಗುವುದು,ಹಗಲುಗನಸು ಕಾಣುವುದನ್ನು ಬಿಡಬೇಕು. ನಿಮ್ಮ ಸಾಮರ್ಥ್ಯವನ್ನು ಮೀರಿದ ಹಣಕಾಸು ವ್ಯವಹಾರ ಮೈಮೇಲೆ ಎಳೆದುಕೊಳ್ಳಬೇಡಿ. ಹಿತಶತ್ರುಗಳಿಂದ ಕಿರುಕುಳ ಇರುತ್ತದೆ, ಇದರ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿರಿ. ವಿರೋಧಿಗಳು ಪ್ರೇಮದಿಂದ ಗೆಲ್ಲುವುದು ಉತ್ತಮ.
ಉದರ ಸಂಬಂಧಿಸಿದ ಕಾಯಿಲೆ ಉಳ್ಳವರು ಆಹಾರ ಪಥ್ಯದಲ್ಲಿ ಕಡ್ಡಾಯವಾಗಿ ವೈದ್ಯರ ಸಲಹೆಯನ್ನು ಪಾಲಿಸಿ. ಮೇಲಧಿಕಾರಿಗಳ ಜತೆಗೆ ಮಾತುಕತೆ ಆಡುವಾಗ ವಿನಮ್ರತೆ ತುಂಬಿರಲಿ, ಇದು ಮುಂದಿನ ದಿನ ಪ್ರಮೋಷನ್ ಭಾಗ್ಯ ನಿಮ್ಮದಾಗಲಿದೆ.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮಕರ ರಾಶಿ
ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ನಿಮ್ಮ ಹತ್ತಿರ ಇರಲಿ,ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಜಾಗೃಕತೆಯಿಂದ ಬೆಲೆಬಾಳುವ ವಸ್ತುಗಳು ಕಳೆದುಕೊಳ್ಳುವ ಸಂಭವ. ನಿಮ್ಮ ಅತಿಯಾದ ಕೋಪ ನಡವಳಿಕೆಯಿಂದ ಆಪ್ತರ ಜತೆಗೆ ಮನಸ್ತಾಪ ಆಗಬಹುದು. ಹಣಕಾಸು ವಿಚಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ನಿಮ್ಮ ಸಂಗಾತಿ ಜೊತೆ ಭಾವನಾತ್ಮಕವಾದ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಕುಂಭ ರಾಶಿ
ಲೇವಾದೇವಿಗಾರರರಿಗೆ ಸ್ವಲ್ಪಮಟ್ಟಿಗೆ ನೆಮ್ಮದಿ ಸಿಗಲಿದೆ.
ಹಣದ ಬಾಕಿ ಬರಬೇಕಾದಲ್ಲಿ ಹೆಚ್ಚು ಶ್ರಮ ಹಾಕಿ ಪ್ರಯತ್ನಿಸಿ. ದೀರ್ಘಾವಧಿ ಹೂಡಿಕೆ ಬೇಡ. ಹಿರಿಯರಲ್ಲಿ ದಯಾ- ದಾಕ್ಷಿಣ್ಯ ತೋರಿಸಿ, ಮಾತಿನಲ್ಲಿ ಸೌಜನ್ಯ ಇರಲಿ. ಯಾರದೋ ಮೇಲಿನ ಸಿಟ್ಟು ಮತ್ಯಾರ ಮೇಲೋ ತೋರಿಸಬೇಡಿ, ಇದರಿಂದ ತುಂಬಾ ಕಷ್ಟ ಅನುಭವಿಸಬೇಕಾದಿತು.
ಪ್ರೇಯಸಿ ಜೊತೆ ತುಂಬಾ ಸೌಜನ್ಯವಾಗಿ ವರ್ತಿಸಿ. ಅವರು ತುಂಬಾ ಮೃದು ಸ್ವಭಾವದವರು.ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿ B.Scಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403
ಮೀನ ರಾಶಿ
ತಂತ್ರಜ್ಞಾನ ಪದವಿ ಓದಿದವರಿಗೆ ಬೇಡಿಕೆ ಹೆಚ್ಚಾಗಲಿದೆ, ಎಲ್ಲಾ ದಾಖಲೆಗಳು ಭದ್ರವಾಗಿ ಜೋಡಿಸಿ.ಉದ್ಯೋಗಸ್ಥರಿಗೆ ಪ್ರಾಮುಖ್ಯ ಹೆಚ್ಚಾಗಲಿದೆ. ಪ್ರೇಯಸಿ ಜೊತೆ ರುಚಿಕಟ್ಟಾದ ಊಟ- ತಿಂಡಿಯನ್ನು ಸವಿಯಲಿದ್ದೀರಿ. ದಂಪತಿಗಳಿಗೆ ಸಂಬಂಧಿಕರಿಂದ ಔತಣಕೂಟಕ್ಕೆ ಆಹ್ವಾನ ಬರಲಿದೆ. ದೇವತಾರಾಧನೆಗೆ ಕುಟುಂಬ ಸಮೇತ ಭಾಗವಹಿಸುವಿರಿ. ಕುಟುಂಬದೊಳಗೆ ಮದುವೆ ವಿಚಾರ ಪ್ರಸ್ತಾವ ಆಗಲಿದೆ.
ದಂಪತಿ ಮಧ್ಯೆ ಸಣ್ಣ- ಪುಟ್ಟ ಭಿನ್ನಾಭಿಪ್ರಾಯ ಮಧ್ಯಸ್ಥಿಕೆ ಜನರಿಂದ ಕಾಣಿಸಿಕೊಳ್ಳಬಹುದು. ಅನುಮಾನಕ್ಕೆ ಕುಟುಂಬದಲ್ಲಿ ಅಶಾಂತಿ. ಮದುವೆ ವಿಳಂಬವೇಕೆ? ಹಣಕಾಸಿನಲ್ಲಿ ತೊಂದರೆಯೇ?
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob.93534 88403

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.



