Connect with us

ದಿನದ ಸುದ್ದಿ

ಈ ರಾಶಿಗೆ ಸಿಹಿ ಸುದ್ದಿ ಸಂಜೆಯೊಳಗೆ ಧನ ಪ್ರಾಪ್ತಿ ಯೋಗವಿದೆ!ನೀವು ಸಹಾಯ ಮಾಡಿದ್ದೀರಿ ಅವರಿಂದ ಮನಸ್ತಾಪ.. ಸಂಗಾತಿಯಿಂದ ಉಡುಗೊರೆ.. ಭಾನುವಾರ ರಾಶಿ ಭವಿಷ್ಯ-ಡಿಸೆಂಬರ್-5,2021

Published

on

ಸೂರ್ಯೋದಯ: 06:26 AM, ಸೂರ್ಯಸ್ತ: 05:50 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ, ದಕ್ಷಿಣಾಯಣ, ಶರತ್ ಋತು, ಶುಕ್ಲ ಪಕ್ಷ,

ತಿಥಿ: ಪಾಡ್ಯ ( 09:27 )
ನಕ್ಷತ್ರ: ಜ್ಯೇಷ್ಠ ( 07:46 )
ಯೋಗ: ಶೂಲ ( 24:06 )
ಕರಣ: ಬವ ( 09:27 ) ಬಾಲವ ( 19:37 )

ರಾಹು ಕಾಲ: 04:30 – 06:00
ಯಮಗಂಡ: 12:00 – 1:30

ಮೇಷ ರಾಶಿ
ವಿದೇಶ ಪ್ರವಾಸ ಸದ್ಯಕ್ಕೆ ಮುಂದೂಡುವುದು ಒಳಿತು.
ವಿದೇಶಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ಅತಂತ್ರ ವಾಗಲಿದೆ. ಅನಿರೀಕ್ಷಿತವಾಗಿ ಧನಾಗಮ ಇದೆ. ವಾಹನ,ಆಸ್ತಿ ಖರೀದಿಸುವಿರಿ. ಕಟ್ಟಡ ನಿರ್ಮಾಣ ಕೈಗೊಂಡಿರುವವರಿಗೆ ಹಣಕಾಸಿನ ಸಮಸ್ಯೆ ಎದುರಾಗಲಿದೆ. ಸಂಗಾತಿ ಸಲಹೆಗಳನ್ನು ಪಾಲಿಸಿ. ಹಿರಿಯರ ಮಾರ್ಗದರ್ಶನದಲ್ಲಿ ಹೊಸ ಉದ್ಯಮ ಪ್ರಾರಂಭಿಸುವಿರಿ. ಬ್ಯೂಟಿ ಪಾರ್ಲರ್, ಸ್ಪಾ, ಜಿಮ್ ಪ್ರಾರಂಭಿಸುವ ಚಿಂತನೆ ಕಾರ್ಯರೂಪಕ್ಕೆ ಬರಲಿದೆ. ಆಸ್ತಿ ಮಾರಾಟಗಾರರಿಗೆ ಖರೀದಿಸುವರು ಸಿಗುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಮಕ್ಕಳ ಭವಿಷ್ಯಕ್ಕಾಗಿ ಅಂಚೆ ಕಚೇರಿ ಅಥವಾ ಜೀವವಿಮೆ ಉಳಿತಾಯದ ಯೋಜನೆಗಳನ್ನು ರೂಪಿಸಲಿದ್ದೀರಿ. ಪತ್ನಿ ಕಡೆಯ ಸಂಬಂಧಿಕರು ಸಹಾಯ ಕೇಳಲು ಬರಬಹುದು. ರಾಜಕಾರಣಿಗಳು ಔತಣಕೂಟ, ಮನರಂಜನೆ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಯೋಗ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಕೋಳಿ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸುವ ಯೋಜನೆ ಮಾಡುವಿರಿ. ಸಂತಾನದ ಸಿಹಿ ಸುದ್ದಿ ಕೇಳಿ ಕುಟುಂಬದಲ್ಲಿ ಹರ್ಷೋದ್ಗಾರ. ಮಕ್ಕಳ ನಡವಳಿಕೆ ಬಗ್ಗೆ ಎಚ್ಚರಿಕೆ ಇರಲಿ. ಶುಭಮಂಗಲ ಕಾರ್ಯ ಜರುಗುವ ಸಂದೇಶ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಕುಟುಂಬದಲ್ಲಿ ಶುಭ ಮಂಗಳಕಾರ್ಯ ಚರ್ಚೆಗೆ ಆಮಂತ್ರಣ.
ವೃತ್ತಿರಂಗದಲ್ಲಿ ಬದಲಾವಣೆಗಳನ್ನು ಪಡೆಯಿರಿ. ಸಂಗಾತಿ ಉಡುಗೊರೆ ಮಾಡಿದಲ್ಲಿ ಅದನ್ನು ಸ್ವೀಕರಿಸಿ. ಸಂಗಾತಿಯ ಸುಖಾ ಪ್ರಾಪ್ತಿ. ಸುಮ್ಮನೆ ಮನೆಯಲ್ಲಿ ಸಿಟ್ಟು ತೋರಿಸಬೇಡಿ. ಒಣ ಜಂಬದಿಂದ ನಿಮಗೆ ಸಮಸ್ಯೆಯಾಗಲಿದೆ. ಉದ್ಯೋಗಸ್ಥರಿಗೆ ಆದಾಯ ಬಾರದಿದ್ದಲ್ಲಿ ಚಿಂತಿಸದಿರಿ. ಪ್ರೇಮಿಗಳಿಗೆ ತಾತ್ಕಾಲಿಕ ಸಮಸ್ಯೆ ಮಾತ್ರ. ಗ್ಯಾಸ್ಟ್ರಿಕ್ ಸಮಸ್ಯೆ ಇರುವಂಥವರು ತಾತ್ಸಾರ ಮಾಡಬೇಡಿ, ಅದು ಮುಂದೆ ಹೃದಯಘಾತದ ಸಂಕೇತ ಕಡ್ಡಾಯವಾಗಿ ವೈದ್ಯರ ಸಲಹೆ ಪಡೆದುಕೊಳ್ಳಿ. ಮಗಳ ಸಂಸಾರದಲ್ಲಿ ಕೌಟುಂಬಿಕ ಸಮಸ್ಯೆ ಎದುರಿಸಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ನಿಮ್ಮಿಂದ ಕುಟುಂಬದಲ್ಲಿ ಸಮಸ್ಯೆ ಸೃಷ್ಟಿಯಾಗಲಿವೆ.
ಸಮಸ್ಯೆಗಳಿಗೆ ನೀವು ಪರಿಹಾರ ಹುಡುಕಿಕೊಳ್ಳಿ. ರಾಜಕಾರಣಿಗಳು ನಿಮ್ಮ ಪ್ರಭಾವವನ್ನು ಬಳಸಿಕೊಂಡು, ಸಹಾಯದ ಅಗತ್ಯ ಇರುವವರಿಗೆ ನೆರವು ನೀಡುತ್ತೀರಿ. ಯಾವುದೇ ನಿರ್ಣಯ ಕೈಗೊಳ್ಳುವಾಗ ಸಾಧಕ- ಬಾಧಕಗಳನ್ನು ಚೆನ್ನಾಗಿ ಆಲೊಚಿಸಿ ಹಾಗೂ ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ಆಸ್ತಿ ಮಾರಾಟ ವಿಳಂಬ ಸಾಧ್ಯತೆಯಿದೆ. ಸಂತಾನ ಸಮಸ್ಯೆ ಕಾಡಲಿದೆ. ಉದ್ಯೋಗ ಪ್ರಾಪ್ತಿಯಾಗುತ್ತದೆ. ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರವಾಸದ ಚಿಂತನೆ. ಸಂಜೆಯೊಳಗೆ ಧನಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಧೋರಣೆಯಿಂದ ಪತಿ-ಪತ್ನಿ ದೂರ ಆಗುವ ಸಾಧ್ಯತೆ ಇದೆ. ಆತ್ಮವಿಶ್ವಾಸದಿಂದ ಹೊಸ ಉದ್ಯಮ ಪ್ರಾರಂಭಿಸುವಿರಿ. ಪ್ರೇಮಿಗಳಿಗೆ ಅಹಂಕಾರ ಬರಬಾರದು. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ವೃತ್ತಿಪರ ಕಾರಣಗಳಿಗಾಗಿ ದೂರಪ್ರಯಾಣ ಮಾಡುವಿರಿ. ಅಲ್ಲಿ ತೆರಳಿದರೆ ಪ್ರಗತಿ ಆಗುತ್ತದೆಯೇ? ಎಂಬುದನ್ನು ಚಿಂತಿಸುವಿರಿ. ಸರ್ಕಾರಿ ನೌಕರಿ ಪಡೆಯುವುದರಲ್ಲಿ ನಿರೀಕ್ಷಣೆ ಮಾಡುವಿರಿ. ಮಕ್ಕಳ ಮದುವೆ ನಿರೀಕ್ಷಣೆಯಲ್ಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ತಂದೆಯ ಜತೆಗೆ ಭಿನ್ನಾಭಿಪ್ರಾಯ. ಜಗಳ ಉದ್ಭವಿಸಬಹುದು. ಮಕ್ಕಳ ಮದುವೆ ತೀರ್ಮಾನ ಎಲ್ಲವನ್ನೂ ಪರಿಶೀಲಿಸಿದ ನಂತರವೇ ಅಂತಿಮ ಅಭಿಪ್ರಾಯಕ್ಕೆ ಬನ್ನಿ. ಅಜಾಗರೂಕತೆಯ ವಾಹನ ಸವಾರಿ ಅನಾಹುತಕ್ಕೆ ಕಾರಣ ಆಗಬಹುದು. ಸಂಗಾತಿಯ ಅನುಮಾನದ ಸ್ವಭಾವದಿಂದ ನಿಮಗೆ ಬೇಸರ ಆಗಲಿದೆ. ನಿಮಗಿಂತ ಚಿಕ್ಕ ವಯಸ್ಸಿನವರ ಅವರು ಉದ್ಯೋಗ ಪಡೆದು ಪ್ರಗತಿ ಆಗುವಿರಿ. ಶತ್ರುಗಳ ಎದುರು ಅವಮಾನಕ್ಕೆ ಗುರಿಯಾಗುವ ಸಾಧ್ಯತೆಯಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಬಿಡುವಿಲ್ಲದ ದಿನವಾಗಿರುತ್ತದೆ. ನೀವು ಇಂದು ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಬೇಕು. ಸಿನಿಮಾ ರಂಗದಲ್ಲಿ ನಟ-ನಟಿಯರಿಗೆ ಅವಕಾಶಗಳು ದೊರೆಯುತ್ತವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಸ್ಪಷ್ಟತೆ ಇರಲಿ. ನಿವೇಶನ ಖರೀದಿ ದಿಕ್ಕಿನ ಬಗ್ಗೆ ಗೊಂದಲವಿರಬಹುದು. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ ಸಾಧ್ಯತೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ನಿಮ್ಮ ಸ್ವಂತ ಆಸ್ತಿ ವ್ಯವಹಾರದ ಕಡೆಗೆ ಹೆಚ್ಚಿನ ಗಮನ ನೀಡುವುದು ಉತ್ತಮ. ಕುಟುಂಬ ಸದಸ್ಯರ ಆರೋಗ್ಯಯುತ. ಹಣಕಾಸಿನ ಸ್ಥಿತಿ ಉತ್ತಮ . ಸಂಗಾತಿ ಜೊತೆ ಸಂತೋಷ ದಿನ ಕಳೆಯುವ ಸಂಭವ. ಈ ದಿನ ನಿಮ್ಮ ಅಗತ್ಯ ಎಲ್ಲರಿಗೂ ಅವಶ್ಯಕ. ಉಳಿತಾಯದ ಹಣ ಅನಿವಾರ್ಯ ಖರ್ಚಾಗಲಿದೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ಹೊಸ ವಾಹನ ಖರೀದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಇಷ್ಟು ಸಮಯ ಯಾರಿಗೆ ಸಹಾಯ ಮಾಡುವಿರಿ ಅವರಿಂದ ಮನಸ್ತಾಪ. ನಿಮ್ಮ ಸಂಗಾತಿಗೆ ಅತಿಯಾದ ಪ್ರಾಮುಖ್ಯ ನೀಡುವಿರಿ. ಪ್ರೇಯಸಿ ಜೊತೆ ರುಚಿಕಟ್ಟಾದ ಅಡುಗೆ ಸವಿಯುವ ಯೋಗ ಇದೆ. ಶಿವನ ಧ್ಯಾನಕ್ಕಾಗಿ ಸ್ವಲ್ಪ ಸಮಯ ಮೀಸಲಿಟ್ಟಲ್ಲಿ ಮಾನಸಿಕವಾಗಿ ನೆಮ್ಮದಿ ದೊರೆಯಲಿದೆ. ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ಚೇತರಿಕೆ. ಹೊಸದೊಂದು ವ್ಯವಹಾರ ಪ್ರಯತ್ನಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ನಿಮ್ಮ ಸಂಗಾತಿಯ ಮೌನಕ್ಕೆ ನಾನಾ ಅರ್ಥಗಳು ದೊರೆಯಲಿವೆ. ನೀವು ಕೂಡ ಏಕಾಂತದಲ್ಲಿ ಸಮಯ ಕಳೆಯಲು ಬಯಸುತ್ತೀರಿ. ಲೇವಾದೇವಿ ವ್ಯವಹಾರಸ್ಥರಿಗೆ ಉತ್ತಮ ಲಾಭ . ಸಮಾಧಾನದಿಂದ ಸಾಲ ವಸೂಲಾತಿ ಮಾಡಿರಿ.ಸಾಲ ಸಿಗುತ್ತದೆ ಎಂಬ ಕಾರಣಕ್ಕೆ ಅತಿಯಾಸೆ ಪಡೆಯಬೇಡಿ. ಸಂಗಾತಿಗೆ ಮಾನಸಿಕ ಸಾಂಗತ್ಯದ ಅಗತ್ಯ ಇದೆ. ಅದನ್ನು ನೀಡಿ. ಕಟ್ಟಿದ ಹೊಸಮನೆ ಖರೀದಿಸುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಮೋಷನ್. ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ. ವಿದೇಶ ಪ್ರವಾಸ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಹೊಸದಾಗಿ ಬ್ಯೂಟಿಪಾರ್ಲರ್, ಸ್ಪಾ, ಸಲೂನ್ ಗೆ ಸ್ವಲ್ಪ ಸಮಯದ ನಂತರ ಉದ್ಯೋಗ ಪ್ರಾರಂಭಿಸಿ. ಚರ್ಮದ ಕಾಯಿಲೆ ಕಾಡುವುದು.ಅಲರ್ಜಿ ಇರುವಂಥವರು ಜಾಗೃತಿವಹಿಸಿ. ಜಿಂಕ್ ಫುಡ್ ಅಂಥ ಆಹಾರ ಪದಾರ್ಥ ಬಳಕೆ ಮಾಡದಿರಿ. ರಾಜಕೀಯ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರು ಹೊಸ ಜವಾಬ್ದಾರಿಗಳನ್ನು ವಹಿಸಬೇಕಾಗುತ್ತದೆ. ಇದಕ್ಕೆ ಹಿಂಜರಿತನ ಬೇಡ. ಹಿತೈಷಿಗಳ ಬಗ್ಗೆ ಎಚ್ಚರವಿರಲಿ. ಪಾಲುದಾರಿಕೆ ವ್ಯವಹಾರ ಬೇಡ. ಮನೆಯಲ್ಲಿ ಶುಭಮಂಗಲ ಕಾರ್ಯಆಗುವುದು. ಸಂತಾನದ ಸಿಹಿಸುದ್ದಿ ಇಂದ ಕುಟುಂಬದಲ್ಲಿ ಹರ್ಷೋದ್ಗಾರ. ಕುಲಕಸುಬು ಹಾಗೂ ವ್ಯಾಪಾರಸ್ಥರಿಗೆ ಆರ್ಥಿಕದಲ್ಲಿ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ. ಮೋಜು ಮಸ್ತಿಯಲ್ಲಿ ತೊಡಗುವಿರಿ.ಕಲಾ ಚಟುವಟಿಕೆಗಳಿಗೆ ಪ್ರಯಾಣ. ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ.ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ. ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು. ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending