Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ! ನಿಮ್ಮ ವ್ಯಾಪಾರ ವಹಿವಾಟುಗಳ ಲಾಭದ ಹೆಜ್ಜೆ! ಸಾಲ ಮಾಡುವ ಪರಿಸ್ಥಿತಿ ಒದಗಬಹುದು!ಬುಧವಾರ ರಾಶಿ ಭವಿಷ್ಯ-ಸೆಪ್ಟೆಂಬರ್-29,2021

Published

on

ಸೂರ್ಯೋದಯ: 06:07 AM, ಸೂರ್ಯಸ್ತ: 06:09 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,

ತಿಥಿ: ಅಷ್ಟಮೀ ( 20:29 )
ನಕ್ಷತ್ರ: ಆರ್ದ್ರ ( 23:25 )
ಯೋಗ: ವರಿಯಾನ್ ( 18:33 )
ಕರಣ: ಬಾಲವ ( 07:26 ) ಕೌಲವ ( 20:29 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಮೇಷ: ಶಿಕ್ಷಕವೃಂದದವರಿಗೆ ವರ್ಗಾವಣೆ ಭಾಗ್ಯ, ನೀವು ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ಕೋರ್ಟ್ ಕೇಸ್ ನಿಮ್ಮಂತೆ ಯಶಸ್ಸು ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ, ನೀವು ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತೀರಿ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ವಿದೇಶ ಪ್ರವಾಸ ನಿರಾಸೆ, ಸಂತಾನದ ಬಗ್ಗೆ ಚಿಂತನೆ, ಮಗಳ ಕುಟುಂಬದಲ್ಲಿ ಅಶಾಂತಿ ವಾತಾವರಣ,
ಕುಟುಂಬದಲ್ಲಿ ಅಶಾಂತಿ ಇದರಿಂದ ಮನಸ್ಸಿನಲ್ಲಿ ನಾನಾ ಅಲೋಚನೆ, ಮಾನಸಿಕ ವ್ಯಥೆ, ನಿಮ್ಮ ಪತಿಯ ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ವರ್ಗಾವಣೆ ಮತ್ತು ಪ್ರಮೋಶನ್ ವಿಳಂಬ, ಆತುರ ನಿರ್ಧಾರದಿಂದ ಸಂಕಷ್ಟ, ಪ್ರೇಮಿಗಳಿಬ್ಬರ ಮದುವೆ ಬಗ್ಗೆ ಯೋಚಿಸಿ ಮುನ್ನಡೆಯುವುದು ಉತ್ತಮ ಆದ್ದರಿಂದ ತಾಳ್ಮೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ವಿಚ್ಛೇದನ ಅಥವಾ ವಿಧವಾ ಆದವರಿಗೆ ಹೊಸ ಭಾಗ್ಯ ಸಿಗಲಿದೆ,ಹೊಸ ಹೋಟೆಲ್ ಪ್ರಾರಂಭದ ಚಿಂತನೆ,ನೀವು ತುಂಬಾ ಹಣ ಗಳಿಸುತ್ತೀರಿ ಆದರೆ ನಿಮಗೆ ಹಣ ಬಂದರೂ ಉಳಿಯುವುದಿಲ್ಲ, ಅಧಿಕವಾದ ಖರ್ಚು, ಆತ್ಮೀಯರಲ್ಲಿ ಮತ್ತು ಸಹೋದರ ಸಹೋದರಿ ಜೊತೆ ವೈಮನಸ್ಸು, ಆಸ್ತಿ ವಿಚಾರಕ್ಕಾಗಿ ಅನ್ಯರೊಂದಿಗೆ ವಾದ-ವಿವಾದ, ಕುಟುಂಬದಲ್ಲಿ ಮಧ್ಯಸ್ಥಿಕೆ ಜನರಿಂದ ಕಲಹ ಮಾಡುವ ಸಾಧ್ಯತೆ, ಮೇಲಾಧಿಕಾರಿಗಳ ಜೊತೆ ನೀವಾಡುವ ಮಾತಿನ ಮೇಲೆ ಹಿಡಿತ ಅಗತ್ಯ, ಇಷ್ಟಪಟ್ಟವರ ಜೊತೆ ಮದುವೆಯಾದರೂ ಕಷ್ಟಗಳು ಬಂದರೂ ಎದುರಿಸುವಿರಿ. ಗೃಹ ಕಟ್ಟಡ ಅರ್ಧಕ್ಕೆ ನಿಲ್ಲುವ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಮದುವೆ ನಿಮ್ಮ ಇಷ್ಟದಂತೆ ನೆರವೇರಲಿದೆ, ದಂಪತಿ ವರ್ಗದವರಿಗೆ ಸಂತಾನದ ಸಮಸ್ಯೆ ಕಾಡಲಿದೆ, ಮನೆ ಕಟ್ಟಡ ಅಪೂರ್ಣ, ನಿಮಗೆ ಉನ್ನತ ವಿದ್ಯಾಭ್ಯಾಸದ ಯೋಗ ವಿದೇಶಕ್ಕೆ ಹೋಗುವ ಸಾಧ್ಯತೆ, ಉದ್ಯೋಗದಲ್ಲಿ ಅಧಿಕವಾದ ಆಸಕ್ತಿ, ಸ್ನೇಹಿತರಿಂದ ಖರ್ಚು ನಷ್ಟ ಅನುಭವಿಸುವಿರಿ, ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸುವಿರಿ, ಮದುವೆ ನಿಮ್ಮ ಇಷ್ಟಾರ್ಥಗಳು ಸಿದ್ಧಿಯಾಗುವುದು ಸಂತಸದಿಂದಿರಿ. ಅಪಘಾತವಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆಯಾಗಿರಬೇಕು, ಸರಕಾರಿ ಉದ್ಯೋಗ ಸೇರಬಯಸುವವರಿಗೆ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ಮದುವೆ ಚಿಂತನೆ ನಿವಾರಣೆ, ಸರಕಾರಿ ಉದ್ಯೋಗ ಪಡೆಯುವ ಸಾಧ್ಯತೆ,ಅಧಿಕವಾದ ಶೀತ ಬಾಧೆ ಕಡೆಗಣಿಸಬೇಡಿ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯಕ್ಕಾಗಿ ಹಣವ್ಯಯ, ನಿಮಗೆ ಷೇರು ವ್ಯವಹಾರಗಳಲ್ಲಿ ನಷ್ಟ, ಪಾಲುದಾರಿಕೆ ಹಣಕಾಸು ವಿಚಾರವಾಗಿ ಎಚ್ಚರ, ಸದ್ಯಕ್ಕೆ ಬಂಡವಾಳ ಹೂಡಿಕೆ ಬೇಡ,ಎಷ್ಟೇ ಐಶ್ವರ್ಯವಿದ್ದರೂ ನೆಮ್ಮದಿಗೆ ಭಂಗ, ಗಂಡ-ಹೆಂಡತಿಯ ಮನಸ್ಸಿನಲ್ಲಿ ಆತಂಕ-ನೋವು ಬಾಧಿಸುವುದು ಎಚ್ಚರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ಶಿಕ್ಷಕದವರೆಗೆ ಸಿಹಿ ಸುದ್ದಿ, ನಿಮಗೆ ಹಣಕಾಸು ಸಮಸ್ಯೆ ಇದ್ರೂ ನೆಮ್ಮದಿ ಬಯಸುವಿರಿ, ಇಷ್ಟಾರ್ಥ ಸಿದ್ಧಿಗಾಗಿ ಅಧಿಕವಾದ ತಿರುಗಾಟ, ಪ್ರೇಮಿಗಳ ಮನಸ್ಸಿನಲ್ಲಿ ಅಲ್ಪ ಆತಂಕ-ಗೊಂದಲ, ಮಕ್ಕಳ ಮತ್ತು ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಅನಗತ್ಯ ಅಧಿಕವಾದ ಖರ್ಚು ಮಾಡುವಿರಿ, ಕುಟುಂಬದಲ್ಲಿ ಅಧಿಕವಾದ ಕೋಪ, ವಾದ-ವಿವಾದಗಳಿಂದ ದೂರ ಉಳಿಯುವುದು, ಈಸಂಜೆ ಶುಭ ಸುದ್ದಿ ಕೇಳುವಿರಿ‌.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ; ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವೈಮನಸ್ಸು, ಬಂಧುಗಳಿಂದ ನಿಂದನೆ-ಅವಮಾನ ಇದು ಪ್ರಗತಿ ಆಗಲು ಸಂಕೇತ, ವ್ಯವಹಾರದಲ್ಲಿ ನಿಧಾನಗತಿ, ಹೊಸ ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ ,ಧೃತಿಗೆಡದೆ ಮುಂದೆ ಸಾಗಿರಿ, ಲೇವಾದೇವಿಗಾರರರಿಗೆ ಲಾಭ,ಹಣಕಾಸು ವಿಚಾರದಲ್ಲಿ ತಗಾದೆ, ತಪ್ಪು ಮಾಡಿ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭ ಆಗಲಿದೆ.ಹೊಸ ಪ್ರಾಜೆಕ್ಟಿಗೆ ಕೈ ಹಾಕುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ನಿಮ್ಮ ಮಕ್ಕಳಿಗೆ ಸಂತಾನ ಭಾಗ್ಯ ,ಹಣಕಾಸು ಹೂಡಿಕೆ ವಿಚಾರದಲ್ಲಿ ಯೋಚನೆ, ಮದುವೆ ಚರ್ಚೆ ಸಂಭವ, ವ್ಯವಹಾರ ಆರಂಭಕ್ಕೆ ಯೋಜನೆ ರೂಪಿಸುವಿರಿ, ದಾಂಪತ್ಯ ಅಗಲಿಕೆಯಿಂದ ಮಾನಸಿಕವಾಗಿ ವೇದನೆ ಪಡುವಿರಿ, ಪ್ರೇಮಿಗಳಿಬ್ಬರ ಮನಸ್ಸಿನಲ್ಲಿ ಭಯ-ಆತಂಕ, ಮನೆಯಲ್ಲಿ ಸಹೋದರರ ಮಧ್ಯೆ ಗೊಂದಲಮಯ ವಾತಾವರಣ, ದಾಂಪತ್ಯದಲ್ಲಿ ಅತಿಯಾದ ದುಃಖ ಕಾಡುವುದು, ಬಿಸಿನೆಸ್ ಮಾಡಲು ಹಿರಿಯರಿಂದ ಉತ್ತಮ ಸಲಹೆ ಲಭಿಸುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ಮದುವೆ ಮತ್ತು ಗ್ರಹ ಕಟ್ಟಡ ವಿಚಾರಗಳ ಬಗ್ಗೆ ಚರ್ಚೆ, ಹೊಸ ಉದ್ಯಮದಿಂದ ಹಣಕಾಸು ವಿಚಾರವಾಗಿ ನಷ್ಟ ಸಾಧ್ಯತೆ, ದೇಹದಲ್ಲಿ ಆಲಸ್ಯ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಸಂಗಾತಿಯೊಡನೆ ವಿರೋಧ, ಸ್ನೇಹಿತರೊಂದಗೆ ಕಲಹ-ವಾಗ್ವಾದ, ಶತ್ರುತ್ವ ಹೆಚ್ಚಾಗುವುದು, ಷೇರು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು; ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ,ನಿಮಗೆ ಯತ್ನ ಕಾರ್ಯದಲ್ಲಿ ಯಶಸ್ಸು ಗಳಿಸುವಿರಿ, ಸಂತಾನದ ಸಿಹಿ ಭಾಗ್ಯ, ಉದ್ಯೋಗಕ್ಕಾಗಿ ಪ್ರಯತ್ನ, ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವುದು, ಮದುವೆ ಚರ್ಚೆ ಸಂಭವ,ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಹಣಕಾಸು-ಆಹಾರ ದಾನ ಸಾಧ್ಯತೆ, ದಿನಿಸಿ ವ್ಯಾಪಾರಸ್ಥರಿಗೆ ಧನಲಾಭ, ಬಟ್ಟೆ ಅಂಗಡಿ ಪ್ರಾರಂಭದ ಚಿಂತನೆ,
ಅಪರಿಚಿತ ಅಪರೂಪದ ವ್ಯಕ್ತಿಯನ್ನು ಭೇಟಿಯಾಗುವಿರಿ, ನೆಮ್ಮದಿ ಜೀವನಕ್ಕೆ ಮನಸ್ಸು ಹಾತೊರೆಯುವುದು. ಸಂಗಾತಿಯೊಡನೆ ರಸಸಂಜೆ ಕಳೆಯುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ: ದುಡ್ಡು ಉಳಿತಾಯ ತೊಂದರೆ, ನಿಮಗೆ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ವಿದೇಶ ಪ್ರವಾಸ ಸಾಧ್ಯತೆ, ವಿದೇಶದಲ್ಲಿ ಉದ್ಯೋಗಾವಕಾಶ, ಮಾಡುತ್ತಿರುವ ಕೆಲಸದಲ್ಲಿ ಒತ್ತಡ, ನಿಮಗೆ ಹೊಸ ಉದ್ಯಮ ಪ್ರಾರಂಭಿಸಲು ಕುಟುಂಬದಲ್ಲಿ ಸಹಕಾರ, ಪ್ರೇಮಿಗಳಿಗೆ ಹಿರಿಯರ ಬುದ್ಧಿ ಮಾತು, ಹಿತ ಶತ್ರುಗಳ ಕಾಟ ನಿವಾರಣೆಗೆ ಪ್ರಯತ್ನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:ನಿಮಗೆ ಅನ್ಯರೊಂದಿಗೆ ಮತ್ತು ಸಹೋದರ-ಸಹೋದರಿಯ ರೊಂದಿಗೆ ದ್ವೇಷ, ಸಂಗಾತಿಯ ಚಂಚಲವಾದ ಮನಸ್ಸು, ಶತ್ರುಗಳ ಬಾಧೆ ಹೆಚ್ಚು, ಹಿತಶತ್ರುಗಳ ಕುತಂತ್ರಕ್ಕೆ ಬಲಿಯಾಗುವಿರಿ, ನಂಬಿಕಸ್ಥರಿಂದ ಹಣಕಾಸಿನಲ್ಲಿ ಮೋಸ ಸಾಧ್ಯತೆ, ಮದುವೆ ಪ್ರಯತ್ನ ಅಪಯಶಸ್ಸು, ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ. ಮದುವೆ ವಿಳಂಬ ಯಥಾಸ್ಥಿತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ: ನಿಮಗೆ ಸೈಟ್-ವಾಹನದಿಂದ ನಷ್ಟ ಸಂಭವ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯಿಂದ ಸೂಕ್ತ ಸಲಹೆ, ಹಿರಿಯರಿಂದ ಹಣಕಾಸಿನಲ್ಲಿ ಅಸಹಕಾರ,ಆರೋಗ್ಯದಲ್ಲಿ ವ್ಯತ್ಯಾಸ, ಹಿರಿಯರೊಡನೆ ವಿರಸ, ನೆಮ್ಮದಿ ಇಲ್ಲದ ಜೀವನವಾಗುವುದು. ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending