Connect with us

ನಿತ್ಯ ಭವಿಷ್ಯ

ಈ ರಾಶಿಯವರು ಪ್ರಯತ್ನಿಸಿದರು ಯಶಸ್ವಿ ಕಾಣುತ್ತಿಲ್ಲ ಎಂಬ ಚಿಂತನೆ! ಹಳೆಯ ಯೋಜನೆಗಳು ಮರುಚಾಲನೆ! ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ನಿವಾರಣೆ! ಮಂಗಳವಾರ- ರಾಶಿ ಭವಿಷ್ಯ ಜೂನ್-8,2021

Published

on

ಸೂರ್ಯೋದಯ: 05:51 AM, ಸೂರ್ಯಾಸ್: 06:43 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ಉತ್ತರಾಯಣ, ವಸಂತ ಋತು, ಕೃಷ್ಣ ಪಕ್ಷ,

ತಿಥಿ: ತ್ರಯೋದಶೀ ( 11:24 )
ನಕ್ಷತ್ರ: ಕೃತಿಕ ( 32:43 )
ಯೋಗ: ಸುಕರ್ಮ ( 30:46 )
ಕರಣ: ವಣಿಜ ( 11:24 )
ವಿಷ್ಟಿ ( 24:42 )

ರಾಹು ಕಾಲ: 03:00 – 4:30
ಯಮಗಂಡ: 09:00 – 10:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:ಮಗಳ ನಡವಳಿಕೆ ತುಂಬಾ ಬೇಸರ ಬರಲಿದೆ, ಎಷ್ಟೇ ಪ್ರಯತ್ನಿಸಿದರೂ ಯಶಸ್ವಿ ಕಾಣುತ್ತಿಲ್ಲ ಎಂಬ ಚಿಂತನೆ,
ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ.

ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ.

ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ, ಅನುಮಾನ ಪಡಿಸಿದವರ ಎದುರಿಗೆ ಸಾಧನೆ ಮಾಡಿ ತೋರಿಸುವ ತವಕ ಹೆಚ್ಚಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ:ನಿಮ್ಮ ಪ್ರಯತ್ನಕ್ಕೆ ಫಲಿತಾಂಶ ನಿಮ್ಮದಾಗಲಿದೆ,ನಿಮಗೂ ಮೇಲಾಧಿಕಾರಿಗಳ ನಡುವೆ ಸ್ನೇಹ ಸಂಬಂಧ,ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಲಾಭ, ದಿನವಿಡಿ ಹಣಗಳಿಸಲು ಅನೇಕ ಅವಕಾಶಗಳಿವೆ ಬರುವವು, ರಾಜಕಾರಣಿಗಳಿಗೆ ಕೆಲ ಪಕ್ಷದಿಂದ ಬೆಂಬಲ ಸಿಗುತ್ತದೆ, ಬಂಧು ಬಳಗದ ಜನರಿಂದ ಹಾಸ್ಯ ಹೆಚ್ಚಾಗುತ್ತದೆ, ಆಧ್ಯಾತ್ಮಕ ಮತ್ತು ಧರ್ಮದ ಆಸಕ್ತಿ, ಸ್ನೇಹಿತರ ಸರಿಯಾದ ಬಳಕೆಯಿಂದಾಗಿ ನಿಮಗೆ ಉದ್ಯೋಗ ಪ್ರಾಪ್ತಿ.

ಪ್ರೇಮಪರ್ವ ಸದೃಢವಾಗಿದ್ದು ಸಂಬಂಧ ಬಲಗೊಳ್ಳುತ್ತದೆ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ ನಡೆಯಲಿದೆ, ವ್ಯಾಪಾರಸ್ಥರಿಗೆ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ತುಂಬಾ ವರ್ಷಗಳಿಂದ ಹೂಡಿಕೆ ಮಾಡಿರುವ ಹಣ ಇಂದು ಪ್ರಯೋಜನ ಪಡೆಯುತ್ತದೆ, ತಂತ್ರಜ್ಞಾನ, ಕೃಷಿ ಪದವಿ, ಲೆಕ್ಕಪರಿಶೋಧಕ ಪದವಿ ಪಡೆದ ಯುವಕರಿಗೆ ಸರಕಾರದ ಕೆಲಸ ಸಿಗುವ ಸಾಧ್ಯತೆ, ಮದುವೆ ಸಂಭವ, ಮನೆ ಕಟ್ಟುವ ಪ್ರಸ್ತಾಪ, ಉದ್ಯೋಗಿಗಳಿಗೆ ಆಡಳಿತ ವರ್ಗದಿಂದ ಸಿಹಿಸುದ್ದಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ:ಪತ್ರಿಕೋದ್ಯಮ ಪದವಿ ಪಡೆದವರಿಗೆ ಕೆಲಸ ಸಿಗುವ ಅದೃಷ್ಟವಿದೆ,ವ್ಯಾಪಾರ ಕ್ಷೇತ್ರದಲ್ಲಿ ಅಡಚಣೆಗಳು ಕಾಡುವವು, ಹೊಸ ವ್ಯವಹಾರ ಕಾರ್ಯಕ್ಕೆ ಒಪ್ಪಂದವನ್ನು ಅನುಮೋದನೆ ಮಾಡಲಿದ್ದೀರಿ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರ ಧನಲಾಭ, ತಂದೆಯ ಸಹಾಯದಿಂದ ನಿಮಗೆ ಆಸ್ತಿ ಸಿಗುವುದು, ನಿಮ್ಮ ಹೊಸ ಯೋಜನೆಗಳು ಕಾರ್ಯರೂಪಕ್ಕೆ ತರಲು ಇದ್ದೀರಿ.

ರಾಜಕಾರಣಿಗಳು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ, ನಿಮ್ಮ ಕೀರ್ತಿ ಗೌರವ ಪ್ರತಿಷ್ಠೆ ಜನಪ್ರಿಯತೆ ಹೆಚ್ಚಾಗುವುದು, ರೇಸ್ ಕೋರ್ಸ್ ಕೈಗೆ ಬರುವ ತುತ್ತು ಬಾಯಿಗೆ ಬಾರದ ಹಾಗೆ ಆಗುತ್ತದೆ, ಕುದುರೆ ಮೇಕೆ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಲಾಭ, ಕೆಲವರಿಗೆ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಮದುವೆಗೆ ಪಾಲಕರಿಂದ ವಿರೋಧ, ಸಂತಾನ ಸಿಹಿಸುದ್ದಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕ ರಾಶಿ:ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಹೊಸ ಯೋಜನೆಗಳಲ್ಲಿ ಕೆಲಸ ನಿರ್ವಹಿಸಲು ಅವಕಾಶ ಸಿಗುತ್ತದೆ, ವಿದೇಶ ಪ್ರವಾಸ ಮಾಡಲು ಅವಕಾಶ, ಕುಟುಂಬದ ಅಗತ್ಯಗಳಿಗಾಗಿ ಖರ್ಚು ಹೆಚ್ಚಾಗುವ ಸಾಧ್ಯತೆ, ಕಾಮ ನಿಯಂತ್ರಣ ಇಟ್ಟುಕೊಳ್ಳಿ, ಹೊಸ ಜನರ ಸಂಪರ್ಕದಿಂದ ನೀವು ಲಾಭ ಪಡೆಯುತ್ತೀರಿ, ಪತ್ನಿಯ ಮಾರ್ಗದರ್ಶನದಿಂದ ಹೊಸ ಯೋಜನೆಗಳನ್ನು ಬಲಿಷ್ಠ ಗೊಳ್ಳುತ್ತಿವೆ, ಸಾಲ ನೀಡಿದ ಹಣವನ್ನು ಮರಳಿ ಪಡೆಯಲು ಹರಸಾಹಸ, ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸಂಜೆ ಸಮಯದಲ್ಲಿ ಗೆಳತಿಯೊಂದಿಗೆ ಮಂಗಳಕಾರ್ಯಕ್ಕೆ ಭೇಟಿ ಸಂಭವ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ: ಹಣಕಾಸಿನ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಳ್ಳಿ, ಅಪರಿಚಿತರಿಂದ ತೊಂದರೆ ಸಂಭವ, ನಿಮ್ಮ ಕೆಲಸಗಳು ಯಶಸ್ಸಿನ ಹಂತಕ್ಕೆ ಬಂದಾಗ ಕೊನೆಗಳಿಗೆಯಲ್ಲಿ ನಿರಾಶೆ ಫಲ, ಪಾಲುದಾರಿಕೆ ವ್ಯವಹಾರದಲ್ಲಿ ಅಡೆತಡೆ ಉಂಟಾಗಬಹುದು ಆದ್ದರಿಂದ ಜಾಗರೂಕರಾಗಿರಿ, ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ, ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಸಹಕರಿಸ ಬೇಡಿ, ನಿಮ್ಮ ಶ್ರಮ ಮತ್ತು ಅದೃಷ್ಟ ನಿಮ್ಮ ಜೊತೆ ಇದೆ.

ನಿಮ್ಮ ಅಧಿಕಾರಿಯಿಂದ ಲಾಭ ಸಹಕಾರ ಸಿಗಲಿದೆ, ಹಳೆಯ ಜಗಳ ಮತ್ತು ತೊಂದರೆಗಳು ಮರುಸೃಷ್ಟಿ ಸಂಭವ, ನೀವು ಇಂದು ಕುಟುಂಬದಲ್ಲಿ ಸಂತಾನದ ಸುದ್ದಿ ಕೇಳುವಿರಿ, ಋಣಾತ್ಮಕ ಚಿಂತನೆ ಬೇಡ, ಧನಾತ್ಮಕವಾಗಿ ಯೋಚಿಸಿ ಗೆಲುವು ನಿಮ್ಮದೇ, ಮದುವೆಗೆ ಸಮಯ ತುಂಬಾ ಅನುಕೂಲಕರವಾಗಿದೆ, ವಿಚ್ಛೇದನ ಮತ್ತು ವಿಧವಾ ಮದುವೆ ಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ: ಹಳೆಯ ಯೋಜನೆಗಳು ಮರುಚಾಲನೆ, ಹಿರಿಯರ ಮಾರ್ಗದರ್ಶನ ಅತ್ಯುತ್ತಮ, ಹೊಸ ಉದ್ಯಮ ಪ್ರಾರಂಭ ಮಾಡುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಹೊಸ ಉದ್ಯಮ ಪ್ರಾರಂಭ ಮಾಡಲು ಧನಸಹಾಯ, ರಾಜಕಾರಣಿಗಳು ಮನಸ್ಸು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು, ಋಣಾತ್ಮಕ ಚಿಂತನೆ ತ್ಯಜಿಸಿ, ಸಮಾಜಸೇವಕರಿಗೆ ನಿಮ್ಮ ಕ್ಷೇತ್ರದಲ್ಲಿ ವಿರೋಧಿಗಳ ಗುಂಪು ನಿಮ್ಮ ಮುಂದೆ ನಿಲ್ಲಬಹುದು.

ನಿಮ್ಮ ಧೈರ್ಯ ಮತ್ತು ಬುದ್ಧಿವಂತಿಕೆಯಿಂದ ಮಾತ್ರ ಅವರ ಮನಸ್ಸು ಪರಿವರ್ತಿಸಬಹುದು, ನಿಮಗೆ ಅತ್ತೆ ಕಡೆಯಿಂದ ಸ್ವಲ್ಪ ಮನಸ್ತಾಪ ಬರಬಹುದು, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ ಸಂಭವ, ಕಟ್ಟಡ ಹಣದ ಕೊರತೆಯಿಂದಾಗಿ ನಿಲ್ಲುವ ಸಂಭವ, ವಿದೇಶಿ ನೆಲದ ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಅತಂತ್ರ ,ಕೆಲವರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ, ಕೆಲವರಿಗೆ ಹಣಕಾಸಿನ ತುಂಬಾ ಕಷ್ಟ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ:ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ:ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ.

ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸು ರಾಶಿ:ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ.

ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ:ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.

ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ:ನಿಮ್ಮ ಸಕರಾತ್ಮಕ ಗುಣಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಭಾರಿ ಮನ್ನಣೆ ಗಳಿಸುವಿರಿ, ಇಂದು ಅಧಿಕ ಲಾಭವಾಗಲಿದೆ, ಕೆಲವರಿಗೆ ಹೊಸ ಉದ್ಯೋಗ ಸಿಗುವ ಭಾಗ್ಯ, ನಿಮ್ಮ ತಂದೆಯಿಂದ ನಿಮಗೆ ಮಾರ್ಗದರ್ಶನ, ಪತ್ನಿ ವರ್ಗದಿಂದ ವ್ಯವಹಾರ ಕಾರ್ಯದಲ್ಲಿ ಲಾಭ ಸಿಗಲಿದೆ, ಸಹಭಾಗಿತ್ವ ವ್ಯವಹಾರ ಹೊಸ ಹೂಡಿಕೆ ಪ್ರಯೋಜನ ಪಡೆಯುತ್ತದೆ, ಕೃಷಿಭೂಮಿ ಮತ್ತು ವಾಹನ ಖರೀದಿಸುವ ಸಾಧ್ಯತೆ.

ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆ ನಲ್ಲಿ ಉತ್ತಮ ಅಂಕ ಪಡೆವಿರಿ, ಹೊಸ ಸಂದರ್ಶನಕ್ಕೆ ತಯಾರಾಗಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಚೈತನ್ಯ ಮೂಡಲಿದೆ, ಆತಂಕ ಮಾಯವಾಗಲಿದೆ, ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ, ಉತ್ತಮ ಧನಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ:ಎಲ್ಲ ವ್ಯಾಪಾರಸ್ಥರಿಗೆಮಿಶ್ರಫಲಪ್ರದ, ನೀವು ಹೊಸ ಉದ್ಯಮ ಪ್ರಾರಂಭಿಸಲು ಬಯಸಿದರೆ ತರಬೇತಿ ಪಡೆಯುವುದು ಅತ್ಯವಶ್ಯಕ, ಶಿಕ್ಷಕ ವರ್ಗದವರಿಗೆ ಆರ್ಥಿಕ ಸಮಸ್ಯೆಗಳು ಕೊನೆಗೊಳ್ಳುತ್ತವೆ, ರಾಜಕಾರಣಿಗೆ ಜಿಲ್ಲಾ ಉಸ್ತುವಾರಿ ಸಿಗುವ ಭಾಗ್ಯ ಇದೇ ಪ್ರಯತ್ನಿಸಿ, ಸಾಲದ ವ್ಯವಹಾರ ಚಿಂತೆಗಳು ನಿಮ್ಮನ್ನು ಕಾಡುತ್ತವೆ, ಸೋಮಾರಿತನ ಆಲಸ್ಯ ಇವು ದರಿದ್ರ, ಇದನ್ನು ಬಿಟ್ಟು ಧನಾತ್ಮಕವಾಗಿ ಯೋಚಿಸಿದರೆ ಪ್ರಗತಿ ಕಾಣುವಿರಿ.

ಸಂಜೆ ಸಂಗಾತಿ ಆಗಮನದಿಂದ ಮನಸ್ಸು ಸಂತೋಷವಾಗುತ್ತದೆ, ನಿಮ್ಮ ಪ್ರತಿಭೆ ತೋರಿಸಲು ಉತ್ತಮ ಸಮಯ, ಇಂದು ಒಡಹುಟ್ಟಿದವರ ಪ್ರೀತಿ-ಪ್ರೇಮ ಕಳೆದುಕೊಳ್ಳುವ ಸಾಧ್ಯತೆ, ಕೆಲವರಿಗೆ ಜೀವನಶೈಲಿ ಬದಲಾಯಿಸಕೊಳ್ಳುವಿರಿ, ದೀರ್ಘಕಾಲದ ಕಾಯಿಲೆ ಶಸ್ತ್ರಚಿಕಿತ್ಸೆ ಸಂಭವ, ಪ್ರೇಮಿಗಳ ಜೀವನದಲ್ಲಿ ಮಾಧುರ್ಯತೆ ಉಳಿಯುತ್ತದೆ, ಕೆಲ ನವದಂಪತಿಗಳು ಕುಟುಂಬದೊಂದಿಗೆ ಹೊರಗೆ ಹೋಗಲು ಒಂದು ಯೋಜನೆ ಮಾಡಬಹುದು,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending