ನಿತ್ಯ ಭವಿಷ್ಯ
ಈ ರಾಶಿಯವರಿಗೆ ಪರರಿಗೆ ನೀಡಿದ ಹಣ ಮರಳಿ ಪಡೆಯಲಿದ್ದೀರಿ! ಮದುವೆ ಕಾರ್ಯ ನಿಲ್ಲಬಹುದು! ಉದ್ಯೋಗ ಹಿನ್ನಡೆ! ಭಾನುವಾರ ರಾಶಿ ಭವಿಷ್ಯ-ಜುಲೈ-4,2021
ಸೂರ್ಯೋದಯ: 05:56 AM, ಸೂರ್ಯಾಸ್ತ: 06:48 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಜ್ಯೇಷ್ಠ ಮಾಸ, ಉತ್ತರಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ದಶಮೀ ( 19:55 )
ನಕ್ಷತ್ರ: ಅಶ್ವಿನಿ ( 09:05 )
ಯೋಗ: ಸುಕರ್ಮ ( 12:22 )
ಕರಣ: ವಣಿಜ ( 06:41 )
ವಿಷ್ಟಿ ( 19:55 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಮೇಷ:
ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ, ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ಪ್ರಯತ್ನಕ್ಕೆ ತಕ್ಕ ಪ್ರತಿಫಲ, ನೀಡಿರುವ ಸಂದರ್ಶನಕ್ಕೆ ಯಶಸ್ವಿ ಸಿಗಲಿದೆ, ಹಣಕಾಸಿನ ಕೊರತೆಯಿಂದ ಮಾನಸಿಕವಾಗಿ ಅಶಾಂತಿ ಉಂಟಾಗಬಹುದು, ಪ್ಲಿವುಡ್ ಹಾರ್ಡ್ವೇರ್ ವ್ಯಾಪಾರದಲ್ಲಿ ಅಧಿಕ ಲಾಭ, ಆತ್ಮೀಯ ಮಿತ್ರರು ಶತ್ರುವಾಗಿ ಪರಿವರ್ತನೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ ಕಾಡಲಿದೆ, ಮಕ್ಕಳ ಮದುವೆಗೆ ಮುಹೂರ್ತ, ನಿಮಗೆ ಅಪಮಾನ ಮಾಡಿದವರನ್ನು ನಿರ್ಲಕ್ಷಿಸಿ, ವಿಶೇಷ ಉದ್ದಿಮೆ ಪ್ರಾರಂಭ, ಕುಟುಂಬದಲ್ಲಿನ ಭಿನ್ನ ಅಭಿಪ್ರಾಯ ನಿವಾರಣೆ, ಸನ್ ಪ್ರೇಮಿಗಳಿಗೆ ಮದುವೆ ಅನುಮತಿ ಸಿಗಲಿದೆ, ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿ ಸಾಧ್ಯತೆ, ದಾಂಪತ್ಯದಲ್ಲಿ ಅನಾವಶ್ಯಕ ಅನುಮಾನ ಬೇಡ, ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಕೊಂಚ ಚೇತರಿಕೆ ಇರುತ್ತದೆ, ಆಸ್ತಿ ಪಾಲುದಾರಿಕೆ ವಿಚಾರದಲ್ಲಿ ಅನಿರೀಕ್ಷಿತ ಘಟನೆಗಳಿಂದ ಗೊಂದಲಗಳು ಬರುವುದು, ರಾಜಕಾರಣಿಗಳು ತಮ್ಮ ಮತಕ್ಷೇತ್ರದಲ್ಲಿ ನಾನಾರೀತಿ ಬೆಳವಣಿಗಳು ಕಂಡುಬಂದರು ಕೊಂಚ ಗೊಂದಲಕ್ಕೆ ಕಾರಣವಾಗುವ ಸಮಸ್ಯೆಗಳಿಂದ ಯಾರನ್ನೂ ನಂಬದಂತಹ ಪರಿಸ್ಥಿತಿ ತೋರಿ ಬರುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:
ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ, ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ, ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ, ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ, ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ, ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ, ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು, ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ,
ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ಅನಿರೀಕ್ಷಿತ ಧನಲಾಭ, ಮೇಲಾಧಿಕಾರಿ ಬಗ್ಗೆ ಮೃದು ಧೋರಣೆ ಅನುಸರಿಸಿ, ಕೃಷಿಕರಿಗೆ ಲಾಭ, ಹೊಸ ಉದ್ಯಮ ಪ್ರಾರಂಭ ಮಾಡಲು ಪತ್ನಿಯ ಸಲಹೆ ಪಡೆದುಕೊಳ್ಳಿ, ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ಪರಿಹಾರ, ಚಲನಚಿತ್ರ ನಟ-ನಟಿಯರಿಗೆ ರಂಗಭೂಮಿ ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಸಂಗೀತ-ಸಾಹಿತ್ಯ ಬೇಡಿಕೆ ಹೆಚ್ಚಾಗಲಿದೆ ಇವರಿಗೆ ಒಳ್ಳೆಯ ಧನಲಾಭವಿದೆ, ಆಸ್ತಿ ವಿಚಾರಕ್ಕಾಗಿ ಸಹೋದರರೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಯ ಬಗ್ಗೆ ಚರ್ಚೆ, ಸಂಗಾತಿಯೊಂದಿಗೆ ಸಂಜೆ ವಾಯು ವಿಹಾರ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ಸಮಸ್ಯೆ ಕಾಡಬಹುದು, ವ್ಯಾಪಾರಸ್ಥರು ಗ್ರಾಹಕರ ಮಧ್ಯ ವಾಗ್ವಾದ, ಶತ್ರುಗಳು ಶರಣ ಆಗುವ ಸಂಭವ, ಮದುವೆ ಅಡೆತಡೆ ನಿವಾರಣೆಯಾಗಲಿವೆ, ಸಂತಾನ ಸಮಸ್ಯೆ ಪರಿಹಾರ,
ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ:
ಜಾಗೃತೆಯಿಂದ ವ್ಯಾಪಾರ-ವಹಿವಾಟ ಮಾಡಿ, ಹಣ ಉಳಿತಾಯದ ಪ್ರವೃತ್ತಿ ಬೆಳೆಸಿಕೊಳ್ಳಿ, ಹಳೆಯ ಯೋಜನೆಗಳನ್ನು ಮಾಡುವ ಕಡೆ ಗಮನ ಹರಿಸಿ, ಕೆಲಸದ ವ್ಯವಹಾರದಲ್ಲಿ ಸ್ಪರ್ಧಿಗಳು ಹೆಚ್ಚಾಗುವ ಸಾಧ್ಯತೆ ಇದೆ, ಕೆಲವರು ಅಡ್ಡಿಪಡಿಸಲು ಪ್ರಯತ್ನಿಸಬಹುದು, ಕಾಮ ಪ್ರೇಮ ನಿಯಂತ್ರಣದಲ್ಲಿ ಇರಲಿ, ಸಣ್ಣ ವಿಷಯದ ಬಗ್ಗೆ ಗಂಡ ಹೆಂಡತಿ ಜಗಳವಾಗಬಹುದು, ಪ್ರೇಮಿಗಳಿಬ್ಬರು ಮಾತು ಮತ್ತು ನಡವಳಿಕೆಯಲ್ಲಿ ಸಂಯಮ ಕಾಪಾಡಿಕೊಳ್ಳಿ, ಆರೋಗ್ಯದಲ್ಲಿ ಹಠಾತ್ ಏರುಪೇರು ಸಂಭವ, ದೈಹಿಕವಾಗಿ ಅಸಮರ್ಥರಾಗುವಿರಿ, ವಾಹನ ಸಂಚಾರದಿಂದ ಕಾಲು ಕೈಗೆ ಪೆಟ್ಟಾಗುವ ಸಾಧ್ಯತೆ ಇದೆ, ಇಂದು ನಿಮಗೆ ಸಮಯ ಸರಿ ಇಲ್ಲ ಮನೆಯಲ್ಲಿ ಇರಿ, ಗೃಹ ಕಟ್ಟಡ ಅರ್ಧಕ್ಕೆ ನಿಲ್ಲುವ ಸಂಭವ, ಮನೆ ಬಾಡಿಗೆ ಬದಲಾಯಿಸುವ ಸಾಧ್ಯತೆ, ಹಿರಿಯರ ಆರೋಗ್ಯದಲ್ಲಿ ಏರುಪೇರು ಸಂಭವ,
ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ. ದೈಹಿಕ-ಮಾನಸಿಕವಾಗಿ ನಿಶಕ್ತಿ, ವ್ಯವಹಾರ ಕಾರ್ಯದ ಬೆಳವಣಿಗೆ ಸಾಧ್ಯತೆ, ಕುಟುಂಬ ಸದಸ್ಯರ ವಾತಾವರಣ ಶಾಂತತೆ, ನೀವು ಮಗು ಪಡೆಯುವ ಯೋಚನೆಯಲ್ಲಿದ್ದೀರಿ, ಸರಕಾರಿ ಕಚೇರಿ ಕೆಲಸಗಳು ಅಡತಡೆ ಎದುರಿಸಲಿದ್ದೀರಿ, ಸಂಜೆಯ ಹೊತ್ತಿಗೆ ನಿಮ್ಮ ಸಂಗಾತಿಯೊಂದಿಗೆ ಸಂತೋಷ ಅನುಭವಿಸುವಿರಿ, ನಿಮ್ಮ ತಾಳ್ಮೆ ಮತ್ತು ಚಾಣಕ್ಷದಿಂದ ಶತ್ರು ಪಡೆ ಸದೆಬಡಿಯಿರಿ, ಕಷ್ಟಕರ ಸಂದರ್ಭದಲ್ಲಿ ಸಂಗಾತಿಯ ಸಹಾಯ ಸಿಗಲಿದೆ, ಕುಶಲಕರ್ಮಿಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಕೋರ್ಟು ಕಛೇರೀ ವ್ಯವಹಾರಗಳಲ್ಲಿ ಯಶಸ್ಸು, ಸರಕಾರಿ ಉದ್ಯೋಗ ಪಡೆಯುವ ಸಾಧ್ಯತೆ ಇದೆ, ಮದುವೆಯಲ್ಲಿ ಸಣ್ಣ ವಿಚಾರಕ್ಕೆ ಜಗಳ ಸಂಭವ, ವ್ಯಾಪಾರ ವಹಿವಾಟುಗಳಲ್ಲಿ ಆರ್ಥಿಕ ಪರಿಸ್ಥಿತಿ ಸಾಮಾನ್ಯ, ಹಣ ಹೂಡಿಕೆ ಸದ್ಯಕ್ಕೆ ಬೇಡ, ಕೆಲವರಿಗೆ ಭಯದ ವಾತಾವರಣ ಎದುರಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ನಿಮ್ಮ ಕುಲದೇವರ ಪ್ರಾರ್ಥನೆ ಮಾಡುತ್ತಾ ಕೆಲಸ ಪ್ರಾರಂಭಿಸಿ, ಉತ್ತಮವಾದ ಧನ ಲಾಭ ಗಳಿಸುವಿರಿ, ಸಾಲದ ಸಮಸ್ಯೆ ನಿವಾರಣೆ, ಸಂಗಾತಿಯ ಮನಸ್ಸು ವಿಚಲಿತರಾಗಬಹುದು, ನಿಮ್ಮ ಕಷ್ಟಕ್ಕೆ ನೆರೆಹೊರೆಯವರೊಂದಿಗೆ ಸಹಾಯ ಸಿಗಲಿದೆ, ಮಕ್ಕಳ ದುಶ್ಚಟಕ್ಕೆ ಅಸಮಧಾನಗೊಳ್ಳಬಹುದು, ಪತ್ನಿಯಿಂದ ಉತ್ತಮ ಬೆಂಬಲ ಕೀಲುನೋವು ದೈಹಿಕ ನೋವು ಸಮಸ್ಯೆಗಳು ಬರಬಹುದು, ರಿಯಲ್ ಎಸ್ಟೇಟ್ ಉದ್ಯಮ ತಟಸ್ಥ ಆರ್ಥಿಕ ಯೋಜನೆ ಮೇಲೆ ಪರಿಣಾಮ ಸಂಭವ, ಉದ್ಯೋಗವಿಲ್ಲದ ಜನ ಆಕಸ್ಮಿಕ ಪ್ರಯೋಜನ ಪಡೆಯುವಿರಿ, ಉದ್ಯಮಿಗಳ ಲಾಭಕ್ಕಿಂತ ಖರ್ಚೇ ಹೆಚ್ಚಾಗುವ ಸಾಧ್ಯತೆ, ಮನೆ ಕಟ್ಟಡ ಸ್ಥಗಿತಗೊಳ್ಳಲಿದೆ, ಜನಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ತೊಂದರೆ ಸಂಭವ,
ಇಂದು ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ನಿಮ್ಮ ಕೆಲಸ ವೇಗವಾಗಿ ಪೂರ್ಣಗೊಳಿಸಲು ಪ್ರಯತ್ನಿಸುವಿರಿ, ಉತ್ತಮ ಫಲಗಳ ನಿರೀಕ್ಷೆ, ಜನಸಮೂಹದಿಂದ ದೂರ ಇರಿ, ಆರೋಗ್ಯದಲ್ಲಿ ಭಯದ ವಾತಾವರಣ, ಹಣಕಾಸು ಆದಾಯದಲ್ಲಿ ಕೊರತೆ ಇಲ್ಲ, ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ರಾಜಕಾರಣಿಗೆ ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಎದುರುತ್ತರ ನೀಡುವಿರಿ, ಸ್ತ್ರೀಯರು ಹೆಚ್ಚಿನ ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ, ವಾಹನ ಚಲಿಸುವಾಗ ನಿಧಾನವೇ ಪ್ರಧಾನ ವಾಗಿರಲಿ, ಮದುವೆ ವಿಚಾರದಲ್ಲಿ ಆತುರ ಬೇಡ, ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ, ನಿಮಗೆ ಸಹಾಯ ಮಾಡಿದವರ ಬಗ್ಗೆ ಅನುಕಂಪ ಇರಲಿ, ವ್ಯಾಪಾರದಲ್ಲಿ ನಷ್ಟ ಸಂಭವ, ಸಂಗಾತಿಯ ಕುಟುಂಬ ಕಡೆಯಿಂದ ಮದುವೆಗೆ ಸಹಕಾರ, ಸಂತಾನ ಯಶಸ್ವಿ,
ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:
ಹಠಾತ್ ಆರೋಗ್ಯದಲ್ಲಿ ಏರುಪೇರು ಸಂಭವ, ಜಾಗೃತಿ ವಹಿಸುವುದು ಉತ್ತಮ, ಅನಗತ್ಯ ಓಡಾಟ ತೊಂದರೆ ಅನುಭವಿಸುವಿರಿ, ಕೆಲಸದ ಒತ್ತಡ, ವ್ಯಾಪಾರದಲ್ಲಿ ನಷ್ಟ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಿನ್ನಡೆ, ಜೂಜಾಟ ಹಣಕಾಸು ನಷ್ಟ, ನೇತ್ರ, ಹೊಟ್ಟೆಗೆ ಸಂಬಂಧಿಸಿದ ಗಂಭೀರ ಕಾಯಿಲೆ ನೋವು ಅನುಭವಿಸುವಿರಿ, ಉದ್ಯೋಗಕ್ಕಾಗಿ ತುಂಬಾ ಶ್ರಮ, ನೀವು ದೈಹಿಕವಾಗಿ ದುರ್ಬಲರು ಶತ್ರುಗಳ ಜೊತೆ ಹೊಡೆದಾಟ ಬೇಡ, ಮದುವೆ ಕಾರ್ಯ ನಿಲ್ಲಬಹುದು,
ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು:
ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ.
ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ:ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ.
ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್