ನಿತ್ಯ ಭವಿಷ್ಯ
ಮಂಗಳವಾರ- ರಾಶಿ ಭವಿಷ್ಯ ಜೂನ್-14,2022 : ಈ ರಾಶಿಯವರು ಗಂಡನಾಗಿ ಪಡೆಯೋಕೆ ಪುಣ್ಯಮಾಡಿರಬೇಕು… ರಾಶಿಯ ಕಲಾವಿದರಿಗೆ ಹೆಚ್ಚಿನ ಬೇಡಿಕೆ ಮನೆಬಾಗಿಲಿಗೆ ಬರಲಿದೆ!
ಈ ರಾಶಿಯವರು ಗಂಡನಾಗಿ ಪಡೆಯೋಕೆ ಪುಣ್ಯಮಾಡಿರಬೇಕು…
ರಾಶಿಯ ಕಲಾವಿದರಿಗೆ ಹೆಚ್ಚಿನ ಬೇಡಿಕೆ ಮನೆಬಾಗಿಲಿಗೆ ಬರಲಿದೆ!
ಮಂಗಳವಾರ- ರಾಶಿ ಭವಿಷ್ಯ ಜೂನ್-14,2022
ವಟ ಪೂರ್ಣಿಮಾ ವ್ರತ,
ಪೂರ್ಣ ಚಂದ್ರ
ಸೂರ್ಯೋದಯ: 05:42 ಏ ಎಂ, ಸೂರ್ಯಸ್ತ: 06:51 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ
ಮಳೆ ನಕ್ಷತ್ರ: ಮೃಗಶಿರ ಮಳೆ
ತಿಥಿ: ಹುಣ್ಣಿಮೆ 05:21 ಪಿ ಎಂ ವರೆಗೂ, ನಂತರ ಪಾಡ್ಯ
ನಕ್ಷತ್ರ: ಜ್ಯೆಷ್ಟ್ಯ 06:32 ಪಿ ಎಂ ವರೆಗೂ , ಮೂಲ
ಯೋಗ: ಸಾಧ್ಯ 09:40 ಏ ಎಂ ವರೆಗೂ , ಶುಭ 05:28 ಏ ಎಂ ,
ಕರಣ: ವಿಷ್ಟಿ 07:13 ಏ ಎಂ ವರೆಗೂ , ಬವ 05:21 ಪಿ ಎಂ ವರೆಗೂ , ಬಾಲವ 03:26 ಏ ಎಂ ,
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: 10:47 ಏ ಎಂ ನಿಂದ 12:12 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:50 ಏ ಎಂ ನಿಂದ 12:43 ಪಿ ಎಂ ವರೆಗೂ
ಮೇಷ ರಾಶಿ: ಹೊಸ ಕೆಲಸ ಪ್ರಾರಂಭಿಸಲು ಸೂಕ್ತ ಸಮಯ, ದಿನಸಿ ವ್ಯಾಪಾರಸ್ಥರಿಗೆ ಧನಲಾಭ, ಆತ್ಮವಿಶ್ವಾಸ ಗುಣವೇ ನಿಮಗೆ ಶ್ರೀರಕ್ಷೆ, ಒಂದು ಸಂಘ ಅಥವಾ ಸಂಸ್ಥೆಯ ಒಡೆತನ ನಡೆಸುವಂತ ಮೇಧಾವಿ ನೀವಾಗುವಿರಿ, ಕೆಲವು ಕೃಷಿಕರು ಕೃಷಿ ಭೂಮಿ ಮಾರಾಟ ಮಾಡಿ ದೂರದ ಸ್ಥಳದಲ್ಲಿ ಸ್ಥಿರಾಸ್ತಿ ಖರೀದಿಸುವರು, ಮಹಿಳೆಯರಿಗೆ ಉನ್ನತ ಹುದ್ದೆ ಸಿಗಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಸ್ವಂತ ಮನೆ ನಿರ್ಮಾಣ ಯಶಸ್ಸು, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ, ನೀವು ಖರೀದಿಸಿದ ಭೂ ವಿವಾದ ಎದುರಿಸುವಿರಿ, ಹೈನುಗಾರಿಕೆ ಉದ್ಯಮದ ಆದಾಯದಲ್ಲಿ ದ್ವಿಗುಣ, ಕಲಾವಿದರು ಲಾಭ ಪಡೆಯುತ್ತಾರೆ, ನಿಮ್ಮ ಪತ್ನಿ ಕಡೆಯಿಂದ ಆಸ್ತಿ ಅಥವಾ ಹಣ ದೊರೆಯಬಹುದು, ಹಣಕಾಸು ಸಂಸ್ಥೆ ನಡೆಸುತ್ತಿದ್ದಲ್ಲಿ ಸಾಲ ಮರುಪಾವತಿ ಹೆಚ್ಚಳ, ಶಿಕ್ಷಣ ಇಲಾಖೆ ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದೆ, ವಕೀಲರಿಗೆ ಕೀರ್ತಿ ಪ್ರತಿಷ್ಠೆಯು ದೊರೆಯಲಿದೆ, ಇರುವ ಉದ್ಯೋಗ ಬದಲಾಯಿಸಬೇಡಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಸ್ನೇಹಿತರಿಂದ ವಿರೋಧ ಎದುರಿಸಿ, ಕೌಟುಂಬಿಕ ಅಶಾಂತಿ,ವ್ಯಾಪಾರ-ವ್ಯವಹಾರಗಳಲ್ಲಿ ವಿಘ್ನ ಎದುರಿಸಬೇಕಾದೀತು, ಕೋರ್ಟಿನಲ್ಲಿ ಅಪಜಯ, ಪಾಲುದಾರಿಕೆ ವ್ಯಾಪಾರದಲ್ಲಿ ಜಗಳ ಸಂಭವ, ಆಹಾರ ಸಂರಕ್ಷಣೆ ನಿರೀಕ್ಷೆಗೂ ಮೀರಿದ ಆದಾಯ, ಶಾಲಾ-ಕಾಲೇಜು ಬೋಧನಾ ಸಂಸ್ಥೆಗಳು ನಡೆಸುವವರು ಕೊಂಚ ಆತಂಕದ ಪರಿಸ್ಥಿತಿ ಎದುರಿಸುವಿರಿ, ಜನಪ್ರತಿನಿಧಿಗಳಿಗೆ ಉನ್ನತ ಸ್ಥಾನಮಾನ ಗೌರವ ಲಭಿಸುತ್ತದೆ, ಅಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಹಣಕಾಸಿನ ಒತ್ತಡದಲ್ಲಿ ಸದಾ ಸಂಕಷ್ಟ: ಸ್ವಗ್ರಹ ನಿರ್ಮಾಣ, ವಿವಾಹಯೋಗವಿದೆ, ನಿಮ್ಮ ಮಕ್ಕಳಿಗೆ ಅನಿರೀಕ್ಷಿತ ಉದ್ಯೋಗ, ಕೃಷಿ ಭೂಮಿ ಖರೀದಿ, ವಾಹನ ಮಾಲಕರಿಗೆ ಧನಲಾಭ, ಸಂತಾನ ಅಪೇಕ್ಷಿಸಿದವರಿಗೆ ಸಂತಾನ ಭಾಗ್ಯ, ಮನೆ ನಿರ್ಮಾಣಕ್ಕೆ ಹಣಕಾಸಿನ ತೊಂದರೆ ಬರುವ ಸಾಧ್ಯತೆ, ವಧು-ವರಾನ್ವೇಷಣೆ ಮಾಡುವಂತರಿಗೆ ಧನಲಾಭ, ಬೋಧನಾ ಮಾಧ್ಯಮ ಮತ್ತು ಪತ್ರಕರ್ತರಿಗೆ ಕೀರ್ತಿ ಪ್ರತಿಷ್ಠೆ ಹೆಚ್ಚುತ್ತದೆ, ಸಗಟು ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ಜನಪ್ರತಿನಿಧಿಗಳಿಗೆ ಜನಸೇವೆದಿಂದ ಕೀರ್ತಿ ಹೆಚ್ಚುತ್ತದೆ, ಇದು ನಿಮಗೆ ಉತ್ತಮ ಬೆಳವಣಿಗೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಕೈ ಹಿಡಿದ ಕೆಲಸ ಕಾರ್ಯಗಳು ಯಶಸ್ಸು ಗಳಿಸುವಿರಿ, ಆರ್ಥಿಕ ಸಂಕಷ್ಟ ದೂರ ಆಗುತ್ತದೆ, ನಿಂತಿದ್ದ ಶುಭ ಕಾರ್ಯ ಮತ್ತು ವ್ಯವಹಾರ ಕಾರ್ಯ ಪುನ: ಆರಂಭ, ಬಾಳಸಂಗಾತಿ ಆರೋಗ್ಯದ ಕಡೆ ಗಮನವಿರಲಿ, ಉದ್ಯೋಗಿಗಳಿಗೆ ಆದಾಯದಲ್ಲಿ ನಿರೀಕ್ಷೆ ಮೀರಿ ಹಣ ಸಂಪತ್ತು ಗಳಿಸುವಿರಿ, ಕೃಷಿ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಮಾಡುವವರ ಆದಾಯ ಹೆಚ್ಚುತ್ತದೆ, ವಿದೇಶಿ ವ್ಯವಹಾರ ಮಾಡುವವರಿಗೆ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ, ಚರ್ಮ ಮತ್ತು ಮೂಳೆ ತೊಂದರೆಗಳು ಭಾಧಿಸಬಹುದು, ಆಸ್ತಿ ಹಂಚಿಕೆ ಗೊಂದಲ, ಸೋದರಿಯರ ವಿರೋಧ, ವಿದೇಶದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಆರ್ಥಿಕ ಪ್ರಗತಿ ಇರುತ್ತದೆ, ಸಿದ್ಧಪಡಿಸಿದ ವಸ್ತುಗಳ ವ್ಯಾಪಾರ ಮಾಡುವವರಿಗೆ ವ್ಯವಹಾರ ವಿಸ್ತರಿಸುತ್ತದೆ, ಸರಕಾರಿ ಗುತ್ತಿಗೆ ವ್ಯವಹಾರ ಮಾಡುವವರಿಗೆ ಹೆಚ್ಚಿನ ಗುತ್ತಿಗೆಗಳು ದೊರೆಯುತ್ತದೆ, ಆಭರಣ ಆಮದು ಮತ್ತು ರಫ್ತು ಮಾಡುವವರಿಗೆ ಹೆಚ್ಚಿನ ಯಶಸ್ಸು ದೊರೆಯುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ನಿಂತಿರುವ ಕಾರ್ಯಗಳು ಮಾಡಿ ಮುಗಿಸುವುದು ಒಳಿತು, ಷೇರು ವ್ಯವಹಾರ ಮಾಡುವವರಿಗೆ ನಷ್ಟ, ಗೃಹ ಅಲಂಕಾರಿಕ ವಸ್ತು ತಯಾರಿಸುವವರಿಗೆ ಧನಲಾಭ, ವಿವಾಹ ಆಕಾಂಕ್ಷಿಗಳಿಗೆ ಸಂಬಂಧಗಳು ಬರುವ ಸಾಧ್ಯತೆ, ಬೀಜೋತ್ಪಾದನೆ ಮಾಡುವವರಿಗೆ ಬೇಡಿಕೆ ಹೆಚ್ಚಾಗುತ್ತದೆ, ಯುವಕರಿಗೆ ರಕ್ತದ ಒತ್ತಡ ಅಥವಾ ಉಸಿರಾಟದ ತೊಂದರೆ ಎಚ್ಚರವಹಿಸಿ, ಉದ್ಯೋಗ ಕ್ಷೇತ್ರದಲ್ಲಿ ಕಿರಿಕಿರಿಯಾಗಬಹುದು, ಬರಬೇಕಾಗಿದ್ದ ಸಹಾಯಧನ ಒದಗಿಬರುತ್ತವೆ, ಗೃಹ ವಿನ್ಯಾಸಕಾರರಿಗೆ ಹೆಚ್ಚಿನ ಬೇಡಿಕೆ, ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯ, ಉದರ ಸಮಸ್ಯೆ ಕಾಡಬಹುದು, ವೃತ್ತಿ ಕ್ಷೇತ್ರದಲ್ಲಿ ಶತ್ರುಗಳು ಹೆಚ್ಚಳ, ರಾಜಕಾರಣಿಗಳಿಗೆ ಮುಂದಾಳತ್ವದ ಬಗ್ಗೆ ಎಲ್ಲರಿಂದ ಪ್ರಶಂಸೆಯ ಮಾತುಗಳು ಕೇಳಿಬರುತ್ತವೆ, ವಿದೇಶದಲ್ಲಿ ಓದಬೇಕೆನ್ನುವರಿಗೆ ಅವಕಾಶಗಳು ಒದಗಿ ಬರುವ ಸಾಧ್ಯತೆ, ಉದ್ಯಮ ನಡೆಸುತ್ತಿರುವವರಿಗೆ ಸರಕಾರದ ಕಿರಿಕಿರಿ ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಬಹಳಷ್ಟು ದಿನದಿಂದ ಆಗದೆ ಕಾಡಿಸುತ್ತಿದ್ದ ಕೆಲಸವೊಂದು ಈಗ ಮುಗಿದು ಸಂತಸವೆನಿಸುತ್ತದೆ, ಕೆಲಸಕಾರ್ಯಗಳಲ್ಲಿ ಉತ್ಸಾಹ ಹೊರ ಹೊಮ್ಮಲಿದೆ, ಉದ್ಯೋಗದಲ್ಲಿ ಕಿರಿ-ಕಿರಿ ದೂರ ಆಗುತ್ತದೆ, ಆಸ್ತಿ ವಿಚಾರದಲ್ಲಿ ತಕರಾರು ಬರಬಹುದು, ನಿಮ್ಮ ವ್ಯವಹಾರಗಳ ಗುಟ್ಟು ಯಾರೊಡನೆ ಹಂಚಿಕೊಳ್ಳಬೇಡಿ, ವ್ಯವಹಾರದ ನಿಮಿತ್ತ ವಿದೇಶ ಪ್ರವಾಸ, ಸರಕಾರಿ ಕೆಲಸಕಾರ್ಯಗಳು ಯಶಸ್ಸು, ಸ್ವಂತ ಉದ್ದಿಮೆದಾರರಿಗೆ ಧನಲಾಭ ಮತ್ತು ಹೆಚ್ಚಿನ ಅಭಿವೃದ್ಧಿ ಇರುತ್ತದೆ, ಮೇಲಾಧಿಕಾರಿ ಜೊತೆ ಉತ್ತಮ ಒಡನಾಟ, ಚೀಟಿ ವ್ಯವಹಾರ ನಡೆಸುತ್ತಿರುವವರು ಹಾಗೂ ವ್ಯವಹರಿಸಿದವರು ಸಂಕಷ್ಟ ಎದುರಿಸಬೇಕಾಗುವುದು, ನೇತ್ರ ಸಮಸ್ಯೆ ಕಾಡಲಿವೆ, ನಿಮ್ಮ ಕೆಲಸದ ಪ್ರಗತಿ ಅಡ್ಡಿಪಡಿಸಲು ಶತ್ರುಗಳು ಬರಬಹುದು, ಗಂಡ-ಹೆಂಡತಿ ಅನುಭವಿಸುತ್ತಿರುವ ಮಾನಸಿಕ ನೋವಿನಿಂದ ಹೊರಬರಲು ಕೂಡಿ ಬಾಳುವುದೇ ಪರಿಹಾರ, ಹೊಸ ಕೆಲಸಕ ಒಪ್ಪಂದಕ್ಕೆ ಸಹಿ ಹಾಕುವಿರಿ, ಕೆಲವರಿಗೆ ಆಸಿಡಿಟಿ ವಾಂತಿ ಮುಂತಾದ ಸಮಸ್ಯೆಗಳು ಎದುರಿಸಬೇಕಾಗುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ನಿಮ್ಮ ಕೆಲಸದ ವೇತನ ಹೆಚ್ಚಳ ಸಂಭವ, ಕಬ್ಬಿಣದ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತಿದೆ, ಶೀಘ್ರವೇ ಮದುವೆಯ ಸಿಹಿಸುದ್ದಿ ಸಿಗಲಿದೆ, ನಿಮ್ಮೊಡನೆ ಹೊಸ ಹೂಡಿಕೆದಾರರು ಮುಂದೆ ಬರಬಹುದು, ನೀರಿಗೆ ಸಂಬಂಧಿಸಿದ ಉದ್ಯೋಗದಲ್ಲಿ ಧನಲಾಭ, ಉದ್ಯೋಗದಲ್ಲಿ ಬಡ್ತಿ ಇದರಿಂದ ನಿಮ್ಮ ಮೇಲೆ ಹೆಚ್ಚಿನ ಒತ್ತಡ, ಪತ್ನಿಯ ಮಾರ್ಗದರ್ಶನದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಿ, ಸಂಗಾತಿ ಇಂದ ಧನಸಹಾಯ, ಕೆಲವರಿಗೆ ಉದ್ಯೋಗದಲ್ಲಿ ಅವಮಾನ ಸಂಭವ, ಹೋಟೆಲ್ ಉದ್ಯಮದಾರಿಗೆ ಹಣಕಾಸಿನ ಮುಗ್ಗಟ್ಟು ಕಾಡುತ್ತದೆ, ಹಿತ ಶತ್ರುಗಳ ಕಾಟ ಅಧಿಕವಾಗುತ್ತದೆ, ಕೆಲವರ ಆರೋಗ್ಯದಲ್ಲಿ ಪದೇಪದೇ ಸಮಸ್ಯೆ ಕಾಡಲಿದೆ, ವಿದ್ಯುತ್ ಅಥವಾ ಬೆಂಕಿಯಿಂದ ತೊಂದರೆ ಸಂಭವ, ಮಕ್ಕಳಿಗೆ ಪದೇ ಪದೇ ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಪದೇಪದೇ ಗರ್ಭ ನಷ್ಟ ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಆಕಸ್ಮಿಕ ಮದುವೆ ಯೋಗ ಕೂಡಿ ಬರಲಿದೆ,ಹೋಟೆಲ್ ಮಾಲಕರಿಗೆ ತಕ್ಕ ಪ್ರತಿಫಲವಿಲ್ಲ, ಸೋದರ ಮಾವನಿಂದ ಧನಸಹಾಯ, ಭೂ- ಇಟ್ಟಿಗೆ -ಲೋಹ ವ್ಯಾಪಾರಿಗಳಿಗೆ ಧನಲಾಭ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಮತ್ತು ಸಾರ್ವಜನಿಕರ ಕಿರಿಕಿರಿ, ಯುವಕರು ಜಾಗ್ರತೆಯಿಂದ ವಾಹನ ಚಲಾಯಿಸಿ, ಮಕ್ಕಳ ಭವಿಷ್ಯದ ಬಗ್ಗೆ ಅಧಿಕ ಚಿಂತೆ, ವಾದ-ವಿವಾದ ಮಾಡುವುದರಿಂದ ಅವಮಾನ, ವ್ಯಾಪಾರಿಗಳು ಮತ್ತು ಶೇರು ವ್ಯವಹಾರಸ್ಥರು ದುಡುಕಿನ ನಿರ್ಧಾರದಿಂದ ಹಾನಿ, ಸಾಲದ ವಿಚಾರಕ್ಕಾಗಿ ಪತಿ-ಪತ್ನಿ ಜಗಳ, ಕೃಷಿಕರಿಗೆ ತಕ್ಕಮಟ್ಟಿಗೆ ಪ್ರತಿಫಲ, ಚಲನಚಿತ್ರ ಕಲಾವಿದರಿಗೆ ಅದೃಷ್ಟ ಒಲಿಯಲಿದೆ, ನಿಮ್ಮ ಮಕ್ಕಳ ದುರ್ಜನರ ಸಹವಾಸದಿಂದ ಸಮಸ್ಯೆ ಎದುರಿಸಲಿದ್ದೀರಿ, ಸ್ತ್ರೀ ಸಂಘಕ್ಕೆ ಧನಸಹಾಯ, ಅತ್ತೆ ಮಾವಂದಿರ ಆಸ್ತಿ ಗೊಂದಲ ನಿವಾರಣೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ, ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ, ಆಕಸ್ಮಿಕ ಧನಲಾಭ ಕೂಡ ಸಂಭವ, ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವ ಸಾಧ್ಯತೆ, ವಿಚ್ಛೇದನ ಆದವರಿಗೆ ಮದುವೆ ಕಾರ್ಯ ಯಶಸ್ವಿ ಸಾಧ್ಯತೆ, ಪ್ರೀತಿಸಿದವರಿಗೆ ಶುಭಫಲ,ವಾಹನದಲ್ಲಿ ಪ್ರಯಾಣಿಸುವಾಗ ಮುಂಜಾಗೃತಿ ಇರಲಿ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ, ಉದ್ಯೋಗಿಗಳಿಗೆ ಮುಂಬಡ್ತಿ ಜೊತೆಗೆ ಸ್ಥಾನಪಲ್ಲಟ ಯೋಗವಿದೆ,ಕೃಷಿಕಾರ್ಯದಲ್ಲಿ ಅಡತಡೆ ಉಂಟಾಗಬಹುದು, ಹಣಕಾಸಿನ ಸಮಸ್ಯೆ ಎದುರಿಸಬೇಕಾದೀತು, ಸಾಲದಿಂದ ಸಮಸ್ಯೆ ಕಿರುಕುಳ, ವ್ಯಾಪಾರದಲ್ಲಿ ಚೇತರಿಕೆ ವಿಳಂಬ, ದ್ರವ್ಯ ವ್ಯಾಪಾರಸ್ಥರಿಗೆ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ