ನಿತ್ಯ ಭವಿಷ್ಯ
ಸೋಮವಾರ ರಾಶಿ ಭವಿಷ್ಯ-ಜುಲೈ-4,2022 : ಈ ಪಂಚ ರಾಶಿಗಳಿಗೆ ಧನಾಗಮನ! ಈ ರಾಶಿಗಳಿಗೆ ಒಂದೇ ಒಂದು ಶುಭ ಸೂಚನೆ ಕಾಣಿಸುತ್ತಿದೆ!
ಈ ಪಂಚ ರಾಶಿಗಳಿಗೆ ಧನಾಗಮನ!
ಈ ರಾಶಿಗಳಿಗೆ ಒಂದೇ ಒಂದು ಶುಭ ಸೂಚನೆ ಕಾಣಿಸುತ್ತಿದೆ!
ಸೋಮವಾರ ರಾಶಿ ಭವಿಷ್ಯ-ಜುಲೈ-4,2022
ಸೂರ್ಯೋದಯ: 05:46 ಏ ಎಂ, ಸೂರ್ಯಸ್ತ: 06:55 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಪಂಚಮೀ 06:32 ಪಿಎಂ ವರೆಗೂ, ನಂತರ ಷಷ್ಠೀ
ನಕ್ಷತ್ರ: ಮಖಾ 08:44 ಏಎಂ ವರೆಗೂ , ಪುಬ್ಬಾ
ಯೋಗ: ಸಿದ್ಧಿ 12:22 ಪಿಎಂ ವರೆಗೂ , ವ್ಯತೀಪಾತ
ಕರಣ: ಬವ 05:53 ಏಎಂ ವರೆಗೂ , ಬಾಲವ 06:32 ಪಿಎಂ ವರೆಗೂ , ಕೌಲವ
ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ
ಅಮೃತಕಾಲ: 06:06 ಏಎಂ ನಿಂದ 07:51 ಏಎಂ ವರೆಗೂ
ಅಭಿಜಿತ್ ಮುಹುರ್ತ: 11:54 ಏ ಎಂ ನಿಂದ 12:47 ಪಿ ಎಂ ವರೆಗೂ
ಮೇಷ ರಾಶಿ: ಹಳೆ ವಹನ ಬದಲಾಯಿಸಿ ಹೊಸ ವಾಹನ ಖರೀದಿ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,
ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ ಅರಿತವರಾಗಿರುತ್ತಾರೆ. ಮಾತಾಪಿತೃ ಬಗ್ಗೆ ವಿಶ್ವಾಸ ಹೊಂದಿರುತ್ತಾರೆ. ಹಣ ಉಳಿತಾಯದ ವಿಚಾರದಲ್ಲಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುತ್ತಾರೆ. ಸ್ವಂತ ಉದ್ಯಮ ಪ್ರಾರಂಭಿಸಿ ಅವರೇ ಪ್ರತಿಫಲವನ್ನು ಪಡೆಯುತ್ತಾರೆ. ಭವಿಷ್ಯದಲ್ಲಿ ಹೆಚ್ಚಿನ ಲಾಭ ಗಳಿಸಲು, ಉಳಿತಾಯ ಮಾಡಲು ಹಣ ದ ವಿಷಯದಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳನ್ನು ಇವರು ನಿಯಂತ್ರಿಸಬೇಕಿದೆ. ಹಣ ಉಳಿತಾಯ ಮಾಡುವ ಕಲೆಯನ್ನು ಇವರಿಂದ ಕಲಿಯಬೇಕಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಜಮೀನು ಮಾರಾಟ ಮಾಡಿ ನಗರ ಪ್ರದೇಶದಲ್ಲಿ ಸುಂದರವಾದ ಮನೆ ಕಟ್ಟುವ ಚಿಂತನೆ,ಸಹೋದರಿಗೆ ಆಸ್ತಿ ಕೊಡುವ ವಿಚಾರದಲ್ಲಿ ಮನಸ್ತಾಪ ಸಂಭವ. ಅತ್ಯುತ್ತಮ ಹಣದ ವ್ಯವಸ್ಥಾಪಕರು ಆಗುವಿರಿ. ಹೊಸ ಬಟ್ಟೆ ಮತ್ತು ಆಭರಣಗಳಂಥ ವಿಷಯಗಳಿಗೆ ತುಂಬಾ ಜಾಣೆ ಉಳ್ಳವರು. ಹಿರಿಯರಿಗೆ ಎಷ್ಟು ಪ್ರಾತಿನಿಧ್ಯ ನೀಡಬೇಕೆಂಬ ಸ್ಪಷ್ಟ ಇವರಿಗಿರುತ್ತದೆ. ಸಂಗಾತಿ ಜೊತೆ ಆನಂದಿಸುತ್ತಾರೆ. ಪತ್ನಿಗೆ ಜವಾಬ್ದಾರಿ, ವಿಶ್ವಾಸಾರ್ಹತೆಗೆ ಹೆಚ್ಚು ಒಲವು ತೋರುತ್ತಾರೆ. ಹಣವನ್ನು ಉಳಿಸುವ ಮತ್ತು ಭವಿಷ್ಯದ ಯೋಜನೆ ರೂಪಿಸುವಿರಿ. ನೀವು ಸಂಗಾತಿಗೆ ಉತ್ತಮರು ಎಂಬುದನ್ನು ಸೂಚಿಸುತ್ತದೆ.ನೀವು ಐಷಾರಾಮಿಗೆ ಖರ್ಚು ಮಾಡುವ ಮೊದಲು ಎರಡು ಬಾರಿ ಯೋಚಿಸುವುದು ಉತ್ತಮ. ಸಹೋದರ ಮಕ್ಕಳಿಗೆ ಮದುವೆ ಕಾರ್ಯಕ್ಕೆ ಧನ ಸಹಾಯ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ದತ್ತು ಮಕ್ಕಳ ಪೋಷಣೆಗಾಗಿ ನಿರ್ಧಾರ ಮಾಡುವಿರಿ. ಪ್ರೇಮಿಗಳ
ಚಂಚಲ ಸ್ವಭಾವ ಮತ್ತು ಅನಿರೀಕ್ಷಿತ ನಡವಳಿಕೆಯಿಂದಾಗಿ ಜಗಳ ಸಂಭವ. ಕುಟುಂಬ ಯಜಮಾನ ಹಣಕಾಸಿನ ನಿರ್ವಹಣೆ ಸಹ ಸ್ವಲ್ಪ ಅಸ್ಥಿರವಾಗಿರುತ್ತದೆ. ಜೇಷ್ಠ ಪುತ್ರ ಹಣ ಸಂಪಾದಿಸುವುದರಲ್ಲಿ ಅತ್ಯುತ್ತಮರು. ನೀವು ಉತ್ತಮ ಸಂವಹನಕಾರರು ಮತ್ತು ಜನರೊಂದಿಗೆ ಬಹಳ ಸುಲಭವಾಗಿ ಬೆರೆಯುತ್ತಿರಿ. ನೀವು ಗಳಿಸಿದ ಹಣವನ್ನು ನಿವೇಶನ ಖರೀದಿಸಿರಿ. ಒಂದೇ ಒಂದು ದುಡುಕಿನ ಮಾತಿನಿಂದ ಆತ್ಮೀಯರ ಬಾಂಧವ್ಯ ಸಂಪೂರ್ಣವಾಗಿ ಭಂಗ ತರಲಿದೆ. ಹಣವನ್ನು ತಮ್ಮ ಉಳಿತಾಯ ಖಾತೆ ಜಮಾ ಮಾಡುವಿರಿ. ಉಪನ್ಯಾಸಕರು, ಶಿಕ್ಷಕರು ಇನ್ನಿತರ ಸರಕಾರಿ ಉದ್ಯೋಗಿಗಳು ನಿವೃತ್ತಿ ಖಾತೆಗಳಿಗೆ ನಿಯಮಿತವಾಗಿ ಸ್ವಯಂಚಾಲಿತ ವರ್ಗಾವಣೆ ಮಾಡುವ ಮೂಲಕ ಹಣವನ್ನು ಗಳಿಸುವ ಉಳಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ.ವ್ಯಾಪಾರಸ್ಥರು ಸಾಧ್ಯವಾದಷ್ಟು ದಿಢೀರ್ ಖರ್ಚನ್ನು ತಗ್ಗಿಸಬೇಕಾಗುತ್ತದೆ, ಏಕೆಂದರೆ ನಗರ ಪ್ರದೇಶದಲ್ಲಿ ಇನ್ನೊಂದು ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ:
ನಿಮ್ಮ ಪತ್ನಿಯ ಹಣಕಾಸು ನಿರ್ವಹಣೆಯ ಬಗ್ಗೆ ಸಲಹೆಗಳ ಅಗತ್ಯ. ನೀವು ಉತ್ತಮ ಕೆಲಸಗಾರರು ಆಗಿದ್ದು, ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಚಿಂತನೆ ಮಾಡುವಿರಿ. ಸ್ತ್ರೀ/ಪುರುಷರಲ್ಲಿ ಬಹಳ ಆಸಕ್ತಿ ಉಳ್ಳವರು. ರಿಯಲ್ ಎಸ್ಟೇಟ್ ಮತ್ತು ಜೀವ ವಿಮೆ ಹೂಡಿಕೆಗಳು ಹೇಗೆ ಏರುತ್ತಿದೆ ಎಂಬುದನ್ನು ನೋಡಲು ಉತ್ಸುಕರಾಗಿರುತ್ತೀರಿ. ತಮ್ಮ ಮನೆ ಮತ್ತು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವಿರಿ. ನಿಮ್ಮ ಸಂಗಾತಿಗೆ ಹಾಗೂ ಅವರ ಹಿರಿಯರಿಗೆ ಹೆಚ್ಚು ಗೌರವ ನೀಡುತ್ತಿರಿ. ಭವಿಷ್ಯದ ಜವಾಬ್ದಾರಿಗಳನ್ನು ಪೂರೈಸಲು ಅಗತ್ಯ ಹಣವನ್ನು ಉಳಿಸಿರುವುದರಿಂದ ಹೆಚ್ಚು ಸುರಕ್ಷಿತವೆಂದು ತಿಳಿದಿರುವಿರಿ. ಕುಟುಂಬದ ಸದಸ್ಯರೊಡನೆ ನೆಮ್ಮದಿಯಿಂದ ಇರುತ್ತೀರಿ. ತಮ್ಮ ಸಹೋದರ ಸಹೋದರಿಯರ ಆರ್ಥಿಕ ಸ್ಥಿರತೆಯ ಬಗ್ಗೆ ಮಾತ್ರವಲ್ಲದೆ ತಮ್ಮ ಕುಟುಂಬ ಬಗ್ಗೆಯೂ ಕಾಳಜಿ ಬಯಸುತ್ತೀರಿ. ತಮ್ಮ ಹಣವನ್ನು ಹೇಗೆ ವೃದ್ಧಿಸಬೇಕು ಎಂಬುದನ್ನು ಅದರ ಸಂಪನ್ಮೂಲಗಳನ್ನು ಹುಡುಕುವ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ಪರರ ನಿಂದನೆ ಮಾಡುವುದನ್ನು ನಿಲ್ಲಿಸಬೇಕು. ಸ್ವಂತ ವ್ಯಾಪಾರ-ವಹಿವಾಟು ಕಡೆ ಹೆಚ್ಚು ಗಮನ ಕೊಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ರಾಜಕಾರಣಿಗಳಾದ ನೀವು ಆಕ್ರಮಣಕಾರಿ,ನೇರ ನುಡಿ ಉದ್ಯಮಶೀಲತೆಯ ಗುಣಗಳಿಂದ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದು, ನೀವು ಬಹಳ ಮಹತ್ವಾಕಾಂಕ್ಷೆ ಮತ್ತು ಸೃಜನಶೀಲರಾಗಿರುವ ರಾಜಕಾರಣಿ ಇದರಿಂದ ಮಂತ್ರಿ ಸ್ಥಾನ ಸಂಪಾದಿಸುವುದು ಅಷ್ಟು ಕಷ್ಟವಾಗುವುದಿಲ್ಲ. ಪ್ರೇಮಿಗಳಿಬ್ಬರು ಜೀವನದ ಸಣ್ಣ-ಸಣ್ಣ ವಿಷಯಗಳನ್ನು ಎದುರಿಸುವಿರಿ. ರಾಜಕಾರಣಿ ಮಕ್ಕಳು ದುಬಾರಿ ಅಭಿರುಚಿಗಳನ್ನು ಹೊಂದಿರುತ್ತೀರಿ, ಇತ್ತೀಚಿನ ಪ್ರವೃತ್ತಿಗಳು ಮತ್ತು ಜೀವನಶೈಲಿಗಳನ್ನು ನಿಮಗೆ ಹಾಗೂ ನಿಮ್ಮ ಕುಟುಂಬಸ್ಥರಿಗೆ ಮುಳ್ಳಾಗುವ ಸಂಭವ. ಇವರನ್ನು ದೂರವಿರಿಸುವುದು ಸ್ವಲ್ಪ ಕಷ್ಟಸಾಧ್ಯವೇ, ಆದರೆ ದೈವ ಸಂಕಲ್ಪದಿಂದ ಬಗೆಹರಿಸಬಹುದು, ಸಮಾಜಕ್ಕೆ ಆದರ್ಶ ವ್ಯಕ್ತಿಗಳ ಆಗಿ ಮಾಡಬಹುದು. ನಿಮ್ಮ ಗುಣ ಒಂದು ರೀತಿಯ ಜೀವನದಲ್ಲಿ ಸಂತೋಷ ಹೊಂದಲು ಸಹಾಯ ಮಾಡುತ್ತದೆ. ನೀವು ಇಂದು ಅಗ್ಗದ ವಸ್ತುಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಬೇಕಾಗುವುದು. ಸಂಗಾತಿಯ ಜೀವನದ ಆಸೆಗಳನ್ನು ಪೂರೈಸುವಲ್ಲಿ ಮಾಡುವ ಖರ್ಚು ಹಾಗೂ ಉಳಿತಾಯದೆಡೆಗೆ ಸಮತೋಲನವನ್ನು ಸಾಧಿಸುವುದು ಮುಖ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಕಠಿಣ ಪರಿಶ್ರಮಿಗಳ ಆದ ನೀವು ಕಳಂಕ ಇಲ್ಲದೆ ಕೆಲಸ ಮಾಡಿ ಮುಗಿಸುವಿರಿ. ವ್ಯವಹಾರ ಜಾಗರೂಕರಾಗಿರುವುದರಿಂದ ನಿಮ್ಮ ಹಣಕಾಸು ನಿರ್ವಹಣೆ ಉತ್ತಮವಾಗಿಯೇ ಇರುತ್ತದೆ. ಉದ್ಯಮ ಪ್ರಾರಂಭ ಮಾಡುವುದು ಗೊತ್ತು ವ್ಯಾಪಾರ ವಹಿವಾಟಿಗೆ ಹೇಗೆ ಮಾಡಬೇಕಿದೆ ಚಿರಪರಿಚಿತವಾಗಿದೆ, ಹಣವನ್ನು ಹೇಗೆ ಉಳಿಸಬೇಕೆಂಬುದನ್ನು ಯಾರೂ ಹೇಳುವ ಅಗತ್ಯವೇ ಇಲ್ಲ. ಪತ್ನಿಯ ಪ್ರಚೋದನೆಯಿಂದಾಗಿ ಹಣವನ್ನು ವ್ಯಯಿಸುವವರಲ್ಲ. ನಿಮ್ಮ ಆಯ್ಕೆ ಉತ್ತಮವಾಗಿಯೇ ಇರುತ್ತದೆ. ಉತ್ತಮವಾದುದನ್ನೇ ಖರೀದಿಸಬೇಕು ಎಂದು ಬಯಸುತ್ತೀರಿ. ಆರಾಮದಾಯಕ ಜೀವನಕ್ಕೆ ಹೊಸ ನಿವೇಶನ ಖರೀದಿಸುವಿರಿ. ಕೆಲವೊಮ್ಮೆ ಮಾತಾಪಿತೃ ಆರೋಗ್ಯಕ್ಕಾಗಿ ವೈದ್ಯಕೀಯ ಖರ್ಚು ಮಾಡುವಿರಿ.ದೇವಸ್ಥಾನ ಪ್ರತಿಷ್ಠಾಪನೆ ಮಾಡುವುದು ಒಳ್ಳೆಯದೇ ಎಂಬುದನ್ನು ಭಾವಿಸಿ ನಿಮ್ಮ ನೇತೃತ್ವದಲ್ಲಿ ಧರ್ಮಕಾರ್ಯ ನಡೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಹಣ ಗಳಿಸುವುದು ಹಾಗೂ ಖರ್ಚು ಮಾಡುವುದು ಎರಡನ್ನೂ ಸಮಪ್ರಮಾಣದಲ್ಲಿಯೇ ಮಾಡುತ್ತೀರಿ. ಸಂಗಾತಿಯೊಡನೆ ಮನರಂಜನೆ. ನೀವು ಸಾಮಾಜಿಕ ಸ್ಥಾನಮಾನವನ್ನು ಕಾಪಾಡಿಕೊಳ್ಳಲು ಇಷ್ಟಪಡುತ್ತೀರಿ. ಮಧ್ಯಪಾನ ,ಧೂಮಪಾನ, ಇನ್ನು ಹಲವು ಕೆಟ್ಟ ಹವ್ಯಾಸಗಳಿಂದ ನಿಮ್ಮ ಪ್ರವೃತ್ತಿ ಕೆಲವೊಮ್ಮೆ ನಿಮ್ಮನ್ನು ಹಾಳು ಮಾಡಬಹದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಲು ಪ್ರಯತ್ನಿಸುವಾಗ ದಾರಿ ತಪ್ಪುವ ಸಾಧ್ಯತೆ ಜಾಗ್ರತೆ ಇರಲಿ. ಹಣ ಉಳಿಸುವ ಬಗ್ಗೆ ನೀವು ಮಾಡುವ ಚಿಂತನೆ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಮದುವೆ ನಿರಾಕರಣೆ ನಂತರ ಚಿಂತಿಸಿ ಫಲವಿಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಹಣಕಾಸಿನ ವಿಷಯದಲ್ಲಿ ಉತ್ತಮ ನಿಯಂತ್ರಣವನ್ನು ಹೊಂದಿರುತ್ತೀರಿ. ಖರೀದಿ ಅಥವಾ ಹೂಡಿಕೆ ಮಾಡುವ ಮೊದಲು ಸಾಕಷ್ಟು ಸಂಶೋಧನೆ ನಡೆಸಿ ನಂತರ ಹಣ ಹೂಡಿಕೆ ಮಾಡುವುದು ಉತ್ತಮ. ಖರೀದಿಸಬೇಕೆಂದು ಬಲವಾಗಿ ಭಾವಿಸಿದಾಗ ಆರ್ಥಿಕ ತಜ್ಞರ ಮತ್ತು ಕಾನೂನು ತಜ್ಞರ ಮಾರ್ಗದರ್ಶನ ಪಡೆದು ಖರೀದಿಸಬಹುದಾಗಿದೆ. ಈ ಬಾರಿ ನಿಮ್ಮ ಪ್ರವೃತ್ತಿಗಳು ಯಶಸ್ವಿಯಾಗಿರುತ್ತದೆ, ಆದ್ದರಿಂದ ಬಹುತೇಕ ಹೂಡಿಕೆಗಳು ಉತ್ತಮ ನಿರ್ಧಾರವೇ ಆಗಿರುತ್ತದೆ, ಆದರೆ ಕೆಲವೊಮ್ಮೆ ನಿಮ್ಮ ರಹಸ್ಯ ನಿರ್ಧಾರದಿಂದಾಗಿ ಗೊಂದಲ ಸಾಧ್ಯತೆ. ಪತ್ನಿಯ ಜೊತೆ ಹೂಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಉತ್ತಮ. ನಿಮಗೆ ಪ್ರೇಮಿ ಜೊತೆ ಮದುವೆ ಮಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರು ಉಳಿತಾಯ ಮತ್ತು ಖರ್ಚಿನ ನಡುವೆ ಸಮತೋಲನಕ್ಕೆ ಗಮನ ಹರಿಸುವುದು ಉತ್ತಮ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ನಿಲ್ಲಲು ಹರಸಾಹಸ ಪಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು ರಾಶಿ:
ಗುರುಗ್ರಹದಿಂದ ಆಳಲ್ಪಡುವ ಧನು ರಾಶಿಯವರಿಗೆ ಹಣ ಬರುವುದು ಕಷ್ಟವೇನಲ್ಲ,ಆದರೆ ನಿಮ್ಮಲ್ಲಿರುವ ಅಜಾಗೃಕತೆ, ದುಡುಕು ತನದಿಂದ ವ್ಯಾಪಾರದಲ್ಲಿ ನಷ್ಟ ಸಂಭವ. ಅಸಹನೆಯಿಂದಾಗಿ ಕೆಲವು ಭಾರಿ ಹಣ ಕಳೆದುಕೊಳ್ಳುವಿರಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಕಾರಣವಾಗಬಹುದು. ಹಣದ ವಿಷಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಉದ್ಯಮ ಪ್ರಾರಂಭ ಮಾಡುವ ಮುನ್ನ ಕೊಂಚ ಸಂಶೋಧನೆ ನಡೆಸಿದರೆ ಉತ್ತಮ, ಅದರಲ್ಲಿ ಸ್ವಲ್ಪ ದಿನ ಮಟ್ಟಿಗೆ ತರಬೇತಿ ಪಡೆಯುವುದು ಉತ್ತಮ. ಹೆಂಡತಿಯ ಮಾರ್ಗದರ್ಶನ ಪಡೆದರೆ ಹಣವನ್ನು ಉಳಿಸಬಹುದು. ನಿವೇಶನ ಖರೀದಿಯಲ್ಲಿ ಗೊಂದಲ. ಮದುವೆ ವಿಳಂಬ ಸಾಧ್ಯತೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವರ್ಗಾವಣೆ ವೇತನ ಹೆಚ್ಚಳ ಈ ವಿಷಯದಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಭೂ ವ್ಯವಹಾರ, ಜಮೀನ್ದಾರರು ಉತ್ತಮ ಹಣಗಳಿಸುವ ವ್ಯವಸ್ಥಾಪಕರು. ಲೇವಾದೇವಿಗಾರರ ಹಣದ ವಿಷಯದಲ್ಲಿ ಬಹಳ ಶಿಸ್ತುಬದ್ಧ ಮತ್ತು ಸಂಘಟಿತವಾಗಿರುತ್ತಾರೆ. ಇತರರು ಸಹ ತಮ್ಮಂತೆ ಹಣ ಖರ್ಚು ಮಾಡುವರು, ಆದರೆ ನೀವು ಹಂಗಿಸಬೇಡ. ಉಳಿತಾಯ ಮಾಡುವ ಮಾದರಿಯನ್ನು ಅನುಸರಿದೇ ಇದ್ದರೆ ಮುಂದಿನ ದಿನದಲ್ಲಿ ಆರ್ಥಿಕ ಕಷ್ಟ ಅನುಭವಿಸಬೇಕಾದಿತು. ಮಕ್ಕಳ ಮದುವೆ ಚಿಂತನೆ ಇದನ್ನು ನೀವು ತೀರ್ಮಾನಿಸುವ ಕೆಲಸ ಮಾಡಬೇಡಿ. ಆಸ್ತಿ ಪ್ರಲೋಭನೆಗೆ ಒಳಗಾಗುವಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉಳಿತಾಯ ಚೆನ್ನಾಗಿಯೇ ಮಾಡಬಹುದಾಗಿದೆ. ಪ್ರೇಮಿಗಳ ಮದುವೆ ಹಿರಿಯರ ಅನುಮೋದನೆ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಹಣದ ವಿಷಯದಲ್ಲಿ ತುಂಬಾ ಉದಾರರಾಗಿರುವ ಕಾರಣ ಆಶ್ರಯ, ಆಶ್ರಮ ಯೋಜನೆ ರೂಪಿಸುವಿರಿ. ಸಾರ್ವಜನಿಕ ಇಲಾಖೆಯ ಉದ್ಯೋಗಿಗಳು ಹೆಚ್ಚಾಗಿ ತೊಂದರೆಗೆ ಸಿಲುಕುವಿರಿ. ಧರ್ಮದ ಕಾರ್ಯಗಳಿಗಾಗಿ ದಾನ ಅಥವಾ ದೇಣಿಗೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಸಹೋದರಿಯರು ಆಸ್ತಿ ಕೇಳುವ ತವಕದಲ್ಲಿದ್ದಾರೆ. ಶತ್ರುಗಳು ಶಾಂತವಾಗುವರು. ಹಳೆಯ ಸಾಲ ವಸೂಲಾತಿ. ನಿವೇಶನ ಖರೀದಿ ಸುವ ಭಾಗ್ಯ ಕೂಡಿ ಬರಲಿದೆ. ತಡೆಹಿಡಿದ ವೇತನ ಮರಳಿ ಸಿಗಲಿದೆ. ಆಸ್ತಿ ಮಾರಾಟ ಬಯಸಿದರೆ ಉತ್ತಮ ಬೆಲೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ. ಪ್ರೇಮಿಗಳ ಮನಸ್ತಾಪ ಮಾಯವಾಗಿ, ಒಡಂಬಡಿಕೆನಿಂದ ಬಾಳುವವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಆರ್ಥಿಕ ಸಂಕಷ್ಟ ಎದುರಿಸ ಬೇಕಾಗುವುದು. ಹಣವನ್ನು ಉಳಿಸುವುದು ಅತ್ಯಂತ ಕಷ್ಟಕರ. ವ್ಯಾಪಾರದಲ್ಲಿ ತೀವ್ರ ಸಂಕಟ. ನೀವು ಕೋಮಲ ಹೃದಯದವರಾಗಿದ್ದು ಅಜಾತಶತ್ರುರಾಗಿ ಬಾಳುವಿರಿ. ವಿತ್ತೀಯ ಲಾಭಗಳಿಗಿಂತ ಕುಟುಂಬ ಭವಿಷ್ಯದ ಆಳ ಅರ್ಥಗಳನ್ನು ಹುಡುಕಲು ಪ್ರಯತ್ನಿಸುವಿರಿ. ಇವರು ಹಣಕಾಸನ್ನು ನಿರ್ವಹಿಸಲು ಪತ್ನಿಯ ಮಾರ್ಗದರ್ಶನ ಪಡೆಯುವ ಮೂಲಕ ಲಾಭ ಗಳಿಸಬಹುದು. ಮುನಿಸಿಕೊಂಡಿರುವ ಪತ್ನಿ ಮರಳಿ ಬರುವ ಸಾಧ್ಯತೆ. ಮನೆ ಬಿಟ್ಟು ಹೋಗಿರುವ ಸದಸ್ಯನ ಬಗ್ಗೆ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಗೊಂದಲ. ನ್ಯಾಯಾಲಯದ ತೀರ್ಪು ನಿಮ್ಮದಾಗಲಿದೆ. ಶಿಶು ಜನನ ಹರ್ಷೋದ್ಗಾರ. ಶಿಕ್ಷಕರು ನಿವೇಶನ ಖರೀದಿಸುವಿರಿ. ಕುಟುಂಬ ಸದಸ್ಯರಲ್ಲಿ ಶುಭಮಂಗಳ ಕಾರ್ಯ ಜರುಗುವ ಸಂಭವ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಚಿಂತನೆ, ಕುಟುಂಬದಲ್ಲಿ ಅಶಾಂತಿ, ಸಣ್ಣ ಸಮಸ್ಯೆ ದೊಡ್ಡದಾಗಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ7 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ