Connect with us

ನಿತ್ಯ ಭವಿಷ್ಯ

ಈ ರಾಶಿಯವರು ನಿಮಗೆ ಆರ್ಥಿಕ ಸಂಕಷ್ಟ ಇದ್ದರೂ ಇನ್ನೊಬ್ಬರಿಗೆ ಸಹಾಯ ಮಾಡುವ ದೊಡ್ಡ ಗುಣ ನಿಮ್ಮದು! ಕೆಲವರಿಗೆ ಉದ್ಯೋಗ ಕ್ಷೇತ್ರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಂಭವ! ಕೆಲವರ ದಾಂಪತ್ಯದಲ್ಲಿ ಕಲಹ! ಕೆಲವರಿಗೆ ಮದುವೆ ಜಿಗುಪ್ಸೆ! ‘ಶುಕ್ರವಾರ ರಾಶಿ ಭವಿಷ್ಯ-ಅಕ್ಟೋಬರ್-1,2021’

Published

on

ಸೂರ್ಯೋದಯ: 06:07 AM, ಸೂರ್ಯಸ್ತ: 06:08 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ಗ್ರೀಷ್ಮ ಋತು, ದಕ್ಷಿಣಾಯಣ, ಕೃಷ್ಣ ಪಕ್ಷ,

ತಿಥಿ: ದಶಮೀ ( 23:03 )
ನಕ್ಷತ್ರ: ಪುಷ್ಯ ( 26:57 )
ಯೋಗ: ಶಿವ ( 18:37 )
ಕರಣ: ವಣಿಜ ( 10:42 )
ವಿಷ್ಟಿ ( 23:03 )

*ರಾಹು ಕಾಲ: 10:30 – 12:00*
*ಯಮಗಂಡ: 03:00 – 04:30*

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಮಾನಸಿಕ ವೇದನೆ, ವ್ಯಾಪಾರಿಗಳಿಗೆ ಧನ ಲಾಭ, ಮಿತ್ರರಿಂದ ಧನಸಹಾಯ, ಮನಸ್ಸಿನಲ್ಲಿ ತಳಮಳ, ಸಂತೃಪ್ತಿ ಭೋಜನ, ಪತ್ನಿಯೊಂದಿಗೆ ಸಾಮರಸ್ಯ, ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕಾನೂನು ವ್ಯವಹಾರಗಳಲ್ಲಿ ಎಚ್ಚರ, ಪಿತ್ರಾರ್ಜಿತ ಆಸ್ತಿ ಲಭ್ಯ, ಲೇವಾದೇವಿ ಮೋಸ ಸಂಭವ, ಹಿರಿಯ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ, ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಫಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ; ನಿಂತ ಕಾರ್ಯಗಳು ಮತ್ತೆ ಚಾಲನೆ, ಯುವಕ-ಯುವತಿಯರಿಗೆ ಮದುವೆ, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಹಣಕಾಸಿನ ಅನುಕೂಲ, ಉದ್ಯೋಗದಲ್ಲಿ ಪ್ರಮೋಷನ್, ಗಣ್ಯ ವ್ಯಕ್ತಿಗಳ ಭೇಟಿ, ಮದುವೆ ಯೋಗ, ಸಂತಾನ ಬಗ್ಗೆ ಚಿಂತೆ, ಪ್ರೇಮಿಗಳಿಗೆ ಉತ್ತಮ ಕಾಲ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ ಅದರ ಜೊತೆಗೆ ವರ್ಗಾವಣೆ ಭಾಗ್ಯ, ಧನಾತ್ಮಕ ಚಿಂತನೆದಿಂದ ಉತ್ತಮ ಕಾಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ವಿವಾಹಯೋಗ ಅಡತಡೆ,ಸಂತಾನ ತೊಂದರೆ, ಆಕಸ್ಮಿಕ ಧನಲಾಭ, ವ್ಯಾಪಾರಿಗಳಿಗೆ ನಿರೀಕ್ಷೆಗೂ ಮೀರಿ ಪ್ರಗತಿ, ಪ್ರೇಮಿಗಳಿಗೆ ಸಂತೋಷ, ಉದ್ಯೋಗಿಗಳಿಗೆ ಗೌರವ, ಶುಭ ಸಮಾಚಾರ ಕೇಳುವಿರಿ, ಸ್ನೇಹಿತರೊಡನೆ ಮನಸ್ತಾಪ, ಸಂಗಾತಿಯ ಚಂಚಲ ಮನಸ್ಸು, ಜೀವನ ಅಶಾಂತಿ, ಆರೋಗ್ಯ ಸಮಸ್ಯೆ, ವಾಹನ ಚಾಲನೆ ಎಚ್ಚರ, ಹಿರಿಯರಲ್ಲಿ ಮಾನಸಿಕ ವ್ಯಥೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಸಹೋದರನೊಂದಿಗೆ ಜಗಳವಾಗಿ ಕೋರ್ಟ್ಗೆ ಹೋಗುವ ಸಾಧ್ಯತೆ, ಭೂಮಿ ಕಟ್ಟಡ ಲೋಹ ಇತ್ಯಾದಿ ವ್ಯಾಪಾರಿಗಳಿಗೆ ಹಾನಿ ಸಂಭವಿಸುತ್ತದೆ, ಪ್ರೇಮಿಗಳಿಗೆ ಮದುವೆ ವಿಚಾರಕ್ಕಾಗಿ ವಿರಸ ಮುಂದುವರೆಯುತ್ತದೆ, ಕುಟುಂಬದ ಕಲಹಗಳು ಹೆಚ್ಚಾಗುವ ಸಾಧ್ಯತೆ, ವಾಹನ ಖರೀದಿ, ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆ, ಸುಖ ಭೋಜನ, ದ್ರವ್ಯಲಾಭ, ಕೆಲಸ ಪ್ರಗತಿ, ಹಣಕಾಸು ಪರಿಸ್ಥಿತಿ ಏರುಪೇರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಸ್ವಲ್ಪ ಹಣದ ಒಳಹರಿವು ಕಂಡರು ದೈಹಿಕ ಆರೋಗ್ಯದಲ್ಲಿ ಏರುಪೇರು ಸಂಭವ, ವಾಹನ ಚಲಿಸುವಾಗ ಎಚ್ಚರವಹಿಸಿ, ಪ್ರೇಮಿಗಳಿಗೆ ಮದುವೆ ವಿಚಾರ ಸೂಕ್ತ ಕಾಲವಲ್ಲ, ನಿಂತೆ ಕಾರ್ಯಗಳು ಕುಂಠಿತವಾಗಿ ಮುಂದುವರಿಯುತ್ತದೆ, ಸಹೋದರನೊಂದಿಗೆ ಆಸ್ತಿ ವಿಚಾರದಲ್ಲಿ ಮನಸ್ತಾಪ, ಕೋರ್ಟ್ ಕೆಲಸದಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಂಪತ್ಯದಲ್ಲಿ ಅಶಾಂತಿ, ಸ್ತ್ರೀ ವ್ಯಾಮೋಹ, ಉದ್ಯೋಗ ಬಡ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಪತ್ನಿಯ ಅನಾರೋಗ್ಯ, ಭೂಮಿಗೆ ಸಂಬಂಧಪಟ್ಟ ಹಾಗೆ ಕಲಹ, ಮಾತಾ ಪಿತೃ ಆರೋಗ್ಯದಲ್ಲಿ ತೊಂದರೆ,ನೂತನ ವಸ್ತು ಖರೀದಿಗಾಗಿ ಧನವ್ಯಯವಾಗಲಿದೆ, ವ್ಯಾಪಾರಿಗಳಿಗೆ ಅಧಿಕ ಲಾಭ, ಪ್ರೇಮಿಗಳಲ್ಲಿ ಸಾಮರಸ್ಯ, ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ಮಾನಸಿಕ ಚಿಂತೆ ಅಧಿಕವಾಗಿರುತ್ತದೆ,
ಭಾಗ್ಯ ವೃದ್ಧಿ, ಅಧಿಕಾರ-ಪ್ರಾಪ್ತಿ, ಹಣದ ಒಳಹರಿವು, ಅಮೂಲ್ಯ ವಸ್ತುಗಳ ಖರೀದಿ, ಸಮಾಜದಲ್ಲಿ ನಿಂದನೆ, ಇಲ್ಲ ಸಲ್ಲದ ಅಪವಾದ, ಕಂಕಣ ಬಲ ಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ; ಅಧಿಕಾರಿಗಳೊಡನೆ ಕಲಹ, ಮಿತ್ರರಲ್ಲಿ ಮನಸ್ತಾಪ, ವಿಪರೀತ ಖರ್ಚು, ಹಣಕಾಸು ತೊಂದರೆ,ಪರರಿಗೆ ಸಹಾಯ ಮಾಡುವಿರಿ,ಉದ್ಯೋಗದ ಸ್ಥಳ ಬದಲಾವಣೆ, ಶತ್ರುಗಳ ಬಾದೆ ಎದುರಿಸುವಿರಿ, ಕೆಲವರಿಗೆ ವಿವಾಹ ಯೋಗ, ಸಂತಾನ ಯೋಗ ಇದೆ, ಆಕಸ್ಮಿಕ ಧನಲಾಭ,ವ್ಯಾಪಾರಿಗಳಿಗೆ ನಿರೀಕ್ಷೆಗೆ ಮೀರಿ ಪ್ರಗತಿ, ಪ್ರೇಮಿಗಳಿಗೆ ಸಂತೋಷದ ವಾತಾವರಣ, ಉದ್ಯೋಗಿಗಳಿಗೆ ಗೌರವ ಹೆಚ್ಚಿನ ಜವಾಬ್ದಾರಿ, ಶುಭ ಸಮಾಚಾರ ಕೇಳುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ದುಷ್ಟ ಜನರಿಂದ ದೂರ, ಸರಕಾರಿ ಕಾರ್ಯಗಳಲ್ಲಿ ಮುನ್ನಡೆ, ಧನಲಾಭ, ಲೇವಾದೇವಿಗಾರರಿಗೆ ಹಣಕಾಸಿನಲ್ಲಿ ತೊಂದರೆ, ಆಧ್ಯಾತ್ಮದಲ್ಲಿ ಒಲವು, ಉದ್ಯೋಗ ಕ್ಷೇತ್ರದಲ್ಲಿ ಗೌರವ ಪ್ರಶಂಸೆ, ಯಂತ್ರೋಪಕರಣಗಳ ವ್ಯಾಪಾರಿಗಳಿಗೆ ಲಾಭ, ಪತ್ನಿಯ ಸಹಕಾರ,ಮಕ್ಕಳ ಕಾಯಕದಿಂದ ಮನಸ್ಸಿಗೆ ಹರ್ಷ, ಕೆಲವರಿಗೆ ಕಂಕಣಭಾಗ್ಯ ಸಂತನ ಭಾಗ್ಯ ಒದಗಿ ಬರಲಿದೆ, ಕಚೇರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಮಾತಾ ಪಿತೃ ಸೇವಾ ಮಾಡುವಿರಿ, ಯತ್ನ ಕಾರ್ಯಗಳಲ್ಲಿ ವಿಳಂಬ,ರೋಗ ಬಾಧೆ, ವ್ಯಾಪಾರ-ವ್ಯವಹಾರಗಳಲ್ಲಿ ಅಪರಿಚಿತರಿಂದ ತೊಂದರೆ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ,
ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಜಗಳ, ಸಹೋದರ-ಸಹೋದರಿನೊಂದಿಗೆ ಮನಸ್ಥಾಪ,ಪತ್ನಿಯೊಂದಿಗೆ ವಿರೋಧಿ ಮನೋಭಾವ, ಕೌಟುಂಬಿಕ ಕಲಹಗಳು ಮುಂದುವರೆಯಲಿದೆ, ಬೇಜವಾಬ್ದಾರಿ ವರ್ತನೆ, ವ್ಯಾಪಾರದಲ್ಲಿ ನಿರಾಸಕ್ತಿ, ಪ್ರೇಮಿಗಳ ಕಚ್ಚಾಟ ಮುಂದುವರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಶ್ರಮಕ್ಕೆ ತಕ್ಕ ಫಲ, ಕುಟುಂಬಸ್ಥರಿಂದ ಸಹಕಾರ, ನೂತನ ಉದ್ಯೋಗ ಪ್ರಾಪ್ತಿ, ಅಧಿಕವಾದ ಖರ್ಚು, ಚಂಚಲ ಮನಸ್ಸು, ಕೃಷಿಯಲ್ಲಿ ಲಾಭ, ನಂಬಿದ ಜನರಿಂದ ಅಶಾಂತಿ, ಉದರ ಸಮಸ್ಯೆ, ಶೀತಬಾಧೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಕಂಡುಬರುತ್ತದೆ, ಮೂಲಗಳಿಂದ ಆದಾಯವಿದ್ದರೂ ಮನಃಶಾಂತಿ ಇಲ್ಲದ ಹಾಗೆ ಕಾಣುತ್ತದೆ, ಕೆಲಸಕಾರ್ಯಗಳಲ್ಲಿ ಅಪಜಯ, ಕೆಲವರಿಗೆ ಮದುವೆ ಸಂತಾನ ವಿಳಂಬ ಸಾಧ್ಯತೆ, ಕುಟುಂಬದೊಂದಿಗೆ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ವ್ಯಾಪಾರದಲ್ಲಿ ಚೇತರಿಕೆ,ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಸುಧಾರಣೆ ,ಆರೋಗ್ಯ ಸುಧಾರಣೆ,ಶತ್ರುಗಳು ಮಿತ್ರರಾಗುವರು, ಕೆಲಸಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ನೆಮ್ಮದಿ,ಮದುವೆ ಯೋಗ, ಉದ್ಯೋಗ ಬದಲಾವಣೆ ಸಾಧ್ಯತೆ ,ಪತ್ನಿಯೊಂದಿಗೆ ಅನಾವಶ್ಯಕ ಜಗಳ ಸಂಭವ, ವ್ಯಾಪಾರಿಗಳಿಗೆ ಹಣಕಾಸಿನಲ್ಲಿ ಪ್ರಗತಿ, ವ್ಯಾಪಾರಿಗಳಿಗೆ ಅನುಕೂಲ, ಮದುವೆ ಕಾರ್ಯಗಳು ಚಾಲನೆ, ಸಂಗಾತಿಯೊಂದಿಗೆ ಕಾಲಹರಣ, ಉದ್ಯೋಗದಲ್ಲಿ ಉತ್ತಮ ಬದಲಾವಣೆ ಅವಕಾಶಗಳಿಗಾಗಿ ಕಾಯಿವಿರಿ, ಸಹೋದರ ವರ್ಗದಿಂದ ಧನಾಗಮನ, ಸ್ತ್ರೀಯರಿಂದ ಭಾಗ್ಯೋದಯ, ಸಂತಾನದ ವಿಷಯದಲ್ಲಿ ಮಾನಸಿಕ ನೋವು, ವ್ಯಾಪಾರದಲ್ಲಿ ಲಾಭ ಮತ್ತು ಅಧಿಕ ಅವಕಾಶಗಳು ಪ್ರಾಪ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಆರೋಗ್ಯದಲ್ಲಿ ಏರುಪೇರು ಸಂಭವ, ಅಧಿಕವಾದ ಖರ್ಚು, ಹಿತಶತ್ರುಗಳಿಂದ ತೊಂದರೆ, ತೀರ್ಥಯಾತ್ರೆ ದರ್ಶನ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ,ಮದುವೆ ಯೋಗ,
ಹಿರಿಯರಲ್ಲಿ ಮನೋವ್ಯಥೆ, ಪ್ಲಾಟ್ ಖರೀದಿಯಲ್ಲಿ ಮೋಸ ಸಂಭವ, ಬಟ್ಟೆ ದಿನಸಿ ಲೋಹ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ಸ್ತ್ರೀ ಪಕ್ಷದಿಂದ ಕಿರಿಕಿರಿ ಸಂಭವ, ಗರ್ಭಿಣಿಯರಿಗೆ ಎಚ್ಚರ, ಮಕ್ಕಳ ಆರೋಗ್ಯದಲ್ಲಿ ತೊಂದರೆ, ಉದ್ಯೋಗ ಕ್ಷೇತ್ರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending