Connect with us

Payment

Please select a gateway for payment

Advertisement

Title

ದಿನದ ಸುದ್ದಿ1 day ago

ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್

ಸುದ್ದಿದಿನ,ದಾವಣಗೆರೆ: ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವು ಈ ಮೂಲಕ ಮುಸ್ಲಿಮರನ್ನು ಕಡೆಗಣಿಸುವ, ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ...

ದಿನದ ಸುದ್ದಿ1 day ago

ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿ ಜೀವನದ ಕನಸುಗಳನ್ನು ನನಸಾಗಿಸಲು ನಿರಂತರ ಪ್ರಯತ್ನ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ. ದಾವಣಗೆರೆ...

ದಿನದ ಸುದ್ದಿ2 days ago

ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ

ಸುದ್ದಿದಿನ,ಕೊಟ್ಟೂರು:ತಾಲೂಕಿನ ಬೋರನಹಳ್ಳಿ ಗ್ರಾಮ ಮುಖ್ಯಪೊಲೀಸ್ ಪೇದೆ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ರಂದು ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....

ದಿನದ ಸುದ್ದಿ2 days ago

ದಾವಣಗೆರೆ | ವೃತ್ತಿಪರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್...

ದಿನದ ಸುದ್ದಿ2 days ago

ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ‌.ಎಸ್

ಸುದ್ದಿದಿನ,ಭರಮಸಾಗರ:ಜನಪದ ಕಲೆ ನಮ್ಮ ನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದೆ. ಜಾನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಸಂಸ್ಕೃತಿಯ ಬೇರುಗಳಿದ್ದಂತೆ. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆಯೇ ಜಾನಪದ ಉತ್ಸವವೆಂದು...

ದಿನದ ಸುದ್ದಿ3 days ago

ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ

ಸುದ್ದಿದಿನಡೆಸ್ಕ್:ಇಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು, ಕೆಲವು ಪ್ರಮುಖ ತೆರಿಗೆ ಹಾಗೂ ಹಣಕಾಸು ಬದಲಾವಣೆಗಳು ಮತ್ತು ಕೆಲವು ನೀತಿ ಸುಧಾರಣೆಗಳು ಜಾರಿಗೆ ಬರಲಿವೆ. ಕೇಂದ್ರ ಹಣಕಾಸು ಸಚಿವೆ...

ದಿನದ ಸುದ್ದಿ4 days ago

ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5...

ಅಂಕಣ5 days ago

ಕವಿತೆ | ನಟಿಸುತ್ತೇನೆ ಈ ಚಿತ್ರಶಾಲೆಯಲ್ಲಿ

ಉದಯ್ ಕುಮಾ‌ರ್. ಎಂ, ಬಸವನತ್ತೂರು-ಕೊಡಗು ದುಗುಡದ ದನಿಗಳೆಲ್ಲ ಹುದುಗಿ ಹೋಗಲಿ ನನ್ನೊಳಗೆ ದುಃಖದ ನದಿಗಳೆಲ್ಲ ಹಾದು ಹೋಗಲಿ.. ನಾನು ಕೂಡ ನಿನ್ನಂತೆ ನಗೆಯ ನಟಿಸುತ್ತೇನೆ.. ನಿರಾಕಾರ ಕ್ಯಾನ್ವಾಸಿನ...

ದಿನದ ಸುದ್ದಿ6 days ago

ಭವಿಷ್ಯಕ್ಕಾಗಿ ಹೂಡಿಕೆಯ ಜ್ಞಾನ ಅವಶ್ಯಕ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ನಿರ್ಣಯ ಶಾಸ್ತ್ರ ವಿಭಾಗದ ವತಿಯಿಂದ ನಿರ್ಣಯ ಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ...

ದಿನದ ಸುದ್ದಿ6 days ago

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025′ ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ...