ನಿತ್ಯ ಭವಿಷ್ಯ
ಗುರುಗ್ರಹವು ಶುಕ್ರರೊಡನೆ ಸಂಯೋಗ, ಅತಿ ಶೀಘ್ರ ಅಗಲಿದ ದಂಪತಿ ಮತ್ತು ಪ್ರೇಮಿಗಳು ಪುನರ್ಮಿಲನ! ಬುಧವಾರ ರಾಶಿ ಭವಿಷ್ಯ-ಮೇ-4,2022
ಗುರುಗ್ರಹವು ಶುಕ್ರರೊಡನೆ ಸಂಯೋಗ, ಅತಿ ಶೀಘ್ರ ಅಗಲಿದ ದಂಪತಿ ಮತ್ತು ಪ್ರೇಮಿಗಳು ಪುನರ್ಮಿಲನ!
ಬುಧವಾರ ರಾಶಿ ಭವಿಷ್ಯ-ಮೇ-4,2022
ಸೂರ್ಯೋದಯ: 05:49am, ಸೂರ್ಯಸ್ತ: 06:37pm
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ವೈಶಾಖ ಮಾಸ,ವಸಂತ ಋತೋ, ಶುಕ್ಲ ಪಕ್ಷ,
ತಿಥಿ: ತದಿಗೆ 07:32am ವರೆಗೂ, ನಂತರ ಚೌತಿ
ನಕ್ಷತ್ರ: ಮಾರ್ಗಶಿರ ಪೂರ್ಣ ರಾತ್ರಿ ವರೆಗೂ
ಯೋಗ: ಅತಿಗಂಡ 05:08pm ವರೆಗೂ , ಸುಕರ್ಮ
ಕರಣ: ಗರಜ 07:32 am ವರೆಗೂ , ವಣಿಜ 08:45pm ವರೆಗೂ , ವಿಷ್ಟಿ
ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ
ಅಮೃತಕಾಲ: ಇಲ್ಲ
ಅಭಿಜಿತ್ ಮುಹುರ್ತ: ಇಲ್ಲ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ವೃತ್ತಿ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ,ನಿಮಗೆ ಉತ್ತಮ ಲಾಭ ಇರಲಿದೆ. ಕುಟುಂಬ ವ್ಯವಹಾರದಲ್ಲಿ ಲಾಭಾಂಶ. ಪತ್ನಿ ದಿಂದ ನೆಮ್ಮದಿ ಪ್ರಾಪ್ತಿ. ಭೂವ್ಯವಹಾರ ಕಾರ್ಯ ತೊಡಗಿಸಿಕೊಂಡಿದ್ದರೆ ಆರ್ಥಿಕದಲ್ಲಿ ಚೇತರಿಕೆ. ನೂತನವಾಗಿ ಪ್ರಾರಂಭಿಸಿರುವ ವ್ಯಾಪಾರ ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಹಣಕಾಸು ವ್ಯವಹಾರ ಸಾಮಾನ್ಯವಾಗಿರಲಿದೆ. ಬಾಕಿ ಇರುವ ಕಾರ್ಯಗಳಿಗೆ ಮತ್ತೆ ಅಡೆತಡೆ ಸಂಭವ. ವೈಯಕ್ತಿಕ ಜೀವನದ ವಿಚಾರದಲ್ಲಿ ಮಧ್ಯಸ್ಥಿಕೆ ಜನರಿಂದ ತೊಂದರೆ ಸಾಧ್ಯವಿದೆ. ಪ್ರೇಮಿಗಳ ಜೀವನದಲ್ಲಿ ಶಾಂತಿ ಇರುತ್ತದೆ. ಪ್ರಣಯ ಜೀವನದಲ್ಲಿ ಮದುವೆ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನಗೊಳ್ಳುತ್ತೀರಿ. ಹಣದ ವಿಷಯದಲ್ಲಿ ಗೊಂದಲ. ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೂತನ ವ್ಯಾಪಾರ ಪ್ರಾರಂಭ ಮಾಡುವಿರಿ. ಸಹೋದರಿಯರ ಬೇಡಿಕೆ ಪ್ರಸ್ತಾಪ ಬರಲಿದೆ. ಇಂದು ನಿಮಗೆ ಧನ ಸಹಾಯ ಕೇಳಲು ಬರುವರಿದ್ದಾರೆ. ರಾಜಕಾರಣಿಗಳಿಗೆ ಉನ್ನತ ಸ್ಥಾನ ಲಭಿಸುವುದು ಆದರೆ ಹಿತೈಷಿಗಳ ಬಗ್ಗೆ ಎಚ್ಚರವಿರಲಿ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 3,6
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನೂತನವಾಗಿ ಪ್ರಾರಂಭಿಸಿರುವ ಉದ್ಯೋಗ ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ ಇದೆ. ಕಿರಾಣಿ, ವಸ್ತ್ರ, ಎಣ್ಣೆ ಪದಾರ್ಥ, ವ್ಯಾಪಾರಿಗಳಿಗೆ ಏರಿಳಿತದಿಂದ ತುಂಬಿರುತ್ತದೆ. ಈ ಸಮಯದಲ್ಲಿ ಯಾವುದೇ ಹೊಸ ಉದ್ಯೋಗ ಬೇಡ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯೋಗ ಆರಂಭದಲ್ಲಿ ಅಷ್ಟೇನೂ ಪ್ರಗತಿ ಇರುವುದಿಲ್ಲ ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮೇಲಾಧಿಕಾರಿಯ ಕಿರುಕುಳ ಹಾಗೂ ಒತ್ತಡ ನಿಮ್ಮ ಮೇಲೆ ಪ್ರಭಾವ ಬೀರಲಿದೆ. ನಿರುದ್ಯೋಗಿಗಳು ಸವಾಲನ್ನು ಎದುರಿಸಬಹುದು. ನವದಂಪತಿಗಳ ಜೀವನವು ಸಾಮಾನ್ಯವಾಗಿರಲಿದೆ.
ಅದೃಷ್ಟ ಬಣ್ಣ: ಆಕಾಶ ವರ್ಣ
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಆರಂಭಿಕ ದಿನಗಳು ವ್ಯಾಪಾರ ವಹಿವಾಟಿನಲ್ಲಿ ಕಷ್ಟಕರವಾಗಿರುತ್ತದೆ, ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಆಸ್ತಿ ಪಾಲುದಾರಿಕೆಗಾಗಿ ಹದಗೆಡಬಹುದು. ನಿಮ್ಮ ಸಂಗಾತಿ ಪ್ರೀತಿ ಮತ್ತು ಪರಸ್ಪರ ಸಂಬಂಧವನ್ನು ಹೆಚ್ಚಿಸಲು ಬಯಸುತ್ತೀರಿ. ರಾಜಕಾರಣಿಗಳಿಗೆ ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆದರೆ ನಿಮ್ಮ ತೀಕ್ಷಣ ಚಾಣಕ್ಷತನದಿಂದ ಅವುಗಳನ್ನು ನಿಭಾಯಿಸಿ. ನಿಮ್ಮ ಪತ್ನಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ಮೇಲಾಧಿಕಾರಿ ನಿಮ್ಮ ಬಗ್ಗೆ ಪ್ರಶಂಸಿಸಲಾಗುತ್ತದೆ. ನಿಮ್ಮ ಕಚೇರಿ ಕೆಲಸವನ್ನು ಪೂರ್ಣಗೊಳಿಸುತ್ತೀರಿ.ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಎದೆ ನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ನೀವು ಅನುಭವಿಸುವಿರಿ. ಸ್ನೇಹಿತರ ಮೂಲಕ ಉದ್ಯೋಗ ಸಿಗುವ ಪ್ರಾಪ್ತಿ. ಸಂತಾನದ ಸುದ್ದಿ ಕೇಳುವಿರಿ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ಜರುಗುವುದು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 4,5
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರೇಮ ಪ್ರಣಯ ಜೀವನವು ಸಾಮಾನ್ಯವಾಗಬಹುದು. ಪ್ರಣಯ ಜೀವನದ ಮದುವೆ ವಿಳಂಬ ಸಾಧ್ಯತೆ. ಶತ್ರುಗಳಿಂದ ಕೆಲವು ಸಮಸ್ಯೆಗಳನ್ನು ಎದುರಿಸುವಿರಿ. ನಿಮ್ಮ ಕೋಪವನ್ನು ನಿಯಂತ್ರಣವಿರಲಿ. ವಿಚ್ಛೇದನ ಪಡೆದ ಮಕ್ಕಳ ಮರು ಮದುವೆ ಸೂಚಿಸಲಾಗುವುದು. ಹಣಕಾಸಿನ ವಿಷಯಗಳು ಸದೃಢವಾಗಿರುತ್ತವೆ ಮತ್ತು ಜೀವ ವಿಮೆಗೆ ಸಂಬಂಧಿಸಿದ ಹಣ ಹೂಡಿಕೆ ಮಾಡುವಿರಿ. ಉದ್ಯೋಗ ವ್ಯವಹಾರ ವಿಸ್ತರಿಸಲು ನೀವು ಪತ್ನಿಯ ಸಹಾಯ ಪಡೆಯುವಿರಿ. ಈ ಸಮಯವು ವ್ಯಾಪಾರಿಗಳಿಗೆ ಆರ್ಥಿಕ ಸ್ಥಿತಿ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಹೊರೆ ಸಾಧ್ಯತೆ . ಸರಕಾರಿ ಉದ್ಯೋಗಿಗಳು ಹೆಚ್ಚು ಒತ್ತಡವನ್ನು ಪಡೆಯಬಹುದು. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ವಾಹನ ಸವಾರಿ ಅಜಾಗರೂಕತೆಯನ್ನು ತಪ್ಪಿಸಿದರೆ ದೊಡ್ಡ ಸಮಸ್ಯೆ ದಿಂದ ಪಾರಾಗಲಿದೆ. ಇಂದು ನೀವು ತುಂಬಾ ಅದೃಷ್ಟವಂತರು. ಮದುವೆ ಸಮಾಚಾರ ಕೇಳುವಿರಿ. ಮನೆ ಕಟ್ಟಡದ ಚಿಂತನೆ ಮಾಡುವಿರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಜೀವನದ ಪ್ರತಿಯೊಂದು ಕ್ಷಣ ಹೊಸ ಪರಿವರ್ತನೆಯಾಗಲಿದೆ. ಬಾಕಿ ಸಾಲದ ಮೊತ್ತ ಕಡಿಮೆ ಮಾಡಲು ಬಯಸುತ್ತೀರಿ. ನೀವು ಪೂರ್ಣ ಉತ್ಸಾಹ ಮತ್ತು ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ. ನಿಮ್ಮ ಹಣಕಾಸಿನ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ರಾಜಕಾರಣಿಗೆ ಕ್ಷೇತ್ರಗಳ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ನೀವು ನೀಡುವಿರಿ. ಅತಿಯಾದ ಕೋಪ ಒಳಿತಲ್ಲ. ಸಂಗಾತಿ ಜೊತೆ ವರ್ತಿಸುವ ನಡತೆ ಶೋಭಿತಲ್ಲ. ಉದ್ಯೋಗದ ಬದಲಾವಣೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ ಮತ್ತು ಹೆತ್ತವರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ, ಆಸ್ತಿ ಪಾಲುದಾರಿಕೆ ಪ್ರಸ್ತಾಪ ಮಾಡಬಹುದು. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರ ಕಡೆಯಿಂದ ಮದುವೆಗಾಗಿ ಪ್ರಸ್ತಾಪ ಬರುತ್ತದೆ. ಇಡೀ ಕುಟುಂಬದ ಜವಾಬ್ದಾರಿ ನಿಮ್ಮ ಮೇಲೆ ಒತ್ತಡ ಹೇರಬಹುದು. ನಿಮ್ಮ ಪ್ರೇಯಸಿ ಜೊತೆಗಿನ ಮದುವೆ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಕಾಳಜಿ ವಹಿಸಬೇಕು. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ಪಾಲುದಾರಿಕೆ ವ್ಯವಹಾರ ಚರ್ಚೆ ಬೇಡ.
ಅದೃಷ್ಟ ಬಣ್ಣ: ಶ್ವೇತ ವರ್ಣ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ನೀವು ಮತ್ತು ಪತ್ನಿ ಜೊತೆಗೂಡಿ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದಲ್ಲಿ ಯಶಸ್ಸನ್ನು ಪಡೆಯುವಿರಿ. ನಿಮ್ಮ ಜೀವನದಲ್ಲಿ ಸಂತೋಷ ಇರುತ್ತದೆ. ಯುವ ರಾಜಕಾರಣಿಗಳು ಖ್ಯಾತಿಯನ್ನು ಪಡೆಯುವಿರಿ. ಹಣಕಾಸಿನ ದೀರ್ಘಕಾಲದ ಸಮಸ್ಯೆ ಬಗೆಹರಿಸಿಕೊಳ್ಳವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಸಂತಾನ ನಿರೀಕ್ಷಣೆಗಾಗಿ ಒಳ್ಳೆಯ ದಿನವಾಗಲಿದೆ. ನಿಮ್ಮಿಬ್ಬರ ನಡುವೆ ಮಾಧುರ್ಯ ಇರುತ್ತದೆ. ಪ್ರಣಯ ಜೀವನದಲ್ಲಿ ಸರಸ ಸಲ್ಲಾಪ ಹೆಚ್ಚಾಗಲಿದೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ಮದುವೆ ಸಮಸ್ಯೆ ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಕಾಡಲಿದೆ. ಸಾಲ ವಸೂಲಾತಿ ದಿಂದ ಮನಸ್ತಾಪ ಹೆಚ್ಚಾಗಲಿದೆ. ದೂರದ ಪ್ರಯಾಣ ಮಾಡುವ ಅಗತ್ಯವಿಲ್ಲ. ನೀವು ಕೆಲವು ಹಳೆಯ ಸ್ನೇಹಿತರನ್ನು ಭೇಟಿಮಾಡಲಿದ್ದೀರಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6,8
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ವೃತ್ತಿಗೆ ಸಂಬಂಧಿಸಿದ ಕೆಲವು ನಿರ್ಧಾರಗಳು ತೆಗೆದುಕೊಳ್ಳುವಿರಿ. ವೃತ್ತಿರಂಗ ಬದಲಾಯಿಸುವುದು ಬೇಡ. ನಿಮ್ಮ ಸಾಮರ್ಥ್ಯ ಗಮನದಲ್ಲಿಟ್ಟು ಸಾಲ ಪಡೆಯಿರಿ. ಹೊಸ ಉದ್ಯಮ ಆಯ್ಕೆ ಮಾಡುವಿರಿ. ವ್ಯಾಪಾರಿಗಳು ಜಾಗರೂಕರಾಗಿ ಹಣ ಉಳಿತಾಯ ಮಾಡುವಿರಿ. ಹೂಡಿಕೆ ಮಾಡಿರುವ ಹಣ ಮರಳಿ ಪಡೆಯುವ ಸಾಧ್ಯತೆ. ಭೂ ಸಂಬಂಧಿಸಿದ ಕಾರ್ಯಗಳಿಗೆ ಹಣ ಹೂಡಿಕೆ ಮಾಡುವಿರಿ. ಪತ್ನಿಯ ಮಾರ್ಗದರ್ಶನ ಪಡೆಯಿರಿ. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ. ಶಿಕ್ಷಕವೃಂದದವರಿಗೆ ವರ್ಗಾವಣೆ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಉತ್ತಮ ಲಾಭಾಂಶವಾಗಿರುತ್ತದೆ. ನಿಮ್ಮ ಕೆಲಸವನ್ನು “ಕಾಯಕವೇ ಕೈಲಾಸ” ಎಂದು ತಿಳಿದು ಶ್ರದ್ಧೆಯಿಂದ ಮಾಡುತ್ತೀರಿ. ಮುಂದಿನ ದಿನಗಳು ನಿಮಗೆ ತುಂಬಾ ಲಾಭ ಬರಲಿದೆ. ಸರಕಾರಿ ನೌಕರಿ ಪಡೆಯಲು ನಿರಂತರ ಪ್ರಯತ್ನ ಮಾಡುವಿರಿ. ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡುವಿರಿ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಮಾತಾಪಿತೃ ಆರೋಗ್ಯದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು. ಆದಾಯ ಪತ್ನಿಗೆ ನೀಡಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 3,8
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಕಂಪ್ಯೂಟರ್‌ಗೆ ಸಂಬಂಧಿಸಿದ ಶಿಕ್ಷಣ ಉದ್ಯಮ ಪ್ರಾರಂಭ ಮಾಡಿದರೆ ಒಳಿತು.ನೀವು ನಿಮ್ಮ ಸಂಗಾತಿಯ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಪ್ರಗತಿ. ದೀರ್ಘಕಾಲೀನ ಮದುವೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಾಲ ತೀರಿಸಿ ನಿಮ್ಮ ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಮಗಳ ಕುಟುಂಬ ಜೀವನವು ಕಷ್ಟಕರವಾಗಿದೆ. ಬಾಳಸಂಗಾತಿ ದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಪ್ರಣಯ ಸಾಮರಸ್ಯ ಇರುತ್ತದೆ. ಇಬ್ಬರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಉದ್ಯಮದಾರರು ಮತ್ತು ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದೀರ್ಘಕಾಲ ಪ್ರಯಾಣದಿಂದ ತೊಂದರೆ. ವಿದೇಶ ಪ್ರವಾಸ ಅತಂತ್ರ.
ಅದೃಷ್ಟ ಬಣ್ಣ: ನೀಲ
ಅದೃಷ್ಟ ಸಂಖ್ಯೆ: 21
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಶುಭ ವಾರ ಸೋಮವಾರ
ಶುಭ ಸಂಖ್ಯೆ 4,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನೆಬದಲಾವಣೆ ಮಾಡಿಕೊಳ್ಳುವಿರಿ. ಉದ್ದಿಮೆದಾರರಿಗೆ ಹಾಗೂ ನೂತನ ವ್ಯಾಪಾರಸ್ಥರಿಗೆ ಆರಂಭದಲ್ಲಿ ನಿಮಗೆ ಸ್ವಲ್ಪ ತೊಂದರೆ ಇರುತ್ತದೆ. ನಿಧಾನವಾಗಿ ಪ್ರಗತಿ ಕಾಣುವಿರಿ. ಹೊಸ ಮನೆ ಚಿಂತನೆಕಾರ್ಯರೂಪಕ್ಕೆ ಬರುವುದು. ಆಸ್ತಿ ಪಾಲುದಾರಿಕೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ,ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು. ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಾಗಲಿದೆ ,ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಿರಿ. ಪ್ರೇಯಸಿ ಜೊತೆಗೆ ಮದುವೆ ಮಾಡಿಕೊಳ್ಳಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉದ್ಭವ ಸಾಧ್ಯತೆ. ನಿಮ್ಮ ನಡವಳಿಕೆ ಬಗ್ಗೆ ನಿಂದನೆ ಮಾಡುವರು. ಫೈಲ್ ಗಳು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಆಸ್ತಿ ಮಾರಾಟದ ಚಿಂತನೆ. ಸ್ನೇಹಿತರ ಮೂಲಕ ಕೆಲಸದ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಪಡೆದು ಆಸ್ತಿ ಖರೀದಿಸುವಿರಿ. ನವದಂಪತಿಗಳು ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ನಿಮ್ಮ ತೂಕವನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ವೃತ್ತಿರಂಗದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಲಿದೆ ಮನೆಗೆ ತಡವಾಗಿ ಬರುವಿರಿ. ಸಹೋದ್ಯೋಗಿಗಳ ಸಹಾಯ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಉನ್ನತ ಅಧಿಕಾರಿಯ ಮುಂದೆ ನಿಮ್ಮ ಬಗ್ಗೆ ಉತ್ತಮ ಸಂಬಂಧ ಬೆಳೆಯುವುದು. ಇದು ಭವಿಷ್ಯದ ಪ್ರಮೋಷನ್ಗೆ ಬಹಳ ಪ್ರಯೋಜನಕಾರಿಯಾಗಿದೆ. ಖಾಸಗಿ ವೃತ್ತಿರಂಗದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರ ತೆಗೆದುಕೊಳ್ಳುವಿರಿ, ಹಿರಿಯರ ಸಲಹೆ ಮುಖ್ಯ. ನೀವು ಸಂಗಾತಿ ಜೊತೆಗೆ ಮದುವೆ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ನೀವು ಕುಟುಂಬ ಸದಸ್ಯರಿಂದ ಹೆಚ್ಚಿನ ವಿರೋಧ ಸೃಷ್ಟಿ. ಪೋಷಕರು ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ನಿಮ್ಮ ಪರವಾಗಿ ಪಾಲಕರು ನಿಧಾನವಾಗಿ ಬರುವರು. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನೀವು ಎದೆನೋವಿನಿಂದ ಬಳಲುವಿರಿ. ಮಾತಾಪಿತೃ ಆರೋಗ್ಯದಲ್ಲಿ ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ನಿಮಗೆ ವಿಶೇಷವಾಗಿರುವುದಿಲ್ಲ. ಕಠಿಣ ಪರಿಶ್ರಮ ಲಾಭದ ನಿರೀಕ್ಷೆ . ನಿರೀಕ್ಷೆಯಂತೆ ಉದ್ಯೋಗ ಸಿಗುವುದಿಲ್ಲ. ಹಣಕಾಸಿನಲ್ಲಿ ತೀವ್ರ ಅಡಚಣೆ. ಆಸ್ತಿ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ, ಆಗಾಗಿ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ. ನೀವು ಕಂಪನಿ ಬಾಸಾಗಿ ನಿಮ್ಮ ಕಠಿಣ ಪರಿಶ್ರಮದಿಂದ ಕಂಪನಿ ಪ್ರಗತಿ ಕಾಣಲಿದೆ, ನಿಮ್ಮನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಮೇಲಾಧಿಕಾರಿ ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ. ಕಂಪನಿಯು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯ ಕಳೆಯಿರಿ. ಸಂಗಾತಿಯ ಸಹಕಾರದ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ನೀವು ಮದುವೆ ಫಲಿತಾಂಶ ಪಡೆಯಬಹುದು. ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಸಂಖ್ಯೆ: 4,6
ಶುಭ ವಾರ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ22 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ