ನಿತ್ಯ ಭವಿಷ್ಯ
ಈ ರಾಶಿಯವರಿಗೆ ಖಂಡಿತ ಮದುವೆ ಭಾಗ್ಯ ಯಶಸ್ವಿ.. ಈ ರಾಶಿಯವರು ವಾಹನ ಸವಾರಿ ಮಾಡುವಾಗ ಎಚ್ಚರ ಎಚ್ಚರ!ಭಾನುವಾರ ರಾಶಿಭವಿಷ್ಯ-ಡಿಸೆಂಬರ್-26,2021
ನಿಮ್ಮ ಜನ್ಮರಾಶಿಯಲ್ಲಿ ರವಿ, ಕುಂಬ, ಗುರು ಚಂದ್ರರಿದ್ದರೆ ಆಗರ್ಭ ಶ್ರೀಮಂತ….
ಸೂರ್ಯೋದಯ: 06:37 Am, ಸೂರ್ಯಸ್ತ 05:59Pm
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ,
ಮಾರ್ಗಶಿರ ಮಾಸ, ದಕ್ಷಿಣಾಯಣ,ಹೇಮಂತ ಋತು, ಕೃಷ್ಣ ಪಕ್ಷ,
ತಿಥಿ: ಸಪ್ತಮೀ ( 20:08 )
ನಕ್ಷತ್ರ: ಉತ್ತರ ( 29:25 )
ಯೋಗ: ಆಯುಷ್ಮಾನ್ ( 10:22 )
ಕರಣ: ವಿಷ್ಟಿ ( 08:13 ) ಬವ ( 20:08 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ; ವಾಹನ ಅಪಘಾತ ಸಂಭವ ಜಾಗ್ರತೆಯಿಂದ ಸಂಚರಿಸಿ ,ಕುಟುಂಬದಲ್ಲಿ ಅಶಾಂತಿ, ಕಾಯಿಲೆಗಾಗಿ ಆಸ್ಪತ್ರೆಗಳ ಅಲೆದಾಟ, ಸಂಜೆಯೊಳಗೆ ಅಶುಭ ಸಮಾಚಾರ,ಗರ್ಭಿಣಿಗೆ ಗರ್ಭಪಾತ ಸಂಭವ, ಪ್ರೇಮ ಪ್ರಕರಣಗಳು ಹೆಚ್ಚಾಗಲಿವೆ, ಪ್ರೇಮದಲ್ಲಿ ಮೋಸ ಸಂಭವ, ಪತಿ-ಪತ್ನಿಯರಲ್ಲಿ ವಿರಸ ಹೆಚ್ಚಾಗುತ್ತದೆ, ಆರೋಗ್ಯದಲ್ಲಿ ಭೀತಿ ಸಂಭವ, ವ್ಯಾಪಾರದಲ್ಲಿ ಏರುಪೇರು ಸಂಭವ, ನಿಮ್ಮ ಕೆಲಸವನ್ನು ಇನ್ನೊಬ್ಬರಿಗೆ ವಹಿಸಬೇಡಿ, ನೀವೇ ಮಾಡುವುದು ಉತ್ತಮ, ಬಂಧುಗಳು ಶತ್ರು ಆಗುವ ಸಂಭವ, ಆಸ್ತಿ ಮಾರಾಟ ಅಥವಾ ಖರೀದಿ ಮೋಸ ಸಂಭವ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ಬಡ್ತಿ ವಿಳಂಬ ಸಾಧ್ಯತೆ, ಮದುವೆ ಅಡತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ, ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಅದೃಷ್ಟದ ಸಮಯ ಬಂದಿದೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ,ಶತ್ರುಗಳಿಂದ ಕಿರಿಕಿರಿ ಸಂಭವ, ಕೋರ್ಟ್ ಕಚೇರಿಗಳಲ್ಲಿ ಕಾರ್ಯ ವಿಳಂಬ ಸಾಧ್ಯತೆ, ಕುಟುಂಬ ಸದಸ್ಯರಲ್ಲಿ ಭಿನ್ನಾಭಿಪ್ರಾಯ, ಪ್ರೇಮಿಗಳ ಮದುವೆಯಲ್ಲಿ ವಿರಸ, ವ್ಯಾಪಾರದಲ್ಲಿ ಆರ್ಥಿಕ ಕುಸಿತ, ಹಣಕಾಸಿನ ವಿಚಾರವಾಗಿ ಮನಸ್ತಾಪ ಮುಂದುವರೆಯುತ್ತದೆ, ಆಸ್ತಿ ವಿಚಾರಕ್ಕೆ ಜಗಳ ಸಂಭವ, ಭೂಮಿ ಕಟ್ಟಡ ಇತ್ಯಾದಿ ವ್ಯಾಪಾರಿಗಳಿಗೆ ನಷ್ಟ ಸಂಭವ ಸಾಧ್ಯತೆ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರಾಸಕ್ತಿ ,ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ ಸಂಘದವರಿಗೆ ಧನಲಾಭ, ಮಕ್ಕಳ ಆರೋಗ್ಯ ಜಾಗೃತಿ ವಹಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಆಗಾಗ ಅನಾರೋಗ್ಯ ಸಂಭವ, ನಂಬಿಕೆಯಿಂದ ಧನ ನಷ್ಟ, ಸಾಲಗಾರರಿಂದ ಕಿರುಕುಳ, ಉದ್ಯೋಗ ಬದಲಾವಣೆ ಸಾಧ್ಯತೆ, ಕೆಲಸದಲ್ಲಿ ಕೆಲವರಿಗೆ ವರ್ಗಾವಣೆ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಸಂಭವ, ಅಪಮಾನ ಮತ್ತು ಅಪವಾದದ ಭಯಭೀತಿ ನಿಮಗೆ ಕಾಡಲಿದೆ, ದಾಯಾದಿಗಳಿಂದ ಆಸ್ತಿ ವಿಚಾರಕ್ಕಾಗಿ ತೊಂದರೆ ಕಾಡುತ್ತದೆ, ಸಂತಾನದ ಸಿಹಿಸುದ್ದಿ ಕುಟುಂಬದಲ್ಲಿ ಸಂತಸ ಕೂಡಿಬರಲಿದೆ,ಮನಸ್ಸಿನ ಆಸೆ ಕೈಗೂಡುತ್ತದೆ, ಪ್ರೇಮಿಗಳ ದಾಂಪತ್ಯದಲ್ಲಿ ಕಿರಿಕಿರಿ, ಬಂಧುಗಳೊಂದಿಗೆ ಕಲಹ, ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ನಂಬಿದ ಪ್ರೇಮದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಪ್ರಾಣಾಪಾಯ ಸಂಭವ, ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ ಅದೃಷ್ಟ ಕೂಡಿಬರಲಿದೆ, ಸಂಬಳ ಸೌಲಭ್ಯ ಅಧಿಕವಾಗುತ್ತದೆ, ಸರಕಾರಿ ಕೆಲಸಗಳು ಪಡೆಯುವ ಸಾಧ್ಯತೆ, ಬಾಕಿ ಹಣ ವಸುಲಾತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಸ್ತ್ರಿ ಸಂಘದವರಿಗೆ ಧನಲಾಭ, ಆಸ್ತಿ ವಿಚಾರಕ್ಕಾಗಿ ಮನೆ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಭೂಮಿ ಆಸ್ತಿ ವಿಷಯದಲ್ಲಿ ಕಿರಿಕಿರಿ, ಮಾತಾಪಿತೃ ಆರೋಗ್ಯದಲ್ಲಿ ಹಾನಿ, ವ್ಯಾಪಾರ-ವ್ಯವಹಾರದಲ್ಲಿ ಮೋಸದ ಕಾರಣ ಎಚ್ಚರವಾಗಿರಿ, ನಿಧಾನವಾಗಿ ಸಾಲಬಾಧೆ ನಿವಾರಣೆ, ಹಣಕಾಸಿನ ಸ್ಥಿತಿ ಸುಧಾರಣೆ, ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ನಿರಾಸಕ್ತಿ, ಪ್ರೇಮಿಗಳ ಮನಸ್ಸು ಚಂಚಲ ಸಂಭವ, ಸರಕಾರಿ ಮತ್ತು ರಾಜಕೀಯ ಕೆಲಸಗಳಲ್ಲಿ ಯಶಸ್ಸು, ಮನೆ ಕಟ್ಟಡ ಪ್ರಾರಂಭದ ಚಿಂತನೆ, ಶುಭ ಮಂಗಳ ಕಾರ್ಯ ಸುದ್ದಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ, ಆಕಸ್ಮಿಕ ಕಾರ್ಯನಿಮಿತ್ತ ಪ್ರಯಾಣ ಬೆಳೆಸುವಿರಿ, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳಿಗೆ ವಿವಾಹ ಕಾರ್ಯಗಳಿಗೆ ಅವಕಾಶ, ವಾಹನ ಚಾಲಕರು ಮೆಕ್ಯಾನಿಕಲ್ ಕಾರ್ಮಿಕರಿಗೆ ಇತ್ಯಾದಿ ವರ್ಗದವರಿಗೆ ಉತ್ತಮ ಫಲದಾಯಕ ಕಾಲ, ಸಮಾಜಸೇವಕರಿಗೆ ಸಮಾಜದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಪ್ರೇಮಿಗಳ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ, ಮೂಲವ್ಯಾಧಿ ಬಾಧೆ ಕಂಡುಬರುತ್ತದೆ ಸಾಲ ಮರುಪಾವತಿ ಯಾಗುತ್ತದೆ, ಅಧಿಕಾರಿ ವರ್ಗದವರಿಗೆ ಉಡುಗೊರೆ ರೂಪದಲ್ಲಿ ಹಣ ದೊರೆಯುತ್ತದೆ, ಉದ್ಯೋಗವಕಾಶ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನಾ ರಾಶಿ ಮಕ್ಕಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ತ್ರೀ ಮೂಲಕ ಧನಲಾಭ, ವ್ಯಾಪಾರಿಗಳಿಗೆ ಧನಲಾಭ, ಉದ್ಯೋಗಿಗಳಿಗೆ ಬಡ್ತಿ ಸಂಭವ, ಅಧಿಕಾರಿಗಳಿಗೆ ಧನಲಾಭ ಮತ್ತು ಸ್ಥಾನಮಾನ, ಅವಿವಾಹಿತರಿಗೆ ವಿವಾಹಯೋಗ, ಪ್ರೈವೇಟ್ ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚುತ್ತದೆ, ವಾಹನ ಖರೀದಿ ಯೋಗವಿದೆ,ನೂತನ ಮನೆ ಕಟ್ಟಲು ಪ್ರಯತ್ನಿಸುತ್ತೀರಿ, ಶಾಸಕೋಶ ಸಂಬಂಧಿ ರೋಗದಿಂದ ನರಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.