Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಆಸ್ತಿ ಮಾರಾಟ ಬಯಸಿದವರಿಗೆ ಹೆಚ್ಚಿನ ಬೆಲೆ ಸಿಗಲಿದೆ! ಪ್ರೇಮಿಗಳಿಗೆ ಮಾನಸಿಕ ಒತ್ತಡ! ಲಾಭಕ್ಕಿಂತ ನಷ್ಟವೇ ಹೆಚ್ಚು! ಬುಧವಾರ ರಾಶಿ ಭವಿಷ್ಯ-ಸೆಪ್ಟೆಂಬರ್-1,2021

Published

on

ಸೂರ್ಯೋದಯ: 06:07 AM, ಸೂರ್ಯಸ್ತ: 06:29 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಶ್ರಾವಣ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,

ತಿಥಿ: ದಶಮೀ ( 30:22 )
ನಕ್ಷತ್ರ: ಮೃಗಶಿರ ( 12:34 )
ಯೋಗ: ವಜ್ರ ( 09:38 )
ಕರಣ: ವಣಿಜ ( 17:26 )
ವಿಷ್ಟಿ ( 30:22 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಮೇಷ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಮುನ್ನಡೆ, ಗುತ್ತಿಗೆದಾರರಿಗೆ ಟೆಂಡರ್ ಸಿಗುವ ಭಾಗ್ಯ, ತಡೆಹಿಡಿದ ಪಾವತಿ ಹಣ ಸಿಗಲಿದೆ, ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ, ನಿವೇಶನ ಖರೀದಿಸುವಿರಿ, ಗೃಹ ಕಟ್ಟಡ ಚಾಲನೆ, ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ ತುಂಬು ಹೃದಯದಿಂದ ಸಂಸಾರ ನಡೆಸುವಿರಿ, ಪಿತ್ರಾರ್ಜಿತ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ಮುನಿಸಿಕೊಂಡಿರುವ ಪ್ರೇಮಿಗಳು ಮತ್ತೆ ಒಂದಾಗುವರು, ಎರಡು ಕುಟುಂಬಗಳಿಂದ ಮದುವೆ ಚರ್ಚೆ ಸಂಭವ, ಹೊಸ ಉದ್ಯಮ ಪ್ರಾರಂಭಿಸಲು ಅನ್ವೇಷಣೆ ಮಾಡುವಿರಿ, ತಂತ್ರಜ್ಞಾನ ಪದವಿ ಓದಿದವರಿಗೆ ಕೆಲಸ ಭಾಗ್ಯ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹಣಕಾಸು ಮತ್ತು ಉದ್ಯೋಗದ ಸಮಸ್ಯೆ ನಿವಾರಣೆ, ಕಾದಾಟ ಮಾಡಿರುವ ಸ್ನೇಹಿತರು ಒಂದು ಆಗುವರು, ಮಹಿಳಾ ಉದ್ಯೋಗಿಗಳಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಮನಸ್ತಾಪ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಉದ್ಯೋಗಿಗಳಿಗೆ ಧನಾಗಮನ, ವಾಹನ ಚಲಿಸುವಾಗ ಜಾಗೃತಿ ವಹಿಸಿ, ಅತ್ತೆ ಮತ್ತು ಸೊಸೆ ಮನಸ್ತಾಪ, ಸಂಗಾತಿಯ ಮಾರ್ಗದರ್ಶನ ಹೊಸ ಮನೆ ಪ್ರಾರಂಭ, ಉಪನ್ಯಾಸಕರಿಗೆ ಉದ್ಯೋಗದ ಸಿಹಿಸುದ್ದಿ, ಶಿಕ್ಷಕ ವೃಂದದವರು ಆಡಳಿತ ವರ್ಗದಿಂದ ಮನಸ್ತಾಪ, ಆಕಸ್ಮಿಕ ಧನಪ್ರಾಪ್ತಿ, ವಿದೇಶ ಪ್ರಯಾಣ ಅಡಚಣೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಮಹಿಳೆಯರಿಗೆ ಹಣಕಾಸಿನಲ್ಲಿ ನಷ್ಟ ಸಂಭವ, ದಾಂಪತ್ಯ ಮಾನಸಿಕ ಅಸಮದಾನ, ಆಸ್ತಿ ವಿಚಾರವಾಗಿ ಕುಟುಂಬದವರ ಜೊತೆ ಹೊರಟು ಮಾತು, ಹೃದಯ ಕಾಯಿಲೆ ಉಳ್ಳವರು ಆರೋಗ್ಯದಲ್ಲಿ ಏರುಪೇರು, ಗರ್ಭಿಣಿಯರು ಎಚ್ಚರವಾಗಿರಿ, ಶತ್ರುಗಳಿಂದ ಭಯ, ಎಡಗಾಲಿಗೆ ಪೆಟ್ಟು ಸಂಭವ, ಸಾಲ ಕೊಡುವಾಗ ಎಚ್ಚರಿಕೆ ಇರಲಿ, ಪ್ರಯತ್ನಗೆ ತಕ್ಕ ಫಲ ಸಿಗಲಿದೆ, ವಿದ್ಯುತ್ ಚಾಲಿತ ಕಾರ್ಖಾನೆ ಕೆಲಸದಲ್ಲಿ ಎಚ್ಚರಿಕೆ ಇರಲಿ, ಜನಪ್ರತಿನಿಧಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆ ಅವಕಾಶಗಳು ಸಿಗುವ ಭಾಗ್ಯ, ಪ್ರೇಮಿಗಳಿಬ್ಬರಲ್ಲಿ ಮದುವೆ ಆಶಾಭಾವನೆ, ಆಸ್ತಿಗಾಗಿ ಹೋರಾಟ ಫಲ ಸಿಗಲಿದೆ, ಪತ್ನಿಯೊಂದಿಗೆ ಸಂಯಮದಿಂದ ವರ್ತಿಸಿ, ಮಾಜಿ ಸಂಗಾತಿ ಹಠಾತ್ ಭೇಟಿ ಸಂಭವ, ಉದ್ಯೋಗಿಗಳು ನಿಮ್ಮ ದುಡುಕು ಸಭಾವನ್ನು ನಿಯಂತ್ರಿಸಿಕೊಳ್ಳಿ, ಬಾಡಿಗೆ ಮನೆಯ ಬದಲಾವಣೆ ಸಾಧ್ಯತೆ, ಹೊಸ ಆಸ್ತಿ ಖರೀದಿ, ನಿರೀಕ್ಷಿತ ಕಾರ್ಯ ಯಶಸ್ಸು, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭ್ರಮ, ಕಲಾವಿದರಿಗೆ ಧನಸಂಪತ್ತು, ಹೊಸ ಅವಕಾಶಗಳು ಹೇರಳವಾಗಿ ಸಿಗುವುದು, ಹೊಸದಾಗಿ ವರ್ಗಾಂತರವಾಗಿರುವ ಅಧಿಕಾರಿಗಳು ನಿಮ್ಮ ಜವಾಬ್ದಾರಿ ನಿರ್ಮಿಸುವುದರಲ್ಲಿ ಗೊಂದಲ ಉಂಟಾಗಬಹುದು, ರಿಯಲ್ ಎಸ್ಟೇಟ್ ಉದ್ಯಮದಾರಿಗೆ ದೊಡ್ಡಮೊತ್ತದ ನಷ್ಟ ಉಂಟಾಗುವ ಸಾಧ್ಯತೆ, ಪ್ರೇಮಿಗಳಿಬ್ಬರು ಸಂಜೆ ವಿಹಾರ, ನೂತನವಾಗಿ ಚುನಾಯಿತರಾದ ರಾಜಕೀಯದಲ್ಲಿ ಯಶಸ್ಸು ದೊರೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಪ್ರೇಮಿಗಳಿಬ್ಬರ ಮನಸು ಮಂಕಾಗಿದೆ, ಭಯದ ವಾತಾವರಣ, ಕೆಲಸಕ್ಕಾಗಿ ಅಲೆದಾಟ ಮನಸ್ಸು ಕುಗ್ಗಲಿದೆ, ನಿಮಗೂ ಮತ್ತು ಅಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಹೂಡಿಕೆದಿಂದ ಹಣ ನಷ್ಟ ಸಂಭವ, ಪದೇಪದೇ ಆರೋಗ್ಯದಲ್ಲಿ ತೊಂದರೆ ಮಾನಸಿಕ ಖಿನ್ನತೆ ಹೆಚ್ಚಾಗಲಿವೆ, ದಾಂಪತ್ಯದಲ್ಲಿ ಅನುಮಾನ ಸೃಷ್ಟಿ, ಇದರಿಂದ ಮನ ನೆಮ್ಮದಿ ನಷ್ಟ, ಮಕ್ಕಳಿಂದ ವ್ಯಾಪಾರದಲ್ಲಿ ಧನಾಗಮನ, ಶತ್ರುಗಳು ದೂರವಾಗುತ್ತಾರೆ, ಕುಟುಂಬದಲ್ಲಿ ಕಲಹ, ಸಹೋದರ ಮತ್ತು ಸಹೋದರಿಯರ ಮಧ್ಯೆ ಆಸ್ತಿಗಾಗಿ ಹೋರಾಟ, ಸಂಗಾತಿಯು ನಿಮಗೆ ಹಣ ಸಹಾಯ ಮಾಡಲಿದ್ದಾರೆ, ಸಂಗಾತಿ ಜೊತೆ ಉತ್ತಮ ಭೋಜನ, ಉದ್ಯೋಗಿಗಳಿಗೆ ಮೇಲಧಿಕಾರಿಯಿಂದ ಕಿರಿಕಿರಿ, ಹಣಕಾಸು ಎಚ್ಚರಿಕೆಯಿಂದ ವ್ಯವಹರಿಸಿ, ವಿದೇಶ ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಧನಲಾಭ, ಮದುವೆ ಜರುಗುವ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಮದುವೆ ಕಾರ್ಯ ಸಾಧ್ಯತೆ, ಕೆಲಸದಲ್ಲಿ ಪ್ರಮೋಷನ್, ಶಿಕ್ಷಕರಿಗೆ ಆಡಳಿತ ವರ್ಗದಿಂದ ಮಾನ್ಯತೆ, ಆರೋಗ್ಯದಲ್ಲಿ ಚೇತರಿಕೆ, ಸಹೋದರರಿಂದ ಸಹೋದರಿಗೆ ಹಣದ ಸಹಾಯ, ಕೃಷಿಕರಿಗೆ ಧನ ಸಮೃದ್ಧಿ, ಸಿದ್ದ ಉಡುಪು ,ಪ್ಲಿವುಡ್, ಹೋಟೆಲ್ ಮತ್ತು ಅಕ್ಕಿ ವ್ಯಾಪಾರಸ್ಥರಿಗೆ ಧನಲಾಭ, ಗುರು ಬಲದಿಂದ ಮದುವೆ ಸಂಭವ, ಸ್ವಂತ ಜ್ಞಾನದಿಂದ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸುವಿರಿ, ಅಣ್ಣ ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಹಣಕಾಸಿನ ತೊಂದರೆ, ಗಂಡ-ಹೆಂಡತಿ ಮಧ್ಯೆ ಇರುವ ಗೊಂದಲ ನಿವಾರಣೆ, ರಾಜಕಾರಣಿಗಳಿಗೆ ನಿಮ್ಮ ಸುತ್ತಲೂ ಇರುವ ಸ್ವಾರ್ಥಿಗಳ ಬಗ್ಗೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಎದುರಾಗುವ ಸಾಧ್ಯತೆ ಇದೆ, ಹೃದಯದ ಕಾಯಿಲೆ ಚೇತರಿಕೆ, ಇಂದು ಇಷ್ಟಪಟ್ಟಿರುವ ಎಲ್ಲಾ ಸಿಗುವ ಸಾಧ್ಯತೆ ಇದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಮಾನಸಿಕ ಒತ್ತಡ ಹೆಚ್ಚಾಗಲಿದೆ, ಸಹೋದ್ಯೋಗಿಗಳ ಜೊತೆ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾತಾಪಿತೃ ಜೊತೆ ಭಿನ್ನಾಭಿಪ್ರಾಯ, ಲವ್ ಲೈಫ್ ವಿವಾದಾತ್ಮಕ ಮಾತುಕತೆಗಳು, ರಹಸ್ಯ ಶತ್ರುಗಳು ಮತ್ತು ಅಸೂಯೆ ಪಟ್ಟ ಜನರ ಬಗ್ಗೆ ಜಾಗೃತಿ ವಹಿಸಿ, ಆಪ್ತತೆಯಿಂದ ದೊಡ್ಡ ಅಧಿಕಾರ ಪ್ರಾಪ್ತಿ, ರಾಜಕಾರಣಿಗಳಿಗೆ ಕೆಲವು ಪಕ್ಷದಿಂದ ಬೆಂಬಲ ಸಂಭವ, ಸ್ನೇಹಿತರ ಜೊತೆ ಹಾಸ್ಯ ಹೆಚ್ಚಾಗಿ ಜಗಳ ಸಂಭವ, ಸಮಯದ ಸದುಪಯೋಗದಿಂದ ಉದ್ಯೋಗ ಪ್ರಾಪ್ತಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳ ಅದೃಷ್ಟವು ಒಳ್ಳೆದಾಗಲಿದೆ, ಪ್ರೇಮಿಗಳ ಜೀವನದಲ್ಲಿ ಹೊಸ ಯುಗ ಆರಂಭ, ಪ್ರೇಮಿಗಳ ಕುಟುಂಬ ಸಂಬಂಧಗಳು ಬಲಗೊಳ್ಳುತ್ತವೆ, ರಿಯಲ್ ಎಸ್ಟೇಟ್ ಗೆ ಮಾಡಿರುವ ಹೂಡಿಕೆ ಪ್ರಯೋಜನ ಪಡೆಯುತ್ತಿವೆ, ವ್ಯಾಪಾರಸ್ಥರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ, ಉದ್ಯೋಗ ಗಿಟ್ಟಿಸುವಲ್ಲಿ ಯಶಸ್ಸು, ನಗರ ಪ್ರದೇಶದಲ್ಲಿ ಫ್ಲಾಟ್ ಖರೀದಿ ಸಾಧ್ಯತೆ, ವಿವಾಹ ಮೇಳ ಕೂಡಿಬರಲಿದೆ, ಸಂತಾನ ಅಪೇಕ್ಷಾ ಯಶಸ್ಸು, ಸಾಲದಿಂದ ಋಣಮುಕ್ತಿ ಹತ್ತಿರ ದಿನದಲಿವೆ, ಆರೋಗ್ಯ ಸುಧಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:ಅಧಿಕಾರಿ ವರ್ಗದವರು ಆಸ್ತಿ ದಾಖಲೆಗಳು ಪರೀಕ್ಷಿಸಿಕೊಳ್ಳಿ, ಎಚ್ಚರದಿಂದ ಠೇವಣಿ ಮಾಡಿ, ನೀವು ಬೇನಾಮಿ ಹೆಸರ ಮೇಲೆ ಮಾಡಿರುವ ಆಸ್ತಿಯಲ್ಲಿ ತೊಂದರೆ ಕಾಡಲಿದೆ, ಬೇನಾಮಿ ವಿರೋಧಿ ಯಾಗುವ ಸಾಧ್ಯತೆ,ನಿಮ್ಮ ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ತೊಂದರೆಗಳು ಎದುರಿಸುವಿರಿ, ಅನಾವಶ್ಯಕವಾಗಿ ಕುಟುಂಬ ಜೊತೆ ವಾದವಿವಾದ ಬೇಡ, ಉದ್ಯೋಗ ನಿರಾಶದಾಯಕ, ಕಚೇರಿಯಲ್ಲಿ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ, ನಿಮ್ಮ ಬಾಸ್ ನಿಮ್ಮ ಮೇಲೆ ಕೋಪ ಮಾಡಬಹುದು, ರಾಜಕಾರಣಿಗಳಿಗೆ ಜನರ ಮೆಚ್ಚುಗೆ ನಿಮಗೆ ಸಂತೋಷವನ್ನುಂಟು ಮಾಡುತ್ತದೆ, ಯಾವುದೇ ಹಳೆಯ ಒಪ್ಪಂದವು ಇಂದು ಪ್ರಯೋಜನ ಪಡೆಯಲಿವೆ, ವೈವಾಹಿಕ ಮತ್ತು ಪ್ರೀತಿಯಲ್ಲಿ ದುಃಖದ ಸಾಧ್ಯತೆ ಇದೆ, ಸದ್ಯಕ್ಕೆ ದೀರ್ಘ ಪ್ರಯಾಣ ಬೇಡ, ಹಣಕಾಸಿನ ಸಮಸ್ಯೆಯಿಂದಾಗಿ ಕೆಲವು ಕುಟುಂಬ ಸದಸ್ಯರು ಆತಂಕಕ್ಕೊಳಗಾಗುತ್ತಾರೆ, ಆಸ್ತಿ ವಿಚಾರಕ್ಕಾಗಿ ಕುಟುಂಬದ ಸದಸ್ಯರ ಪರಸ್ಪರ ಭಿನ್ನಾಭಿಪ್ರಾಯ ಪ್ರಾರಂಭ, ನಿಮ್ಮ ಧೈರ್ಯದಿಂದ ವಿರೋಧಿಗಳು ದೂರವಾಗುವರು, ನಿಮ್ಮ ವೃತ್ತಿ ಅಥವಾ ವ್ಯವಹಾರದಲ್ಲಿ ಹಣ ಗಳಿಕೆ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಉದ್ಯಮ ಪ್ರಾರಂಭ ಮಾಡುವ ಮುನ್ನ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ, ಪ್ರೇಮಿಗಳ ನಡುವೆ ಇದ್ದ ಮನಸ್ತಾಪಗಳು ದೂರವಾಗುವವು, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಸ್ಥಿತಿಯು ಪುನಶ್ಚೇತನಗೊಳ್ಳುತ್ತದೆ, ಸ್ವಯಂ ಪ್ರಯತ್ನದಿಂದ ಕಾರ್ಯಸಿದ್ಧಿಗೆ ಅನುಕೂಲವಾಗಿದೆ, ಸರಕಾರಿ ಕೆಲಸದ ಕೆಲವು ಅಧಿಕಾರಿಗಳಿಗೆ ಆದಾಯದಲ್ಲಿ ದ್ವಿಗುಣ ವಾಗಲಿದೆ, ದಿನಸಿ, ಬೇಕರಿ, ಸ್ವೀಟ್, ಸ್ಟೇಷನರಿ, ಬಟ್ಟೆ ವ್ಯಾಪಾರಿಗಳ ವ್ಯಾಪಾರ ಭರದಿಂದ ಸಾಗುತ್ತದೆ, ನಿಮ್ಮ ಪ್ರೀತಿಯ ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬರಲಿದೆ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಉದ್ಯೋಗದಲ್ಲಿನ ಸಮಸ್ಯೆಗಳು ಮೇಲಾಧಿಕಾರಿಯ ಹತ್ತಿರ ವೈಯಕ್ತಿಕವಾಗಿ ವಿನಂತಿಸಿದರೆ ಪರಿಹಾರವಾಗಲಿದೆ, ಅನಿರೀಕ್ಷಿತ ಶುಭ ಕಾರ್ಯಕ್ರಮ ಸಂಭವ, ಕೃಷಿಕರಿಗೆ ಸಾಲ ಮರುಪಾವತಿ ಮಾಡಲೇಬೇಕಾದ ಅನಿವಾರ್ಯತೆ ಬರಬಹುದು, ನೀರಿನ ವ್ಯಾಪಾರ ಮಾಡುವವರಿಗೆ ವ್ಯವಹಾರದಲ್ಲಿ ಲಾಭ ಮತ್ತು ವ್ಯಾಪಾರ ಮತ್ತೆ ವಿಸ್ತಾರವಾಗಲಿದೆ, ಸರಕಾರಿ ದಾಖಲೆಗಳು ನಿರ್ವಹಣೆ ಮಾಡುವ ಉದ್ಯೋಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ, ಆ ಕೊಠಡಿಗೆ ಬೇರೆಯವರಿಗೆ ಅನುಮತಿ ನೀಡಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:ಲೋಕೋಪಕಾರ ಮಾಡಲು ಹೋಗಿ ಮುಜುಗರರಾಗುವಿರಿ, ವ್ಯಾಪಾರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಿರಿ, ಗ್ರಾಹಕರೊಡನೆ ವಾದವಿವಾದ ಬೇಡ, ಸೌಜನ್ಯದಿಂದ ವರ್ತಿಸಿ ಲಾಭ ನಿಮಗಾಗಲಿ, ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಕ್ಕಾಗಿ ಅನಗತ್ಯ ತೊಂದರೆಗಳು ಎದುರಿಸುವಿರಿ, ಶೀಘ್ರದಲ್ಲಿ ಕುಟುಂಬದಲ್ಲಿ ಕಂಕಣ ಬಲ ಕೂಡಿ ಬರಲಿದೆ, ಅತಿಯಾದ ಕೆಲಸದ ಒತ್ತಡದಿಂದ ದೇಹವು ಆಯಾಸಕ್ಕೆ ಒಳಗಾಗುತ್ತದೆ, ಕೆಲವರಿಗೆ ಉದರ ದೋಷ, ನೇತ್ರ ದೋಷ, ಮಂಡಿನೋವು ಕಾಣುವುದು. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಗೊಂದಲವನ್ನುಉಂಟುಮಾಡುತ್ತವೆ ಸ್ನೇಹಿತರಿಂದ ಮೋಸ ಸಂಭವ, ಈಸಾರಿ ಆರ್ಥಿಕವಾಗಿ ಉತ್ತಮವಾಗಿಲ್ಲ, ಹೊಸ ಉದ್ಯಮ ಪ್ರಾರಂಭ ಬೇಡ, ಇದ್ದ ಉದ್ಯೋಗವನ್ನೇ ಮುಂದುವರೆಸಿರಿ,
ನಿಮ್ಮ ವೃತ್ತಿಜೀವನದಲ್ಲಿ ಬೌದ್ಧಿಕ ಕೌಶಲ್ಯಗಳಿಂದ ನೀವು ಹೊಸದನ್ನು ಕಲಿತು ಉನ್ನತ ಸ್ಥಾನ ಪಡೆದುಕೊಳ್ಳುವಿರಿ, ರಾಜಕಾರಣಿಗಳು ಸಹೋದ್ಯೋಗಿಗಳಿಂದ ಬೆಂಬಲ ಪಡೆದು ಉನ್ನತ ಸ್ಥಾನಕ್ಕೇರಲು ಪ್ರಯತ್ನ ಮಾಡುವಿರಿ, ಕೆಲವರಿಗೆ ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ, ಪ್ರೀತಿ-ಪ್ರೇಮದಲ್ಲಿ ಮನಸ್ತಾಪ ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending