Connect with us

ನಿತ್ಯ ಭವಿಷ್ಯ

ಈ ರಾಶಿಯವರು ಬಟ್ಟೆ ಅಂಗಡಿ, ಕ್ಯಾಂಟೀನ್ ,ಕಾಂಡಿಮೆಂಟ್ಸ್, ಪ್ರಾರಂಭಿಸಲು ಸೂಕ್ತ ಸಮಯ.. ಕೆಲವು ರಾಶಿಗಳಿಗೆ ಕುಟುಂಬ ಕಲಹ ಅಧಿಕ.. ಭಾನುವಾರ ರಾಶಿ ಭವಿಷ್ಯ-ನವೆಂಬರ್-14,2021

Published

on

ಮಕ್ಕಳ ದಿನಾಚರಣೆ
ಸೂರ್ಯೋದಯ: 06:16 AM, ಸೂರ್ಯಸ್ತ : 05:48 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಶುಕ್ಲ ಪಕ್ಷ,

ತಿಥಿ: ಏಕಾದಶೀ ( 30:39 )
ನಕ್ಷತ್ರ: ಪೂರ್ವ ಭಾದ್ರಪದ ( 16:30 )
ಯೋಗ: ಹರ್ಷಣ ( 25:42 )
ಕರಣ: ವಣಿಜ ( 18:10 ) ವಿಷ್ಟಿ ( 30:39 )

ರಾಹು ಕಾಲ: 04:30 – 06:00
ಯಮಗಂಡ: 12:00 – 1:30

ಮೇಷ ರಾಶಿ
ಕುಟುಂಬದ ಸದಸ್ಯರೆಲ್ಲರ ಏಕೋಮನೋಭಾವನೆಯಿಂದ ಮನೆಯಲ್ಲಿ ಎಲ್ಲಾ ಕಾರ್ಯಗಳು ಸುಲಭ ರೀತಿಯಲ್ಲಿ ಯಶಸ್ವಿ ಕಾಣುವವು. ಉದ್ಯೋಗ ಹುಡುಕಾಟ ಮಾಡುವವರು, ಉದ್ಯೋಗಕ್ಕಾಗಿ ಅಧಿಕ ಪ್ರಯಾಣ ಮಾಡಿ ಮಾನಸಿಕ ಅಶಾಂತಿಗೊಳ್ಳುವಿರಿ. ನಿಮ್ಮ ಸ್ವಂತ ಪ್ರಯತ್ನದಿಂದ ಕೊನೆಗೆ ಉದ್ಯೋಗ ಸಿಗಲಿದೆ. ಭೂ ವ್ಯವಹಾರದಲ್ಲಿ ಸ್ನೇಹಿತರಿಂದ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಪಿತ್ರಾರ್ಜಿತ ಆಸ್ತಿ ಲಾಭಗಳಿಸುವಿರಿ. ಶಸ್ತ್ರಚಿಕಿತ್ಸೆ ಸಂಭವ. ಗರ್ವದ ಮಾತುಗಳಿಂದ ಕುಟುಂಬದ ಸದಸ್ಯರೊಂದಿಗೆ ಕಲಹ. ಗರ್ಭಿಣಿಯರು ಎಚ್ಚರಿಕೆಯಿಂದ ಕೆಲಸಗಳನ್ನು ಮಾಡಿ. ಬಟ್ಟೆ ವ್ಯಾಪಾರ,ದಿನಸಿ ಅಂಗಡಿಗೆ ಪ್ರಾರಂಭ ಮಾಡುವವರಿಗೆ ಶುಭ ಕಾಲ. ಹಳೆಯ ಸಾಲ ಸಂಬಂಧ ಕಿರುಕುಳ. ಉದರ ದೋಷ, ಮೂತ್ರಜನಕಾಂಗ ಸಂಬಂಧಿ ವ್ಯಾಧಿಗಳು ಅಧಿಕವಾಗುತ್ತದೆ. ಕಾಲ ಕಾಲ ತಕ್ಕಂತೆ ಆರೋಗ್ಯದಲ್ಲಿ ವೈದ್ಯರ ಸಲಹೆ ಪಡೆಯಿರಿ. ಸ್ಟೇಷನರಿ, ಪ್ರಿಂಟಿಂಗ್ಆಭರಣ ವ್ಯಾಪಾರಗಳಿಗೆ ಸ್ವಲ್ಪ ಚೇತರಿಕೆ. ಅಳಿಯನ ನಡವಳಿಕೆ ಹಾಗೂ ಅವರ ಭವಿಷ್ಯದ ಬಗ್ಗೆ ತುಂಬಾ ಚಿಂತನೆ ಕಾಡಲಿದೆ. ಮಾವನ ಮನೆಯಿಂದ ವಸ್ತು ಉಡುಗೊರೆಯಾಗಿ ಬರುವುದು.
ವಿದೇಶಕ್ಕೆ ಹೋಗುವ ಸಲುವಾಗಿ ವೀಸಾ ಸಮಸ್ಯೆ ಕಾಡಲಿದೆ.” ಶ್ರೀ ರುದ್ರನ ಪೂಜೆಯಿಂದ” ಶುಭಫಲ. ದೇವಸ್ಥಾನದಲ್ಲಿ ತೆಂಗಿನ ಸಸಿಗಳನ್ನು ನೆಟ್ಟರೆ ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಉದ್ಯೋಗದಲ್ಲಿ ಒತ್ತಡ, ಶರೀರ ಪೀಡೆ ,ಪತಿ-ಪತ್ನಿ ಕಲಹ, ಮಕ್ಕಳ ವಿರುದ್ಧ ,ಅಣ್ಣ-ತಮ್ಮಂದಿರ ಆರೋಗ್ಯದಲ್ಲಿ ಹಾನಿ. ವಾಮಾಚಾರದಿಂದ ನರಳುವಿರಿ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ಆರೋಗ್ಯದಲ್ಲಿ ರಕ್ತದೋಷ ಕಂಡುಬರುತ್ತದೆ. ಅನಾವಶ್ಯಕ ಪ್ರಯಾಣ ಅಧಿಕವಾಗುವುದು. ಆಸ್ತಿ ವಿಷಯವಾಗಿ ಸಹೋದರನೊಂದಿಗೆ ಜಗಳ. ಚಿಕ್ಕ ವ್ಯಾಪಾರಿಗಳಿಗೆ ಶುಭಫಲ. ದೊಡ್ಡ ವ್ಯಾಪಾರಿಗಳಿಗೆ ಅಧಿಕ ಶ್ರಮ ಅಗತ್ಯ. ಉದ್ಯೋಗದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆಯಾಗುವುದು. ಬಂಧು ಬಳಗದಿಂದ ವೈಮನಸ್ಸು ಸೃಷ್ಟಿಯಾಗಲಿದೆ. ಪತ್ನಿಯ ಸಹಾಯದಿಂದ ಮನೆ ಕಟ್ಟಡ ಪ್ರಾರಂಭ ಹಾಗೂ ಯಶಸ್ವಿ. ನೀವು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು. ಲೇವಾದೇವಿ ಮಾಡುವವರಿಗೆ ಶುಭದಾಯಕ. ಅಶ್ವತ್ಥ ವೃಕ್ಷ ಬೆಳೆಸಿದರೆ ಒಳಿತು. ನಿರಂತರವಾಗಿ “ಶ್ರೀ ಆಂಜನೇಯ ಸ್ವಾಮಿ” ದರ್ಶನ ಮತ್ತು ಪೂಜೆ ಮಾಡಿರಿ ಶುಭ ಫಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಸುಧಾರಣೆ ಕಾಣುವಿರಿ. ಆತ್ಮೀಯರ ಕಡೆಯಿಂದ ಹಣದ ಸಹಾಯ ಸಿಗಲಿದೆ. ಪತ್ನಿಗೆ ಉದ್ಯೋಗ ಲಭ್ಯವಾಗುವ ಸಾಧ್ಯತೆ. ಮಾವ ಮತ್ತು ಅತ್ತೆಯ ಸಹಾಯದಿಂದ ನಿಮ್ಮ ಕಷ್ಟಗಳು ಪರಿಹಾರ ಕಾಣುವಿರಿ. ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಬಹಳ. ಆರೋಗ್ಯದಲ್ಲಿ ಮೂಲವ್ಯಾದಿ ಮಲಬದ್ಧತೆ ಸಮಸ್ಯೆ ಕಾಡಲಿದೆ. ಪಚನ ಕ್ರಿಯೆಯಲ್ಲಿ ತೊಂದರೆ ಕಾಣಿಸುವುದು. ದೂರದ ಪ್ರಯಾಣ ಬೇಡ ಅಪಘಾತವಾಗುವ ಸಂಭವ. ಪಾಲುದಾರಿಕೆಯಲ್ಲಿ ಹಣಹೂಡಿಕೆ, ವ್ಯವಹಾರ, ಉದ್ಯಮ ಬೇಡ. ನೌಕರರಿಗೆ ಉದ್ಯೋಗದ ಮೇಲೆ ಬೇರೆ ಸ್ಥಳಕ್ಕೆ ವರ್ಗಾವಣೆವಾಗುವ ಸಾಧ್ಯತೆ. ಸಾಲ ಮರುಪಾವತಿಯಲ್ಲಿ ಜಗಳ. ಅನಾವಶ್ಯಕ ಮಾತುಗಳಿಂದ ಮನೆಯವರೊಂದಿಗೆ ಕಲಹ. ಆಸ್ತಿ ಖರೀದಿ,ಮನೆ ಕಟ್ಟಡ ಅರ್ಧಕ್ಕೆ ನಿಲ್ಲುವುದು. ನಿಮ್ಮ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನೆರವೇರುವುದು, ದೇವಸ್ಥಾನ ಪ್ರತಿಷ್ಠಾಪನೆವಾಗುವ ಚಿಂತನೆ. ಹೊಸ ಉದ್ಯಮ ಎಚ್ಚರಿಕೆಯಿಂದ ಹೆಜ್ಜೆ ಇಡಿ. ಶತ್ರುಪೀಡೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಹೊಲದ ಸಮಸ್ಯೆ ಮತ್ತು ಅಕ್ಕಪಕ್ಕದ ಮನೆಯವರು ಸಮಸ್ಯೆ ಕಾಡಲಿದೆ. ರಾಜಕೀಯ ಕ್ಷೇತ್ರದಲ್ಲಿ ನಿಮ್ಮ ಆತ್ಮೀಯವರ ಕಡೆಯಿಂದ ತುಂಬಾ ಕಿರಿಕಿರಿ. ಹೊಸ ವಾಹನ ಖರೀದಿ ಚಿಂತನೆ. ಪಾಲುದಾರಿಕೆ ಬಿಸಿನೆಸ್ ಬೇಡ. ಸಮಾಜದಲ್ಲಿ ಒಳ್ಳೆಯ ಗೌರವ ಸ್ಥಾನ ಸಿಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಸಿಗಲಿವೆ. ಪ್ರೇಮಿಗಳಿಗೆ ಹಿರಿಯರ ಕಡೆಯಿಂದಮನಸ್ತಾಪ.” ಶ್ರೀ ಶಿವ ಪಾರ್ವತಿದೇವಿ ಆರಾಧನೆಯಿಂದ” ಉತ್ತಮ ಫಲ. ದೇವಸ್ಥಾನದ ಆವರಣದಲ್ಲಿ ಬಿಲ್ಪತ್ರೆ ಮರ ಮತ್ತು ಬೇವಿನ ಮರದ ಸಸಿಗಳನ್ನು ನೆಟ್ಟು ಬೆಳೆಸಿದರೆ ಒಳ್ಳೆಯ ಫಲಿತಾಂಶ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಪ್ರಮೋಷನ್ ಮತ್ತು ವರ್ಗಾವಣೆಯಾಗುವ ಸಂಭವ. ಎಷ್ಟೇ ಪ್ರಯತ್ನಪಟ್ಟರೂ ಸಾಲದಿಂದ ಋಣಮುಕ್ತಿ ಆಗಲು ಹರಸಾಹಸ. ಮಕ್ಕಳ ಆರೋಗ್ಯದಲ್ಲಿ ಏರುಪೇರು. ತಮಗೆ ಸಣ್ಣಪುಟ್ಟ ಶಸ್ತ್ರಚಿಕಿತ್ಸೆ ಆಗುವ ಸಾಧ್ಯತೆ. ಪತ್ನಿ ಆರೋಗ್ಯದಲ್ಲಿ ಕಿರಿಕಿರಿ. ಹಣಕಾಸಿನ ವಿಷಯ ಸಂಬಂಧ ಪತಿ ಪತ್ನಿಯರಲ್ಲಿ ಜಗಳ. ಭೂ ವ್ಯವಹಾರ ಮಾಡುವವರಿಗೆ ಹಾನಿ. ಅಕ್ಕಪಕ್ಕದವರ ವಾದ-ವಿವಾದಗಳಲ್ಲಿ ಅವಮಾನ. ಮನೆಯಲ್ಲಿ ಕಳ್ಳತನ ಸಂಭವ. ಸಾಹಸ ಕೆಲಸಗಳಲ್ಲಿ ತೊಡಗುವಕೆಯಿಂದ ತೊಂದರೆ. ಪ್ರಿಯತಮ ಬುದ್ಧಿ ಚಂಚಲ ದಿಂದ ಮಾನಸಿಕ ಆಶಾಂತಿ ಮುಂದುವರಿಕೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕಲಹ. ಮಕ್ಕಳು ನೀಚ ಜನರ ಸಹವಾಸದಿಂದ ದುಶ್ಚಟಕ್ಕೆ ಬಲಿಯಾಗುವ ಸಾಧ್ಯತೆ. ಉದ್ಯೋಗದ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ತೊಂದರೆ ಕಾಡಲಿದೆ. ಗೃಹ ಕಟ್ಟಡ ಯೋಚನೆ ತಟಸ್ಥ ವಾಗುವುದು. ಚಿನ್ನಾಭರಣ ಖರೀದಿ, ನಿವೇಶನ ಖರೀದಿಸುವ ಚಿಂತನೆ. ಕುತ್ತಿಗೆ ಭುಜಗಳಲ್ಲಿ ನೋವು ಕಾಣುವುದು. ಪೀಡೆ.ಕಟ್ಟುತ್ತಿರುವ ಮನೆ ಅರ್ಧಕ್ಕೆ ನಿಲ್ಲುವುದು. ಹಣಕಾಸಿನ ತೊಂದರೆ. ಉದ್ಯೋಗದಲ್ಲಿ ಒತ್ತಡ. ಪಶು ಪಕ್ಷಿಗಳಿಗೆ ಆಹಾರ ಹಾಕುವುದರ ಮೂಲಕ ಒಳಿತು. 5 ಕಲ್ಪವೃಕ್ಷ ಸಸಿಗಳನ್ನು ದೇವಸ್ಥಾನದಲ್ಲಿ ನೆಟ್ಟರೆ ಒಳಿತು ಮತ್ತು ಅದನ್ನು ಬೆಳೆಸಬೇಕು. ಪ್ರತಿದಿನ “ಗಣಪತಿ ಪೂಜೆ”ಮಾಡಿ ಒಳ್ಳೆಯದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹರಾಶಿ
ತಮ್ಮ ಅದೃಷ್ಟ ಖುಲಾಯಿಸುತ್ತದೆ. ಆರ್ಥಿಕ ಪರಿಸ್ಥಿತಿ ಉತ್ತಮ. ಹಲವು ಮೂಲಗಳಿಂದ ಆದಾಯ ದ್ವಿಗುಣವಾಗುತ್ತದೆ. ವ್ಯಾಪಾರದಲ್ಲಿ ವೃದ್ಧಿ ಯೋಗ. ಅಭರಣಗಳ ಖರೀದಿ. ಕುಟುಂಬದಲ್ಲಿ ಸಂತಸ ಕಂಡುಬರುತ್ತದೆ. ನೌಕರಿಯಲ್ಲಿ ಪ್ರಮೋಷನ್. ಆಸ್ತಿ ಸಂಪಾದನೆ. ಹೊಸ ನಿವೇಶನ ಕಟ್ಟುವುದು. ಮನೆಯಲ್ಲಿ ಮಕ್ಕಳ ಶುಭಕಾರ್ಯ. ವಿದೇಶ ಪ್ರವಾಸ ಯಶಸ್ಸು. ಕಾಲಕ್ರಮೇಣ ಪತಿ-ಪತ್ನಿ ಮಧ್ಯೆ ವಿರಸ. ಮಾತಾಪಿತೃ, ಸಹೋದರರಿಗೆ ಆಘಾತ. ಸಂತಾನ ವಿಷಯದಲ್ಲಿ ಮಾನಸಿಕ ನೋವು. ಪ್ರೇಮಿಗಳ ವಿರಹ ಕಾಡಲಿದೆ. “ಶ್ರೀ ಮಂಗಳ ಗೌರಿ”ಪೂಜೆಯಿಂದ ಶುಭಫಲ. ಪ್ರತಿನಿತ್ಯ ಕಾಗೆಗಳಿಗೆ ಆಹಾರ ಹಾಕಿ. ವಯೋವೃದ್ಧರಿಗೆ ಸಹಾಯ ಮಾಡಿ. ಬೇವಿನ ಮರ, ಬಿಲ್ಪತ್ರೆ, ಬನ್ನಿ ಗಿಡ, ಅರಳಿಮರ, ಸಸಿಗಳನ್ನು ನೆಟ್ಟು ಬೆಳೆಸಿ ಶುಭದಾಯಕವಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಹಣ ಲಾಭ ಇದ್ದು, ತಮ್ಮ ದುಡುಕಿನ ನಿರ್ಧಾರದಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ವಾಯು ರೋಗದಿಂದ ನರಳುವಿರಿ. ಸ್ನೇಹಿತರ ಸಹಾಯದಿಂದ ಉದ್ಯೋಗದ ಅವಕಾಶ ಸಿಗಲಿದೆ. ಮಧ್ಯಸ್ಥಿಕೆ ಜನರಿಂದ ನೌಕರನಿಗೆ ಮೇಲಾಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ. ರಾಜಕೀಯ ಕ್ಷೇತ್ರದಲ್ಲಿ ಪಟ್ಟಾಭಿಷೇಕವಾಗುವ ಸಾಧ್ಯತೆ. ಉದ್ಯೋಗಸ್ಥರಿಗೆ ಮುಂಬಡ್ತಿಯಿಂದ ಹಿಂಬಡ್ತಿ ಚಿಂತನೆ ಕಾಡಲಿದೆ. ಸಾಲಬಾಧೆ ಅಧಿಕವಾಗಲಿದೆ. ಮಾತಾಪಿತೃ ಸಹಾಯದಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಜನನಾಂಗ ಸಂಬಂಧ ವ್ಯಾಧಿಗಳ ನೋವು ಶಸ್ತ್ರಚಿಕಿತ್ಸೆವಾಗುವುದು. ಪ್ರತಿನಿತ್ಯ ಗಂಡ-ಹೆಂಡಿರ ಜಗಳ. ಪ್ರೀತಿ-ಪ್ರೇಮ ವಿಚಾರದಲ್ಲಿ ವಿರಸ ಹಾಗೂ ಪಶ್ಚಾತಾಪ. ತಾವು ಎಷ್ಟೇ ಪ್ರಯತ್ನಪಟ್ಟರೂ ಯಶಸ್ವಿಯಾಗಲಾರವು. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ಹಾಗೂ ವಿರೋಧ. ಅಕ್ಕಪಕ್ಕದ ಮನೆಯ ಜನರ ವಕ್ರದೃಷ್ಟಿಯಿಂದ ತಮಗೆ ತೊಂದರೆಯಾಗಲಿದೆ ಎಚ್ಚರ ವಹಿಸಿ.ಪ್ರತಿನಿತ್ಯ “ನಾಗದೇವರ ಆರಾಧನೆಯಿಂದ” ಶುಭ ಫಲ. ಯಾವುದೇ ದೇವಸ್ಥಾನದಲ್ಲಿ 5 ತೆಂಗಿನ ಸಸಿ ನೆಟ್ಟು ಬೆಳೆಸಿದರೆ ಶುಭದಾಯಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಕೌಟುಂಬಿಕ ಕಲಹ ಅಧಿಕವಾಗುತ್ತದೆಇದರಿಂದ ಮನಸ್ತಾಪವಾಗುವಸಾಧ್ಯತೆ. ಹೊಸ ಉದ್ಯಮ ಪ್ರಾರಂಭ ಮಾಡಲು ಹಿಂಜರಿತನ ಉಂಟಾಗುತ್ತದೆ. ಪರಸ್ತ್ರೀಯರ ಸಹವಾಸ ದೋಷದಿಂದ ಅವಮಾನವಾಗುವ ಸಾಧ್ಯತೆ. ಪತಿ-ಪತ್ನಿ ಕದನ ವಿಕೋಪ ತಿರುಗಿ ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಪರಿಹಾರ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹಾನಿ. ತಾವು ಎಷ್ಟೇ ಪ್ರಯತ್ನಪಟ್ಟರೂ ಕೆಲಸಕಾರ್ಯಗಳು ವಿಳಂಬ. ಕೃಷಿಕರಿಗೆ ಉತ್ತಮ ಧನಲಾಭ. ಮಾತಾಪಿತೃ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳನ್ನು ಎದುರಿಸುವ ಹಾಗೂ ದಮನ ಮಾಡುವ ತಂತ್ರ ಮಾಡಬೇಕು. ಮಕ್ಕಳ ಸಂತಾನದ ಬಗ್ಗೆ ಸಮಸ್ಯೆ ಕಾಡಲಿದೆ. ಹಣಕಾಸು ವ್ಯವಹಾರದಲ್ಲಿ ವಿಳಂಬವಾಗಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡುವಿರಿ. ತಾವು ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಲಿದೆ. ಮಗನ ನಡವಳಿಕೆ ಬಗ್ಗೆ ಚಿಂತನೆ ಮಾಡುವಿರಿ. ಮಗಳ ಸಂಸಾರದ ಭವಿಷ್ಯದ ಬಗ್ಗೆ ಹಾಗೂ ಅವರ ಸಂತಾನದ ಬಗ್ಗೆ ಚಿಂತನೆ. ಮಗಳ ಮರುವಿವಾಹದ ಬಗ್ಗೆ ಚಿಂತನೆ ಕಾಡಲಿದೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪ.”ಪ್ರತಿ ಸೋಮವಾರ ರುದ್ರಾಭಿಷೇಕ ಮಾಡಿಸಿ” ಯಾವುದಾದರೂ ದೇವಸ್ಥಾನದಲ್ಲಿ ಬೇವಿನ ಮರ, ಬಿಲ್ಪತ್ರೆ ಮರ ಹಾಗೂ ಬನ್ನಿ ಮರ ನೆಟ್ಟು ಬೆಳೆಸಲು ಶುಭದಾಯಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಅಧಿಕ ಪ್ರಯಾಣದಿಂದ ದೇಹಾಲಸ್ಯ. ಉದರ,ಶೀತಬಾಧೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕಂಡು ಬರುತ್ತದೆ. ಶಸ್ತ್ರಚಿಕಿತ್ಸೆ ಆಗುವ ಸಾಧ್ಯತೆ ಇದೆ. ನವ ದಂಪತಿಗಳಿಗೆ ಸಂತಾನಭಾಗ್ಯ ಲಭಿಸಲಿದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳು ಸೃಷ್ಟಿಯಾಗುತ್ತಿದ್ದು, ತಾವು ಸಮಾಧಾನವಾಗಿದ್ದರೆ ಒಳಿತು. ವಿಚ್ಛೇದನದ ಹೆಣ್ಣುಮಕ್ಕಳ ಮರುವಿವಾಹ ಕಾರ್ಯ ನೆರವೇರುತ್ತದೆ. ಸಮಾಜದಲ್ಲಿ ಗೌರವ ಪ್ರತಿಷ್ಠೆತೆ ಅಧಿಕ.ಹಿತಶತ್ರುಗಳ ಕಿರಿಕಿರಿ. ಅಧಿಕಾರಿಗಳಿಂದ ಪ್ರಶಂಸೆ. ಪಿತ್ತದಿಂದ ಎದೆಯುರಿತ ಕಂಡುಬರುತ್ತದೆ.ಆರೋಗ್ಯದ ಕಡೆ ಗಮನವಿರಲಿ. ನಿಮ್ಮ ಆದಾಯ ದ್ವಿಗುಣವಾಗಲಿದೆ. ಸ್ತ್ರೀಯರ ಸಹವಾಸದಿಂದ ದೂರವಿರಬೇಕು. ತಂದೆ ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹಣ ಖರ್ಚು. ರಾಜಕೀಯ ಕ್ಷೇತ್ರದಲ್ಲಿ ಇದ್ದವರು ಗಣ್ಯ ವ್ಯಕ್ತಿಗಳ ಭೇಟಿ. ರಿಯಲ್ ಎಸ್ಟೇಟ್ ಮಾಡುವವರಿಗೆ, ಡೆವಲಪ್ಪರ್ಸ್ ನವರಿಗೆ, ಅಧಿಕ ಧನ ಲಾಭವಾಗಲಿದೆ. ತಮಗೆ ಮಾಟ-ಮಂತ್ರಗಳ ಭಯ ಸೃಷ್ಟಿಯಾಗಲಿದೆ . ಶತ್ರುಗಳು ಒಳಸಂಚು ನಡೆಸುವ ಸಾಧ್ಯತೆ ಇದೆ ಎಚ್ಚರ ವಹಿಸಿ. ಮಗನ ನಡುವಳಿಕೆಯಿಂದ ಬೇಸರ. ಪ್ರತಿದಿನ ಇಪ್ಪತ್ತೊಂದು ದಿವಸ ನಿರಂತರವಾಗಿ “ಶ್ರೀಆಂಜನೇಯಸ್ವಾಮಿ ಆರಾಧನೆಯಿಂದ”ಅನುಕೂಲ. ,”ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಅರಳಿ ಮರ” ನೆಟ್ಟು ಬೆಳೆಸಿದರೆ ಶುಭದಾಯಕವಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ತಮಗೆ ಅಶುಭ ಸುದ್ದಿಗಳಿಂದ ಮಾನಸಿಕ ಚಿಂತೆ. ಕುಟುಂಬದ ಕಲಹ ಅಧಿಕವಾಗಿ ಮನೋವೈರಾಗ್ಯ. ಬಂಧು-ಮಿತ್ರರೊಂದಿಗೆ ಅನಾವಶ್ಯಕ ಮಾತಿನಿಂದ ಜಗಳ. ಮಾತಿನ ಮೇಲೆ ನಿಯಂತ್ರಣವಿರಲಿ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಜಟಾಪಟಿ. ವಾಹನ ದುರಸ್ತಿಯಿಂದ ಅಧಿಕ ಖರ್ಚು.ಅಪಘಾತಗಳಾಗುವ ಸಂಭವ.ಕಾನೂನುಬಾಹಿರ ಕೆಲಸದಿಂದ ದೂರವಿರಿ. ಶತ್ರುಗಳು ನಿಮಗೆ ಪದೇಪದೇ ಕಾಡಲ್ಲಿದ್ದಾರೆ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆ ಆಗುವ ಸಂಭವ. ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಕ್ಕಳ ವಿವಾಹ ಕಾರ್ಯ ಚಿಂತನೆ. ಹಿರಿಯರಿಂದ ಸ್ವಲ್ಪ ಧನ ಸಹಾಯ ಸಿಗಲಿದೆ. ಪತ್ನಿಯ ಸಂಬಂಧಿಕರ ಸಹಾಯದಿಂದ ಹೊಸ ವ್ಯಾಪಾರ ಪ್ರಾರಂಭವಾಗುವುದು. ಆಕಸ್ಮಿಕ ಭೇಟಿಯಾದ ಪ್ರೇಮಿಗಳು, ಒಬ್ಬರಿಗೊಬ್ಬರು ಅತಿಯಾದ ಪ್ರೇಮ ಸೃಷ್ಟಿಯಾಗುತ್ತದೆ. ಸಮಾಜದಲ್ಲಿ ದುಡುಕಿ ಮಾತನಾಡಿ ವಿವಾದಕ್ಕೆ ಒಳಗಾಗುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರುವಾಗುವುದು. ತಮಗೆ ಎದೆನೋವು,ಉದರ ದೋಷ ಕಾಣುವುದು. ಸರಿಯಾಗಿ ವೈದ್ಯರ ಸಲಹೆ ಪಡೆಯಿರಿ. “ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಬನ್ನಿ ಗಿಡ ನೆಟ್ಟು ಬೆಳೆಸಿದರೆ ಶುಭದಾಯಕ”. ನಾಗ ಪೂಜೆಯಿಂದ ಶುಭದಾಯಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಪ್ರೇಮಿಗಳು ದೂರದ ಪ್ರವಾಸ ಮಾಡಿ, ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದ ಜೊತೆ ತೀರ್ಥಕ್ಷೇತ್ರಗಳ ದರ್ಶನ ಪಡೆಯುವಿರಿ. ತಮಗೆ ಮಂಡಿ ನೋವಿನಿಂದ ನರಳುವಿರಿ. ಗೃಹನಿರ್ಮಾಣ ಯೋಗ ಅರ್ಧಕ್ಕೆ ನಿಲ್ಲುವುದು. ರಿಯಲ್ ಎಸ್ಟೇಟ್ ಮತ್ತು ವ್ಯಾಪಾರ ಮಾಡುವಂತವರಿಗೆ ಉತ್ತಮ ಲಾಭದಾಯಕವಾಗಲಿದೆ. ಕುಟುಂಬದ ಸದಸ್ಯರ ಜೊತೆ ಸಂತೋಷದ ದಿನಗಳನ್ನು ಕಳೆವಿರಿ. ತಮ್ಮ ಮಕ್ಕಳು ದುಶ್ಚಟಕ್ಕೆ ಬಲಿಯಾಗುವ ಸಾಧ್ಯತೆ. ಹೆಣ್ಣುಮಕ್ಕಳ ಕಂಕಣಭಾಗ್ಯ ಯಶಸ್ವಿಯಾಗಲಿದೆ. ತಮ್ಮ ಸ್ನೇಹಿತರ ಸಹಾಯದಿಂದ ಉದ್ಯೋಗದ ಭಾಗ್ಯ ಲಭಿಸಲಿದೆ. ಮಾತಾಪಿತೃ ಆರೋಗ್ಯದ ಬಗ್ಗೆ ಸಮಸ್ಯೆ ಕಾಡಲಿದೆ. “ನಾಗದೇವತಾ ರಾಧನೆಯಿಂದ ಉತ್ತಮ ಫಲ ಸಿಗಲಿದೆ” ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಬೇವಿನ ಮರವನ್ನು ನೆಟ್ಟು ಬೆಳೆಸಿದರೆ ಶುಭದಾಯಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಸಂಬಳ ಏರಿಕೆಯಾಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ನಿವಾರಣೆಯಾಗಲಿದೆ. ಬಾಕಿ ಇರುವ ಸರಕಾರಿ ಕಚೇರಿ ಕೆಲಸ ಕಾರ್ಯಗಳು ಜಯಸಿಗುವುದು. ಕಷ್ಟದಲ್ಲಿದ್ದ ಬಂಧುಗಳು ನಿಮ್ಮ ಮನೆಗೆ ಬಂದು ಸಹಾಯ ಕೇಳುವವರು ತಿರಸ್ಕಾರ ಮಾಡಬಾರದು ಸಹಾಯ ಮತ್ತು ಮಾರ್ಗದರ್ಶನ ನೀಡಬೇಕು. ನಂಬಿದ ಸ್ತ್ರೀ-ಪುರುಷರಿಂದ ಮೋಸ ಹೋಗುವಿರಿ. ದುಡುಕಿನ ನಿರ್ಧಾರದಿಂದ ತೊಂದರೆ ಅನುಭವಿಸುವಿರಿ. ವ್ಯವಸಾಯ ಮಾಡುವವರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಆರೋಗ್ಯದ ಚಿಂತೆ, ಮನಸ್ಸಿನಲ್ಲಿ ಅವ್ಯಕ್ತ ಭಯ, ವಿನಾಕಾರಣ ಜಗಳ ಸಂಭವಿಸುತ್ತದೆ. ಸ್ನೇಹಿತರು ಮೋಸ ಮಾಡುವ ಸಂದರ್ಭ ಎದುರಿಸುವಿರಿ. ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುವಿರಿ. ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಹಾಗೂ ವಿರಹ ಸಮಸ್ಯೆ ಕಾಡಲಿದೆ. ತಮಗೆ ಸರ್ಪದೋಷ ಕಾಡಲಿದೆ. ಕೆಟ್ಟ ಕನಸುಗಳಿಂದ ನಿದ್ರೆ ಮಾಡುವಿರಿ. ಚರ್ಮದ ಕಾಯಿಲೆಗಳಿಂದ ಮನಸ್ತಾಪ. ಮಕ್ಕಳ ಸಂತಾನದ ಬಗ್ಗೆ ಚಿಂತನೆ. “ಶ್ರೀವಿಷ್ಣುಸಹಸ್ರನಾಮ ಪಠಣದಿಂದ ಶುಭಫಲ ನಿರೀಕ್ಷಣೆ ಮಾಡುವಿರಿ” ಸೋಮವಾರ ಬ್ರಾಹ್ಮಿಣಿ ಮುಹೂರ್ತದಲ್ಲಿ ಬಿಲ್ಪತ್ರೆ ಮರವನ್ನು ಈಶ್ವರ ದೇವಸ್ಥಾನ ಜಾಗದಲ್ಲಿ ನೆಟ್ಟು ಬೆಳೆಸಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಅತ್ತೆ ಮಾವ ಕಡೆಯಿಂದ ಮನಸ್ತಾಪ. ಅತ್ತೆ-ಸೊಸೆ ಸದಾ ಜಗಳ. ಪ್ರೇಮ ವಿಚಾರದಲ್ಲಿ ಮನಸ್ತಾಪ.
ಸರಕಾರಿ ನೌಕರರರಿಗೆ ಅನುಕೂಲವಾಗಲಿದೆ. ತಾವು ಬಯಸಿದ ಸ್ಥಳಗಳಿಗೆ ವರ್ಗಾಂತರ ಭಾಗ್ಯ ಸಿಗಲಿದೆ. ವಾಹನ ಖರೀದಿ ಯೋಗ, ನೂತನ ಮನೆ ಕಟ್ಟುವ ಪ್ರಯತ್ನ, ವಿದೇಶ ಪ್ರವಾಸ, ವೀಸಾ ಪ್ರಯತ್ನಿಸಿದರೆ ಯಶಸ್ವಿ, 45 ಪ್ರಾಯ ಮೇಲ್ಪಟ್ಟವರಿಗೆ ಆರೋಗ್ಯದಲ್ಲಿ ತೊಂದರೆ ಕಾಡಲಿದೆ. ಪ್ರೇಮಿಗಳು ಮಿಲನದ ಸಂಭ್ರಮಾಚರಣೆ ಮಾಡುವರು. ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟ ಮಾಡುವವರಿಗೆ ಉದ್ಯೋಗದ ಭಾಗ್ಯ ಲಭಿಸಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಶತ್ರು ಬಾಧೆಯಿಂದ ಎಚ್ಚರವಾಗಿರಬೇಕು. ಮನೆ ಕಟ್ಟುವ ವಿಚಾರ ವಿಳಂಬವಾಗಲಿದೆ. ತಾವು ಖರೀದಿಸಿರುವ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಲಿವೆ. ಮಾಟ ಮಂತ್ರ ಪ್ರಯೋಗ ತಮಗೆ ಸಮಸ್ಯೆ ಕಾಡಲಿದೆ. ಉದರ ದೋಷ,ಎದೆನೋವು, ಮಂಡಿನೋವಿನಿಂದ ನರಳುವಿರಿ. ಮಗಳ ಮದುವೆ ಚಿಂತನೆ. ಮಾತಾಪಿತೃ ಆಸ್ತಿ ವಿಚಾರದಲ್ಲಿ ವೈರಾಗ್ಯ. ರಾಜಕೀಯ ಕ್ಷೇತ್ರದಲ್ಲಿ ಹಿನ್ನಡೆ. ತಾವು ನಂಬಿರುವಅಂತ ವ್ಯಕ್ತಿಗಳಿಂದ ಮೋಸ, ಕಲಹ. ತಾವು ಕೊಟ್ಟಿರುವ ಸಾಲ ಮರಳಿ ಬರಲು ಹರಸಾಹಸ ಪಡುವಿರಿ. ಯಾರು ಮಾಡಿರುವಂತಹ ಅದಕ್ಕೆ ತಾವು ಗುರಿಯಾಗುವಿರಿ. “ಶ್ರೀಮಹಾಗಣಪತಿ ಆರಾಧನೆಯಿಂದ ಉತ್ತಮ ಫಲ ಸಿಗಲಿದೆ”.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending