ನಿತ್ಯ ಭವಿಷ್ಯ
ಮಂಗಳವಾರ ರಾಶಿ ಭವಿಷ್ಯ-ಆಗಸ್ಟ್-3,2021 ಯಾವ ಯಾವ ರಾಶಿಗೆ ಸಾಲ, ಸರಕಾರಿ ಉದ್ಯೋಗ, ಶುಭ ಮಂಗಳ ಕಾರ್ಯ, ಸಂತಾನ ಫಲ, ಅದೃಷ್ಟ ಕೈಹಿಡಿಯುವುದು..
ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ದಶಮೀ ( 13:00 )
ನಕ್ಷತ್ರ: ರೋಹಿಣಿ ( 25:43 )
ಯೋಗ: ಧ್ರುವ ( 24:05 )
ಕರಣ: ವಿಷ್ಟಿ ( 13:00 )
ಬವ ( 26:11 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಮೇಷ ರಾಶಿ: ಗುರುಸ್ವಾಮಿ ಕುಂಭ ರಾಶಿಯಲ್ಲಿ ಸಂಚರಿಸುವಾಗ ಈ ರಾಶಿಗೆ 11ನೇ ಸ್ಥಾನದಲ್ಲಿ ಇರುವನು, ಈ ಸಮಯದಲ್ಲಿ ಕೈಹಿಡಿದ ಕಾರ್ಯಗಳಲ್ಲಿ ಗೆಲುವು, ಕುಟುಂಬದಲ್ಲಿ ಶಾಂತಿ, ಆರೋಗ್ಯದಲ್ಲಿ ಸುಧಾರಣೆ, ಶತ್ರು ದ್ವೇಷ ನಿವಾರಣೆ, ಸಾಲದ ಋಣಭಾದೆ ಕಡಿಮೆಯಾಗಲಿದೆ, ನಂಬಿದವರ ಕಡೆಯಿಂದ ಸುಖ-ಶಾಂತಿ ಸಿಗುವ ಸಂಭವ, ಅನ್ಯ ಜನರಿಂದ ಸಮಸ್ಯೆ, ತಂದೆ ಮತ್ತು ತಂದೆ ಮಗ ನಡುವಿನ ದ್ವೇಷ ಉಲ್ಬಣ, ವಿವಾಹ ಯೋಗ ಕೂಡಿ ಬರಲಿದೆ, ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ, ನಂಬಿದ ಮೂಲಗಳಿಂದ ಧನಾಗಮನ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಗುರುಸ್ವಾಮಿ ದಶಮ ಸ್ಥಾನದಲ್ಲಿರುವುದರಿಂದ, ಈ ರಾಶಿಯವರಿಗೆ ನಿತ್ಯ ಜೀವನದಲ್ಲಿ ಬಹಳ ಏರುಪೇರು ಸಂಭವ, ಮನಸು ಚಂಚಲ, ಸದಾ ತಿರುಗಾಟ, ದಾಂಪತ್ಯ ಜೀವನದಲ್ಲಿ ನೆಮ್ಮದಿ ಕಡಿಮೆ, ಹೊಸ ಹೊಸ ವ್ಯವಹಾರ ವಹಿವಾಟ ಅನ್ವೇಷಿಸುತ್ತಾ ಇರುವರು, ಆದರೆ ಫಲಶ್ರುತಿ ಕಾಣಲಾರರು, ಹಣದ ಆದಾಯದ ಕೊರತೆ ಕಾಣುವರು, ಪತಿ-ಪತ್ನಿಯಲ್ಲಿ ವಿರಸ, ಅನಾವಶ್ಯಕ ಸಂಚಾರ, ವಿವಾದ ವಾಗ್ವಾದ ಕಲಹ ಕಂಡು ಬರುವ ಸಂಭವ, ಯತ್ನಿಸಿದ ಕಾರ್ಯದಲ್ಲಿ ವಿಳಂಬ, ಪುರುಷರಿಂದ ಸಮಸ್ಯೆ, ಮದುವೆ ಕಾರ್ಯ ಅಡತಡೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ನವಮಿ ಸ್ಥಾನದಲ್ಲಿ ಗುರುಸ್ವಾಮಿ ಇರುವುದರಿಂದ ಆಗಾಗ ಅನಾರೋಗ್ಯ ಸಂಭವ, ನಂಬಿಕೆಯಿಂದ ಧನ ನಷ್ಟ, ಸಾಲಗಾರರಿಂದ ಕಿರುಕುಳ, ಉದ್ಯೋಗ ಬದಲಾವಣೆ ಸಾಧ್ಯತೆ, ಕೆಲಸದಲ್ಲಿ ಕೆಲವರಿಗೆ ವರ್ಗಾವಣೆ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಸಂಭವ, ಅಪಮಾನ ಮತ್ತು ಅಪವಾದದ ಭಯಭೀತಿ ನಿಮಗೆ ಕಾಡಲಿದೆ, ದಾಯಾದಿಗಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆ ಕಾಡುತ್ತದೆ, ಸಂತಾನದ ಸಿಹಿಸುದ್ದಿ ಕುಟುಂಬದಲ್ಲಿ ಸಂತಸ ಕೂಡಿಬರಲಿದೆ,ಮನಸ್ಸಿನ ಆಸೆ ಕೈಗೂಡುತ್ತದೆ, ಪ್ರೇಮಿಗಳ ದಾಂಪತ್ಯದಲ್ಲಿ ಕಿರಿಕಿರಿ, ಬಂಧುಗಳೊಂದಿಗೆ ಕಲಹ, ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಅಷ್ಟಮದಲ್ಲಿ ಗುರುಸ್ವಾಮಿ ಇರುವುದರಿಂದ ಉದ್ಯೋಗ ತ್ಯಜಿಸಿ ನಿಮ್ಮದೇ ಸಾಮರ್ಥ್ಯ ಪ್ರದರ್ಶಿಸುವ ಸಾಧ್ಯತೆ, ಹೈನುಗಾರಿಕೆ, ಪಶುಸಂಗೋಪನೆ, ಮೇಕೆ ಫಾರಂ, ಕೋಳಿ ಫಾರಂ, ಉದ್ಯಮ ಪ್ರಾರಂಭಿಸುವ ಚಿಂತನೆ, ಆಸ್ತಿ ವಿಚಾರದಿಂದ ಮನೆಯ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಆಸ್ತಿ ವಿಷಯದಲ್ಲಿ ಕೋರ್ಟ್ ಮೆಟ್ಟಿಲು ಹತ್ತುವ ಸಾಧ್ಯತೆ,ಮಾತಾಪಿತೃ ಆರೋಗ್ಯದಲ್ಲಿ ಹಾನಿ ಸಂಭವ,ಪಾಲುದಾರಿಕೆಯಲ್ಲಿ ಹಣಕಾಸು ನಷ್ಟ ಸಂಭವ, ಪತ್ನಿಯೊಂದಿಗೆ ಸಣ್ಣ ವಿಷಯದಿಂದ ಮನಸ್ತಾಪ, ಮನೆ ನಿರ್ಮಾಣ ಅರ್ಧಕ್ಕೆ ನಿಲ್ಲುವ ಸಂಭವ, ಕೆಲವರ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಬಾಸ್ ಜೊತೆ ಮಾನಸಿಕ ಒತ್ತಡ ಹೆಚ್ಚಾಗಲಿದೆ, ರಿಯಲ್ ಎಸ್ಟೇಟ್ ಉದ್ಯಮ ಕುಂಠಿತ, ಸಾಲಗಾರರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ; ಸಪ್ತಮ ಸ್ಥಾನದಲ್ಲಿ ಗುರು ಸ್ವಾಮಿ ಇರುವುದರಿಂದ ರಾಜಕಾರಣಿಗಳಿಗೆ ಅಧಿಕಾರಿ ಪ್ರಾಪ್ತಿ ಸಂಭವ, ಉದ್ಯೋಗಿಗಳಿಗೆ ಬಹುದಿನದ ಕನಸು ನನಸಾಗುವ ದಿನ, ವೇತನ ಬೇಡಿಕೆ ಸಲ್ಲಿಸಿದವರಿಗೆ ಲಾಭವಾಗಲಿದೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯದ ಜೊತೆ ವರ್ಗಾವಣೆ ಆಗುವ ಸಾಧ್ಯತೆ, ಕೋರ್ಟು ಮತ್ತು ಸರ್ಕಾರಿ ಕಚೇರಿ ಎಲ್ಲಾ ಕೆಲಸಗಳಲ್ಲಿ ಜಯ, ಭೂಮಿ ಖರೀದಿಯ ಸುಯೋಗ, ಪುತ್ರ ಸಂತಾನ ಭಾಗ್ಯ ಲಭಿಸಲಿದೆ, ವ್ಯಾಪಾರಸ್ಥರ ಆರ್ಥಿಕ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿ ಸಂಭವ, ಹಣದ ಜಾಮೀನ್ ವಿಚಾರಕ್ಕೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಕಲಹ, ಸಂಗಾತಿಯೊಂದಿಗೆ ಸಣ್ಣ ವಿಚಾರಗಳಿಗೆ ವಾಗ್ವಾದ ಬೇಡ, ಸಹೋದರ ಶಿಕ್ಷಣಕ್ಕಾಗಿ ಹಣ ವ್ಯಯ, ಅರ್ಧಕ್ಕೆ ನಿಂತ ಗೃಹ ಕಟ್ಟಡ ಕಾರ್ಯ ಪೂರ್ಣಗೊಳ್ಳಲಿದೆ, ನೋಡಿ ಹೋಗಿರುವ ಮದುವೆ ವಿಚಾರ ಮರಳಿ ಒಳ್ಳೆಯ ಸಂದೇಶ ಬರಲಿದೆ, ಮಕ್ಕಳ ವಿದ್ಯಾಭ್ಯಾಸದ ಚಿಂತನೆ, ಅಳಿಯ ಕೆಲಸಕಾರ್ಯಗಳಲ್ಲಿ ನಿರಾಸಕ್ತಿ, ಒಡವೆ ವಿಚಾರ ಬಂಧುಗಳೊಂದಿಗೆ ಕಲಹ ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಗುರು ಷಷ್ಠಮ ಸ್ಥಾನದಲ್ಲಿ ಸಂಚರಿಸುವುದರಿಂದ ಈ ರಾಶಿಯವರಿಗೆ ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ, ಆಕಸ್ಮಿಕ ಕಾರ್ಯನಿಮಿತ್ತ ಪ್ರಯಾಣ ಬೆಳೆಸುವಿರಿ, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳಿಗೆ ವಿವಾಹ ಕಾರ್ಯಗಳಿಗೆ ಅವಕಾಶ, ವಾಹನ ಚಾಲಕರು ಮೆಕ್ಯಾನಿಕಲ್ ಕಾರ್ಮಿಕರಿಗೆ ಇತ್ಯಾದಿ ವರ್ಗದವರಿಗೆ ಉತ್ತಮ ಫಲದಾಯಕ ಕಾಲ, ಸಮಾಜಸೇವಕರಿಗೆ ಸಮಾಜದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಪ್ರೇಮಿಗಳ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ, ಮೂಲವ್ಯಾಧಿ ಬಾಧೆ ಕಂಡುಬರುತ್ತದೆ ಸಾಲ ಮರುಪಾವತಿ ಯಾಗುತ್ತದೆ, ಅಧಿಕಾರಿ ವರ್ಗದವರಿಗೆ ಉಡುಗೊರೆ ರೂಪದಲ್ಲಿ ಹಣ ದೊರೆಯುತ್ತದೆ, ಉದ್ಯೋಗವಕಾಶ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಪಂಚಮ ಸ್ಥಾನದಲ್ಲಿ ಗುರು ಇರುವುದರಿಂದ ಈ ರಾಶಿಯವರಿಗೆ ಗುಡ್ ನ್ಯೂಸ್ ಪಡೆಯುತ್ತೀರಿ, ಮದುವೆ ಕಾರ್ಯ ಯಶಸ್ಸು, ಸಂತಾನ ಯಶಸ್ಸು ,ಸಾಲದಿಂದ ಋಣಮುಕ್ತಿ, ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ಸಂತಾನಪ್ರಾಪ್ತಿ ,ಹೊಸ ಮನೆ ಕಟ್ಟಡ ಯಶಸ್ಸು ,ಆಸ್ತಿ ಖರೀದಿ ಖುಷಿ ತರಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ವೈರಿಗಳು ಶರಣಾಗತಿ, ಕೋರ್ಟ್ ಕೇಸ್ ನಿಮಗೆ ಜಯ ಸಿಗಲಿದೆ, ಬಹುದಿನದಿಂದ ನರಳುತ್ತಿರುವ ಕಾಯಿಲೆಯಿಂದ ಇಂದು ಶಾಶ್ವತ ಪರಿಹಾರ, ಬಹುದಿನಗಳಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ಸೌಭಾಗ್ಯ ಕೂಡಿಬರಲಿದೆ, ಹಿರಿಯರ ಅನುಮೋದನೆ ಸಿಗಲಿದೆ, ಕಲಾವಿದರಿಗೆ ಬೇಡಿಕೆ, ಸಂಗೀತಗಾರರು, ಹಿನ್ನೆಲೆ ಗಾಯಕರಿಗೆ ಧನಲಾಭವಿದೆ, ಧಾರಾವಾಹಿ ಕಲಾವಿದರಿಗೆ ಬೇಡಿಕೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಚತುರ್ಥ ಸ್ಥಾನದಲ್ಲಿ ಗುರು ಇರುವುದರಿಂದ ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ತೃತಿಯ ಸ್ಥಾನದ ಗುರು ಈ ರಾಶಿಯವರಿಗೆ ಈ ಸೂರ್ಯಗ್ರಹಣದಿಂದ ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ದ್ವಿತೀಯ ಸ್ಥಾನದಲ್ಲಿ ಗುರು ಇರುವುದರಿಂದ ಈ ರಾಶಿಯವರಿಗೆ ಅದೃಷ್ಟದ ಸಮಯ ಬಂದಿದೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಇದೇ ರಾಶಿಯಲ್ಲಿ ಗುರು ಸಂಚರಿಸುವುದರಿಂದ ಗುರುಸ್ವಾಮಿ ನಿಮಗೆ ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:ದ್ವಾದಶ ಸ್ಥಾನದಲ್ಲಿ ಗುರುಸ್ವಾಮಿ ಇರುವುದರಿಂದ ನಿಮಗೆ ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್